ಕಲ್ಲೂರು ಗ್ರಾಮದಲ್ಲಿ ಬುಧವಾರ ಕಲ್ಲು ನವನಾಗರ ಪ್ರತಿಷ್ಠಾಪನೆ

ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಬುಧವಾರ ಕಲ್ಲು ನವನಾಗರ ಪ್ರತಿಷ್ಠಾಪನೆ ಮಾಡಲಾಯಿತು.