ಶ್ರೀನಿವಾಸಪುರ:ರಾಜ್ಯದಲ್ಲಿನ ಮೊದಲ ಹಂತದ 2024 ರ ಲೋಕಸಭಾ ಚುನಾವಣೆಗೆ ಕರ್ತವ್ಯಕ್ಕಾಗಿ ವಿವಿಧ ತಾಲೂಕಿನಿಂದ ಸಿಬ್ಬಂದಿ ಪಟ್ಟಣದ ಸ. ಬಾ. ಪ. ಪೂ. ಕಾಲೇಜಿನ ಆವರಣದಲ್ಲಿ ಬೆಳ್ಳಂಬೆಳ್ಳಗೆ ಸೇರಿದ್ದರು