ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 131ನೇ ಜನ್ಮದಿನಾಚರಣೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ


ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 130ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 131ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಪೂರ್ವಾಧ್ಯಕ್ಷರಾದ ದಿನೇಶ್ ಬೀರೊಟ್ಟು, ರಾಜೇಶ್ ಕೊಟ್ಯಾನ್, ಸತೀಶ್ ಅಬ್ಬನಡ್ಕ, ಕಾರ್ಯದರ್ಶಿ ಅಬ್ಬನಡ್ಕ ಸುರೇಶ್ ಕಾಸ್ರಬೈಲು, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸದಸ್ಯರಾದ ಹರೀಶ್ ಪೂಜಾರಿ, ಲಲಿತಾ ಆಚಾರ್ಯ, ಸುಲೋಚನಾ ಕೋಟ್ಯಾನ್, ಆರತಿ ಕುಮಾರಿ, ಪದ್ಮಶ್ರೀ ಪೂಜಾರಿ, ಹರಿಣಾಕ್ಷಿ ನಂದೀಶ್ ಮೊದಲಾದವರಿದ್ದರು.