

ಎಐಸಿಸಿ ಕಾರ್ಯದರ್ಶಿ ಕೇರಳ ಶಾಸಕ ರೋಜಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾದ್ಯಕ್ಷ ಶ್ರೀ ಆರ್ . ದ್ರುವ ನಾರಾಯಣರವರು ಶ್ರೀ. ಕೆ. ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದರು.
ನಾಯಕರು ಈ ಸಂದರ್ಭದಲ್ಲಿ ಪ್ರಜಾಧ್ವನಿ ಸಮಾವೇಶ ಯಶಸ್ವಿ ಕುರಿತು ಮತ್ತು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರ ,ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮ ಕ್ಕಿ ಹರಿಪ್ರಸಾದ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ ಕಿಣಿ ಬೆಳ್ವೆ , ಹಾಲಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ ಉಪಸ್ಥಿತರಿದ್ದರು.
