ಒಮಾನ್‌ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್‌: 13 ಭಾರತೀಯ ಸಿಬ್ಬಂದಿಗಳು ಕಾಣೆಯಾಗಿದ್ದಾರೆ

ಮಸ್ಕತ್: ಒಮಾನ್‌ನ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮುಳುಗಿದ್ದು, ಟ್ಯಾಂಕರ್‌ನಲ್ಲಿದ್ದ 13 ಭಾರತೀಯ ಸಿಬ್ಬಂದಿ ಸೇರಿದಂತೆ 16 ಮಂದಿ ನಾಪತ್ತೆಯಾಗಿದ್ದಾರೆ.
ಕೊಮೊರೊಸ್ ಧ್ವಜ ಹೊಂದಿದ್ದ ತೈಲ ಹಡಗು ಯೆಮೆನ್ ಬಂದರು ನಗರವಾದ ಏಡೆನ್‌ಗೆ ತೆರಳುತ್ತಿತ್ತು. ಈ ಹಡಗಿನಲ್ಲಿ 13 ಭಾರತೀಯ ಮತ್ತು ಶ್ರೀಲಂಕಾದ ಮೂವರು ಸಿಬ್ಬಂದಿಗಳಿದ್ದರು.
ಒಮನ್‌ನ ಡುಕ್ಮ್ ಬಂದರಿನಿಂದ 25 ನಾಟಿಕಲ್‌ ಮೈಲ್‌ ದೂರದಲ್ಲಿ ಹಡಗು ಮುಳುಗಿದೆ. ಪ್ರೆಸ್ಟೀಜ್ ಫಾಲ್ಕನ್ ಹೆಸರಿನ ಹಡಗನ್ನು 2007 ರಲ್ಲಿ ನಿರ್ಮಾಣ ಮಾಡಿದ್ದು 117 ಮೀಟರ್ ಉದ್ದವಿದೆ. ನಾಪತ್ತೆಯಾಗಿರುವ ಸಿಬ್ಬಂದಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಶಿಕ್ಷಣಕ್ಕೆ ಸಹಾಯಧನ ಕೊಡುಗೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಹೂವಿನ ಗಿಡ ನೆಡುವ ಕಾರ್ಯಕ್ರಮ

The Feast of Our Lady of Mount Carmel was celebrated in a grand manner at Sacred Heart Cathedral, Shivamogga / ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ಕಾರ್ಮೆಲ್ ಮೌಂಟ್ ಕಾರ್ಮೆಲ್ ಮಾತೆಯ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು

ಕುಂದಾಪುರದಲ್ಲಿ ಕಾರ್ಮೆಲ್ ಮಾತೆಯ ಹಬ್ಬ

ಇಂದು ಮತ್ತು ನಾಳೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಆಗಲಿದೆ – ಅಲರ್ಟ್ ಘೋಷಣೆ 

ಶಿರೂರು ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ಏಳು ಮಂದಿಯಲ್ಲಿ ಒಬ್ಬರ ಶವ ಪತ್ತೆ : ಕಾರ್ಯಾಚರಣೆಗೆ ಜೆಸಿಬಿಗಳ ಕೊರತೆ

ಇನ್ನು ಮುಂದಕ್ಕೆ ಭಾರತ ದೇಶಾದ್ಯಂತ ಏಕರೂಪದ ಚಿನ್ನದ ಬೆಲೆ

ಅಂಬಲಪಾಡಿ ಬೆಂಕಿ ದುರಂತ : ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಅಶ್ವಿನಿ ಶೆಟ್ಟಿ ಕೂಡ ಮೃತ್ಯು