ಮಂಗಳೂರು ; ರೋಹನ್ ಕಾರ್ಪೊರೇಷನ್ ನಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಬೆಂಗಳೂರು;ಸಂತ ಜೋಸೆಫರ ವಿಶ್ವವಿದ್ಯಾಲಯ ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

ನೀಟ್ ವಿವಾದ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕುಂದಾಪುರ ವಿಧಾನ ಸಭಾ ಕ್ಷೇತ್ರ 119 ರ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)ಪ್ರಕ್ರಿಯೆಯಲ್ಲಿ Enumeration Forms ವಿತರಣೆ ಮತ್ತು ಡಿಜಿಟಲೀಕರಣದ ವಿವರ

ಕುಂದಾಪುರ; ಕುಂದಾಪುರ ವಿಧಾನ ಸಭಾ ಕ್ಷೇತ್ರ 119 ರ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 222 ಮತಗಟ್ಟೆಗಳಲ್ಲಿ ಶೇಕಡಾ 100 ರಷ್ಟು ಗಣತಿ ನಮೂನೆಗಳನ್ನು (EF) ವಿತರಿಸಲಾಗಿರುತ್ತದೆ. ಮತದಾರರಿಂದ ಸ್ವೀಕೃತವಾಗುವ ಗಣತಿ ನಮೂನೆಗಳನ್ನು (EF) ಸೆಕ್ಟರ್‌ ಅಧಿಕಾರಿಗಳಿಂದ ಪರಿಶೀಲಿಸಲ್ಪಟ್ಟು ಎಲ್ಲಾ ಮತಗಟ್ಟೆಗಳಲ್ಲಿ (EF) ಗಳ ಗಣಕೀಕರಣ ಪ್ರಾರಂಭವಾಗಿ ಈವರೆಗೆ ಒಟ್ಟು ಶೇಕಡಾ 89.62 ರಷ್ಟು ಗಣತಿ ನಮೂನೆಗಳ ಗಣಕೀಕರಣಗೊಂಡಿರುತ್ತದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ಅವಧಿಯೊಳಗೆ
ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲಾ ಸಾರ್ವಜನಿಕರು ತಮ್ಮ ಮನೆಗಳಿಗೆ ಭೇಟಿ ನೀಡುವ ಬಿ.ಎಲ್‌.ಓ ಗಳೂ೦ದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ 119 ರ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತರು (Assistant Commissioner) ರಶ್ಮಿ ಎಸ್. ಆರ್., ಇವರು ಮಾದ್ಯಮಕ್ಕೆ ತಿಳಿಸಿದ್ದಾರೆ.

ಕೆಳಗೆ ಕುಂದಾಪುರ ವಿಧಾನಸಭಾ ಕ್ಷೇತ್ರ 119 – ರ ವ್ಯಾಪ್ತಿಯಲ್ಲಿ Enumeration Forms ವಿತರಣೆ ಮತ್ತು ಡಿಜಿಟಲೀಕರಣದ ವಿವರ ನೀಡಲಾಗಿದೆ

ಸಂತ ಮೇರಿಸ್ ಕಾಲೇಜು ಸೇರಿದಂತೆ, ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಭಂಡಾರ್‌ಕರ್ಸ್ ಕಾಲೇಜಿನಲ್ಲಿ ಮಾದಕ ವ್ಯಸನ ದುಷ್ಪರಿಣಾಮ, ಅರಿವು ಕಾರ್ಯಕ್ರಮ

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಮನವನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯ ತೀವ್ರವಾಗಿ ಖಂಡನೆ

ಮೂಡ್ಲಕಟ್ಟೆ: ಮಾದಕ ದ್ರವ್ಯಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಸಲಹೆ

ಕೋಣಾಜೆ; ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ / Konaje; Orientation program at P.A. First Grade College

ಬ್ಯಾಂಕ್ ಆಫ್ ಬರೋಡಾದಿಂದ ಡಿಜಿಟಲ್, ರಿಟೇಲ್ ಮತ್ತು ಎಂಎಸ್‌ಎಂಇ (MSME) ಉಪಕ್ರಮಗಳ ಸಮಗ್ರ ಶ್ರೇಣಿಯೊಂದಿಗೆ 119 ನೇ ಸಂಸ್ಥಾಪನಾ ದಿನಾಚರಣೆ

News​Bank of Baroda Marks its 119th Foundation Day with a Comprehensive Suite of Digital, Retail and MSME Initiatives