

ಕೋಲಾರ ಜಿಲ್ಲಾ ಭಾರತ ಸೇವಾದಳ ಕಚೇರಿಯಲ್ಲಿ ಭಾನುವಾರ ಮಹಾತ್ಮ ಗಾಂಧಿಜಿ ಮತ್ತು ಲಾಲ್‍ಬಹಾದ್ದೂರ್ ಶಾಸ್ತ್ರಿಜಿಯವರ ಜನ್ಮದಿನಾಚರಣೆಯನ್ನು ಅಧ್ಯಕ್ಷ ಕೆ.ಎಸ್.ಗಣೇಶ್, ಗೌರವಾಧ್ಯಕ್ಷ ಸಿಎಂಆರ್.ಶ್ರೀನಾಥ್ ನೇತೃತ್ವದಲ್ಲಿ ಆಚರಿಸಲಾಯಿತು. ಕಾರ್ಯದರ್ಶಿ ಎಸ್.ಸುಧಾಕರ್, ಚಲಪತಿ, ಸಂಘಟಿಕ ದಾನೇಶ್, ವೆಂಕಟಕೃಷ್ಣ,ಇಸಿಒ ನಂಜುಡಗೌಡ ಹಾಜರಿದ್ದರು.