JANANUDI.COM NETWORK

ದಿನಾಂಕ 2-10-2021 ಶನಿವಾರ ಬೆಳಿಗ್ಗೆ 9-30ಕ್ಕೆ ಸರಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ,ಜನಪ್ರತಿನಿಧಿಗಳು ,ಕಾರ್ಯಕರ್ತರು ಬಾಗವಹಿಸಬೇಕಾಗಿ ವಿನಂತಿಸುತ್ತಾ ಕಾರ್ಯಕ್ರಮ ಕ್ಲಪ್ತ ಸಮಯದಲ್ಲಿ ಜರುಗಲಿದೆ ಬ್ಲಾಕ್ ಕಾಂಗ್ರೆಸ್ ಸಮಿತಿ, ಕುಂದಾಪುರ ತಿಳಿಸಿದೆ