ಮಂಗಳೂರು: ಬೋಳಾರದ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ತನ್ಮಯ್ ಸುವರ್ಣ ಅವರು ರಾಷ್ಟ್ರೀಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆಯ ಗರಿ ಮುಡಿಸಿದ್ದಾರೆ.ಕ್ರೀಡಾಸಕ್ತಿಯೊಂದಿಗೆ ಅವಿರತ ಪರಿಶ್ರಮ, ದೃಢಸಂಕಲ್ಪ ಹಾಗೂ ನಿರಂತರ ಅಭ್ಯಾಸದ ಫಲವಾಗಿ ತನ್ಮಯ್ ಈ ಮಹತ್ವದ ಸಾಧನೆಗೆ ಪಾತ್ರರಾಗಿದ್ದಾರೆ. ವೀರಭಾರತಿ ವ್ಯಾಯಾಮ ಶಾಲೆಯ ಕುಸ್ತಿ ತರಬೇತುದಾರ ಆನಂದ್ ಅಮೀನ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿರುವ ತನ್ಮಯ್, ಇದೀಗ ರಾಷ್ಟ್ರಮಟ್ಟದಲ್ಲಿ ತಮ್ಮ ಕ್ರೀಡಾಪ್ರತಿಭೆಯನ್ನು ಅನಾವರಣಗೊಳಿಸಲು ಸಜ್ಜಾಗಿದ್ದಾರೆ.ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ […]

Read More

ಕುಂದಾಪುರ ; ಇತ್ತೀಚೆಗೆ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳ ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಹರ್ಷಿಣಿ ಬೆಳ್ಳಿಯ ಪದಕ ಮತ್ತು ಪ್ರಣೀತ್ ರೈ ಕಂಚಿನ ಪದಕ ಗಳಿಸಿರುತ್ತಾರೆ. ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ಇವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Read More

​ಮೈಸೂರು; ನಾಡಹಬ್ಬ ಮೈಸೂರು ದಸರಾ ಕೇವಲ ಸಾಂಸ್ಕೃತಿಕ ವೈಭವಕ್ಕಷ್ಟೇ ಸೀಮಿತವಲ್ಲ; ಅದು ಶೌರ್ಯ, ಸಾಹಸ ಹಾಗೂ ಕ್ರೀಡಾ ಸ್ಫೂರ್ತಿಯ ಮಹಾಸಂಗಮ. ಅಂತಹ ಐತಿಹಾಸಿಕ ವೇದಿಕೆಯಲ್ಲಿ, ರಾಜ್ಯದ ನಾನಾ ಭಾಗಗಳಿಂದ ಬಂದ ಬಲಿಷ್ಠ ಕುಸ್ತಿಪಟುಗಳ ಸವಾಲನ್ನು ಮೆಟ್ಟಿ ನಿಂತು, ರಾಜ್ಯ ಮಟ್ಟದ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕುಮಾರಿ ಆಕಾಂಕ್ಷಾ ಜೋಗಿ ಸಮಸ್ತ ಜೋಗಿ ಸಮಾಜವೇ ತಲೆ ಎತ್ತಿ ಹೆಮ್ಮೆಪಡುವಂತಹ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಕುಂದಾಪುರ ತಾಲೂಕಿನ ​ಕೋಣಿಯ ಶ್ರೀ ಗುರುರಾಜ್ ಜೋಗಿ ಹಾಗೂ ಶ್ರೀಮತಿ […]

Read More

Yuvaraj D. Kunder of St Aloysius Gonzaga School sets New Meet Record at State Junior Athletics Meet ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು  ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 5ರಿಂದ ಅಕ್ಟೋಬರ್ 7ರವರೆಗೆ ನಡೆದ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಟ್ರೈಯಾಥ್ಲಾನ್ ಬಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ. ಯುವರಾಜ್ ಡಿ. ಕುಂದರ್  […]

Read More

St Rita School Student Mohammed Shahl Shines in mysore division-Level Football Tournament ಮಂಗಳೂರು: ಅಕ್ಟೋಬರ್ 8, 2026 ರಂದು ಬಾಜಪೆಯ ಸೇಂಟ್ ಜೋಸೆಫ್ಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ 14 ವರ್ಷದೊಳಗಿನವರ ಬಾಲಕರ ತಂಡದ ಸದಸ್ಯನಾಗಿ, ಜೆಪ್ಪುವಿನ ಸೇಂಟ್ ರೀಟಾ ಇಂಗ್ಲಿಷ್ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಾಲ್ ಶಾಲೆಗೆ ಹೆಮ್ಮೆ ತಂದಿದ್ದಾರೆ.ಈ ಸಾಧನೆಯ ಬೆನ್ನಲ್ಲೇ, ಮೊಹಮ್ಮದ್ ಶಾಲ್ ರಾಜ್ಯ […]

Read More

ಮಂಗಳೂರು, ಆ. 5: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಆಶ್ರಯದಲ್ಲಿ ಹರೇಕಳದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ 14–17 ವಯೋಮಿತಿಯ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯ 55 ಕೆ.ಜಿ. ವಿಭಾಗದಲ್ಲಿ ಬೋಳಾರದ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ತನ್ಮಯ ಸುವರ್ಣ ಅವರು ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.ಅವರ ಈ ಗಮನಾರ್ಹ ಸಾಧನೆಗೆ ವೀರಭಾರತಿ ವ್ಯಾಯಾಮ ಶಾಲೆಯ ತರಬೇತುದಾರ ಆನಂದ […]

Read More

Shanvi K Excels at National Finswimming Championship ಮಂಗಳೂರು: ನಗರದ ಪ್ರತಿಷ್ಠಿತ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಶಾನ್ವಿ ಕೆ. ಅವರು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 6ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹಾಗೂ ಕರಾವಳಿಗೆ ಕೀರ್ತಿ ತಂದಿದ್ದಾರೆ. ಸೆಪ್ಟೆಂಬರ್ 29ರಿಂದ ಅಕ್ಟೋಬರ್ 2ರವರೆಗೆ ನಡೆದ ಈ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಾನ್ವಿ ಕೆ. ಅವರು ತಮ್ಮ ಅದ್ಭುತ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ. […]

Read More

Angelina Christy Pradeep, a student of St Aloysius Gonzaga School, won the Shine Open National Table Tennis Championships ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಏಂಜಲೀನಾ ಕ್ರಿಸ್ಟಿ ಪ್ರದೀಪ್ ಅವರು ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಅಕ್ಟೋಬರ್ 2 ರಂದು ನಡೆದ ಶೈನ್ ಓಪನ್ ರಾಷ್ಟ್ರೀಯ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ  13 ವರ್ಷದೊಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು   ಚಿನ್ನದ ಪದಕವನ್ನು  ಗೆದ್ದಿದ್ದಾರೆ. 17 ವರ್ಷದೊಳಗಿನ […]

Read More

Shashank D. S. Claims Two Bronze Medals at Division-Level Dasara Swimming Competition ಮಂಗಳೂರು: ಸಂತ ಅಲೋಶಿಯಸ್  ಗೊನ್ಝಾಗ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶಶಾಂಕ್ ಡಿ.ಎಸ್. ಅವರು ಹಾಸನದಲ್ಲಿ ನಡೆದ ದಸರಾ ಕ್ರೀಡಾಕೂಟಗಳ ಮುಕ್ತ ವಿಭಾಗ ಮಟ್ಟದ ಈಜು ಸ್ಪರ್ಧೆಯಲ್ಲಿ ಎರಡು ಕಂಚಿನ ಪದಕಗಳ ಗೆಲುವು ಸಾಧಿಸಿದ್ದಾರೆ.ರಾಜ್ಯದಿಂದ ಬಂದ ಹಲವು ವಿದ್ಯಾರ್ಥಿಗಳ ನಡುವೆ ಶಶಾಂಕ್‌ ಡಿ.ಎಸ್ ಅವರ ಸಾಧನೆಯನ್ನು  ಶಾಲಾ ಆಡಳಿತ ಮಂಡಳಿ ಕೊಂಡಾಡಿದೆ.  ಪ್ರಾಂಶುಪಾಲರಾದ ವಂ.ಫಾ. ರೋಹನ್ ಡಿ. ಅಲ್ಮೇಡಾ ಎಸ್.ಜೆ,  […]

Read More
1 2 3 … 12