JANANUDI.COM NETWORK ಟೋಕಿಯೋ ಒಲಿಂಪಿಕ್ಸ್ನಲ್ಲಿ ಯಾರೂ ನಿರೀಕ್ಷಿಸಿರದ ಗಾಲ್ಫ್ ಕ್ರೀಡೆಯಲ್ಲಿ, ಪ್ರಥಮ ಭಾರಿ ಸ್ಪರ್ಧೆಗೆ ಮಾಡಳಿದ ಅದಿತಿ ಅಶೋಕ್ ಭಾರತದ ಪರವಾಗಿ ಅಮೋಘ ಪ್ರದರ್ಶನ ನೀಡಿತಾದರೂ ಪದಕ ಗೆಲ್ಲುವಲ್ಲಿ ವಿಫಲವಾದರು.ಆದರೆ ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಒಲಿಂಪಿಕ್ಸ್ನಲ್ಲಿ ಇತಿಹಾಸ ಬರೆದು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಸ್ವಲ್ಪದರಲ್ಲೆ ಕಂಚಿನ ಪದಕ ಕೈತಪ್ಪಿದೆ.ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ವಿಭಾಗದಲ್ಲಿ ಅದಿತಿ 3ನೇ ಸುತ್ತಿನ ಅಂತ್ಯಕ್ಕೆ 2ನೇ ಸ್ಥಾನದಲ್ಲಿದ್ದರು. ಶನಿವಾರ ನಡೆದ ಸುತ್ತಿನಲ್ಲಿ ಅದಿತಿ ಮೂರನೇ ಸ್ಥಾನ ಪಡೆದುಕೊಂಡರಾದರೂ ನ್ಯೂಜಿಲೆಂಡ್ನ […]

Read More

JANANUDI.COM NETWORK ಟೋಕಿಯೋ,ಆ.5: ಭಾರತೀಯ ಹಾಕಿ ಪುರುಷರ ತಂಡ ಇತಿಹಾಸ ನಿರ್ಮಿಸಿದೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತೀಯ ಪುರುಷರು 5-4ರಿಂದ ಜರ್ಮನಿ ತಂಡವನ್ನು ಸೋಲಿಸಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 5ನೇ ಪದಕ ಲಭಿಸಿದೆ. ಆದರೆ ತಂಡ ಸ್ಪರ್ಧೆಯಲ್ಲಿ ಟೀಮ್ ಇಂಡಿಯಾಕ್ಕೆ ಲಭಿಸುತ್ತಿರುವ ಮೊದಲನೇ ಪದಕವಿದು. ಅಷ್ಟೇ ಅಲ್ಲ, ಸುಮಾರು 41 ವರ್ಷಗಳ ಬಳಿಕ ಭಾರತೀಯ ಹಾಕಿ ತಂಡಕ್ಕೆ ಒಲಿಂಪಿಕ್ಸ್ನಲ್ಲಿ ಲಭಿಸುತ್ತಿರುವ ಮೊದಲನೇ ಕಂಚಿನ ಪದಕ ಇದಾಗಿದೆ.ಹೌದು.. ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್ ಪುರುಷ […]

Read More

ಪಿ.ವಿ.ಸಿಂಧುಗೆ ಒಲಿಂಪಿಕ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಪದಕ ಗೆದ್ದ ಮಹಿಳಾ ಕ್ರೀಡಾಪಟುವೆಂಬ ಹೆಗ್ಗಳಿಕೆ JANANUDI.COM NETWORK ಟೊಕಿಯೋ,ಅ.1: ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 2ನೇ ಪದಕ ದಕ್ಕಿದೆ. ನಿನ್ನೆ ಸೆಮಿ ಫೈನಲ್ನಲ್ಲಿ ಸೋಲುಂಡಿದ್ದ ಪಿ.ವಿ.ಸಿಂಧ ಇಂದು ಕಂಚಿನ ಪದಕ ಗೆಲ್ಲುವನ್ನು ಯಶಸ್ವಿಯಾಗಿದ್ದಾರೆ. ಒಲಿಂಪಿಕ್ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಭಾರಿ ಪದಕ ಗೆದ್ದ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಚೀನಾದ ಹಿ ಬಿಂಗ್ಜಿಯೋ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಸಿಂಧು […]

Read More

jananudi.com network ಮೀರಾಬಾಯಿ ಚಾನು ಒಲಿಂಪಿಕ್ಸ್‌ನಲ್ಲಿ ಬೆಳ್ಳಿ: ಮೀರಾಬಾಯಿ ಚಾನು ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ 1 ನೇ ಭಾರತದ ವೇಟ್‌ಲಿಫ್ಟರ್ಟೋಕಿಯೊ ಒಲಿಂಪಿಕ್ಸ್ 2020 ರ 1 ನೇ ದಿನದಂದು ನಡೆದ ಮಹಿಳೆಯರ 49 ಕೆಜಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಶನಿವಾರ ವೀಜೆತ ಪ್ರದರ್ಶನ ನೀಡಿದರು.

Read More

JANAUDI.COM NETWORK     ಕ್ಲಾಸಿಕ್  ಪವರ್ ಲಿಫ್ಟರ್ ಎಶ್ಯನ್  ಛಾಂಪಿಯೆನ್ ಸತೀಶ್ ಖಾರ್ವಿ, ನಾಗಶ್ರೀಗೆ ರೊಟರ‍್ಯಾಕ್ಟ್ ಮತ್ತು ಕಲಾಮ್ರತ್ ಸಂಘದಿಂದ ಸನ್ಮಾನ   ಕುಂದಾಪುರ, ಡಿ. 13: ಕಜಕಿಸ್ಥಾನಲ್ಲಿ ನಡೆದ ಏಶ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಛಾಂಪಿಯೆನ್ ಶಿಪ್‍ನಲ್ಲಿ ಕ್ಲಾಸಿಕ್ ಪವರ್ ಲಿಫ್ಟಿಂಗ್‍ನಲ್ಲಿ ಒವರ್ ಆಲ್ ಛಾಂಪಿಯೆನ್ ಆದ ಸತೀಶ್ ಖಾರ್ವಿ ಮತ್ತು ಅದೇ ಏಶ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್‍ನಲ್ಲಿ ಹಲವು ಪದಕ ಗೆದ್ದ ನಾಗಶ್ರೀ ಗಣೇಶ್ ಶೇರುಗಾರ್ ಇವರನ್ನು ರೊಟರ‍್ಯಾಕ್ಟ್ ಕುಂದಾಪುರ ದಕ್ಷಿಣ ಮತ್ತು ಕಲಾಮ್ರತ್ ಸಾಂಸ್ಕ್ರತಿಕ […]

Read More

jananudi.com network ಸೆಪ್ಟಂಬರ್ 26 ರಂದು  ಪವರ್‍ಲಿಪ್ಟರ್ ವಿಶ್ವನಾಥ ಗಾಣಿಗ ಹುಟ್ಟೂರಿಗೆ ಆಗಮನ:ಅದ್ದೂರಿಯ ಸ್ವಾಗತಕ್ಕೆ ಸಿದ್ಧತೆ ಕುಂದಾಪುರ:ಕೆನಡಾದಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಭಾರಎತ್ತುವ ಸ್ಪರ್ಧೆಯಲ್ಲಿ ನೂತನ ದಾಖಲೆಯನ್ನು ನಿರ್ಮಿಸಿ ಸ್ಟ್ರಾಂಗ್ ಮ್ಯಾನ್ ಆಗಿ ಮೂಡಿಬಂದ ಪವರ್‍ಲಿಪ್ಟರ್ ವಿಶ್ವನಾಥ ಗಾಣಿಗ ಸೆ.26ರಂದು ತನ್ನ ಹುಟ್ಟೂರಿಗೆ ಆಗಮಿಸುತ್ತಿದ್ದು, ದೇಶ,ರಾಜ್ಯ, ಜಿಲ್ಲೆ ಜತೆಗೆ ನಮ್ಮ ತಾಲೂಕಿಗೆ ಕೀರ್ತಿ ತಂದ ಈ ಕ್ರೀಡಾಪಟುವನ್ನು ಅದ್ಧೂರಿಯಾಗಿ ಸ್ವಾಗತಿಸಲು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು, ಜತೆಗೆ ಕುಂದಾಪುರ […]

Read More