ಮಂಗಳೂರು ; ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಮಧ್ಯ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು ವಂ ಗುರುಗಳಾದ ಬೆಂಜಮಿನ್ ಪಿಂಟೋ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜ ,ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್, ಸುಧಾಕರ್ ಮತ್ತು ಹರಿಣಾಕ್ಷಿ ಇವರು ಶಾಲಾವತಿಯಿಂದ ಅಭಿನಂದಿಸಿ ಶುಭ […]

Read More

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ ಇವರ ಸಹಯೋಗದಲ್ಲಿ ನಡೆದ 2025 -26ನೇ ಸಾಲಿನ, ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆ , ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ . ಪ್ರಥಮ ಸ್ಥಾನ ಪಡೆದ 21 ಮಂದಿ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆ […]

Read More

Twin Gold Medals to St Aloysius Gonzaga School, in CBSE National Level Skating competition ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸಿಬಿಎಸ್ಇ ರಾಷ್ಟ್ರಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದು ಶಾಲೆಗೆ ಗೌರವ ತಂದಿದ್ದಾರೆ. ಈ ಸ್ಪರ್ಧೆಯು ನವೆಂಬರ್ 13 ರಿಂದ 16 ರವರೆಗೆ ಗುರುಗ್ರಾಮ್ ನ ಎಚ್ ಎಸ್ ವಿ ಗ್ಲೋಬಲ್ ಶಾಲೆಯಲ್ಲಿ ನಡೆಯಿತು. 500 ಮೀ. […]

Read More

Golden Girl Jesnia Correa Strikes Gold again at CBSE National Skating Championship 2025 ಸಿಬಿಎಸ್‌ಇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್‌ಶಿಪ್ 2025 ರಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದ 9 ನೇ ತರಗತಿಯ ವಿದ್ಯಾರ್ಥಿನಿ ಜೆಸ್ನಿಯಾ ಕೊರಿಯಾ ಅವರ ಅತ್ಯುತ್ತಮ ಸಾಧನೆಯನ್ನು ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆ ಹೆಮ್ಮೆಯಿಂದ ಆಚರಿಸುತ್ತದೆ. ಅಸಾಧಾರಣ ವೇಗ, ಚುರುಕುತನ ಮತ್ತು ಗಮನವನ್ನು ಪ್ರದರ್ಶಿಸುವ ಜೆಸ್ನಿಯಾ, ನವೆಂಬರ್ 10 ರಿಂದ 15, 2025 ರವರೆಗೆ ಹರಿಯಾಣದ ಗುರ್‌ಗಾಂವ್‌ನ HSV […]

Read More

ಕುಂದಾಪುರ; ಇಲ್ಲಿನ ಮದರ್ ತೆರೆಸಾ ವಿದ್ಯಾಸಂಸ್ಥೆಯ 7ನೇ ತರಗತಿಯ ಕ್ರೀಡಾಪಟು ಸೃಜನ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ , ಅತ್ಯುತ್ತಮ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ . ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಡೆದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ,ಚಿನ್ನದ ಪದಕ […]

Read More

St Aloysius Gonzaga School celebrates Primary Annual Sports Day ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 1ರಿಂದ 5ನೇ ತರಗತಿವರೆಗಿನ ಪ್ರಾಥಮಿಕ  ವಿಭಾಗದ ವಾರ್ಷಿಕ ಕ್ರೀಡಾಕೂಟವು  ಸಂತ ಎಲೋಶಿಯಸ್ ಸ್ಟೇಡಿಯಂನಲ್ಲಿ  ಅಕ್ಟೋಬರ 28 ರಂದು ನಡೆಯಿತು.  ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರಿನ  ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಹಾಗೂ ಆರ್ಥೋಪಿಡಿಕ್ ಸರ್ಜನ್ ಆಗಿರುವ ಡಾ ವಿವಿಯನ್ ರೋಶನ್ ಡಿ ಅಲ್ಮೇಡಾ ಮಾತನಾಡಿ ಸದೃಢ ಶರೀರವು  ಭಯರಹಿತ ಮನಸ್ಸನ್ನು, ಭಯರಹಿತ ಮನಸ್ಸು ಜೀವನದ ಅವಶ್ಯಕತೆಗಳನ್ನು ಈಡೇರಿಸುತ್ತದೆ.  […]

Read More

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ,ಮದರ್ ತೆರೇಸಾ ಮೆಮೋರಿಯಲ್ ಶಾಲೆ, ಶಂಕರನಾರಾಯಣ ಇಲ್ಲಿನ ಮೂರು ಮಂದಿ ವಿದ್ಯಾರ್ಥಿಗಳು ಶ್ಲಾಘನೀಯ ಸಾಧನೆ ಮಾಡಿ, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಎಂಟನೇ ತರಗತಿಯ ಕಿಶನ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,200 […]

Read More

ಜೆಮಿಮಾ ರೋಡ್ರಿಗಸ್ ಅಪ್ರತೀಮ  ಸಾಹಸದಿಂದ ಭಾರತ ಫೈನಲ್ ನಲ್ಲಿ ಗೆದ್ದು ಇತಿಹಾಸ ಬರೆಯಲು ಸಜ್ಜಾಗಿದೆ.  ನವಿ ಮುಂಬೈನ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ  ಗುರುವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ರ ಫೈನಲ್‌ಗೆ ತಲುಪಿದೆ ಇದಕ್ಕೆ ಕಾರಣ  ಜೆಮಿಮಾ ರೋಡ್ರಿಗಸ್ ಔಟಾಗದೆ ಅಮೂಲ್ಯ 127 ರನ್ ಗಳಿಸಿದ್ದು ಕಾರಣವಾಗಿದ್ದು, ಜೆಮಿಮಾ ರೋಡ್ರಿಗಸ್ ಬಹಳ ಜನಪ್ರಿಯತೆ ಪಡೆದುಕೊಂಡಿದ್ದಾರೆ ಆಸ್ಟ್ರೇಲಿಯಾ ದೊಡ್ಡ ಮೊತ್ತ 338 ರನ್‌ಗಳಿಗೆ […]

Read More

VALEDICTORY OF THE RGUHS MANGALORE ZONE CRICKET TOURNAMENT 2025–26 ಮಂಗಳೂರು ; ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಆಯೋಜಿಸಿದ್ದ RGUHS ಮಂಗಳೂರು ವಲಯ ಅಂತರಕಾಲೇಜು ಕ್ರಿಕೆಟ್ ಪಂದ್ಯಾವಳಿ 2025–26ರ ಸಮಾರೋಪ ಸಮಾರಂಭವು ಅಕ್ಟೋಬರ್ 20, 2025 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಿತು. 2025ರ ಅಕ್ಟೋಬರ್ 17 ರಿಂದ 20ರವರೆಗೆ ನಡೆದ ಈ ಟೂರ್ನಮೆಂಟ್ನಲ್ಲಿ ಮಂಗಳೂರು ವಲಯದ ವಿವಿಧ ವೈದ್ಯಕೀಯ ಕಾಲೇಜುಗಳಿಂದ ಉತ್ಸಾಹಭರಿತ ಹಾಗೂ ಶ್ಲಾಘನೀಯ ಪ್ರದರ್ಶನಗಳೊಂದಿಗೆ ಸಕ್ರಿಯ ಭಾಗವಹಿಸುವಿಕೆ ಕಂಡುಬಂದಿತು..ಸಮಾರೋಪ […]

Read More
1 … 3 4 5 6 7 … 12