ಎಲಿಯಾರ್ ಪದವ್ ಪ್ಯಾರಿಷ್‌ನ ಫಾದರ್ ಸಂತೋಷ್ ಮಿನೇಜಸ್ ಅವರನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪೌಲ್ ಸಲ್ಡಾನ್ಹಾ ಅವರು ಫಾದರ್ ಕ್ಲಿಫರ್ಡ್ ರೋಡ್ರಿಗಸ್ (ಗುರ್ಪುರ ಪ್ಯಾರಿಷ್) ಮತ್ತು ಫ್ರಾ ಪ್ರಣಾಮ್ ಫೆರ್ನಾಂಡಿಸ್ (ಪೆರ್ಮಾಯಿ ಪ್ಯಾರಿಷ್) ಅವರೊಂದಿಗೆ ಜನವರಿ 23 ರಂದು ಶಿಶು ಜೀಸಸ್ ಪುಣ್ಯಕ್ಷೇತ್ರ ಬಿಕರ್ನಕಟ್ಟೆಯಲ್ಲಿ ದೀಕ್ಷೆ ಸ್ವೀಕರಿಸಿದರು.ಜನವರಿ 27 ರ ಶನಿವಾರದಂದು ಹೋಲಿ ಕ್ರಾಸ್ ಚರ್ಚ್‌ನಲ್ಲಿ ಫಾದರ್ ಸಂತೋಷ್ ಮೆನೇಜಸ್ ಅವರು ತಮ್ಮ ಮೊದಲ ಕೃತಜ್ಞತಾ ಸಾಮೂಹಿಕ ಅರ್ಪಿಸಿದರು.ಫಾದರ್ ದೀಪ್ ಫೆರ್ನಾಂಡಿಸ್ ಅವರು ಧರ್ಮೋಪದೇಶವನ್ನು ಬೋಧಿಸಿದರು, […]
ಕುಂದಾಪುರ,ಜ. 28: ಜ.26 ರಂದು ಕುಂದಾಪುರಕ್ಕೆ ಆಗಮಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರನ್ನು ಕ್ರೈಸ್ತ ಮುಖಂಡರ ಆಯೋಗ ಅರ್ ಎನ್ ಶೆಟ್ಟಿ ಸಭಾಂಗಣದ ಬಳಿ ಭೇಟಿ ನೀಡಿ ,ಕಳೆದ ಒಂದು ವರ್ಷದಿಂದ ಸ್ಥಗಿತಗೊಂಡ ಪ್ರತ್ಯೇಕ ವೆಲಂಕಣಿ ಚರ್ಚ್ ಗೆ ಇರುವ ರೈಲನ್ನು ಮತ್ತೆ ಪ್ರಾರಂಭಿಸಲು ಮನವಿಯನ್ನು ಸಲ್ಲಿಸಲಾಯಿತು. ದೇಶದ ಅತಿ ದೊಡ್ಡ ಕಥೋಲಿಕ್ ಯಾತ್ರಾ ಕೇಂದ್ರವಾಗಿರುವ ಬಸಿಲಿಕ ಆಫ್ ಅವರ್ ಲೇಡಿ ಆಫ್ ಗುಡ್ […]
ಕೋಟೇಶ್ವರ:ಸರಕಾರಿ ಶಾಲೆಯ ಅಭಿವೃದ್ದಿಯಲ್ಲಿ ದಾನಿಗಳು,ಪೋಷಕರು, ಹಳೆ ವಿದ್ಯಾರ್ಥಿಗಳು ಕೈ ಜೋಡಿಸಿದಾಗ ಅಭಿವೃದ್ದಿ ಸಾಧ್ಯ.ಬೀಜಾಡಿ ಮೂಡು ಶಾಲೆ ಅಮೃತ ಮಹೋತ್ಸವದ ಈ ಹೊತ್ತಿನಲ್ಲಿ ಇನ್ನೂ ಎತ್ತರಕ್ಕೆ ಏರಲಿ ಎಂದು ಕುಂದಾಪುರದ ಶಾಸಕ ಎ.ಕಿರಣಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಸಂಭ್ರಮ ‘ಪರಿಕ್ರಮ-2024’ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾ.ಪಂ.ಅಧ್ಯಕ್ಷ ಪ್ರಕಾಶ ಜಿ.ಪೂಜಾರಿ ವಹಿಸಿದ್ದರು. ಶಾಲಾ ವಾಹನದ ಕೀಯನ್ನು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ […]
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 24ನೇ ವರ್ಷಾಚರಣೆ ಅಂಗವಾಗಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದ ಬಳಿ ಅಂತರ್ ಜಿಲ್ಲಾ ಮಟ್ಟದ ಪುರುಷರ ವಿಭಾಗದ ಮ್ಯಾಟ್ ಅಂಕಣದ 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಜರಗಿತು. ನಂದಳಿಕೆ ಅಬ್ಬನಡ್ಕ ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ದಿನೇಶ್ ಪೂಜಾರಿ, ಬೀರೊಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ಅರುಣ್ ಕುಮಾರ್ ಅವರು ಕಬಡ್ಡಿ ಪಂದ್ಯಾಟ ಉದ್ಘಾಟಿಸಿದರು. […]
ಮಂಗಳೂರು: ಆಸರೆ ಗೆಳೆಯರ ಬಳಗ ಮಂಗಳೂರು ರಿಮಂಗಳೂರು ಇವರ ಏಳನೆಯ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಏಳನೆಯ ವರ್ಷದ ವಾರ್ಷಿಕೋತ್ಸವ ಬಡ ರೋಗಿಗಳಿಗೆ ಸಹಾಯಧನ ವಿತರಣೆ, ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಸರೆ ಸಪ್ತ ಸಂಭ್ರಮ:26-01-2024ನೇ ಶುಕ್ರವಾರ ಸುಮಸದನ, ಲಯನ್ಸ್ ಸೇವಾ ಮಂದಿರದ ಮುಂಭಾಗ, ಮಲ್ಲಿಕಟ್ಟೆ ಕದ್ರಿ, ಮಂಗಳೂರು ಇಲ್ಲಿ ನಎಯಿತು. ಕಾರ್ಯಕ್ರಮವನ್ನು ವಂದನೀಯ ಸಿಸ್ಟರ್ ಎಲೆನ್ ಮಾರಿ ಉದ್ಘಾಟಿಸಿದರು ನಿವೃತ್ತ ನರ್ಸಿಂಗ್ ಸೂಪರಿಂಟೆoಡೆಂಟ್ ಫಾದರ್ ಮುಲ್ಲರ್ ಆಸ್ಪತ್ರೆ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಂಕನಾಡಿ […]
” ನಮ್ಮ ನಾಗರೀಕ ಜೀವನದ ಪ್ರತಿಯೊಂದು ಹಂತದಲ್ಲಿಯೂ ಅಗತ್ಯವಿರುವ ದಾಖಲೆಯನ್ನು ಅನುಮೋದಿಸುವುದೇ ಘನ ಸರಕಾರ. ಅಂಥ ಸರಕಾರ ನೀಡುವ ಸೌಲಭ್ಯಗಳನ್ನು ಎಲ್ಲರೂ ಇತಿಮಿತಿಯಲ್ಲಿ ಬಳಸಿಕೊಳ್ಳುವುದು ಅವಶ್ಯಕ. ಸ್ವಾರ್ಥ ಮನೋಭಾವದಿಂದ ಇನ್ನೊಬ್ಬರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದು ಕೂಡ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದಂತೆಯೇ ” ಎಂದು 75 ನೇ ಗಣರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ಧ್ವಜಾರೋಹಣವನ್ನು ನರವೇರಿಸಿದ ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ ಶೆಟ್ಟಿಯವರು ಅಭಿಪ್ರಾಯಪಟ್ಟರು.ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ […]
ಕುಂದಾಪುರ:”ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ಆದರೆ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕು’ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್’ ಹೆಬ್ಬಾಳ್ಕರ್ ಕರೆ ನೀಡಿದರು. ಶನಿವಾರ ಕುಂದಾಪುರದ ಆರ್.ಎನ್, ಶೆಟ್ಟಿ ಭವನದಲ್ಲಿ ನಡೆದ ಕುಂದಾಪುರ ಬ್ಲಾರ್ ಕಾಂಗ್ರಸ್ ರಾರ್ಪಶರ್ತರ ಸಭಯಲ್ಲಿ ಮಾತನಾಡಿದಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಕಾರ್ಯಕರ್ತರು ಜನರಿಗೆ ತಲುಪಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್ ಮಟ್ಟದ […]
ಬ್ಯಾಂಕ್‍ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್‍ನ ಸುರತ್ಕಲ್ ಶಾಖೆಯನ್ನು 26.01.2024ರಂದು ಲ್ಯಾಂಡ್ ಲಿಂಕ್ಸ್ ಪರ್ಲ್, ಸರ್ವಿಸ್ ರಸ್ತೆ, ಸುರತ್ಕಲ್, ಮಂಗಳೂರಿನ ನೆಲ ಮಹಡಿಯಲ್ಲಿರುವ ಸಂಪೂರ್ಣ ಹವಾನಿಯಂತ್ರಿತ ಆವರಣಕ್ಕೆ ಸ್ಥಳಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಸುರತ್ಕಲ್ ಶಾಖೆಯ ಬೆಳ್ಳಿಹಬ್ಬವನ್ನು ಆಚರಿಸಲಾಯಿತು.ಸುರತ್ಕಲ್ ಶಾಖೆಯ ನೂತನ ಆವರಣವನ್ನು ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಸುರತ್ಕಲ್‍ನ ಸೇಕ್ರೆಡ್ ಹಾರ್ಟ್ ಚರ್ಚ್‍ನ ಧರ್ಮಗುರುಗಳಾದ ರೆ| ಫಾ| ಆಸ್ಟಿನ್ ಪೀಟರ್ ಪೆರಿಸ್ ಅವರು ನೂತನ ಆವರಣವನ್ನು ಆಶೀರ್ವಚಿಸಿದರು. ಕಾರ್ಯಕ್ರಮಕ್ಕೆ ಮುಖ್ಯ […]
ಕೋಟೇಶ್ವರ:ಸಾಧನೆ ಮಾಡಿದ ಹೆಚ್ಚಿನವರು ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು.ಇಲ್ಲಿ ಅನೇಕ ಸೌಲಭ್ಯಗಳಿಂದು ಅದನ್ನು ಪೋಷಕರು ಸರಿಯಾಗಿ ಬಳಸಿಕೊಳ್ಳಬೇಕು. ಸರಕಾರಿ ಶಾಲೆಯಲ್ಲಿ ಪ್ರತಿಭಾವಂತ ಶಿಕ್ಷಕರು ಕೆಲಸ ಮಾಡುತ್ತಿದ್ದು, ಅವರು ವಿದ್ಯಾರ್ಥಿಗಳನ್ನು ಚೆನ್ನಾಗಿ ರೂಪಿಸಬಲ್ಲ ಶಕ್ತಿ ಉಳ್ಳವರು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಶುಕ್ರವಾರ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಸಂಭ್ರಮ ‘ಪರಿಕ್ರಮ-2024’ರಲ್ಲಿ ಶಾಲೆಗೆ ನೀಡಲಾದ ವಾಹನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಪ್ರಕಾಶ ಗಾಣಿಗ […]