ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ, ಈ ದಿನ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಕ್ಕೆ 78 ಸಾವಿರ ರೂಪಾಯಿ ಬೆಲೆ ಬಾಳುವ ಹದಿನೆಂಟು ನಳ್ಳಿಯ ಕೈ ತೊಳೆಯುವ ವಾಷ್ ಬೇಸನ್ ನೀಡಿದರು. ಇದರ ಉದ್ಘಾಟನೆ ಯನ್ನು ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಯವರು ನಡೆಸಿ ಕೊಟ್ಟರು. ಜೂನಿಯರ್ ಕಾಲೇಜ್ ವತಿಯಿಂದ ರೆಡ್ ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ […]
ಉಡುಪಿ- ಶಾಲಾ,ಕಾಲೇಜು ವಿದ್ಯಾರ್ಥಿಗಳಿಗಾಗಿ ನವೆಂಬರ್ 06 ರಿಂದ ನವೆಂಬರ್ 12 ರ ವರೆಗೆ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲು ಉಡುಪಿ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಸಜ್ಜಾಗುತ್ತಿದೆ. ಪಂದ್ಯಾವಳಿಯು ನವೆಂಬರ್ 6 ರಿಂದ ಪ್ರಾರಂಭವಾಗಲಿದ್ದು,ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜಿನ ಒಟ್ಟು 64 ತಂಡಗಳು ನೋಂದಣಿ ಮಾಡಿಕೊಂಡಿದ್ದು,ಕುಂದಾಪುರ ಗಾಂಧಿ ಮೈದಾನದಲ್ಲಿ 700 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಸ್ಪರ್ಧಿಸುವುದನ್ನು ನೋಡಬಹುದಾಗಿದೆ. “ಈ ಪಂದ್ಯಾವಳಿಯು ಶಾಲಾ- ಕಾಲೇಜು ಮಕ್ಕಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ […]
ಕುಂದಾಪುರ,ನ.4: ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕವಾದ ಮನಸ್ಸುಗಳನ್ನು ಹುಟ್ಟು ಹಾಕುವುದರ ಮೂಲಕ ಅವರನ್ನು ಪ್ರಯೋಗಶೀಲತೆಗೆ ಒಳಪಡಿಸಬೇಕು ಎಂದು ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ್ ಹೇಳಿದರು.ಅವರು ಶನಿವಾರ ಕುಂದಾಪುರ ಸಂತ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (ನ.4:) ನಡೆದ ಅಂತರ್ ಶಾಲಾ ಮಟ್ಟದ ವಿಜ್ಞಾನ ಮಾದರಿ ಮತ್ತು ರಸ ಪ್ರಶ್ನೆ ಸ್ಪರ್ಧೆ ‘ಅವಿನ್ಯಾ-2ಕೆ23’ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದರು.ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಬೆಳಕಿಗೆ ತರಲು […]
The Inauguration of South Indian HomoeoFest – Prerana‘23 andthe 26thAnnual National Homoeopathic Conference was held on 4th November 2023at Father Muller Auditorium, Deralakatte. Dr Saddam Navas, IAS, Additional District Magistrate was theChief Guestfor the programme. Rev.Fr Richard Aloysius Coelho, Director of Father Muller Charitable Institutions presided over programme and the occasion was also graced by Rev […]
ಕುಂದಾಪುರ, ನ.3: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ನ.2 ಗುರುವಾರ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಇಲ್ಲಿನ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ವಿದ್ಯಾರ್ಥಿಗಳ ಜೊತೆ ಮಾತನಾಡಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ. ಯಾವುದೇ ಹಣ, ಹೆಸರಿನ ಹಿಂದೆ ಹೋಗಬಾರದು. ಶಿಕ್ಷಕರು ಮಕ್ಕಳಿಗೆ […]
ಮಂಗಳೂರು: ಕರ್ನಾಟಕ ರಾಜ್ಯೋತ್ಸವವು ರಾಜ್ಯ ಸ್ಥಾಪನೆಯನ್ನು ನೆನಪಿಸುವುದು ಮಹತ್ವದ ದಿನವಾಗಿದೆ. ಈ ಮಹತ್ವದ ಸಂದರ್ಭವನ್ನು ನವೆಂಬರ್ 1, 2023 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಯಿತು. ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ರೋಮಾಂಚಕ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ಕಾಲೇಜು ಸಭಾಂಗಣವು ಜಾನಪದ ನೃತ್ಯಗಳ ಕೆಲಿಡೋಸ್ಕೋಪ್, ಜಾನಪದ ಹಾಡುಗಳ ಮಿಶ್ರಣ ಮತ್ತು ಜಾನಪದ ಆಧಾರಿತ ನೃತ್ಯ ನಾಟಕದೊಂದಿಗೆ ಜೀವಂತವಾಯಿತು, ಇವೆಲ್ಲವೂ ಕನ್ನಡ ಸಂಸ್ಕೃತಿ, ಸಂಪ್ರದಾಯ ಮತ್ತು […]
ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಗ್ರಂಥಾಲಯದಲ್ಲಿ ” ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಪುಸ್ತಕಗಳ ಪ್ರದರ್ಶನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಮಾತನಾಡಿ ಕನ್ನಡ ನಮ್ಮ ಭಾಷೆ. ಎಲ್ಲಾ ತಾಯಂದಿರನ್ನು ಪ್ರೀತಿಸಿ ಆದರೆ ನಮ್ಮ ನಾಡು ನುಡಿಯನ್ನು ಹೆಚ್ಚು ಪ್ರೀತಿಸಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ಗ್ರಂಥಾಲಪಾಲಕರಾದ ಮನೋಹರ್ ಉಪಾಧ್ಯಾಯ […]
ಕುಂದಾಪುರ: ನವೆಂಬರ್ 1ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ 48ನೇ ರಾಜ್ಯೋತ್ಸವ ತಾಳಮದ್ದಳೆ ಹಾಗೂ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.ಡಾ.ಪ್ರದೀಪ.ವಿ.ಸಾಮಗ ಇವರಿಗೆ 2023-24ನೇ ಸಾಲಿನ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.ಪುರಸ್ಕಾರವನ್ನು ಸ್ವೀಕರಿಸಿದ ಡಾ. ಪ್ರದೀಪ. ವಿ.ಸಾಮಗ ಮಾತನಾಡಿ ಭಂಡಾರ್ಕಾರ್ಸ್ ಕಾಲೇಜು ನನಗೆ ಜೀವನವನ್ನು ಕಲಿಸಿದೆ. ಭಂಡಾರ್ಕಾರ್ಸ್ ಕಾಲೇಜು ನನ್ನನ್ನು ಯಕ್ಷಗಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ವಹಿಸಿದ್ದರು. ಸಾಲಿಗ್ರಾಮ ಮೇಳದ […]
ದೇರಳಕಟ್ಟೆ: ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ನವಂಬರ್ 4 ಮತ್ತು 5ರಂದು “ಪ್ರೇರಣಾ-23”, ದಕ್ಷಿಣ ಭಾರತದ ಹೋಮಿಯೋಪಥಿ ಫೆಸ್ಟ್ ಮತ್ತು 26ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಆಯೋಜಿಸಿದೆ. ಇದರ ಉದ್ಘಾಟನಾ ಸಮಾರಂಭವು ನವಂಬರ್ 4ರಂದು ಬೆಳಿಗ್ಗೆ 9.00 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನೆರವೇರಲಿರುವುದು. ಪಶ್ಚಿಮ ಬಂಗಾಳದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಸದ್ದಮ್ ನವಾಸ್ IಂS ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ, ಕಂಕನಾಡಿ, ಮಂಗಳೂರು […]