ಶ್ರೀನಿವಾಸಪುರ: ವಿದ್ಯಾರ್ಥಿಗಳು ಸೌರವ್ಯೂಹದ ವಿಶೇಷ ಅಧ್ಯಯನ ಮಾಡಿ ಹೊಸ ಬೆಳಕು ಚೆಲ್ಲಬೇಕು ಎಂದು ಇಸ್ರೋ ವಿಜ್ಞಾನಿ ಡಾ. ರಾಮಚಂದ್ರ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾ ನಿಕೇತನದ ಆವರಣದಲ್ಲಿ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಂಸ್ಕøತಿಕ ಹಾಗೂ ನೈತಿಕ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬಾಹ್ಯಾಕಾಶ ಯುವ ವಿಜ್ಞಾನಿಗಳ ಆದ್ಯತಾ ಕ್ಷೇತ್ರವಾಗಿದೆ ಎಂದು ಹೇಳಿದರು.ಭಾರತ ಕೈಗೊಂಡ ಚಂದ್ರಯಾನ-3 ವಿಶ್ವ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದೆ. ಚಂದ್ರಯಾನದ ಯಶಸ್ಸು ಇಸ್ರೋ ವಿಜ್ಞಾನಿಗಳ ಸಾಂಘಿಕ ಪ್ರಯತ್ನದ […]

Read More

ಕುಂದಾಪುರ : ‘ಮಗುವಿನ ಕೈಯಲ್ಲಿ ಗಡಿಯಾರ ನೀಡಿದಾಗ ಅದು ಮೊದಲು ತೆರೆದು ಅದರಲ್ಲಿರುವ ಮುಳ್ಳು ಹೇಗೆ ತಿರುಗುತ್ತದೆ ಮತ್ತು ಅದು ಹೇಗೆ ಕೆಲಸ ಮಾಡುತ್ತದೆ ಎಂದು ಆಶ್ಚರ್ಯದಿಂದ ನೋಡುತ್ತದೆ ಈ ಆಶ್ಚರ್ಯದಿಂದ ನೋಡುವುದನ್ನು ಎಲ್ಲಾ ಅವಿಷ್ಕಾರದ ತಾಯಿ ಹಾಗೂ ತಾವೂ ಆ ಕಾರ್ಯವನ್ನು ಮಾಡಿ ಅವಿಷ್ಕಾರ ಮಾಡಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು’ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಹಾಗೂ ಹೋಲಿ ರೋಜರಿ ಶಾಲೆಯ ಸಂಚಾಲಕರಾಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊ ಹೇಳಿದರು. ಅವರು […]

Read More

Mangluru : The health exhibition courtesy Father Muller Medical College and Father Muller Research Centre in celebration of 25 years of MBBS programme commenced on 13 October at 9 am with an inaugural bringing in young scientists with their innovations.The chief guest for the inaugural Professor Dr Sathyabodh M Kulkarni, Dean Research and Consultancy NITK […]

Read More

ಶ್ರೀ ಕೋಟಿಲಿಂಗೇಶ್ವರ ಕಲಾ ಬಳಗ ಕೋಟೇಶ್ವರ ವತಿಯಿಂದ ಕೊಡಿ ಹಬ್ಬದ ಪ್ರಯುಕ್ತ ನಡೆಯುವ ಮಕ್ಕಳ ಯಕ್ಷಗಾನದ ಪೂರ್ವ ತಯಾರಿ ಸಭೆಯು ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಕಲಾ ಬಳಗದ ಅಧ್ಯಕ್ಷ ಶ್ರೀಧರ್ ಉಡುಪ ಮಾತನಾಡಿ, ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಮುಂದುವರಿಸುವ ಬಗ್ಗೆ ಕಲಾ ಬಳಗದ ಪಾತ್ರದ ಬಗ್ಗೆ ವಿವರಿಸಿದರು.ಸ್ಥಾಪಕಾಧ್ಯಕ್ಷ ಡಾ| ರಾಜೇಶ್ ಕುಮಾರ್ ಶೆಟ್ಟಿ ಹಾಗೂ ಕುಂದಾಪುರದ ವಕೀಲ ಹಂದಕುಂದ ಅಶೋಕ ಶೆಟ್ಟಿ ಮಾತನಾಡಿದರು.ಗುತ್ತಿಗೆದಾರ ಪ್ರಭಾಕರ್ ಶೆಟ್ಟಿ ಯಕ್ಷ ಗುರು ಕಡ್ಲೆ ಗಣಪತಿ ಹೆಗ್ಡೆ ಉಪಸ್ಥಿತರಿದ್ದರು.ಉಪಾಧ್ಯಕ್ಷ […]

Read More

ಕುಂದಾಪುರ: ಅಕ್ಟೋಬರ್ 12ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆರಂಭವಾಗುತ್ತಿರುವ “ರೇಡಿಯೋ ಕುಂದಾಪ್ರ 89.6 ಎಫ್.ಎಂ ಸಮುದಾಯ ಬಾನುಲಿ ಕೇಂದ್ರದ ರೂಪುರೇಷೆಗಳ ಮಾಹಿತಿ ಕಾರ್ಯಕ್ರಮ” ನಡೆಯಿತು.ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ.ಶಾಂತಾರಾಮ ಪ್ರಭು ಅವರು ಉದ್ಘಾಟಿಸಿ ಮಾತನಾಡಿ, ಸಮುದಾಯದ ಒಳಿತು ಮತ್ತು ಉನ್ನತಿಯ ಉದ್ದೇಶದ ನೆಲೆಯಲ್ಲಿ “ರೇಡಿಯೋ ಕುಂದಾಪ್ರ 89.6 ಎಫ್.ಎಂ ಸಮುದಾಯ ಬಾನುಲಿ ಆರಂಭಿಸುತ್ತಿದ್ದೇವೆ. ಇದರಿಂದ ಕುಂದಾಪುರದ ಜನತೆಗೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮನ್ನು ತಾವು ಬೆಳೆಸಿಕೊಳ್ಳಲು ಅವಕಾಶವಿದೆ. ಜೊತೆಗೆ […]

Read More

ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ (ಅಕ್ಟೋಬರ್ 5) ಪ್ರಯುಕ್ತ “ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಇವರು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ನೀಡುವಶ್ರೀ ಗುರುಕುಲ ತಿಲಕ ಪುರಸ್ಕಾರ ಕ್ಕೆ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ ಯವರನ್ನು ಆಯ್ಕೆ ಮಾಡಿದೆ.  ಪ್ರಶಸ್ತಿಗೆ ಆಯ್ಕೆಯಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು,  ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಶ್ರೀ […]

Read More

ಕಥೊಲಿಕ್ ಸಭಾ ಮಂಗಳೂರು ಪ್ರದೇಶ(ರಿ.) ಸಿಟಿ ವಲಯದ ಬೆಳ್ಳಿ ಹಬ್ಬದ ಸಮಾರಂಭ ಆದಿತ್ಯವಾರ ದಿನಾಂಕ 15.10.2023 ರಂದು  ಸಂಜೆ 4:30 ಗಂಟೆಗೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಇವರ ಸಾರಥ್ಯದಲ್ಲಿ ದಿವ್ಯ ಬಲಿ ಪೂಜೆ ವಾಮಂಜೂರ್ ಶ್ರಮಿಕ ಸಂತ ಜೋಸೆಫ್ ದೇವಾಲಯದಲ್ಲಿ ನಡೆಯಲಿದೆ. 6:00 ಗಂಟೆಗೆ ಸಭಾ ಕಾರ್ಯಕ್ರಮವು ವಾಮಂಜೂರ್ ಶ್ರಮಿಕ ಸಂತ ಜೋಸೆಫ್ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ . ಕಾರ್ಯಕ್ರಮದ ಅಧ್ಯಕ್ಷರಾಗಿ ಕಥೊಲಿಕ್ ಸಭಾ ಸಿಟಿ ವಲಯ ಅಧ್ಯಕ್ಷರಾದ ಶ್ರೀ ವಿಲ್ಫ್ರೆಡ್ […]

Read More

ಕುಂದಾಪುರ :- ಅಕ್ಟೋಬರ್ 11ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತಸಂಘ, ಲಲಿತ ಕಲಾಸಂಘ, ಭಾರತೀಯ ರೆಡ್ ಕ್ರಾಸ್ ಘಟಕ, ,ಕನ್ನಡ ಸಾಹಿತ್ಯ ವೇದಿಕೆ ಹಾಗೂ ಐಕ್ಯೂಎಸಿ ಇವರಸಹಯೋಗದಲ್ಲಿ’ ಯಕ್ಷಗಾನ ಮತ್ತು ಸಾಹಿತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೀವನದ ಯಶೋರಹಸ್ಯ ‘ ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಿ.ಎನ್. ಪುರಾಣಿಕ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿಅವರು ” ಸಮಯ ಎನ್ನುವುದು ಎಲ್ಲರಿಗೂ ಸಮಾನವಾಗಿ ಹಂಚಲ್ಪಟ್ಟಿದೆ, […]

Read More