
ಕಾರ್ಕಳ: ದಿನಾಂಕ 20-01-2024 ಸಂಜೆ ಸಂತ ಲಾರೆನ್ಸ್ ಬಾಸಿಲಿಕಾ ಅತ್ತೂರು ಇದರ ವಾರ್ಷಿಕ ಮಹೋತ್ಸವದ ಪೂರ್ವ ತಯಾರಿಯಾಗಿ ಭ್ರಾತತ್ವದ ಪೂಜೆ ಹಾಗೂ ಪರಮ ಪ್ರಸಾದದ ಮೆರವಣಿಗೆ ನಡೆಯಿತು. ನಕ್ರೆ ಚರ್ಚಿನ ಪ್ರಧಾನ ಧರ್ಮಗುರು ವಂ| ಲುವಿಸ್ ಡೆಸಾ ಪೂಜೆಯನ್ನು ನೆರವೇರಿಸಿದರು. ಸಂತ ಲಾರೆನ್ಸ್ ಬಸಿಲಿಕಾದ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರು ವಂ| ಫಾದರ್ ಆಲ್ಬನ್ ಡಿಸೋಜಾ , ಸಹಾಯಕ ಧರ್ಮಗುರು ವಂ| ಲ್ಯಾರಿ ಪಿಂಟೋ, ಆಧ್ಯಾತ್ಮಿಕ ಧರ್ಮಗುರು ವಂ| ರೋಮನ್ ಮಸ್ಕೇರೆನ್ಹಸ್, ಧರ್ಮಗುರು ವಂ| ಸುನಿಲ್ ಕಪುಜಿನ್,ಧರ್ಮಗುರು […]

ಬಂಜೆತನ ಎನ್ನುವುದು ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ವೈದ್ಯಕೀಯ ಸ್ಥಿತಿಯಾಗಿದೆ. ಂಖಒಅ Iಗಿಈಫರ್ಟಿಲಿಟಿ ಸೆಂಟರ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಸಂಯೋಜನೆಯಲ್ಲಿ ನಡೆಯಲಿರುವ ಬಂಜೆತನ ತಪಾಸಣಾ ಶಿಬಿರದಲ್ಲಿ ಉಚಿತ ಸಮಾಲೋಚನೆಯನ್ನು ಏರ್ಪಡಿಸಲಾಗಿದ್ದು, ಕೆಳಗಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಭಾನುವಾರ, 21 ಜನವರಿ 2024 ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ಉಡುಪಿ, ಕೆಎಸ್‍ಆರ್‍ಟಿಸಿ ಬಸ್‍ಸ್ಟ್ಯಾಂಡ್ ಬಳಿ ಇರುವ ಆದರ್ಶ ಆಸ್ಪತ್ರೆ ಇಲ್ಲಿ ನಡೆಯಲಿರುವ ಉಚಿತ ಶಿಬಿರಕ್ಕೆ ಭೇಟಿ ನೀಡಿ.

ಕಾರ್ಕಳ: 19 ರಂದು ಕಾರ್ಕಳದಲ್ಲಿ ನಡೆದ ಕಾರ್ಕಳ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಅಡಿಯಲ್ಲಿ, ಕಲ್ಯಾಣ ರಾಜ್ಯದ ಪರಿ ಕಲ್ಪನೆ ಇದೆ. ಆದರೆ ಅದನ್ನು ಹಕ್ಕು ಎಂದು ಪರಿಗಣಿಸಿಲ್ಲ. ಈ ಕಾರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೇರೇ ಸರ್ಕಾರ ಅಸ್ತಿತ್ವಕ್ಜೆ ಬಂದರೆ ಮನ ಬಂದಂತೆ ತೆಗೆದು ಹಾಕ ಬಹುದು ಎಂದು ರಾಜ್ಯ ಕಾರ್ಮಿಕ ಚಳುವಳಿಯ ಮುಖಂಡ ಡಾ.ಕೆ ಪ್ರಕಾಶ್ ಅಭಿಪ್ರಾಯ ಪಟ್ಟರು. ಅವರು ಇಂದು ಕಾರ್ಕಳ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ, […]

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ, ಕಂಡ್ಲೂರು, ಇಲ್ಲಿ ನೂತನವಾಗಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಯಾದ ಭೀಮಾ ಶಂಕರ್ ಅವರನ್ನು ಜಾಮಿಯಾ ಮಸೀದಿ ಬಸ್ರೂರು ಇಲ್ಲಿನ ಉಪಾಧ್ಯಕ್ಷರಾದ ಅಬ್ದುಲ್ ಅಝೀಝ್ ಬಸ್ರೂರು ಹಾಗೂ ಸರಕಾರಿ ಉರ್ದು ಶಾಲೆ ಬಸ್ರೂರು ಇಲ್ಲಿನ SDMC ಅಧ್ಯಕರಾದ ಇಮ್ತಿಯಾಜ್ ಅವರು ಭೇಟಿ ಮಾಡಿ ಅಭಿನಂದಿಸಿದರು. ಹಾಗೂ ಗ್ರಾಮಾಂತರ ವಲಯದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ನ ಪಿ ಎಸ್ ಐ ಆಗಿರುವ ಶ್ರೀ ಪವನ್ ನಾಯಕ್ ಹಾಗೂ ಪಿ ಎಸ್ ಐ ಶ್ರೀ ನೂತನ್ ಡಿ ಇ ಅವರು ಆಗಮಿಸಿದ್ದರು. ಪವನ್ ನಾಯಕ್ ಅವರು ಮಾತನಾಡಿ ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು […]

ಅತಿಯಾದ ಕೈಗಾರಿಕೀಕರಣ,ನಗರೀಕರಣ ಮತ್ತು ಬದಲಾದ ಜೀವನ ಶೈಲಿಯ ಪರಿಣಾಮ ಹವಾಗುಣ ವೈಪರೀತ್ಯದ ತುರ್ತು ಸಮಸ್ಯೆ ಎದುರಾಗಿದೆ . ಈಗ ನಾವು ಎಚ್ಚೆತ್ತುಕೊಂಡು ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳದಿದ್ದರೆ ಜೀವ ಸಂಕುಲದ ಅಳಿವು ಇನ್ನು ಕೆಲವು ದಶಕಗಳಲ್ಲಿ ನಿಶ್ಚಿತ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ. ಈ ದಿಸೆಯಲ್ಲಿ ಪರಿಸರ ಪರ ಕೆಲಸ ಮಾಡಲು ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಪರಿಸರ ಕಾರ್ಯಕರ್ತರನ್ನು ಒಗ್ಗೂಡಿಸಿ ರಾಜ್ಯ ಮಟ್ಟದ ಒಕ್ಕೂಟ ಕಟ್ಟಲು ‘ಪರಿಸರಕ್ಕಾಗಿ ನಾವು’ ಎನ್ನುವ ರಾಜ್ಯ ಮಟ್ಟದ ಬಳಗ ರಚನೆಯಾಗಿದೆ. […]

ತಾಲೂಕು ಕಚೇರಿ ಬ್ರಹ್ಮಾವರದಲ್ಲಿ ಈ ದಿನ ಹಕ್ಕು ಪತ್ರ ವಿತರಣಾ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು 55 ಹಕ್ಕುಪತ್ರವನ್ನು ಬಿಜೆಪಿ ಸದಸ್ಯರಿರುವ ಗ್ರಾಮ ಪಂಚಾಯಿತಿಗಳಿಗೆ ಮಾತ್ರ ನೀಡಿದ್ದು ಇದರಿಂದ ಆಕ್ರೋಶಗೊಂಡ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾದ ಕುಮಾರ್ ಸುವರ್ಣ ಇವರು ಸಚಿವರ ಸಮ್ಮುಖದಲ್ಲಿ ತಹಶೀಲ್ದಾರ್ ಶ್ರೀಕಾಂತ್ ಹೆಗಡೆಯನ್ನು ತರಾಟೆಗೆ ತೆಗೆದುಕೊಂಡರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಆದ ಕಿಶನ್ ಹೆಗಡೆ ಕೊಳಕ್ಕೆ ಬೈಲು ಜೊತೆಗಿದ್ದರು

ಕುಂದಾಪುರ,ಜ.17: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಉಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರದ್ಘಾಟಿಸುವ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.ಈ ಸಂದರ್ಭದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು. ಹಕ್ಕುಪತ್ರ ವಿತರಣೆಗಾಗಿ ಕುಂದಾಪುರ ತಾಲೂಕು ಪಂಚಾಯತ್ ಕಛೇರಿಗೆ ಆಗಮಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು […]

ದಿನಾಂಕ 14 -01- 2024 ಭಾನುವಾರ ಬೆಳಿಗ್ಗೆ 7. 30ಕ್ಕೆ ದಿವ್ಯ ಬಲಿ ಪೂಜೆಯ ಮೂಲಕ ಸಂತ ಸೇಬಶ್ಚಿಯನರಾ ಹಬ್ಬವನ್ನು ಆಚರಿಸಲಾಯಿತು. ದಿವ್ಯ ಜ್ಯೋತಿ ಸಂಚಾಲಕರಾದ ವಂದನೀಯ ಸಿರಿಲ್ ಲೋಬೊ ಪ್ರಧಾನ ಗುರುಗಳಾಗಿ. ಪೂಜೆಯನ್ನು ನೆರವೇರಿಸಿದರು. ತದನಂತರ ಸಂತ ಸೇಬಸ್ಟಿಯನ್ ನರ ಮೂರ್ತಿಯನ್ನು ಹೊತ್ತು ಮೆರವಣಿಗೆಯಲ್ಲಿ ಬಂದು ಆಶೀರ್ವಚನವನ್ನು ನೀಡಲಾಯಿತುತದನಂತರ ನಡೆದ ಕಾರ್ಯಕ್ರಮದಲ್ಲಿ ಸ್ವಂತ ಲಾರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಅಧಿಕೃತ ಚಾಲನೆಯನ್ನು ನೀಡಲಾಯಿತು. ಉದ್ಘಾಟಕರಾಗಿ ನಿಟ್ಟೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ನಿತಿನ್ ಸಾಲಿಯಾನ್, ಪಂಚಾಯತ್ ಸದಸ್ಯರಾದ […]