ಕೊಂಕಣಿಯ ವೀರ ಮಹಿಳೆ ನಾಮಾಂಕಿತ ಸಾಹಿತಿ, ಪ್ರಕಾಶಕಿ, ಸಿಂಪ್ರೊಜಾ ಫಿಲೊಮಿನಾ ಗ್ಲೇಡಿಸ್ ಸಿಕ್ವೇರಾ (ಗ್ಲೇಡಿಸ್ ರೇಗೊ) ಇವರು 21.07.2025ರಂದು ಉಲ್ಲಾಳದ ಸೊಮೇಶ್ವರದಲ್ಲಿರುವ ವೃದ್ದಾಶ್ರಮ ʼಪಶ್ಚಿಮ್ʼನಲ್ಲಿ ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು.ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಕಾರ್ಯ ನಿರ್ವಹಿಸಿ, ಕಥೆ, ಕಾದಂಬರಿ, ಕವನ, ಲೇಖನ ಹೀಗೆ ಹಲವು ವಿಷಯಗಳ ಮೂಲಕ ಸಾಹಿತ್ಯ ಕೃಷಿಯಲ್ಲಿ ತಮ್ಮ ದೇಣಿಗೆಯನ್ನು ನೀಡಿದ್ದಾರೆ. ಇವರು ಪ್ರಕಾಶಕಿ ಆಗಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ, ಇವರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರೂ ಆಗಿದ್ದರು. […]

Read More

ಶಂಕರನಾರಾಯಣ ; ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಶಾಲಾ ವಿಭಾಗದಲ್ಲಿ ದಿನಾಂಕ 19/07/2025 ರಂದು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸಲು ಹಾಗೂ ಮೌಲ್ಯಯುತವಾದ ವಿಚಾರಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ದೃಷ್ಟಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮೂರನೆಯ ತರಗತಿಯ ವಿದ್ಯಾರ್ಥಿಗಳು ಗ್ರ್ಯಾಟಿಟ್ಯೂಡ್ ಜಾರ್ ( ಕೃತಜ್ಞತೆಯ ಜಾಡಿ) ಎಂಬ ವಿಷಯದ ಕುರಿತು ವಿವಿಧ ಕಾರ್ಯಕ್ರಮಗಳಾದ ಪ್ರಾರ್ಥನೆ, ಭಾಷಣ,ನೃತ್ಯ, ಕಿರು ನಾಟಕ ಹಾಗೂ ಸಂಗೀತ ಮುಂತಾದ ಸಾಂಸ್ಕೃತಿಕ ಮತ್ತು ಮನೋರಂಜನ ಕಾರ್ಯಕ್ರಮಗಳಲ್ಲಿ ತಮ್ಮನ್ನು […]

Read More

ಕುಂದಾಪುರ; ಕುಂದಾಪ್ರ ಕನ್ನಡ ಸಂಸ್ಕøತಿ, ಮುಖ್ಯವಾಗಿ ಭಾಷೆ, ಸಾಹಿತ್ಯ, ಕಲೆ, ಜಾನಪದ ಸೊಗಡು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಈ ವಿಷಯದಲ್ಲಿ ಅಧ್ಯಯನ ನಡೆಸಬೇಕು. ಗಾದೆ ಹೇಳಲು, ಕುಂದಾಪ್ರ ಕನ್ನಡ ಶಬ್ದಗಳನ್ನು ಬರೆಯಲು ಕುಂದಾಪುರ ತಾಲೂಕಿನಿಂದ ನೂರಾರು ಮಂದಿ ಆಗಮಿಸಿರುವುದು ಸಂತೋಷ ತಂದಿದೆ. ತಮ್ಮ ಊರು, ತಮ್ಮ ಭಾಷೆ, ತಮ್ಮ ಕುಟುಂಬದ ವೃತ್ತಿ, ಮನೆ ಕೆಲಸ, ಪರಿಸರ ರಕ್ಷಣೆ ಎಲ್ಲವನ್ನೂ ಕಲಿತ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುನ್ನಡೆಯುತ್ತಾರೆ. ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ […]

Read More

ಮೂಡುಬಿದರೆ; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಐ.ಸಿ.ವೈ.ಎಮ್. ಹೊಸ್ಪೆಟ್ ಘಟಕ ಇವರ ಸಹಯೋಗದಲ್ಲಿ ಮೂಡುಬಿದರೆಯ ಹೊಸ್ಪೆಟ್ ಚರ್ಚ್ನ ಸಭಾಂಗಣದಲ್ಲಿ 20.07.2025ರಂದು ಕೊಂಕಣಿ ಸಾಹಿತ್ಯ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರದ ಆರಂಭದಲ್ಲಿ ಹೊಸ್ಪೆಟ್ ಚರ್ಚ್ನ ಧರ್ಮಗುರುಗಳಾದ ಅ|ವಂ| ಗ್ರೆಗೊರಿ ಡಿಸೋಜರವರು ಅಕಾಡೆಮಿಯು ಇಂತಹ ಕಾರ್ಯಾಗಾರವನ್ನು ಹಮ್ಮಿಕೊಳ್ಳುವ ಮೂಲಕ ಹೊಸ ಸಾಹಿತಿಗಳನ್ನು ಪ್ರೋತ್ಸಾಹಿಸುತ್ತಿದೆ. ಭಾಗವಹಿಸಿದವರಲ್ಲಿ ಸಾಹಿತಿಗಳು ಹುಟ್ಟಿಕೊಳ್ಳಲಿ ಎಂದು ಹೇಳಿ ಶುಭ ಹಾರೈಸಿದರು.ಕಾರ್ಯಾಗಾರದಲ್ಲಿ ಶ್ರೀಮತಿ ಫೆಲ್ಸಿ ಲೋಬೊ, ದೆರೆಬೈಲ್ ಇವರು ಕವನ ಬರೆಯುವ ಬಗ್ಗೆ ತರಬೇತಿ ನೀಡಿದರು. ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ ತಂಡಗಳನ್ನು […]

Read More

ಕುಂದಾಪುರ; “ವಿದ್ಯಾರ್ಥಿಗಳು ಅತ್ಯುತ್ತಮ ಸಿ.ಇ.ಟಿ ಮತ್ತು ನೀಟ್ ಕೋಚಿಂಗ್ ಪಡೆಯುವಂತಾಗಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪ್ರಯತ್ನದಿಂದ ಅತ್ಯುತ್ತಮ‌ ಫಲಿತಾಂಶ ಪಡೆದು ಒಳ್ಳೆಯ ಹೆಸರು ಮಾಡುವ ಆಶಯ ಹೊಂದಿದ್ದೇವೆ ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರೂ, ಕಾಲೇಜಿನ‌ ಸಂಚಾಲಕರಾದ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿಯವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ACCE ಅಕಾಡೆಮಿಯವರು ಸಹಭಾಗಿತ್ವದಲ್ಲಿ ಆರಂಭವಾದ C.E.T- NEET- JEE ಪರೀಕ್ಷಾ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಆಡಳಿತ ಮಂಡಳಿಯ […]

Read More

ಬೈಂದೂರು ವಿಧಾನಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿಕೊಳಲು ಸಂಮೀಪದ ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿಯವರ ಮನೆ ಭಾರಿ ಮಳೆಗೆ ಸಂಪೂರ್ಣ ಕುಸಿತವಾಗಿ ನೆಲಸಮವಾಗಿದೆ

Read More

ಕುಂದಾಪುರ : ವರದರಾಜ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಣಕ್ಕಾಗಿ ಮತ್ತು ಬಡ ರೋಗಿಗಳಿಗೆ ಸುಮಾರು 20ಲಕ್ಷಕ್ಕೂ ಹೆಚ್ಚಿನ ಧನಸಹಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಉದ್ಯಮಿ,ದಾನಿ ಕಟ್ಕೆರೆ ಜೆಪಿ ಶೆಟ್ಟಿಯವರನ್ನು ಇತ್ತೀಚೆಗೆ ಕೋಟೇಶ್ವರ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಗವರ್ನರ್ಲ. ಸುರೇಶ್ ಪ್ರಭು, ಅಧ್ಯಕ್ಷ ಲ.ನಿತ್ಯಾನಂದ ಎಸ್. ಮತ್ತು ಲಯನ್ಸ್ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಶಿರೂರು : ಇಂದಿನ ಮಕ್ಕಳಲ್ಲಿ ಮರೆಯಾಗುತ್ತಿರುವ ಕೃಷಿ ಆಸಕ್ತಿಯನ್ನು ಮತ್ತೆ ಮೂಡಿಸಬೇಕು, ತರಗತಿಯಲ್ಲಿ ಕೃಷಿ ಪಾಠ ಮಾಡುವುದಕ್ಕಿಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಜ್ಞಾನದ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಕೃಷಿ ಶಿಕ್ಷಣದ ಪ್ರಾತ್ಯಕ್ಷಿಕೆಯನ್ನು ಪಡೆದುಕೊಂಡರುಭತ್ತ ಬೆಳೆಯುವತ್ತ ಚಿಣ್ಣರ ಚಿತ್ತಶಾಲೆಯಲ್ಲಿ ಸಾಮಾನ್ಯವಾಗಿ ಆಟ ಪಾಠಗಳ ಜೊತೆಗೆ ಕೆಲ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ ಆದರೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಜ್ಞಾನದಾ ಶಿಕ್ಷಣದ ಸಂಸ್ಥೆಯ […]

Read More

ಮಂಗಳೂರು, ಜುಲೈ 21, 2025: ಮಂಗಳೂರು ಡಯಾಸಿಸ್‌ನ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾಲ್ ಸಲ್ಡಾನ್ಹಾ ಅವರ ಆಶೀರ್ವಾದದೊಂದಿಗೆ, ಮಂಗಳೂರು ಡಯಾಸಿಸ್‌ನ ಕಮ್ಯುನಿಯನ್ ಸೇವೆ (MDSC) ಅನ್ನು ಜುಲೈ 19 ಮತ್ತು 20 ರಂದು ರಾಷ್ಟ್ರೀಯ ಕಮ್ಯುನಿಯನ್ ಸೇವೆ (NSC) ಮತ್ತು ಕರ್ನಾಟಕ ಪ್ರಾದೇಶಿಕ ಕಮ್ಯುನಿಯನ್ ಸೇವೆ (KRSC) ನಿರ್ದೇಶನದಡಿಯಲ್ಲಿ ಪುನರ್ರಚಿಸಲಾಯಿತು. ಪುನರ್ರಚನಾ ತಂಡವು KRSC ಯ ಆಧ್ಯಾತ್ಮಿಕ ನಿರ್ದೇಶಕ ಫಾದರ್ ಫ್ರಾಂಕ್ಲಿನ್ ಡಿ’ಸೋಜಾ; NSC ಸಂಯೋಜಕ ಶ್ರೀ ವಿಕ್ಟರ್ ಜಾನ್; ಸಂಪನ್ಮೂಲ ವ್ಯಕ್ತಿ ಶ್ರೀ […]

Read More