ಕುಂದಾಪುರ : ಮೂಲತ: ಕುಂದಾಪುರದವರಾದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರು ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್ , ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್ ‘ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದೆ. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ, ಕುಂದಾಪುರದ ಹಿರಿಯ ಪತ್ರಕರ್ತ, ಉದ್ಯಮಿ ವಿನಯ್ ಎ. ಪಾಯಸ್ […]
ಮಂಗಳೂರು: “ಕಲರ್ ಸ್ಪ್ಲಾಶ್” ಎಂಬ ವಿಷಯದೊಂದಿಗೆ ಬಹು ನಿರೀಕ್ಷಿತ ಹಳೆಯ ವಿದ್ಯಾರ್ಥಿಗಳ ಸಭೆ -ಅಗ್ನೋಸ್ಪಿಯರ್ ಜುಲೈ 22, 2023, ಶನಿವಾರ ಮಂಗಳೂರಿನ ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ನಡೆಯಿತು. ಈವೆಂಟ್ ಆಗ್ನೇಷಿಯನ್ನರನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿತ್ತು, ಅವರು ತಮ್ಮ ಅಲ್ಮಾ ಮೇಟರ್ ಅನ್ನು ಮರುಭೇಟಿ ಮಾಡುವಾಗ ಉತ್ಕಟತೆ ಮತ್ತು ಸೌಹಾರ್ದತೆಯ ವಾತಾವರಣವನ್ನು ಸೃಷ್ಟಿಸಿದರು. ರೋಮಾಂಚಕ ಥೀಮ್ “ಕಲರ್ ಸ್ಪ್ಲಾಶ್” ಉತ್ಕ್ರಷ್ಟತೆ ಉತ್ಸಾಹ ಹಳೆ ನೆನಪುಗಳಿಂದ ತುಂಬಿದ ಸುಂದರ ಸಂಜೆಯಾಗಿ ಮಾರ್ಪಟ್ಟಿತು. ಹಳೆಯ ವಿದ್ಯಾರ್ಥಿಗಳ ಸಭೆಯು ಹೃದಯಕ್ಕೆ ತಟ್ಟುವ […]
“ಉತ್ತಮ ಕೆಲಸವನ್ನು ಮಾಡಲು ಏಕೈಕ ಮಾರ್ಗವೆಂದರೆ ನೀವು ಮಾಡುವ ಕೆಲಸವನ್ನು ಪ್ರೀತಿಸುವುದು. ನೀವು ಇನ್ನೂ ಕೆಲಸವನ್ನು ಅದನ್ನು ಪಡೆದುಕೊಳ್ಳದಿದ್ದರೆ ಅದನ್ನು, ಹುಡುಕುತ್ತಲೇ ಇರಿ” ಸೇಂಟ್ ಆಗ್ನೆಸ್ ಪಿಯು ಕಾಲೇಜು ವಾಣಿಜ್ಯ ಮತ್ತು ಕಲಾ ವಿಭಾಗಗಳ ಮಾರ್ಚ್ 2023 ರ II PUC ವಾರ್ಷಿಕ ಪರೀಕ್ಷೆಯ ಸಾಧಕರಿಗೆ ಜುಲೈ 22, 2023 ರಂದು ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 9.15 ಕ್ಕೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹೇಳಿದರು. ಈ ಕಾರ್ಯಕ್ರಮವು ‘ಕೆರಿಯರ್ ಎಕ್ಸ್ಪೋ’ ಜೊತೆಗೆ ವಿದ್ಯಾರ್ಥಿಗಳಿಗೆ […]
ಕುಂದಾಪುರ:ಜು.14: ಮಣಿಪುರದಲ್ಲಿ ಎರಡುವರೆ ತಿಂಗಳ ಹಿಂದೆ ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿ ಹಿಂಸೆ ನೀಡಿ ಅತ್ಯಾಚಾರ ವೆಸಗಿದ ಮ್ರಗೀಯ ಘಟನೆಗಾಗಿ, ಅಲ್ಲಿಯ ರಕ್ತಪಾತಕ್ಕಾಗಿ ಹಿಂಸೆಗಾಗಿ ಅಲ್ಲಿಯ ಆಸ್ತಿಪಾಸ್ತಿ ನಷ್ಟಕ್ಕಾಗಿ ಅಸಯಪಟ್ಟು ಮಣಿಪುರ ರಾಜ್ಯ ಮತ್ತು ಕೇಂದ್ರ ಸರಕಾರದ ಸೂಕ್ತ ಕ್ರಮ ತೆಗೆದುಕೊಳ್ಳದೆ ನಿರಂತರ ಗಲಭೆ ಕೊಲೆಗಳಿಗೆ ಕಾರಣವಾಗಿದ್ದಕ್ಕೆ ಕುಂದಾಪುರದಲ್ಲಿ ಸಮಾನ ಮನಸ್ಕರಿಂದ, ಸಹಬಾಳ್ವೆ, ಸಮುದಾಯ, ಕಥೊಲಿಕ್ ಸಭಾ, ಮಹಿಳಾ ಸಂಘಟನೆ – ದಲಿತ ಸಂಘರ್ಷ ಸಮಿತಿ ತಾಲೂಕು ಘಟಕ ಕುಂದಾಪುರ ಇವರ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ […]
ಕುಂದಾಪುರ. ಜೆಸಿಐ ಇಂಡಿಯಾ ವಲಯ 15 ರ ಅಭಿವೃದ್ಧಿ ಬೆಳವಣಿಗೆ ಹಾಗು ವ್ಯವಹಾರ ವಿಭಾಗದ ವೃದ್ಧಿ ಸಮ್ಮೇಳನ ವು ಜೆಸಿಐ ಶಂಕರನಾರಾಯಣ ಆತಿತ್ಯದಲ್ಲಿ ಶಾಲಿನಿ ಜಿ ಶಂಕರ್ ಕನ್ವೆನ್ಷನ್ ಸೆಂಟರ್ ಹಾಲಾಡಿ ಯಲ್ಲಿ ಜರುಗಿತು ಕಳೆದ 20 ವರ್ಷ ಗಳಿಂದ ಉದ್ಯೋಗ ನಡೆಸಿ ಜನರೊಂದಿಗೆ ಬೆರೆತು ಸಮಾಜ ಸೇವೆ ಮಾಡುತ್ತ ಯುವಕರಿಗೆ ಉದ್ಯೋಗ ನೀಡುವಲ್ಲಿ ಸಹಕರಿಸುತ್ತ ಬಂದಿರುವ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಸದ್ಯಸ್ಯ ಪೂರ್ವ ಅಧ್ಯಕ್ಷರು ಪೂರ್ವ ವಲಯ ಉಪಾಧ್ಯಕ್ಷ ರಾದ ನಾಗೇಶ್ ನಾವಡ […]
ಕೊಂಕಣಿ ಸಂಗೀತ ಲೋಕದ ಖ್ಯಾತ ಗಾಯಕ, ಗೀತರಚನೆಕಾರ ಮತ್ತು ಸಂಯೋಜಕ ಕ್ಲೋಡ್ ಡಿ’ಸೋಜಾ(67) ಅವರು ಜುಲೈ 24ರ ಸೋಮವಾರದಂದು ಅಲ್ಪಕಾಲದ ಅನಾರೋಗ್ಯದಿಂದಾಗಿ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಈ ಮೂಲಕ ಅವರು ಗಾಯನವನ್ನು ನಿಲ್ಲಿಸಿದ್ದಾರೆ.. ಸುಮಾರು 61 ಸಂಗೀತ ‘ನೈಟ್ಸ್’ ಗಳನ್ನು ಪ್ರಸ್ತುತ ಪಡಿಸಿರುವ ಕ್ಲೋಡ್ ಡಿಸೋಜಾ ಅವರು ಗಾಯಕ ಮಾತ್ರವಲ್ಲದೆ ಗೀತರಚನೆಕಾರ ಮತ್ತು ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದಾರೆ ಡ್ರಮ್ಸ್ ಮತ್ತು ಗಿಟಾರ್ನಂತಹ ಸಂಗೀತ ವಾದ್ಯಗಳನ್ನು ನುಡಿಸಿಯು ಅವರು ಕೊಂಕಣಿ ಸಂಗೀತ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಇನ್ನು ಕ್ಲೋಡ್ ಅವರು ಬರಹಗಾರ ಕೂಡ ಆಗಿದ್ದು […]
ಕುಂದಾಪುರ:ಜು.24. ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆಯಲ್ಲಿ ಜು.23 ರಂದು ಯುವಕನೋರ್ವ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ನೀರುಪಾಲಾದ ಯುವಕ. ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂದು ತಿಳಿದು ಬಂದಿದೆ. ಭಾನುವಾರ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಕಾಲು ಜಾರಿ […]
ಪಡುಕೊಣೆ: ದಿನಾಂಕ 23.07.2023 ರಂದು ಸಂತ ಅಂತೋನಿ ಪಡುಕೊಣೆ ಚರ್ಚ್ ನಲ್ಲಿ ಕ್ರಿಸ್ತ ಸಮುದಾಯದ 70 ವರ್ಷ ಮೇಲ್ಪಟ್ಟವರ ಜೊತೆ ವಯಸ್ಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರುಗಳು ವಂ ಫಾ ಫ್ರಾನ್ಸಿಸ್ ಕರ್ನೆಲಿಯೊರವರು ವಹಿಸಿ ’ಹಿರಿಯರು ಕುಟುಂಬದ ಆಸ್ತಿ ಅವರನ್ನು ನಾವು ಪ್ರೀತಿಯಿಂದ ಆರೈಕೆ ಮಾಡುವುದುರೊಂದಿಗೆ ಅವರನ್ನು ಗೌರವಿಸೋಣ’ ಎಂದು ಅವರು ಸಂದೇಶ ನೀಡಿದರು. ಅತಿಥಿಗಳಾಗಿ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಪ್ರಭು ಕೆನಡಿ ಪಿರೇರ ಕಾರ್ಯದರ್ಶಿ ಶ್ರೀ ಅಲೆಕ್ಸ್ ಅಂತೋನಿ ಡಿಸೋಜ ಮತ್ತು 21 […]
ಮಂಗಳೂರು: ಜು.೨೪ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ,ಬಿಜೆಪಿ ಸರಕಾರದ ಕುಮ್ಮಕ್ಕಿನಿಂದ ನಡೆಯುತ್ತಿರುವ ಅನಿಯಂತ್ರಿತ ಜನಾಂಗೀಯ ದ್ವೇಷದ ಗಲಭೆಯನ್ನು ಖಂಡಿಸಿ ಇಂದು ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ಕ್ಲಾಕ್ ಟವರ್ ಮುಂಭಾಗದಲ್ಲಿ ದಿನಾಂಕ ಜುಲಾಯ್ ೨೩ ರಂದು ಬೃಹತ್ ಪ್ರತಿಭಟನೆ ನಡೆಯಿತು. ಸುರಿಯುತ್ತಿದ್ದ ಧಾರಾಕಾರ ಮಳೆಯನ್ನೂ ಲೆಕ್ಕಿಸದೆ ಅಪಾರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು.ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜಾತ್ಯಾತೀತ ಪಕ್ಷಗಳು ಮತ್ತು ಸಂಘಟನೆಗಳ ಜಂಟಿ ವೇದಿಕೆಯ ಅಧ್ಯಕ್ಷರಾದ ಮಾಜಿ ಸಚಿವ ಬಿ ರಮಾನಾಥ […]