ಕುಂದಾಪುರ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಭಾರತದ ಆತ್ಮವನ್ನು ಘಾಸಿಗೊಳಿಸಿದೆ. ನಾವೆಲ್ಲರೂ ತಲೆ ತಗ್ಗಿಸಿ ನಿಲ್ಲುವಂತಾಗಿದೆ* ಹಿಂಸಾಚಾರದಲ್ಲಿ ನಲುಗಿರುವ ಮಣಿಪುರ ಜನತೆ, ಅತ್ಯಾಚಾರಕ್ಕೊಳಗಾದ ಮಹಿಳೆಯರ ಜೊತೆ ನಾವೆಲ್ಲರೂ ನಿಲ್ಲಬೇಕಿದೆ. ಈ ಹಿಂಸಾಚಾರಕ್ಕೆ ಅಂತ್ಯ ಹಾಡುವಂತೆ ಸರ್ಕಾರವನ್ನು ಒತ್ತಾಯಿಸಬೇಕಿದೆ.ಆ ನಿಟ್ಟಿನಲ್ಲಿ ಕುಂದಾಪುರದ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸುವೆವು. ದಿನಾಂಕ: 24/07/2023 ಸ್ಥಳ : ಶಾಸ್ತ್ರೀ ಸರ್ಕಲ್ ಕುಂದಾಪುರ ಸಮಯ : ಸಂಜೆ 6.00 ಕ್ಕೆ ಸಹಬಾಳ್ವೆ ಕುಂದಾಪುರ, […]

Read More

ICYM, Commission for Ecology ( Parisar Ayog) and Youth Commission ( Yuva Ayog) of Bajjodi Unit organized Laudate Si   Sunday on 23rd July, 2023 at 7.40 am in the Church Premises to mark the World Environment Day. The programme started with a Prayer Song by the ICYM members.  Fr. Dominic Vas, Parish Priest of Infant […]

Read More

ಉಡುಪಿ:ಜು.23:  ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ಮುನ್ಸುಚನೆ ನೀಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಈ ಮೊದಲು ಕೇವಲ ಬೈಂದೂರು ತಾಲೂಕಿಗೆ ಸೀಮಿತವಾಗಿ ಘೋಷಣೆ ಮಾಡಿದ್ದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ನೂತನ ಆದೇಶ ಹೊರಡಿಸಿದ್ದಾರೆ.

Read More

ಕಾಂಞಂಗಾಡ್: ಇತ್ತೀಚಿಗೆ ಕೇರಳದ ಕಾಂಞಂಗಾಡ್ನಲ್ಲಿ ನಡೆದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿದ್ದ ಕಾರ್ಯಕ್ರಮದಲ್ಲಿ್ಕುಂದಾಪುರದ ವಸಂತ ಬೇಕರಿ ಮಾಲೀಕರಾದ K P ಶ್ರೀಶನ್ , ಮುಖ್ಯ ಅತಿಥಿಯಾಗಿದ್ದು, ವಿಶ್ವ ಪ್ರಸಿದ್ಧ ಜಾದುಗಾರ ಪ್ರೊಫೆಸರ್ ಡಾ|| ಶ್ರೀಗೋಪಿನಾಥ್ ಮುದುಕಾಡ್, ಮತ್ತು ಉದ್ಯಮಿ ಫಿಲಂಪ್ರೊಡ್ಯೂಸರ್,MMC ಮೆಡಿಕಲ್ ಗ್ರೂಪನ ಚೇರ್ಮನ್ ಶ್ರೀ ಮನ್ಸೂರ್ ಪಳ್ಳೂರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. K P Sreeshan as President of Anti-Drug Day Program in Kanhangad Kanhangad: In the recently held […]

Read More

ಕಾಸರಗೋಡು ಜು 22: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತುಕೊಂಕಣಿ ಸಾಹಿತಿ, ಭಾಷಾ ತಜ್ನ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ ಶಂಕರ ಗ್ರಾಮಲೋಕ ಕಾರ್ಯಕ್ರಮಕ್ಕಾಗಿ ಬದಿಯಡ್ಕ ಎಂಬ ಸಣ್ಣ ಗ್ರಾಮವನ್ನು ಆಯ್ಕೆ ಮಾಡಿದಕ್ಕಾಗಿ ಅಕಾಡೆಮಿ […]

Read More

ಕಾರ್ಕಳ : ಮಣಿಪುರದಲ್ಲಿ ಕುಕಿ-ಬೋ ಸಮುದಾಯದ ಮಹಿಳೆಯರಿಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿ ಅತ್ಯಾಚಾರ ಮಾಡಿರುವ ಕುಕೃತ್ಯಕ್ಕೆ ಸುಪ್ರೀಂಕೋರ್ಟ್ ಹಾಕಿರುವ ಛೀಮಾರಿ ಕೇಂದ್ರದ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ಕೃತ್ಯಗಳು ನಡೆಯಲು ಅಲ್ಲಿನ ರಾಜ್ಯ ಸರಕಾರದ ಪಾಲೆಷ್ಟಿದೆಯೋ, ಕೇಂದ್ರದ ಪಾಲು ಅಷ್ಟೇ ಇದೆ’ ಎಂದು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತಿವಿದು, ಮಗುವನ್ನು ಹೊರ ತೆಗೆದು ಅದನ್ನು ತ್ರಿಶೂಲದಿಂದ ಚುಚ್ಚಿ […]

Read More

ಅಂಪಾರು: ಜೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ. ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕ ಉದ್ಘಾಟನೆ ಜರುಗಿತು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕಿನ ಅಧ್ಯಕ್ಷರಾದ, ಶ್ರೀ ಜಯಕರಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ರೆಡ್ ಕ್ರಾಸ್ ನ ಉಗಮ, ಮಹತ್ವದ ಕುರಿತು ತಿಳಿಸಿದರು.ಸಂಕಷ್ಟದಲ್ಲಿದ್ದವರಿಗೆ ಸ್ಪಂದಿಸುವ ಸಂವೇದನಾಶೀಲ ಗುಣಗಳ ಮೌಲ್ಯ ವರ್ಧನೆ ಚಿಕ್ಕವರಿರುವಾಗಲೇ ಮೈ ಗೂಡಿಸಿಕೊಳ್ಳಿ, ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಿ ಜೊತೆಗೆ ಸೇವಾ ಮನೋಭಾವ ಹೊಂದಿರಿ ಎಂದು ಕರೆ ನೀಡಿದರು. ಪ್ರತಿಜ್ಞಾವಿಧಿಯನ್ನು ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ […]

Read More

Mangalore : Cultural activities that enhance quest for knowledge and understanding play a crucial role in enriching students’ lives, such activities foster personal growth and promote deeper insight to the happening around us. St Agnes PU College known for its value based education organized ‘EUREKA’– A torrent of talents for students of II PUC on […]

Read More

ಕುಂದಾಪುರ: ‘ವೃತ್ತಿಪರ ವಿದ್ಯೆಯಲ್ಲಿ ಪರಿಣತಿಯನ್ನು ಪಡೆದು ತನ್ನ ಬೆಳವಣಿಗೆಯ ಮೂಲಕ ಇತರರ ಯಶಸ್ಸಿಗೂ ಸಹಕಾರಿಯಾಗಬೇಕು‌. ಈ ರೀತಿಯಲ್ಲಿ ವಿದ್ಯಾರ್ಥಿಗಳು ಎಳೆ ಪ್ರಾಯದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ‘ ಎಂದು ಜೆ.ಸಿ. ಐ ಉಪ್ಪುಂದ ಇದರ ವತಿಯಿಂದ ಕುಂದಾಪುರದ ಆರ್‌. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆ.ಸಿ ವಲಯ XV ರ ತರಬೇತುದಾರರಾದ ಡಾ. ಜಗದೀಶ್ ಜೋಗಿ ಇವರು ಕರೆ ನೀಡಿದರು. ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ […]

Read More