ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 32 ನೇ ವಾರ್ಷಿಕ ಸಾಮಾನ್ಯ ಸಭೆಯು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಭಾನುವಾರ (ಸೆ.10 ರಂದು) ನಡೆಯಿತು. ಸೊಸೈಟಿಯ ಅಧ್ಯಕ್ಷ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆ ವಹಿಸಿ 2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 22 % ಡಿವಿಡೆಂಡ್ ಘೋಷಣೆ ಮಾಡಿದರು. ಸಂಘದ ಕಾರ್ಯನಿರ್ವಹಣ ಅಧಿಕಾರಿ ಮೇಬಲ್ ಡಿಆಲ್ಮೇಡಾ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು ವರದಿ ಸಾಲಿನ ಅಂತ್ಯಕ್ಕೆ ಒಟ್ಟು 4123 ಸದ್ಯಸರಿಂದ 1,00,68,230 […]
ಎಂ.ಸಿ.ಸಿ. ಬ್ಯಾಂಕಿನ ಅಶೋಕನಗರ ಶಾಖೆಯನ್ನು ಉರ್ವ ಸ್ಟೋರ್‌ನಲ್ಲಿರುವ ಪಾರಿಜಾತಾ ಕಾಂಪ್ಲೆಕ್ಸ್ನ ನೆಲಮಹಡಿಗೆ ದಿನಾಂಕ ೦೯.೦೯.೨೦೨೩ರಂದು ಸ್ಥಳಾಂತರಿಸಲಾಯಿತು. ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಬಿಜೈ ಚರ್ಚ್ನ ಧರ್ಮಗುರುಗಳಾದ ವಂದನೀಯ ಡಾ| ಜೆ.ಬಿ. ಸಲ್ಡಾನ್ಹಾರವರು ಸ್ಥಳಾಂತರಗೊoಡ ಹೊಸ ಶಾಖೆಯನ್ನು ಉದ್ಘಾಟಿಸಿದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅನಿಲ್ ಲೋಬೊರವರು ಆಡಳಿತ ಮಂಡಳಿಯು ಒಂದು ವರ್ಷದ ಹಿಂದೆ ಗ್ರಾಹಕರ ಸಮಾವೇಶದಲ್ಲಿ ಕೊಟ್ಟ ಆಶ್ವಾಸನೆಯನ್ನು ಅಶೋಕನಗರ ಶಾಖೆಯ ಸ್ಥಳಾಂತರದ ಮೂಲಕ ಈಡೇರಿಸಿದೆ ಎಂದರು. ನಮ್ಮ ಬ್ಯಾಂಕ್, ಭಾರತೀಯ ರಿಸರ್ವ್ ಬ್ಯಾಂಕಿನ […]
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಡಾ.ಸರೋಜ ಎಂ. ಇವರಿಗೆ ಯುಥ್ ಎಫರ್ಟ್ಸ್ ಫಾರ್ ಸೊಸೈಟಿ ಇವರು ಕೊಡಮಾಡುವ ಅತ್ಯುತ್ತಮ ಜೀವಶಾಸ್ತ್ರ ಉಪನ್ಯಾಸಕ ಪ್ರಶಸ್ತಿ ಮತ್ತು ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್ ಗೌರವ ದೊರೆತಿದೆ. ಇವರಿಗೆ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ: “ಕ್ರೀಡಾ ಪಂದ್ಯಾಟ ಯುವ ವಿದ್ಯಾರ್ಥಿಗಳಲ್ಲಿ ಮನೋ-ದೈಹಿಕ ಬಲವನ್ನು ಹೆಚ್ಚಿಸುತ್ತದೆ. ಕಬ್ಬಡ್ಡಿಯಂಥ ಕ್ರೀಡೆ ವಿದ್ಯಾರ್ಥಿಗಳ ಸಾಹಸ ಬುದ್ಧಿಯನ್ನು ಹೆಚ್ಚಿಸಿ ಬದುಕಿನ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ನೀಡುತ್ತದೆ ” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿ ಯವರು ಕುಂದಾಪುರದ ಆರ್.ಎನ್. ಶೆಟ್ಟಿ ಪಿ.ಯು ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕಬ್ಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಕರೆ ನೀಡಿದರು. ಮುಖ್ಯ […]
Udupi : Ten days culminated with celebration of feast of Nativity of Virgin Mary also called “Monthi Fest” at Milagres Cathedral, Kallianpur near here on Friday, September 8, 2023. The preparation for the Mothi Fest commenced on August 30 with very early morning nine days of novena prayers ended today with the children in their […]
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಾವ್ರಾಡಿ ಗ್ರಾಮದ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆ, ಹಳ್ನಾಡಿನಲ್ಲಿ ಜೇಸಿಐ ಶಂಕರನಾರಾಯಣ ಮತ್ತು ಗೆಳೆಯರ ಬಳಗ ಶಂಕರನಾರಾಯಣ ಇವರ ಸಹಯೋಗದಲ್ಲಿ ಇಂದು ಮುದ್ದು ರಾಧೆ- ಮುದ್ದು ಕೃಷ್ಣ ಸ್ಪರ್ಧೆ ನಡೆಯಿತು.ವೇದಮೂರ್ತಿ ಶ್ರೀ ಶ್ರೀನಿವಾಸ ಅಡಿಗ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.0 -4, 4 -7, ಹಾಗೂ 7 -10 ವರ್ಷದ ಒಳಗಿನ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 100 ಕ್ಕೂ ಅಧಿಕ ಮುದ್ದು ರಾಧೆ – […]
ಕುಂದಾಪುರ : ಶ್ರೀ. ಎನ್ . ಎಸ್. ಭೋಸರಾಜು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿಯವರ ಹುಯ್ಯಾರು ನಿವಾಸಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ವಿಚಾರ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಮಂಜುನಾಥ ಭಂಡಾರಿ , ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ […]