ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಕುಟುಂಬದ ಪಾತ್ರ ಮಹತ್ತರ”. ” ಮಕ್ಕಳ ಬಗ್ಗೆ ನಾವು ಬಹಳ ಕಾಳಜಿ ವಹಿಸುತ್ತೆವೆ. ಇಂದು ಮಕ್ಕಳನ್ನು ಬೆಳೆಸುವುದು ಒಂದು‌ ಸವಾಲಿನ ಕೆಲಸವಾಗಿದೆ. ನಮ್ಮ ಸಂಸ್ಥೆಯು ಉತ್ತಮ ಉಪನ್ಯಾಸಕ ವೃಂದದ ಸಹಕಾರದೊಂದಿಗೆ ವಿಧ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಿದ್ದು, ಹೆತ್ತವರ ಜೊತೆ ಸೇರಿ ಇನ್ನು ಹೆಚ್ಚು ವಿದ್ಯಾರ್ಥಿ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ” ಎಂದು‌ ಶಿರ್ವ ಸಂತ ಮೇರಿ ಪ. ಪೂರ್ವ ಕಾಲೇಜಿನ ಸಂಚಾಲಕರಾದ ವಂದನೀಯ ಗುರು ಡಾ. ಲೆಸ್ಲಿ ಸಿ ಡಿಸೋಜರವರು ಹೇಳಿದರು. ಅವರು 2023 […]

Read More

ಶಿರ್ವ: ಇಂದಿನ ವಿವಿಧ ಕ್ಷೇತ್ರಗಳಲ್ಲಿ ದತ್ತಾಂಶ ಸಮಸ್ಯೆಗಳನ್ನು,ಪರಿಹರಿಸಲು ಡೇಟಾ ವಿಜ್ಞಾನವನ್ನು ಬಳಸುವ ಮೂಲಕ ದತ್ತಾಂಶ ಗಣಿಗಾರಿಕೆ, ಯಂತ್ರ ಕಲಿಕೆ ಮತ್ತು ಅಂಕಿಅಂಶಗಳ ವಿಶ್ಲೇಷಣೆಯ ಸಂಯೋಜನೆಯಾಗಿದೆ. ಯುವಕರು ಇಂತಹ ಡೇಟಾ ವಿಜ್ಞಾನದ ಕೌಶಲ್ಯಗಳನ್ನು ಕಲಿಯುವ ಮೂಲಕ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ವ್ಯವಹಾರಗಳಿಗೆ ಉತ್ತಮ ನಿರ್ಧಾರಗಳನ್ನು ನೀಡುವ ಮೂಲಕ ಉತ್ತಮ ಉಪಾದಿಗಳನ್ನು ಪಡೆಯಬಹುದೆಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಏರ್ಪಡಿಸಿದ ಡಿಜಿಟಲ್ ಟೆಕ್ನಾಲಜಿ, ಆರ್ಟಿಫಿಶಿಯಲ್ […]

Read More

Mangalore : Albert Einstein once said, “A leader is one who out of clutter, brings out simplicity,… out of discord, harmony… and out of difficulty, opportunity.” Being a leader is not easy as it requires tremendous courage, vision, hard work and willingness to take risks.  St Agnes PU College conducted a session on leadership for […]

Read More

ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಶ್ರೀ ಪ್ರಕಾಶ ತೋಳಾರ್ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪ್ರಖ್ಯಾತ ವೈದ್ಯರಾದ ಗೌರವಾನ್ವಿತ ಶ್ರೀ ಪ್ರಕಾಶ್ ತೋಳಾರ್ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ […]

Read More

ಕುಂದಾಪುರ, ಜೂ.26: ಪಿಯುಸ್ ನಗರ ಚರ್ಚಿನ ಧರ್ಮಗುರು ವಂ|ಆಲ್ಬರ್ಟ್ ಕ್ರಾಸ್ತಾ ಇವರ ಜನ್ಮದಿನದ ವಜ್ರೋತ್ಸವವನ್ನು ಜೂ.25 ರಂದು ಬಹಳ ಅದ್ದೂರಿಯಿಂದ ಆಚರಿಸಲಾಯಿತು. ಕುಂದಾಪುರ ವಲಯ ಪ್ರಧಾನರಾದ ಕುಂದಾಪುರ ರೋಜರಿ ಮಾತಾ ಚರ್ಚಿನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ, ಕಟ್ಕರೆ ಬಾಲಯೇಸುವಿನ ಆಶ್ರಮದ ಮುಖ್ಯಸ್ಥರಾದ ಧರ್ಮಗುರು ವಂ|ಪ್ರವೀಣ್ ಪಿಂಟೊ ಹಾಗೂ ಧರ್ಮಗುರು ವಂ|ಜೋನ್ ಸಿಕ್ವೇರಾ, ಇವರೂಂದಿಗೆ ಅಂದು ಪೂರ್ವಾಹ್ನಾ ಕ್ರತಜ್ಞತಾ ಬಲಿದಾನವನ್ನು ವಂ|ಆಲ್ಬರ್ಟ್ ಕ್ರಾಸ್ತಾ ಅರ್ಪಿಸಿದರು. ನಂತರ ನಡೆದ ಅಭಿನಂದನಾ ಸಮಾರಂಭಕ್ಕೆ ವಂ|ಆಲ್ಬರ್ಟ್ ಕ್ರಾಸ್ತಾರವರನ್ನು ಬ್ಯಾಂಡ್ ವಾದ್ಯಗಳ ಸಮ್ಮೇಳನದೊಂದಿಗೆ ಮೆರವಣಿಗೆಯಲ್ಲಿ […]

Read More

ಕಾರ್ಕಳ, ಜೂ 25:  ತಾಲೂಕಿನ ನಲ್ಲೂರು ಹುರ್ಲಾಡಿ ಎಂಬಲ್ಲಿ ಮುಂಬಯಿಯ ಸಾಹುಕಾರ ಊರಿನ  ತೋಟದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಿದ್ದಿ ಜನಾಂಗದ ದಂಪತಿಗಳ ನಡುವೆ ರವಿವಾರ ಬೆಳಿಗ್ಗೆ ಟಿವಿ ಮಾರಾಟದ ವಿಚಾರದಲ್ಲಿ ಜಗಳ ಉಂಟಾಗಿದ್ದು ಇದರಿಂದ ನೊಂದ ಪತ್ನಿ ಕೆರೆಯೊಂದಕ್ಕೆ ಹಾರಿದಳು, ಆಕೆಯ ರಕ್ಷಣೆಗೆ ಮುಂದಾದ ಆಕೆಯ ಪತಿಯೂ ಕೂಡಾ ಅದೇ ಕೆರೆಗೆ ಹಾರಿದ್ದಾನೆ, ಆದರೆ ಅವರಿಬ್ಬರೂ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅವರು ಮೂಲತಹ ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ಧಿ (40) ಹಾಗೂ ಯಶೋಧಾ […]

Read More

ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಇಲ್ಲಿ ಶಾಲಾ ರಕ್ಷಕ ಶಿಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಹಾಗು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಆಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊರವರು ವಹಿಸಿ ಪೋಷಕರಿಂದ ಮಾಹಿತಿಯನ್ನು ಕಲೆಹಾಕಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಿಕೊಳ್ಳುತ್ತಾರೆ ಹಾಗೂ ಶಾಲಾ ಗುಣಮಟ್ಟದ ಶಿಕ್ಷಣದ ಬಗ್ಗೆ ಅಧ್ಯಕ್ಷೀಯ ನುಡಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ […]

Read More

ಕುಂದಾಪುರ: ಜೂನ್ 21ರಂದು ಇಲ್ಲಿನ ಭಂಡಾರ್ಕಾರ್ಸ್‌ ಪದವಿ ಪೂರ್ವ ಕಾಲೇಜು ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್‌ ಮತ್ತು ಎನ್.ಸಿ.ಸಿ ಘಟಕದ ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗದ ಅಗತ್ಯ ಮತ್ತು ಮಹತ್ವದ ಕುರಿತಾಗಿ ಉಪನ್ಯಾಸ ಮತ್ತು ಯೋಗದ ವಿವಿಧ ಆಯಾಮಗಳ ಬಗ್ಗೆ ವಿದ್ಯರ್ಥಿಗಳಲ್ಲಿ ಅರಿವು ಮೂಡಿಸಲು ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ಆರ್ಟ್ಸ್‌ ಆಫ್‌ ಲೀವಿಂಗ್‌ ಸಂಸ್ಥೆಯ ಶೈಲಜ ಅವರು ಮಾತನಾಡಿ ಸಧೃಡ ಆರೋಗ್ಯಕ್ಕಾಗಿ ಧ್ಯಾನ,ಏಕಾಗ್ರತೆಯನ್ನು ಬೆಳೆಸಿಕೊಳ್ಳಿ,ಹಾಗೂ ಉಸಿರಾಟದ ವಿವಿಧ ಆಯಾಮಗಳನ್ನು ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ಪರಿಚಯಿಸುತ್ತ, […]

Read More

The student cabinet and NSS inaugural of Rosa Mystica PU College for the Academic Year, 2023- 24 was held on 21st June in the college auditorium. The college was privileged to have Charles Pais Retired professor and NSS program officer at St. Agnes’s college mangaluru, as a chief guest and Sri VinayaKaranth PTA vice president, […]

Read More