ಕೋಲಾರ : ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಇಡೀ ದೇಶದ ಗಮನ ಸೆಳೆಯುವಂತೆ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿಅಕ್ರಮ್ ಪಾಷ ಅವರನ್ನು ಕೋಲಾರದ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲೂಕಿನಲ್ಲಿ ಪೊಲಿಟಿಕಲ್ ಸೈನ್ಸ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಬಳಿಕ ಕೆಎಸ್ ಅಧಿಕಾರಿಯಾಗಿ ಸೇವೆಯನ್ನು ಆರಂಭಿಸಿದ ಅಕ್ರಂ ಪಾಷಾ ಅವರು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರೋಬೇಷನರಿ ಕೆಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಕೊಡಗು ಜಿಲ್ಲೆಯ ಉಪವಿಭಾಗಧಿಕಾರಿ […]
ಕೋಲಾರ:- 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-2 ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಮತ್ತು ವಿಶೇಷ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆಗಳು ಹಾಗೂ ನಿರ್ಧಿಷ್ಟ ಪಡಿಸಿದ ವೃಂದದ (ಕನಿಷ್ಠ 03 ರಿಂದ 05 ವರ್ಷದೊಳಗಡೆ) ಶಿಕ್ಷಕರ ಗಣಕೀಕೃತ ವರ್ಗಾವಣೆ ಕೌನ್ಸಿಲಿಂಗ್ ಜೂ.20 ರಿಂದ ಇಲಾಖೆಯ ಉಪನಿರ್ದೇಶಕರ ಕಚೇರಿ ಎಸ್‍ಎಸ್‍ಎ ಇಲ್ಲಿ ನಡೆಯಲಿದೆ ಎಂದು […]
ದಿನಾಂಕ 19/01/2021 ರಂದು ಸ್ನೇಹಾಲಯದ ಸಂಸ್ಥಾಪಕರಾದ ಬ್ರದರ್ ಜೋಸೇಫ್ ಕ್ರಾಸ್ತಾ ಅವರು ಉಪ್ಪಳ, ಕಾಸರಗೋಡು ರಸ್ತೆಗಳಲ್ಲಿ ಅಲೆದಾಡುತ್ತಿದ್ದ ಕೆಂಚಣ್ಣ ಎಂಬ ವ್ಯಕ್ತಿಯನ್ನು ರಕ್ಷಿಸಿದರು. ಅವರು ಮಾನಸಿಕ ಅಸ್ವಸ್ಥತರಂತೆ ತೋರುತ್ತಿದ್ದುದ್ದಲ್ಲದೆ ಅತ್ಯಂತ ಹಿಂಸಾತ್ಮಕ ನಡವಳಿಕೆಯನ್ನು ಹೊಂದಿದ್ದರು. ಅನ್ನ ಆಹಾರವಿಲ್ಲದೆ ಅತ್ಯಂತ ದಯನೀಯಸ್ಥಿತಿಯಲ್ಲಿದ್ದ ಈತನನ್ನು ಮುಂದಿನ ಆರೈಕೆ ಹಾಗೂ ಚಿಕಿತ್ಸೆಗಾಗಿ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಯಿತು . ಮನೋವೈದ್ಯಕೀಯ ಸಲಹೆಗಾರರು ಮತ್ತು ವೈದ್ಯಕೀಯತಂಡವು ಅವರಿಗೆ ಸೂಕ್ತ ಆರೈಕೆಮತ್ತು ಬೆಂಬಲವನ್ನು ನೀಡುವಲ್ಲಿ ಯಶಸ್ವಿಯಾಯಿತು. ಔಷಧಿಗಳಜೊತೆಗೆ, ವಿವಿಧ ಚಿಕಿತ್ಸಕ ಚಟುವಟಿಕೆಗಳು […]
Mangaluru; The Apostolic Carmel Educational Society runs several educational institutions and St Agnes PU College is one among them. Historically, it is the first Catholic Women’s College established in South India and the second in the country. The college has students from all communities and denominations. The college is a pioneer in the education of […]
ಬಸ್ರೂರು ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ದಿನಕರ ಆರ್ ಶೆಟ್ಟಿ ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಗ್ಲೋಬಲ್ ಸ್ಕಾಲರ್ಸ್ ಫೌಂಡೇಶನ್‌ನಿಂದ 21ನೇ ಮೇ 2023 ರಂದು ಹೈದರಾಬಾದ್‌ನಲ್ಲಿ ಜ್ಞಾನ ಭೂಷಣ್ ಪುರಸ್ಕಾರವನ್ನು ಪಡೆದಿದ್ದಾರೆ.
ವಿಪ್ರ ಸಮಾಜ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇವರ ಸಹಯೋಗದೊಂದಿಗೆ ಈ ದಿನ ನಮ್ಮ ರಕ್ತ ನಿಧಿ ಕೇಂದ್ರ ದಲ್ಲಿ ರಕ್ತ ದಾನ ಶಿಭಿರ ಆಯೋಜಿಸಲಾಯಿತು. ಇದರ ಉದ್ಘಾಟನೆಯನ್ನು ಸ್ಥಳೀಯ ಶಾಸಕರಾದ ಶ್ರೀ ಕಿರಣಕುಮಾರ್ ಕೊಡ್ಗಿಯವರು ನೆರವೇರಿಸಿದರು ಮತ್ತು ಶುಭ ಹಾರೈಸಿದರು. ಕಾರ್ಯಕ್ರಮ ದಲ್ಲಿ D.H.O. ಡಾ. ನಾಗಭೂಶಣ ಉಡುಪ, ರೆಡ್ ಕ್ರಾಸ್ ಪದಾದಿಕಾರಿಗಳಾದ ಶಿವರಾಮ ಶೆಟ್ಟಿ, ಗಣೇಶ್ ಆಚಾರ್ಯ, ಡಾ. ಸೋನಿ, ಸತ್ಯನಾರಾಯಣ ಪುರಾಣಿಕ, ಸುರೇಖ ಪುರಾಣಿಕ ಮತ್ತು ಚಂದ್ರಮೋಹನ ಧನ್ಯ ಉಪಸ್ಥಿತರಿದ್ದರು. […]
ಕುಂದಾಪುರ, 17 ಜೂನ್ 2023 ನಗರದ ಸಂತ ಮೇರಿ ಪ ಪೂ ಕಾಲೇಜಿನಲ್ಲಿ ದೀಪ ಬೆಳಗುವುದರ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದ ಸಾಂಕೇತಿಕವಾಗಿ ಉದ್ಘಾಟನೆ ಹಾಗೂ ಕಚೇರಿ ಸಹಾಯಕರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಸಂಚಾಲಕರು ನಡೆಸಿಕೊಟ್ಟರು. ಸಂತ ಮೇರಿ ಪ.ಪೂ ವಿದ್ಯಾಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಫಾದರ್ ಸ್ಟ್ಯಾನಿ ತಾವ್ರೊ ಇವರು ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು “ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಅತಿ ಮುಖ್ಯ.ಪರಸ್ಪರ ತಮ್ಮನ್ನು ವಿಮರ್ಶಿಸಿಕೊಳ್ಳಬೇಕು.ಶಿಸ್ತು ಜೀವನದ ಅತಿ ಮುಖ್ಯ ಅಂಗ” ಎನ್ನುತ್ತಾ ಸಂಸ್ಥೆಯಲ್ಲಿ ದಾಖಲಾದ ಎಲ್ಲಾ […]
ಕುಂದಾಪುರ; ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕವು ಈ ದಿನ ಕರ್ಣಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ – ನೆಂಪು ಇಲ್ಲಿಗೆ ಒಂದು ಲಕ್ಷ ಬೆಲೆಯ ಕಂಪ್ಯೂಟರ್ ಲ್ಯಾಬ್ ನ ಪೀಠೋಪಕರಣ ವನ್ನು ಒದಗಿಸಿದರು. ರೆಡ್ ಕ್ರಾಸ್ ಸಭಾಪತಿ ಎಸ್ ಜಯಕರ ಶೆಟ್ಟಿ ಇದನ್ನು ಉದ್ಘಾಟಿಸಿದರು. ಶಾಲೆಯ ಎಚ್.ಎಮ್. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಪ್ರಾಂಶುಪಾಲರಾದ ರಾಜೀವ ನಾಯ್ಕ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ […]
ಮಂಗಳೂರು, ಜೂ.17: ಇಂದು ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವ ಮತ್ತು ಭಟ್ಕಳ ಶಾಸಕರಾದ ಮಂಕಾಳ ಎಸ್ ವೈದ್ಯ ಮಂಗಳೂರಿಗೆ ಬಂದಿದ್ದರು. “ಸಮಸ್ಯೆ ಉಂಟಾಗುವ ಮೊದಲೇ ಕ್ರಮ ಕೈಗೊಳ್ಳಬೇಕಾದುದು ಸರಕಾರದ ಜವಾಬ್ದಾರಿ’’ ನಮ್ಮ ಜವಾಬ್ದಾರಿಯಿಂದ ನಾವು ಹಿಂದೆ ಸರಿಯಲ್ಲ ಎಂದರು. ಮೀನುಗಾರರ ಸಮಸ್ಯೆಗಳು, ಕಡಲ್ಕೊರೆತ, ಡಿಸೆಲ್ ಸಬ್ಸಿಡಿ ಇತ್ಯಾದಿ ಬಗ್ಗೆ ಕಾಳಜಿಯಿಂದ ಮಾತನಾಡಿದ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಇದಕ್ಕೆ ಅಧಿಕಾರಶಾಹಿ ಹೇಗೆ ಸ್ಪಂದಿಸಬಲ್ಲುದು ಕಾದು ನೋಡಬೇಕು. 2013 ರ ಚುನಾವಣೆಯಲ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ನೆನಪು. […]