ನ್ಯಾಕ್ ಪೀರ್ ತಂಡವು ಜುಲೈ 14 ಮತ್ತು 15 ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಅಶೋಕ್ ಬೊಯ್ಟಿ, ತಂಡದ ಸದಸ್ಯ ಸಂಯೋಜಕರಾಗಿ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಶಹೀದ್ ರಸೂಲ್ ಮತ್ತು ಅಸ್ಸಾಂನ ಟನ್ಷುಕಿಯಾದ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಾದಲ್ ಕುಮಾರ್ ಸೇನ್ ಇದ್ದರು. ಸದಸ್ಯರನ್ನು ಸಂಸ್ಥೆಗೆ ಸ್ವಾಗತಿಸಲಾಯಿತು, ಅಲ್ಲಿ ಅವರಿಗೆ ಸಾಂಸ್ಥಿಕ ಮುಖ್ಯಾಂಶಗಳು ಮತ್ತು ವಿವಿಧ ಇಲಾಖೆಗಳಿಂದ ನ್ಯಾಕ್ ನ […]
ಮಂಗಳೂರು: ಶೈಕ್ಷಣಿಕ ಕೈಂಕರ್ಯದಲ್ಲಿ ಅಗಣಿತ ಜ್ಞಾನ ದೀವಿಗೆಯನ್ನು ಬೆಳಗಿಸಿದ ನಿವೃತ್ತ ಗುರುಗಳಿಗೆ ಸನ್ಮಾನಿಸುವ ಶುಭಗಳಿಗೆ ಸಂತ ಆಗ್ನೆಸ್ ಪ್ರೌಢಶಾಲೆಯಲ್ಲಿ ದಿನಾಂಕ 15-07-2023ರಂದು ಕಾರ್ಮೆಲ್ ಮಾತೆಯ ಹಬ್ಬದಂದು ನೆರವೇರಿತು. ಪ್ರಸ್ತಕ ವರ್ಷ ಅಪೋಸ್ತಲಿಕ್ ಕಾರ್ಮೆಲ್ ವಿದ್ಯಾಸಂಸ್ಥೆಯ ಸಂಸ್ಥಾಪಕಿಯಾಗಿರುವ ವಂದನೀಯ ಮದರ್ ವೆರೋನಿಕಾರವರ ಜನ್ಮದಿನದ ದ್ವಿಶತಮಾನೋತ್ಸವ. ಆ ಪ್ರಯುಕ್ತ ತ್ಯಾಗ ಮತ್ತು ಸಮರ್ಪಣಾ ಭಾವದಿಂದ ಶಾಲೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ 8 ಮಂದಿ ನಿವೃತ್ತ ಶಿಕ್ಷಕ ಮತ್ತು ಶಿಕ್ಷಕೇತರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಭಗಿನಿ ಮರಿಯಾ ರೂಪ ಎ.ಸಿಯವರು ಉಪಸ್ಥಿತರಿದ್ದರು. Honoring […]
ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಧಿಕ ಮಾಸ ಪ್ರಯುಕ್ತ ಶ್ರೀ ದೇವರ ಪ್ರಿತ್ಯರ್ಥ “ಲಕ್ಷ ಪ್ರದಕ್ಷಿಣೆ” ಜುಲೈ 19ರಿಂದ ಪ್ರಾರಂಭಗೊಳ್ಳಲಿದೆ. ಸಮಾಜ ಬಾಂಧವರು ಈ ಧಾರ್ಮಿಕ ಪ್ರದಕ್ಷಿಣೆಯಲ್ಲಿ ಭಾಗವಹಿಸಿ, ಶ್ರೀದೇವರ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಆಡಳಿತ ಮೊಕ್ತೇಸರರಾದ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ. ಪ್ರದಕ್ಷಿಣೆ ಅವಧಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆ, ಸಂಜೆ 6 ರಿಂದ ರಾತ್ರಿ 8ರ ತನಕ ಎಂದು ತಿಳಿಸಲಾಗಿದೆ.
ಕಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕುಂದಪ್ರಭ ಸಂಸ್ಥೆಯ ಆಶ್ರಯದಲ್ಲಿ ಕುಂದಾಪ್ರ ಕನ್ನಡ ಕವಯತ್ರಿ “ಸುಮಿತ್ರಾ ಐತಾಳ” ಅವರ ಸ್ಮರಣೆಯಲ್ಲಿ ಕುಂದಾಪ್ರ ಕನ್ನಡ ಹಬ್ಬ ಹಾಗೂ “ಮೂಕ್ ಹಕ್ಕಿ ಹಾಡ್” ಕಾರ್ಯಕ್ರಮ ನಡೆಸಲಾಯಿತು.ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರೂ, ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆದ ಡಾ. ಉಮೇಶ್ ಪುತ್ರನ್ ಉದ್ಘಾಟಿಸಿ, ಕುಂದ ಕನ್ನಡ ಭಾಷೆಯ ವೈಶಿಷ್ಟ್ಯ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ […]
ಕುಂದಾಪುರ, ಜು.17: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರಿಂದ ಮೇ 2023 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ತೆರ್ಗಡೆಯಾದ ಕುಂದಾಪುರದ ವಿನಾರ್ಡ್ ಜೆ. ಡಿಕೋಸ್ತಾ ಇವರನ್ನು ಕುಂದಾಪುರ ಕಥೊಲಿಕ್ ಸಭಾ ಘಟಕವು ಭಾನುವಾರ (ಜು.16) ನಡೆದ ಸಮಾರಂಭದಲ್ಲಿ ಕಥೊಲಿಕ್ ಸಭಾದ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ| ಸ್ಟ್ಯಾನಿ ತಾವ್ರೊ ಮುಂದಾಳತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಕೇಂದ್ರಿಯ ಮಾಜಿ ಅಧ್ಯಕ್ಷ ಕಿರಣ್ ಕ್ರಾಸ್ಟೊ, ಕುಂದಾಪುರ ವಲಯ ಕಥೊಲಿಕ್ ಸಭಾದ ಅಧ್ಯಕ್ಷ ವಿಲ್ಸನ್ ಡಿಆಲ್ಮೇಡಾ, […]
ಜುಲೈ 16, 2023, ಭಾನುವಾರ, ಬಜ್ಜೋಡಿ ಘಟಕದ ಸೆಕ್ಯುಲರ್ ಕಾರ್ಮೆಲೈಟ್ಗಳಿಗೆ (OCDs) ವಿಶೇಷ ದಿನವಾಗಿದ್ದು, ಅವರು 15 ರಂದು ಕಾರ್ಮೆಲ್ ಪರ್ವತದ ಅವರ್ ಲೇಡಿ ಅವರ ಹಬ್ಬವನ್ನು ಆಚರಿಸಿದರು, ಅವರ ವಾರ್ಷಿಕ ದಿನ ಮತ್ತು ಅದರಲ್ಲಿ ಆರು ಸದಸ್ಯರು ಸಹೋದರಿ ಅಸುಂತಾ ಮೆಂಡೊನ್ಸಾ, ಸಹೋದರಿ ಸಿಲ್ವಿಯಾ ಮಸ್ಕರೇನ್ಹಸ್, ಸಹೋದರಿ ಗ್ರೇಸಿ ಫೆರ್ನಾಂಡಿಸ್, ಸಹೋದರಿ ಸಿಂಥಿಯಾ ಡಿಸೋಜಾ, ಸಹೋದರ. ಪ್ಯಾಟ್ರಿಕ್ ಮೆನೆಜಸ್ ಮತ್ತು ಸಹೋದರಿ ಜಾನೆಟ್ ಮೆನೆಜಸ್ ಅವರು ತಮ್ಮ ನಿರ್ಣಾಯಕ ಭರವಸೆಗಳನ್ನು ನೀಡಿದರು ಮತ್ತು ಮೂವರು ಸದಸ್ಯರು […]
Kinnikambla: 103rdfoundation day of Bethany congregation was celebrated on 15th July 2023 at Rosa MysticaPU College with the great enthusiasm.The celebration started with the prayersong sung by the students. Students from 2ndcommerce presented a colourful cultural show and the first commerce students presented a small skit on girl education which was one of the core […]
ಕುಂದಾಪುರ, ಜು.16: ಕೊಟೇಶ್ವರ ಕಟ್ಕರೆ ಕಾರ್ಮೆಲ್ ಮೇಳದ ಧರ್ಮಗುರುಗಳ ಬಾಲ ಯೇಸುವಿನ ಆಶ್ರಮದಲ್ಲಿ ತಮ್ಮ ಮೇಳದ ಪಾಲಕಿಯಾದ ಕಾರ್ಮೆಲ್ ಮಾತೆಯ ಹಬ್ಬವನ್ನು ಜು. 15 ರಂದು ಭಕ್ತಿಪೂರ್ವಕವಾದ ದಿವ್ಯ ಬಲಿದಾನ ಅರ್ಪಿಸುವ ಮೂಲಕ ಆಚರಿಸಲಾಯಿತು. ಹಬ್ಬದ ಈ ಬಲಿದಾನವನ್ನು ಉಡುಪಿ ಧರ್ಮಪ್ರಾಂತ್ಯದ ಅ|ವಂ|ಮೊನ್ಸಿಂಜೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಇವರ ನೇತ್ರತ್ವದಲ್ಲಿ ನಡೆಯಿತು. ಅವರು ಕಾರ್ಮೆಲ್ ಮಾತೆಯ ವಿಶೇಷತೆಯನ್ನು ತಿಳಿಸಿ “ಕಾರ್ಮೆಲ್ ಮಾತೆ, ಕಾರ್ಮೆಲ್ ಮೇಳದ ಧರ್ಮಗುರುಗಳಿಗೆ ಕಾರ್ಮೆಲ್ ಗುಡ್ಡೆಯಲ್ಲಿ ಮೇರಿ ಮಾತೆ ಕಾರ್ಮೆಲ್ ಮಾತೆಯ ರೂಪದಲ್ಲಿ ಪ್ರತ್ಯೆಕ್ಷೆಯಾಗಿ, […]
ಕುಂದಾಪುರ: ಇಲ್ಲಿಗೆ ಸಮೀಪದ ಕೊರವಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ದಿನಾಂಕ 12 ಜುಲೈ, 2023ರಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ರಾಗಿರುವ ಶ್ರೀಯುತ ಗೌತಮ್ ಶೆಟ್ಟಿ ಮೂಲಕ ಸರಳ ಇಂಗ್ಲಿಷ್ ಕಲಿಕೆಗೆ ಪೂರಕವಾಗಿರುವ ಚಟುವಟಿಕೆ ಆಧಾರಿತ ಪುಸ್ತಕಗಳನ್ನುಉಚಿತವಾಗಿ ವಿತರಿಸಲಾಯಿತು. ”ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಶಿಕ್ಷಿತ ಮಗು ರಾಷ್ಟ್ರವನ್ನು ನಿರ್ಮಿಸುತ್ತದೆ” ಎಂಬ ಚಿಂತನೆಯನ್ನು ದಾನಿಗಳಾದ ಗೌತಮ್ ಶೆಟ್ಟಿಯವರು ಹೊಂದಿದ್ದು ಅವರ […]