ದಿನಾಂಕ 05.01.2023 ರಂದು ಹೊಸಂಗಡಿಯ ರಸ್ತೆಯಲ್ಲಿ ನಿರ್ಗತಿಕನಾಗಿ,ಕಳಪೆಯಾದ ಸ್ವಚ್ಛತೆ ಮತ್ತು ಖಿನ್ನತೆಗೆ ಒಳಗಾಗಿಅಲೆದಾಡುತ್ತಿದ್ದ ಸುಮಾರು 39 ವರ್ಷ ಪ್ರಾಯದ ವ್ಯಕ್ತಿಯನ್ನು ಸಮಾಜ ಸೇವಕರಾದ ಶ್ರೀ ಇಬ್ರಾಹಿಂ ಅವರು ರಕ್ಷಿಸಿ ಮಂಜೇಶ್ವರದಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ಆರೈಕೆ ಮತ್ತು ಚಿಕಿತ್ಸೆಗಾಗಿ ದಾಖಲಿಸಿದರು.ಪ್ರಾಥಮಿಕ ಆರೈಕೆಯ ನಂತರ ಅವರಿಗೆ ಮನೋವೈದ್ಯಕೀಯ ಕಾಯಿಲೆ ಇರುವುದು ಪತ್ತೆಯಾಯಿತು ಮತ್ತು ಅವರು ತನ್ನನ್ನುಅಹ್ಮದ್ ಬಾಷಾ ಎಂಬುದಾಗಿ ತಿಳಿಸಿದರು . ಮನೋರೋಗ ತಜ್ಞರು ಮತ್ತು ಮನೋವೈದ್ಯಕೀಯ ಸಮಾಜ ಸೇವಕರಮಾರ್ಗದರ್ಶನದಲ್ಲಿ ಅವರಿಗೆ ವಿವಿಧ ಚಿಕಿತ್ಸಕ ಚಟುವಟಿಕೆಗಳೊಂದಿಗೆ ಚಿಕಿತ್ಸೆಯನ್ನು […]
St Agnes PU College feels immensely proud of the heartwarming results garnered by the students in the Karnataka School Examination and Assessment Board 2023. Samruddhi D topped the Science stream with a praiseworthy total of 578 marks. From the Commerce stream Renisha Viola DSouza has secured an impressive 593 marks and a gratifying Centum in […]
Mangalore : Milagres Super Cup 2023, 5-A-Side, football tournament was held on April 23rd, 2023 at Jeppu Seminary Grounds. The tournament was organized by Our Lady of Miracles Church in association with Goal Academy Foundation and Gonzaga Football Club. The tournament saw 20 teams from across the region compete. It was a huge success supported […]
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಜನತಾ ಫಿಶ್ ಮಿಲ್ ಫೇಕ್ಟರಿ ಇವರ ಸಹಯೋಗದೊಂದಿಗೆ ಬ್ರಹತತ ರಕ್ತ ದಾನ ಶಿಬಿರವನ್ನು ಪಡುಕೆರೆಯಲ್ಲಿ ಆಯೋಜಿಸಲಾಯಿತು. ಇದರ ಉದ್ಘಾಟನೆಯನ್ನು ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್ ಜಯಕರ ಶೆಟ್ಟಿ ನೆರವೇರಿಸಿದರು ಮತ್ತು ರಕ್ತ ದಾನದ ಮಹತ್ವ ವನ್ನು ಹೇಳಿದರು. ಕಾರ್ಯಕ್ರಮದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಯುವ ರೆಡ್ ಕ್ರಾಸ್ ಸಂಯೋಜಕ ಸತ್ಯನಾರಾಯಣ ಪುರಾಣಿಕ ಮತ್ತು ರೆಡ್ ಕ್ರಾಸ್ ಸಿಭಂದಿಗಳು ಉಪಸ್ಥಿತರಿದ್ದರು. 102 ಯುನಿಟ್ ರಕ್ತ ವನ್ನು ಸಂಗ್ರಹಿಸಲಾಯಿತು.
ವರದಿ ಮತ್ತು ಚಿತ್ರಗಳು: ಫಾ| ಅನಿಲ್ ಫೆರ್ನಾಂಡಿಸ್ ಮಂಗಳೂರು, ಎ.23: ಮಂಗಳೂರು ಜೆಪ್ಪುವಿನ ಸಂತಅಂತೋನಿ ಚಾರಿಟೇಬಲ್ ಸಂಸ್ಥೆಗಳ ಶತಮಾನೋತ್ಸವದ ರಜತ ಮಹೋತ್ಸವದ ಅಂಗವಾಗಿ ಕೃತಜ್ಞತಾ ದಿನವನ್ನು 2023ರ ಏಪ್ರಿಲ್ 23ರ ಭಾನುವಾರದಂದು ಜೆಪ್ಪುವಿನ ಸಂತ ಅಂತೋನಿ ಚಾಪೇಲ್‍ನಲ್ಲಿ ಆಚರಿಸಲಾಯಿತು.ಮಂಗಳೂರು ಧರ್ಮಕ್ಷೇತ್ರದ ಶ್ರೇಷ್ಠಗುರು ಅತೀ ವಂದನೀಯ ಮ್ಯಾಕ್ಸಿಮ್‍ಎಲ್ ನೊರೊನ್ಹಾ ಸಂಸ್ಥೆಯ ಮೇಲೆ ತೋರಿದ ಕೃಪಾವರಗಳಿಗೆ ದೇವರಿಗೆ ಸ್ತೋತ್ರ ಸಲ್ಲಿಸಿ ದಿವ್ಯ ಬಲಿಪೂಜೆಯನ್ನು ಆರ್ಪಿಸಿದರು. ಸಂಸ್ಥೆಯ ಸಹಾಯಕ ನಿರ್ದೇಶಕ ಫಾದರ್ ರೂಪೇಶ್ ತಾವ್ರೊ ಅವರು ಪ್ರವಚನ ಬೋಧಿಸಿದರು. ಮಂಗಳೂರು ಧರ್ಮಕ್ಷೇತ್ರದ […]
NSS Unit of Father Muller Homoeopathic Medical College in association with Chair in Christianity of Mangalore University organized a lecture on “Sustainable Waste management” on 21stApril 2023 at the College Auditorium. Mr. Jeeth Milan Roche, Social Entrepreneur and Environmentalist spoke to the NSS volunteers and students of the institute on managing various types of waste. […]
ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ದೆಹಲಿ ಐಐಟಿಯ ಪೂರ್ವ ಪ್ರಾಧ್ಯಾಪಕರಾದ ಹಾಗೂ ಸ್ಪಿಕ್‍ಮಕೆ ಸಂಸ್ಥೆಯು ಸ್ಥಾಪಕರಾದ ಪದ್ಮಶ್ರೀ ಡಾ. ಕಿರಣ್ ಸೇತ್‍ರವರೊಂದಿಗೆ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶ್ರೀಯುತರು ಮನಸ್ಸನ್ನು ಬೇಕಾದಕಡೆ ಕೇಂದ್ರಿಕರಿಸುವುದು ಹೇಗೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ದಿಸೆಯಲ್ಲಿ ಯೋಗ ಹಾಗೂ ಶಾಸ್ತ್ರೀಯ ಸಂಗೀತದ ಮಹತ್ವವನ್ನು ಅವರು ಯಾವ ತರಬೇತಿ ಇಲ್ಲದೇ ಐಐಟಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಉದಾಹರಣೆಯನ್ನು ನೀಡಿ ಮನದಟ್ಟು ಮಾಡಿದರು.ಮನಸ್ಸು ಹುಚ್ಚು ಮಂಗನ ಹಾಗೆ ಅತ್ಯಂತ […]
Mangalore 21 April 2023: The Congregation of the Sisters of the Little Flower of Bethany, Mangalore celebrated the perpetual profession of 08 Sisters on 21st April 2023 at Rosa Mystica Convent, Kinnikambla. The Eucharistic celebration was at 9.30 am, officiated by Most Rev Dr Peter Paul Saldanha and 6 priests concelebrated. In his homily Bishop […]
ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ಪಿಯು ಕಾಲೇಜು ಶೆ 99.24ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 397 ವಿದ್ಯಾರ್ಥಿಗಳಲ್ಲಿ 394 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 202 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 170 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಿಂಚನಾ ಶೆಟ್ಟಿ 584 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾಳೆ. ಹಾಗೂ ಪ್ರಸಾದ ಎಸ್. , ಪ್ರಥ್ವೀಶ್, ನಿಮ್ರಾ ಶಿಫಾ 581 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಾನ್ಯ ಶೆಟ್ಟಿ 578 ಅಂಕಗಳನ್ನು […]