ತಲ್ಲೂರು ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ದಿನಾಂಕ 13/7/2025 ರಂದು “ದಂಪತಿಗಳ ದಿನಾಚರಣೆ ” ಯನ್ನು ಕುಟುಂಬ ಆಯೋಗದ ನೇತೃತ್ವದಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು. ಅಂದು ಬೆಳಿಗ್ಗೆ ದಂಪತಿಗಳಿಗಾಗಿ ದಿವ್ಯ ಬಲಿಪೂಜೆಯನ್ನು ,ಉಡುಪಿ ಡಯಾಸಿಸಿನ ಜುಡಿಷಿಯಲ್ ವಿಕಾರ್ ಹಾಗೂ ಪ್ಯಾರಿಷ್ ಆಡಳಿತಾಧಿಕಾರಿ (ಪಾಂಬೂರ್) ಅತೀ ವಂದನೀಯ ಫಾ.ಡಾI ರೋಶನ್ ಡಿಸೋಜ ನೆರವೇರಿಸಿ,ದಂಪತಿಗಳಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು ಹಾಗೂ ಅವರಿಗಾಗಿ  ಹೊಸದಾಗಿ ಪ್ರತಿಜ್ಞಾ ವಿಧಿಯನ್ನು ನೆರವೇರಿಸಿದರು. ತದನಂತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ,  ಸಂಪನ್ಮೂಲ ವ್ಯಕ್ತಿಗಳಾಗಿ, ಉಡುಪಿ ಡಯಾಸಿಸ್ ನ ಕುಟುಂಬ […]

Read More

ಮಂಗಳೂರು; ಕಾದಂಬರಿ ಚರಿತ್ರೆ ಅಲ್ಲ, ಆದರೆ ಕಾದಂಬರಿಯಲ್ಲಿ ಚರಿತ್ರೆ ಇರಬಹುದು. ಕಾದಂಬರಿ ಸವಿಸ್ತಾರವಾಗಿ ಜೀವನವನ್ನು ವಿಶ್ಲೇಷಣೆ ಮಾಡಬಲ್ಲುದು. ಆಂಜೆಲ್‌ 75 ವರ್ಷಗಳ ಹಿಂದಿನ ಜನಜೀವನವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ. ಕೊಂಕಣಿ ಅಕಾಡೆಮಿ ಒಂದು ಔಚಿತ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಿಂದ ಮುಂದೆ ಸಾಹಿತ್ಯ ರಚಿಸುವವರಿಗೆ ಪ್ರೇರಣೆ ದೊರೆಯಲಿದೆ. ಅಕಾಡೆಮಿ ಸಾಹಿತ್ಯಾಸಕ್ತ ಯುವಜನತೆ ಹಾಗೂ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಕ್ರಮ ವಹಿಸಿದರೆ ಈ ಪರಂಪರೆ ಮುಂದುವರಿಯಲಿದೆ ಎಂದು ಡಾ ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ್‌ ಡಾ ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ […]

Read More

ಕುಂದಾಪುರ: ಕರಾವಳಿಯಲ್ಲಿ ಕೋಮು ಸೌಹಾರ್ದತೆ ಶಾಂತಿಗಾಗಿ ಸುನ್ನೀ ಯುವಜನ ಸಂಘದಿಂದ  ಕುಂದಾಪುರದಲ್ಲಿ ಸೌಹಾರ್ದ ಸಂಚಾರ ಆರಂಭವಾಯಿತು. ಇದಕ್ಕೆ ಕುಂದಾಪುರ ಜಾಮೀಯ ಮಜೀದಿಯ ಆವರಣದಲ್ಲಿ  ಶ್ವೇತ ವರ್ಣದ ಕೊಡೆಗಳನ್ನು ನೀಡುವ ಮುಖಾಂತರ ಚಾಲನೆ ನೀಡಲಾಯಿತು. ಅಲ್ಲಿಂದ ಸೌಹಾರ್ದ ಸಂಚಾರ ಆರಂಭವಾಗಿ ಕಾಲ್ನಡೆಗೆಯಲ್ಲಿ ಕುಂದಾಪುರ ನಗರ ಮುಖಾಂತರ ಶಾಸ್ತ್ರಿ ಸರ್ಕಲ್ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮದಲ್ಲಿ  ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಹಾಧಿ ಮಾತನಾಡಿ  “ಪವಿತ್ರ ಕುರಾನ್ ಹಿಂಸೆಯನ್ನು ಆರಾಧಿಸುವುದಿಲ್ಲ. ಪೈಗಂಬರ್ ಜೀವನ ಚರಿತ್ರೆಯನ್ನು ಸರಿಯಾಗಿ ಅಧ್ಯಯನ ಮಾಡಿದ […]

Read More

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿದ್ಯೆ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಕೃತಜ್ಞತೆಯನ್ನು ಸಲ್ಲಿಸುವ ಅರ್ಥಪೂರ್ಣವಾದ “ವ್ಯಾಸಪೂರ್ಣಿಮೆ” (ಗುರುಪೂರ್ಣಿಮೆ) ಕಾರ್ಯಕ್ರಮವನ್ನು ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಂಕರನಾರಾಯಣ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ರವರು ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡುತ್ತಾ, ಮಕ್ಕಳು ಸರಿಯಾದ ವ್ಯಕ್ತಿಗಳ ಜೊತೆ ಇರಬೇಕು. ಅವರು ಬೇರೆ ಯಾರೂ ಅಲ್ಲಾ ನಮ್ಮ ಗುರುಗಳು, ಹಾಗೂ ತಂದೆತಾಯಿಗಳು. ಮಕ್ಕಳಲ್ಲಿ ಸಂಸ್ಕತಿ ಬಹಳ ಮುಖ್ಯ. ಈಗ ನಾವು ಸಂಸ್ಕೃತಿಯನ್ನು ಮೊಬೈಲ್ ನಿಂದ […]

Read More

ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಅಲ್ಪಸಂಖ್ಯಾತರಿಗೆ ಲಭ್ಯವಿರುವ ಸರ್ಕಾರಿ ಸೌಲಭ್ಯಗಳ ಕುರಿತು ಕಾರ್ಯಾಗಾರವನ್ನು ಆಯೋಜಿಸಿತು. ಉದ್ಘಾಟನಾ ಸಮಾರಂಭದಲ್ಲಿ, ಎಂಎಲ್‌ಸಿ, ಐವನ್ ಡಿಸೋಜಾ, ಕ್ರೈಸ್ತ ಸಮುದಾಯದ ಫಲಾನುಭವಿಗಳು ಅವರಿಗೆ ಸರ್ಕಾರ ಕೊಡುವ ಸೌಲಭ್ಯಗಳ ಮಾಹಿತಿಯನ್ನು ಪಡೆದು ಅದನ್ನು ಪಡೆಯಲು ಪ್ರಯತ್ನಿಸಬೇಕು ಎಂದರು ವಿಧಾನಪರಿಷತ್ ಸದಸ್ಯ ಶ್ರೀ ಐವನ್ ಡಿಸೋಜಾ. ಅಲ್ಪಸಂಖ್ಯಾತರಿಗೆ ಸರ್ಕಾರದ ವತಿಯಿಂದ ಲಭಿಸುವ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವನ್ನು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ರಿ,ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದು ಅದನ್ನು ಉದ್ಘಾಟಿಸಿ ತಮ್ಮ ಸಂದೇಶವನ್ನು ನೀಡಿದರು. ಕಥೊಲಿಕ್ ಸಭೆಯ […]

Read More

ಉಡುಪಿ ಡಯಾಸಿಸ್ 2025 ರ ವೈದ್ಯರ ದಿನವನ್ನು ಅತ್ಯಂತ ಗೌರವ, ಪ್ರೀತಿಪೂರ್ವಕ ಮತ್ತು ಕೃತಜ್ಞತೆಯಿಂದ ಆಚರಿಸಿತು, “ಮುಖವಾಡದ ಹಿಂದೆ: ವೈದ್ಯರನ್ನು ಯಾರು ಗುಣಪಡಿಸುತ್ತಾರೆ?” ಎಂಬ ಸ್ಪೂರ್ತಿದಾಯಕ ವಿಷಯದ ಅಡಿಯಲ್ಲಿ, “ಮೌನ ನೋವುಗಳು: ವೈದ್ಯರಲ್ಲಿ ಮಾನಸಿಕ ಆರೋಗ್ಯ ಸವಾಲುಗಳು” ಎಂಬ ವಿಷಯದ ಮೇಲೆ ವಿಶೇಷ ಗಮನ ಹರಿಸಲಾಯಿತು. ಈ ಕಾರ್ಯಕ್ರಮವು ಜುಲೈ 6, 2025 ರಂದು ನಡೆಯಿತು, ವೈದ್ಯರು, ಪಾದ್ರಿಗಳು ಮತ್ತು ಸಮುದಾಯ ನಾಯಕರನ್ನು ಒಟ್ಟುಗೂಡಿಸಿ ವೈದ್ಯಕೀಯ ಭ್ರಾತೃತ್ವವನ್ನು ಅವರ ನಿಸ್ವಾರ್ಥ ಸೇವೆಗಾಗಿ ಗೌರವಿಸಿತು. ದಿನವು ಬೆಳಿಗ್ಗೆ 9:00 […]

Read More

ಮಂಗಳೂರು; ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಯನಿರ್ವಾಹಕ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಸುರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಪ್ರಯಾಗ್ ದೀಪಚಂದ್ರ ಭಾರ್ತಿಯಾ ಮತ್ತು ಕೇರಳದ ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ ವಿಷಾನಿಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. […]

Read More

ಕುಂದಾಪುರ; ದಿನಾಂಕ12/07/2025 ಶನಿವಾರದಂದು ಎಲ್.ಕೆ.ಜಿ ಮತ್ತು ಯು.ಕೆ.ಜಿ ಪುಟಾಣಿ ಮಕ್ಕಳಿಗೆ ಕೆಂಪು ಬಣ್ಣದ ದಿನಾಚರಣೆಯನ್ನು ಆಚರಿಸಲಾಯಿತು. ಪುಟ್ಟ ಮಕ್ಕಳಲೆಲ್ಲರೂ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿ ಬಂದಿದ್ದರು.  ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಅನಿತಾ ಡಿ ಸೋಜಾರವರು ಮಕ್ಕಳಿಗೆ ಕೆಲವು ಆಟಗಳನ್ನು ಆಡಿಸಿ ಮಕ್ಕಳಿಗೆ ಖುಷಿ ನೀಡಿದರು. ‘ಕೆಂಪು ಉಡುಗೆಯಲ್ಲಿ ತುಂಬಾ ಮುದ್ದಾಗಿ ಕಾಣುತ್ತಿದ್ದಿರಿ, ಕೆಂಪು ಬಣ್ಣ ಪ್ರೀತಿ, ಉತ್ಸಾಹದ ಸಂಕೇತವಾಗಿದೆ’ ಎಂದು ಪುಟಾಣಿ ಮಕ್ಕಳಿಗೆ ಹೇಳಿದರು. ಪುಟಾಣಿ ಮಕ್ಕಳು ಕೆಂಪು ಬಣ್ಣಗಳ ಹಾಡನ್ನು ಹಾಡಿದರು.ಮತ್ತು ಯು.ಕೆ.ಜಿ […]

Read More