ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕುಮಾರಿ ಪೂರ್ವಿಕಾ ಇವರು ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ. ಕು.ಪೂರ್ವಿಕಾ ಇವರು ವಿದುಷಿ ಪ್ರವಿತ ಮತ್ತು ಅಶೋಕ್ ಕುಮಾರ್ ರವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಮೆಚ್ಚಿ, ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ […]
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಥಮ ವರ್ಷದ ಮೊದಲ ಸೆಮಿಸ್ಟರ್ ಬ್ಯಾಚುಲರ್ ಆಫ್ ಕಾಮರ್ಸ್ (ಬಿಕಾಂ) ಮತ್ತು ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (ಬಿಸಿಎ) ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, ಐಎಂಜೆಐಎಸ್ ಸಿ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ಈ ಫಲಿತಾಂಶವು ಯುವ ಮನಸ್ಸುಗಳ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಬಿಂಬಿಸುವುದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸಾಧನೆಗಳನ್ನು ಗುರುತಿಸಿ ಕೊಳ್ಳಲು ಅವಕಾಶವಾಗಿದೆ. ಶೈಕ್ಷಣಿಕ ಪ್ರಯಾಣದುದ್ದಕ್ಕೂ ವಿದ್ಯಾರ್ಥಿಗಳನ್ನು ಪೋಷಿಸುವ ಮತ್ತು ಬೆಂಬಲಿಸುವಲ್ಲಿ ಉಪನ್ಯಾಸಕರು, ಪೋಷಕರು ಮತ್ತು ಶಿಕ್ಷಣ ಸಂಸ್ಥೆಯ ಪ್ರಯತ್ನಕ್ಕೆ […]
ಕುಂದಾಪುರ, ಜು.1: ಹೋಲಿ ರೋಸರಿ ಚರ್ಚ್ ಸಭಾಂಗಣದಲ್ಲಿ ಕಥೊಲಿಕ್ ಸಭಾ ಕುಂದಾಪುರ ಇವರ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ,ಆರೋಗ್ಯ ಆಯೋಗ, ಫಾಲ್ಕನ್ ಕ್ಲಬ್ ತೆಕ್ಕಟ್ಟೆ, ಬ್ಲಡ್ ಡೋನರ್ಸ್ ಕುಂದಾಪುರ, ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜುಲಾಯ್ 1 ರಂದುಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹೋಲಿ ರೋಸರಿ ಚರ್ಚಿನ ಧರ್ಮ ಗುರುಗಳಾದ ಅತಿ ವಂದನೀಯ ಸ್ಟ್ಯಾನಿ ತಾವ್ರೊ ” ರಕ್ತದಾನ ಕೇವಲ ರಕ್ತವನ್ನು ದಾನವಾಗಿ ಕೊಡುವುದು […]
ಜೆ ಸಿ ಐ ಕುಂದಾಪುರದ ವತಿಯಿಂದ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಜೆಸಿ ಕುಂದಾಪುರದ ಅಧ್ಯಕ್ಷರಾದ ಜೆಸಿ ಸುಧಾಕರ್ ಕಾಂಚನ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೆಸಿಐ ಪೂರ್ವ ವಲಯ ಅಧಿಕಾರಿ ಜೆಸಿ ರತ್ನಾಕರ್ ಕುಂದಾಪುರ ಅತಿಥಿಯಾಗಿ ಮಾತನಾಡಿ ಕೋಟೇಶ್ವರದ ಹೆಸರಾಂತ ವೈದ್ಯರಾಗಿರುವ ಆರು ದಶಕಗಳಿಂದ ವೈದ್ಯ ಸೇವೆಯೊಂದಿಗೆ ಸಾಮಾಜಿಕ ಕಳಕಳಿಯಿಂದ ಸಮಾಜ ಸೇವೆ ಮಾಡುತ್ತಿರುವ ಡಾ.ಎಸ್.ಪಿ. ಆಚಾರ್ಯ ವೈದ್ಯರು ತಮ್ಮ ಪತ್ನಿ ಯೊಂದಿಗೆ ಅವಿರತವಾಗಿ ಯಾವುದೇ ದೊಡ್ಡ ಪ್ರತಿಫಲ ಅಪೇಕ್ಷೆ ಇಲ್ಲದೆ ಗ್ರಾಮೀಣ ಭಾಗವಾಗಿರುವ ಕೋಟೇಶ್ವರ ಹಾಗೂ ಸುತ್ತ […]
ಕುಂದಾಪುರ :ಜು.1: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶಾಲಾ ರಕ್ಷಕ – ಶಿಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಆಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊರವರು ವಹಿಸಿ ಶಾಲಾ ಗುಣಮಟ್ಟದ ಬಗ್ಗೆ ಪೋಷಕರಿಂದ ಮಾಹಿತಿಯನ್ನು ಕಲೆಹಾಕಿ ಹಣಕ್ಕಿಂತ ಮಿಗಿಲಾದ ಗುಣವಂತರಾದರೆ ಎಲ್ಲರೂ ನಮ್ಮವರೆ ಆಗುತ್ತಾರೆ. ಮಕ್ಕಳು ಹಣವಂತರಾಗುವುದಕ್ಕಿಂತ ಗುಣವಂತರಾಗಬೇಕು’ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ […]
Mangalore : The Apostolic Carmel Educational Society runs several educational institutions and St Agnes PU College is one among them. Historically, it is the first Catholic Women’s College established in South India and the second in the country. The college has students from all communities and denominations. The college is a pioneer in the education […]
ಉಡುಪಿ, ಜೂ30: ಅತಿ ವಂದನೀಯ ಡಾ. ರೋಶನ್ ಡಿ’ಸೋಜಾರವರನ್ನು ಉಡುಪಿ ಧರ್ಮಪ್ರಾಂತ್ಯದನ್ಯಾಯಾಲಯದ ಮುಖ್ಯ ನ್ಯಾಯಾಧಿಪತಿಯಾಗಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊರವರು.ಸೇಮಕಗೊಳಿಸಿದ್ದಾರೆ. ಇಂದು ಜೂ.30 ರಂದು ಉಡುಪಿ ಬಿಷಪ್ ಹೌಸ್‌ನಲ್ಲಿ ಜರಗಿದ ಸರಳ ಧಾರ್ಮಿಕ ಸಮಾರಂಭದಲ್ಲಿ ಬಿಷಪ್ ಜೆರಾಲ್ಡ್‌ಲೋಬೊರವರ ಸಮ್ಮುಖದಲ್ಲಿ ವಂ. ಡಾ. ರೋಶನ್ ಡಿ’ಸೋಜಾರವರು ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ನ್ಯಾಯಾಧಿಪತಿ ಅತಿ ವಂ. ವಾಲ್ಟರ್ ಡಿ’ಮೆಲ್ಲೊರವರು ವಂ.ಡಾ.ರೋಶನ್ ಡಿ’ಸೋಜಾರವರಿಗೆ.ಅಧಿಕಾರ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಬಿಷಪ್ ಜೆರಾಲ್ಡ್ ಲೋಬೊರವರು, ಅತಿ ವಂ. ವಾಲ್ಟರ್‌ಡಿಮೆಲ್ಗೊರವರು ಕಳೆದ 6 ವರ್ಷಗಳಿಂದ ಉಡುಪಿ ಧರ್ಮಪ್ರಾಂತ್ಯದಲ್ಲಿ […]
Rachana, Catholic Chamber of Commerce and Industry held a member meeting today at the Chefs Restaurant at Nanthur.Prof. C. A. Lionel Aranha, a renowned CA n investors expert spoke on the topic ” Analysing Financial Statements, Unlocking the Secrets of Financial Data.”Mr. Aranha simplified the topic in a common man’s language to ensure all those […]
Press Note is released by Fr Roshan D’Souza, Chancellor of Udupi diocese DIOCESE OF UDUPI Transfers and Appointments – 2023 Sl. No Name From To w.e.f. Msgr Baptist Menezes Vicar General Retired, Res. Shirva 01.04.2023 Rev.Fr Ferdinand Gonsalves Parish Priest,Pangla (Continues till 10.06.2023) Vicar General, Res. Bishop’s House, Udupi 01.04.2023 10.06.2023 Rev. […]