ನವೆಂಬರ್ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ,ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಹೆಗ್ಡೆ ಮಾತನಾಡಿ ದೇಶದಲ್ಲಿ ಅನಕ್ಷರತೆ ಮತ್ತು ವೈ ವೈವಿಧ್ಯತೆಯನ್ನು ಹೊಂದಿದ ನಮ್ಮ ದೇಶದಲ್ಲಿ ಎಲ್ಲರನ್ನೂ ಒಂದಾಗಿಸುವ ಸಂವಿಧಾನದ ಅಗತ್ಯ ಇತ್ತು. ಈ ಸಂದರ್ಭದಲ್ಲಿ ಸಂವಿಧಾನ ಸಮಿತಿಯನ್ನು ರಚಿಸಲಾಯಿತು. ನಂತರ ಕರಡು ಸಮಿತಿ ರಚಿಸಲಾಯಿತು. ಭಾರತದ ಸಂವಿಧಾನ […]

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುವ ಮಾಹಿತಿ ಕಾರ್ಯಗಾರವು ಇಂದು ಮಂಗಳೂರಿನ ಬಿಷಪ್ ನಿವಾಸದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತೀ ವಂದನೀಯ ಬಿಷಪ್ ಡಾ//ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಜೆ. ಕೆನಡಿ ಶಾಂತಕುಮಾರ್ ,(ಅಧ್ಯಕ್ಷರು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಕರ್ನಾಟಕ ಸರ್ಕಾರ)ಶ್ರೇಷ್ಠ ಗುರುಗಳಾದ ವಂದನೀಯ ರೆ//ಫಾ//ಮ್ಯಾಕ್ಸಿಂ ನೊರೋನ್ಹಾ,ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರೋಯ್ ಕ್ಯಾಸ್ಟೇಲಿನೋ,ಕೇಂದ್ರಿಯ ಪಾಲನ ಸಮಿತಿಯ ಕಾರ್ಯದರ್ಶಿ ಶ್ರೀ ಜಾನ್ ಡಿಸಿಲ್ವ, ಕಥೋಲಿಕ್ ಸಭೆಯ ಅಧ್ಯಕ್ಷರಾದ […]

Read More

ಪಡುಕೋಣೆ: ಸ್ಥಳೀಯ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ  ನ.14 ರಂದು ಮಕ್ಕಳ ದಿನಾಚರಣೆ ಮತ್ತು ಪ್ರತಿಭಾ ಸಿಂಚನ ಕಾರ್ಯಕ್ರಮ ಆಚರಿಸಲಾಯಿತು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ನಿವ್ರತ್ತ ಶಿಕ್ಷಕಿ ಶ್ರೀಮತಿ ಡೇರಿ ಸುವಾರಿಸ್‌ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.    ಶಾಲಾ ಸಂಚಾಲಕರಾದ ವಂದನೀಯ ಫ್ರಾನ್ಸಿಸ್‌ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ಶಾಲಾ ನಾಯಕಿ ಜಿಸ್ಸಿಕಾ ಡಿ’ಆಲ್ಮೇಡಾ ದೀಪ ಬೆಳಗಿಸಿ. ಕಾರ್ಯಕ್ರಮ ಉದ್ರಾಟಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಸಹಕರಿಸಿದರು .    ಶ್ರೀ ಕೆನಡಿ ಪಿರೇರಾ, ಶ್ರೀ ಫಿಲಿಪ್‌ […]

Read More

ಶಿರ್ವ : ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಹಾಗೂ ಐಟಿ ಕ್ಲಬ್ ಜಂಟಿಯಾಗಿ ,ತಮ್ಮ ಜ್ಞಾನ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕೇಂಜಾರು ಶ್ರೀದೇವಿ ಸಮೂಹ ಸಂಸ್ಥೆಯಲ್ಲಿ ಏರ್ಪಡಿಸಿದ ಐಓಟಿ ಯೋಜನೆಯ ಅಭಿವೃದ್ಧಿಯ ಕಾರ್ಯಗಾರವನ್ನು ಅಧ್ಯಾಯನ ಮಾಡಲು ಭೇಟಿ ನೀಡಿದ್ದರು. ಇಂತಹ ಅಧ್ಯಯನಗಳು ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಇತ್ತೀಚಿನ ಪ್ರವೃತ್ತಿ ಪ್ರಗತಿಗಳನ್ನು ತಿಳಿಯಲು, ಭವಿಷ್ಯದಲ್ಲಿ ಕೆಲಸ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುತ್ತದೆ.ಮುಖ್ಯ ಅತಿಥಿ ಮಂಗಳೂರಿನ ಐಕ್ಯೂ ಮ್ಯಾಟ್ರಿಕ್ಸ್ ನಿರ್ದೇಶಕ ಅಜಯ್ ಪ್ರಿನ್ಸ್ಟನ್ […]

Read More

ಉಡುಪಿ: ಕೊಳಲಗಿರಿ ಹಾವಂಜೆಯ ಸಮೀಪ ಸಂಬಂಧಿಕರ ರೋಸ್  ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳು ಕುಸಿದು ಬಿದ್ದು ಅಸ್ಥಸ್ಥಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ದುರ್ಧೈವಿ ಮ್ರತ ಯುವತಿಯನ್ನು ಕುಂದಾಪುರ ಸಮೀಪದ ಆನಗಳ್ಳಿಯ ಜೋಸ್ನಾ ಮರಿಯಾ ಕೊತಾ (23) ಎಂದು ಎಂದು ತಿಳಿದು ಬಂದಿದೆ. ಜೋಸ್ನಾ ಅವರು ಮೂಲತ ಬಸ್ರೂರು ಚರ್ಚಿನ ಅಧೀನಕ್ಕೆ ಒಳಪಟ್ಟವರಾಗಿದ್ದು, ಬುಧವಾರ ರಾತ್ರಿ ಕೊಳಲಗಿರಿ ಸಮೀಪದ ಹಾಂವಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮಕ್ಕೆ ತೆರಳಿದ್ದು, ಅಲ್ಲಿ ಸುಮಾರು 8.30 ರ ಹೊತಿಗೆ ರೋಸ್ […]

Read More

ಕುಂದಾಪುರದ ಆರ್.ಎನ್. ಶೆಟ್ಟಿ‌ ಪದವಿ‌ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಬಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ  ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ  ಚಾರ್ಟರ್ಡ್ ಎಕೌಟಂಟ್ ಚಿತ್ತೂರು ಶ್ರೀ ಗುರುರಾಜ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ  ಮುಂದಿನ ವ್ಯಾಸಂಗದಲ್ಲಿ ಮತ್ತು ಔದ್ಯೋಗಿಕ ವಲಯಗಳಲ್ಲಿರುವ ವಿಫುಲವಾದ ಅವಕಾಶಗಳು ಮತ್ತು ಅವುಗಳನ್ನು ಲಭಿಸಿಕೊಳ್ಳುವುದರ ವಿವಿಧ ವಿಧಾನಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದೀಪಾ ಶೆಟ್ಟಿ ಧನ್ಯವಾದ ಸಲ್ಲಿಸಿದರು. 

Read More

ಶಿರೂರು ಫಣಿಯಪ್ಪಯ್ಯ ಸಂಸ್ಮರಣಾ ಕಾರ್ಯಕ್ರಮ 20 -11 -2022 ರಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 77 ನೆಯ ಕಾರ್ಯಕ್ರಮವಾಗಿ ಅಕಾಡೆಮಿಯ ಸಭಾಂಗಣದಲ್ಲಿ ನಡೆಯಿತು. ಈಶಾನ್ಯ ರಾಜ್ಯಗಳ ವಿಶ್ರಾಂತ ರಾಜ್ಯಪಾಲ ಶ್ರೀ ಪದ್ಮನಾಭ ಆಚಾರ್ಯ ದಂಪತಿಗಳ ಉಪಸ್ಥಿತಿಯಲ್ಲಿ ಹಿರಿಯ ಯಕ್ಷಗಾನ ಕವಿ ಕಂದಾವರ ರಘುರಾಮ ಶೆಟ್ಟಿಯವರಿಗೆ ಫಣಿಗಿರಿ ಪ್ರಶಸ್ತಿ-2022 ಪ್ರದಾನ, ಹಿರಿಯ ಯಕ್ಷಗಾನ ವಿದ್ವಾನ್ಸ ಡಾ ಕಬ್ಬಿನಾಲೆ ವಸಂತ ಭಾರದ್ವಾಜ ಅವರ ಸಂಪಾದಕತ್ವದಲ್ಲಿ ಪ್ರಕಟಿಸಲ್ಪಟ್ಟ ಶಿರೂರು ಫಣಿಯಪ್ಪಯ್ಯ ವಿರಚಿತ ಐದು ಯಕ್ಷಗಾನ ಪ್ರಸಂಗಗಳ ಸಂಪುಟ ಬಿಡುಗಡೆ, ಶಿರೂರು ಫಣಿಗಿರಿ […]

Read More

The tiny sapling planted by Venerable Mother Veronica, the founder of the Apostolic Carmel Congregation in the year 1870 has grown as a mighty tree. She was ever attentive and attuned to the will of God and fulfilled her desires with heroic faith, generosity and a spirt of joyful surrender. St Agnes PU College conducted […]

Read More