ಮಂಗಳೂರು: 23ನೇ ಡಿಸೆಂಬರ್ 2022 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದಿಂದ ಕ್ರಿಸ್‌ಮಸ್ ಸಂಭ್ರಮ ನಡೆಯಿತು. ಇಡೀ ಕಾಲೇಜಿನ ಕ್ರಿಸ್ಮಸ್ ಸಂಭ್ರಮದ ವಾತವರಣದಿಂದ ಕೂಡಿತ್ತು. ವಿದ್ಯಾರ್ಥಿಗಳು ತರಗತಿಗಳನ್ನು ಅಲಂಕರಿಸಿದ್ದರು. ವರ್ಗವಾರು ಗೋದಲಿ ಸ್ಪರ್ಧೆಗಳು ನಡೆದವು. ಫೋಟೋ ಬೂತ್,ಮೆಹೆಂದಿ ಮಳಿಗೆಗಳು, ಆಟಗಳು, ಮುಖವರ್ಣಿಕೆ, ಬೇಯಿಸಿದ ಆಹಾರಗಳು ಮತ್ತು ಕರಕುಶಲ ವಸ್ತುಗಳ ಮಾರಾಟ ಕಾರ್ಯಕ್ರಮಗಳು ಆಕರ್ಷಣೆಗಳಿಂದ ಕೂಡಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳು ಚತುರತೆಯನ್ನು ಪ್ರದರ್ಶಿಸುವ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ,ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು. ಪ್ರಾರ್ಥನಾ ಗೀತೆಯೊಂದಿಗೆ […]
ಕೋಟ: ಕೋಟಾದ ಸುನೀಲ್ ಫೆರ್ನಾಂಡಿಸ್ ಮತ್ತು ಕುಟುಂಬದವರು ತಮ್ಮ ಮನೆಯ ಆವರಣದಲ್ಲಿ ಹಲವಾರು ವರ್ಷಗಳಿಂದ ಆಕರ್ಶಕವಾದ ಗೋದಲಿಯನ್ನು ನಿರ್ಮಿಸುತಿದ್ದು, ಈ ಭಾರಿ (2022) ಬ್ರಹತ್ ಗಾತ್ರದ ಆಳೆತ್ತರದ ಕಟೌಟಗಳಿಂದ ಗೋದಲಿಯನ್ನು ನಿರ್ಮಿಸಿದ್ದು, ಈ ಗೋದಲಿ ಜನರನ್ನು ಆಕರ್ಶಣೆಗೆ ಒಳಗಾಗಿದೆ.
ಕುಂದಾಪುರ : ಡಿಸೆಂಬರ್ 25 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಾಯೋಗದೊಂದಿಗೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲಾಡಿ ಇವರ ನುರಿತ ವೈದ್ಯಾಧಿಕಾರಿಗಳಿಂದ ಊರ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.ಪ್ರೊ. ನವೀನ್ ಶೆಟ್ಟಿ, ಅಧ್ಯಕ್ಷರು ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಪ್ರಾಂಶುಪಾಲರು ಆರ್. ಎನ್. ಶೆಟ್ಟಿ ಕಾಲೇಜು ಪದವಿ […]
ಕುಂದಾಪುರ : ಡಿಸೆಂಬರ್ 23ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶ್ರೀ ಜನಾರ್ಧನ, ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಹಾಲಾಡಿ ಇವರು ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ವಹಿಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ,ವಸಂತ್ ಕುಮಾರ್ ಶೆಟ್ಟಿ ನಿವೃತ್ತ ಶಿಕ್ಷಣಧಿಕಾರಿ […]
ಮೂಡುಬಿದಿರೆ : ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ.ಈ ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್ ನ ಆವರಣದಲ್ಲಿ ಕ್ರಿಸ್ಮಸ್ ಪ್ರಯುಕ್ತ ಡಿ.23 ರಿಂದ ಜ.5 ರವರೆಗೆ ಪ್ರದರ್ಶನಕ್ಕೆ ಇರಿಸಲಾಗುತ್ತದೆ.ಈ ನಕ್ಷತ್ರವು 120 ಕೆಜಿ ತೂಕ, 12 ಅಡಿ ಎತ್ತರ, 11 ಅಡಿ ಅಗಲವಿದ್ದು, ನಕ್ಷತ್ರದ ಮಧ್ಯಭಾಗದಲ್ಲಿ ಏಸುಕ್ರಿಸ್ತನ ಹುಟ್ಟನ್ನು ಬಿಂಬಿಸುವ ಬೈಹುಲ್ಲಿನ ಮೇಲ್ಛಾವಣಿ ಹೊಂದಿರುವ ಆಕರ್ಷಕ ಗೋದಳಿಯನ್ನು […]
Christmas brings cheer and love and parishioners of St Joseph Church celebrated it with the same religious gaiety, fervor, and enthusiasm spreading the message of love and joy among the young and old! The program began at 6:30 pm with a prayer song followed by an impressive array of melodious songs, Christmas Tableau in Tulu language, thematic […]
ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ರೆ. ಫಾ. ವಿನ್ಸೆಂಟ್ ಕುವೆಲ್ಲೋ, ರೆ.ಫಾ. ರಾಯಲ್ ನಜ್ರೆತ್, ರೆ.ಫಾ. ಸಿರಿಲ್ ಲೋಬೋ, ರೆ.ಫಾ ಕಿರಣ್ ನಜ್ರೆತ್ ರವರ ನೇತ್ರತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.
ಕುಂದಾಪುರ, ಡಿ.24: ಸ್ಥಳೀಯ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮವು ಡಿ.23 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಜಂಟಿ ಕಾರ್ಯದರ್ಶಿಯಾಗಿರುವ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ವಹಿಸಿ “ಆಟ ಪಾಠ ಎರಡು ಸಮಾನವಾಗಿವೆ, ಮನುಷ್ಯನಿಗೆ ಎರಡರವು ಅಗತ್ಯವಿದೆ. ಎರಡರಲ್ಲಿಯೂ ಸಾಧನೆ ಮಾಡಿ ಇವತ್ತು ನೀವು ಬಹುಮಾನಗಳನ್ನು ಪಡೆದುಕೊಂಡಿದ್ದಕ್ಕೆ ನಿಮ್ಮಲ್ಲಿ ಬಹಳ ಸಂತೋಷ ಉಂಟಾಗಿದೆ, ನಾನು ಎಲ್ಲರನ್ನು ಅಬ್ಬಿನಂದಿಸುತ್ತೇನೆ. ಕಲಿಯಲು ಮನಸಿದ್ದರೆ ಹೇಗೂ ಕಲಿಯಬಹುದು. […]
ಕುಂದಾಪುರ, ಡಿ.24: ಸ್ಥಳೀಯ ಸಂತ ಜೋಸೆಫ್ ವಸತಿ ಶಾಲಾ ಮಕ್ಕಳೊಂದಿಗೆ ಕ್ರಿಸ್ಮಸ್ ಸಂತೋಷ ಕೂಟ ದಾನಿಗಳಾದ ಸ್ಟ್ಯಾನ್ಲಿ ಚೆರೀಯನ್ ಮತ್ತು ಕುಂದಾಪುರದ ಐವನ್ ಆಲ್ಮೇಡ ಕುಟುಂಬದ ವತಿಯಿಂದ ಡಿಸೆಂಬರ್ 23 ರಂದು ಜೋಸೆಫ್ ವಸತಿ ಗ್ರಹದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ “ಕ್ರಿಸ್ಮಸ್ ಸಮಯದಲ್ಲಿ ಇಡೀ ಜಗತ್ತು ಸಂತೋಷವನ್ನು ಆಚರಿಸುತ್ತದೆ, ಇವತ್ತು ನಾವುಗಳು ನಿಮ್ಮ ಜೊತೆ ಈ ಸಂತೋಷವನ್ನು ಹಂಚಿಕೊಳ್ಳಲಿಕ್ಕೆ ನಿಮ್ಮ ಜೊತೆ ಸೇರಿದ್ದೆವೆ. ಯೇಸು ಸ್ವಾಮಿ […]