ಶಿರ್ವ: ಇಲ್ಲಿನ ಶಿರ್ವ ಸಂತ ಮೇರಿ ವಿದ್ಯಾಲಯಕ್ಕೆ 21 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ, ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಅವರ ಭೇಟಿ ನೀಡಿದರು. ಯುವ ಸೇನಾದಳದ ಕೆಡೆಟ್‍ಗಳನ್ನು ಉದ್ದೇಶಿಸಿ ಮಾತನಾಡುತ್ತಾ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಎನ್ ಸಿಸಿ ಸಹಾಯಕಾರಿ. ಎನ್‌ಸಿಸಿ ತರಬೇತಿಯಿಂದ ಕ್ಯಾಡೆಡ್ಗಳಲ್ಲಿ ದೇಶ ಸೇವೆ ಹಾಗೂ ಸಾಮಾಜಿಕ ಸೇವೆ ಮಾಡಲು ಪ್ರೇರೇಪಿಸುತ್ತದೆ. ಶಿಸ್ತುಬದ್ಧವಾದ ಜೀವನವನ್ನು ನಡೆಸಲು, ಉನ್ನತ ಉದ್ಯೋಗ ಪಡೆಯಲು ಕ್ಯಾಡೆಡ್ಗಳಿಗೆ ಎನ್‌ಸಿಸಿ ಒಂದು ವರವಾಗಿದೆ. ಈ […]

Read More

ಬೆಳ್ತಂಗಡಿ: ನವೆಂಬರ್ 6, 2022: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಪ್ರಾಂತ್ಯದ ಪಾಸ್ಟ್ರೋಲ್ ಕೇಂದ್ರವಾದ ಜ್ಞಾನನಿಲಯದಲ್ಲಿ ಅಕ್ಟೋಬರ್ 28, 29 ಮತ್ತು 30 ರಂದು ನಡೆದ ಮರುಸಂಘಟನೆ ವಿಚಾರ ಸಂಕಿರಣದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಕಮ್ಯುನಿಯನ್ ಸೇವೆಯ ಪುನರ್ ರಚನೆಯನ್ನು ಅಕ್ಟೋಬರ್ 30 ರಂದು ಮಾಡಲಾಯಿತು.     ಈ ವಿಚಾರ ಸಂಕಿರಣವು ಬೆಳ್ತಂಗಡಿಯ ಬಿಷಪ್ ಮತ್ತು ಕೆಆರ್‌ಎಸ್‌ಸಿಯ ಎಪಿಸ್ಕೋಪಲ್ ಸಲಹೆಗಾರರಾದ ಡಾ ಲಾರೆನ್ಸ್ ಮುಕ್ಕುಜಿಯವರ ಶುಭ ಉಪಸ್ಥಿತಿಯಲ್ಲಿ ನಡೆಯಿತು, ಅವರು ಮೂರು ದಿನಗಳನ್ನು ತಮ್ಮ ಸ್ಪೂರ್ತಿದಾಯಕ ದೃಷ್ಟಿಕೋನ ಮತ್ತು ಪ್ರೋತ್ಸಾಹದಿಂದ ಮುನ್ನಡೆಸಿದರು. […]

Read More

ಉಡುಪಿ:ನ.7 ಕರಾವಳಿ ಕ್ರಿಶ್ಚಿಯನ್ ಚೇಂಬರಿನ ಸದಸ್ಯರು ಮತ್ತು ಉದ್ಯಮ (ರಿ) ಇದರ ದಶಮಾನೋತ್ವವ ಕಾರ್ಯಕ್ರಮ ಪ್ರಯುಕ್ತ ಉಡುಪಿ ಕಡಿಯಾಳಿಯ ಮಾಂಡವಿ ಸಭಾಭವನದಲ್ಲಿ ಸಂಘದ ಕುಟುಂಬ ಸಹಮಿಲನ ನ. 6 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಾಲ್ಟರ್ ನಂದಳಿಕೆ, ”ಮಂಗಳೂರಿಗಿಂತಲೂ ಹೆಚ್ಚು ಉದ್ಯಮಿಗಳನ್ನು ಉಡುಪಿ ಜಿಲ್ಲೆಯಲ್ಲಿ ಹೊಂದಿವೆ, ಸಂಖ್ಯೆಯಿಂದಲ್ಲದೆ ಇರಬಹುದು ಆದರೆ ಸಮುದಾಯದ ಬಗ್ಗೆ ಬದ್ಧತೆ ಕಾಳಜಿಯಿಂದ ಕೂಡಿದ ಉದ್ಯಮಿಗಳು ಇದ್ದಾರೆ. ನಮ್ಮ  ಸಮುದಾಯ ಬಲಿಷ್ಠಗೊಳಿಸಲು ಇಂತಹ ಸಂಘಟನೆಗಳ ಅಗತ್ಯವಿದೆ. KCCCI ಇಂದು ತನ್ನ ದಶಮಾನೋತ್ಸವವಕ್ಕೆ […]

Read More

ಕುಂದಾಪುರ, ನ.5: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ನ. 5 ರಂದು ರಕ್ಷಕ ಶಿಕ್ಷಕ ಸಭೆ ಹಾಗೂ ಮೆದುಳು ಜ್ವರದ ಮಾಹಿತಿ ಕಾರ್ಯಗಾರ ಕಾರ್ಯಕ್ರಮವು ಸೈಂಟ್ ಮೇರಿಸ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಹಾಗೂ ಶಾಲೆಯ ಜಂಟಿ ಕಾರ್ಯದರ್ಶಿಯಾಗಿರುವ ಅ| ವಂ| ಧರ್ಮಗುರು ಸ್ಟ್ಯಾನಿ ತಾವ್ರೊ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಕುಂದಾಪುರ ತಾಲೂಕು ವೈದ್ಯಾಧಿಕಾರಿಗಳಾಗಿರುವ ಡಾ. ಶಿಶಿರ್ ಪೆÇೀಷಕರಿಗೆ ಮೆದುಳು ಜ್ವರದ ಬಗ್ಗೆ ಸೂಕ್ತ […]

Read More

‘ಕ್ಯಾನ್ಸರ್ ಅರಿವು ಶಿಬಿರ”ವು ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಕಾರ್ಕಿನೋಸ್ ಹೆಲ್ತ್ ಕೇರ್ ಸೆಂಟರ್ ನ ಡಾ. ಪ್ರಶಾಂತ ನಡೆಸಿಕೊಟ್ಟರು.ರೋಟರಿ ಕುಂದಾಪುರ ದಕ್ಷಿಣ, ಇನ್ನರ್ ವ್ಹೀಲ್ ಕ್ಲಬ್ ಕುಂದಾಪುರ ದಕ್ಷಿಣ ಹಾಗೂ ಚಿನ್ಮಯಿ ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಆಸ್ಪತ್ರೆಯ ಆಡಳಿತ ಪಾಲುದಾರರಾದ ಶ್ರೀ ರಾಜೇಂದ್ರ ಕಟ್ಟೆ, ರೋಟರಿ ಸಹಾಯಕ ಗವರ್ನರ್ ರೋ.ಡಾ. ಉಮೇಶ ಪುತ್ರನ್, ರೋಟರಿ ಅಧ್ಯಕ್ಷ ರೋ. ಸತ್ಯನಾರಾಯಣ ಪುರಾಣಿಕ, ಇನ್ನರ್ ವ್ಹೀಲ್ ಅಧ್ಯಕ್ಷೆ ಸುಮಾ ಪುತ್ರನ್ ಹಾಗೂ ಡಾ. ತನ್ಮಯಿ ಉಪಸ್ಥಿತರಿದ್ದರು.ರೋಟರಿ […]

Read More

ಬೆಳ್ತಂಗಡಿ: ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.2ರಂದು 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ದೀಕ್ಷೆ ಪಡೆದ ಪ್ರಧಾನ ಸೇವಕ (ordain as a deacon) ಪ್ರೀತಂ ರೇಗೋ ಭಾಗವಹಿಸಿದ್ದರು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಕ್ಲಬಿನ ವಿದ್ಯಾರ್ಥಿಗಳು “ಕರ್ನಾಟಕದ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಬಹುಮುಖ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ” ಸಮಾರಂಭವನ್ನು ಆಯೋಜಿಸಿದರು. ವಿದ್ಯಾರ್ಥಿಗಳಾದ ಸಹನಾ ಸ್ವಾಗತಿಸಿ, ಪ್ರಜ್ನೇಶ್ ಧನ್ಯವಾದವಿತ್ತರು, ಪ್ರತೀಕ್ಷಾ ಮತ್ತು ಅಲ್ಫಿಯಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ […]

Read More

ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮ್ಯಾಕ್ಸಿಂ ನೊರೊನ್ಹಾ,  ಇವರ ಪ್ರಧಾನ ಯಾಜಕತ್ವದಲ್ಲಿ ಕೃತಜ್ಞತಾ ಬಲಿದಾನದ ಮೂಲಕ ಸೇಂಟ್ ಸೆಬಾಸ್ಟಿಯನ್ ಆಡಿಟೋರಿಯಂ ಉದ್ಘಾಟನ ಕಾರ್ಯಕ್ರಮ ಪ್ರಾರಂಭವಾಯಿತು. ನಂತರ ನೂತನವಾಗಿ ನಿರ್ಮಿಸಿದ ಹೈ ಮಾಸ್ಕ್ ದೀಪವನ್ನು ವಿಕಾರ್ ಜನರಲ್ ಮ್ಯಾಕ್ಸಿಂ ನೊರೊನ್ಹಾ ಉದ್ಘಾಟಿಸಿದರು.   ಬಳಿಕ ನೂತನವಾಗಿ ನಿರ್ಮಿಸಲಾದ ಸಂತ ಸೆಬಾಸ್ಟಿಯನ್ ಸಭಾಂಗಣವನ್ನು ಖ್ಯಾತ ವೈದ್ಯ ಡಾ.ಯು.ಸಿ.ಎಸ್. ಭಟ್ ಇವರು ನ. 1 ರಂದು ಉದ್ಘಾಟಿಸಿದರು.  ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಚರ್ಚ್ ಆವರಣದಲ್ಲಿ ನಡೆದ ಉದ್ಘಾಟನ ಸಮಾರಂಭದ ಅಧ್ಯಕ್ಷರಾದ ಮಂಗಳೂರಿನ […]

Read More

ಶಿರ್ವ: ಆಧುನಿಕ ತಂತ್ರಜ್ಞಾನದಲ್ಲಿ ಗಣಕ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿ ಅಕೌಂಟ್ಸ್ ಬಗ್ಗೆ ಅಪಾರಜ್ಞಾನ ಹೊಂದಿದರಲ್ಲಿ ಟ್ಯಾಲಿ ಮತ್ತು ಎಸ್ಎಪಿ ಅಂತ ಸಾಫ್ಟ್ವೇರ್ ಕಲಿಕೆ ಸರಳವಾಗುವುದು, ತನ್ಮೂಲಕ ಚಾರ್ಟರ್ಡ್ ಅಕೌಂಟೆನ್ಸಿ ವಿಷಯದ ಬಗ್ಗೆ ಜ್ಞಾನ ಪಡೆದುಕೊಳ್ಳಬಹುದು. ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಈ ಕಾರ್ಯಗಾರ ಸಹಾಯಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ […]

Read More

ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಏನ್ ಎಸ್ ಎಸ್ ಘಟಕ , ಮಂಗಳೂರಿನ ಯಾನೆಪೋಯ ದಂತ ವಿಜ್ಞಾನ ಕಾಲೇಜಿನ ಏನ್ ಏಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರಿಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು.ಸುಮಾರು 200 ಏನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು.ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ನರಸಿಂಹ […]

Read More