ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸೈಂಟ್ ಅಂತೋಣಿ ಹಿರಿಯ ನಾಗರಿಕರ ಆಶ್ರಮಕ್ಕೆ ತೆರಳಿ ಒಂದು ಆಕ್ಸಿಜನ್ ಕೋನ್ಸೆಂಟ್ ರೇಟರ್ ದೇಣಿಗೆಯಾಗಿ ನೀಡಿದರು. ಹಾಗೂ ಎಲ್ಲಾ ಹಿರಿಯ ನಾಗರಿಕರಿಗೆ ಫಲವನ್ನು ನೀಡಿದರು. ಕಾರ್ಯ ಕ್ರಮದಲ್ಲಿ ಸಭಾಪತಿ ಎಸ್. ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ. ಸೋನಿ, ಮತ್ತು ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.

Read More

JANANUDI NEWS NETWORK PHOTOS: STANY DALMEIDA ಬ್ರಹ್ಮಾವರ: ಗ್ರಾಮ ಹಿತಾ ರಕ್ಷಣಾ ಸಮಿತಿ ಸೂಲ್ಕುದ್ರು ಪಾಂಡೇಶ್ವರ ಹಾಗೂ ಯುನೈಟೆಡ್ ಕ್ರಿಶ್ಚಿಯನ್ ಎಸೋಸಿಯೇಶನ್ ಕರ್ನಾಟಕ, ಸಂತ ಅಂತೋನಿ ದೇವಾಲಯ ಘಟಕ ಸಾಸ್ತಾನ ಇವರ ಜಂಟಿ ಆಶ್ರಯದಲ್ಲಿ 76 ನೇ ಸ್ವಾತಂತ್ರ್ಯೋತ್ಸವ ಅಚರಣೆ ಸೂಲ್ಕೂದ್ರುವಿನಲ್ಲಿ ಸಡಗರದಿಂದ ನಡೆಯಿತು.ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು ಒಂದು ಕಿ.ಮೀ ನಷ್ಟು ತ್ರಿರಂಗ ಧ್ವಜದೊಂದಿಗೆ ಜಾಥ ್ನಡೆಯಿತು. ಪಾಂಡೇಶ್ವರ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಕಲ್ಪನಾ ದಿನಕರ್ ಧ್ವಜಾರೋಹಣ ನೆರವೇರಿಸಿ “ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ […]

Read More

ಕು೦ದಾಪುರ, ಆ. 15: ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು. ಆಡಳಿತದ ನೇತೃತ್ವದಲ್ಲಿ ಸ್ವಾತಂತ್ರದ ಅಮೃತ ಮಹೋತ್ಸವ  ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ. ಕೆ.ರಾಜು ದ್ವಜಾರೋಹಣ ಮಾಡಿದರು.    ಈ ಸಂದರ್ಭದಲ್ಲಿ ಅವರು “ಸ್ವಾತಂತ್ರ್ಯದ. ಹೋರಾಟವನ್ನು ಪ್ರತಿಯೊಬ್ಬ. ಭಾರತೀಯರ ಹೋರಾಟವನ್ನಾಗಿಸಿದ ಗಾಂಧೀಜಿಯವರಿಂದ ಹಿಡಿದು. ಆಸಂಖ್ಯಾಕ. ಜನರೆ. ಹೋರಾಟ, ತ್ಯಾಗವನ್ನು ಸ್ಮರಿಸಿದರೆ ಅಮ್ರತ ಮಹೋತ್ಸವದ ಮಹತ್ವ ಆರವಾಗುತ್ತದೆ. ಅವರೆಲ್ಲರ ತ್ಯಾಗ-ಬಲಿದಾನ ಬಗ್ಗೆ. ಮುಂದಿನ. ಜನಾಂಗಗಳಿಗೆ ತಿಳಿಸಿಕೊಳ್ಳುವಾಗ ಮಾತ್ರ ದೇಶದ ಖ್ಯಾತಿ ವೈಭವ ಅರಿವಾಗಲು ಸಾಧ್ಯವಾಗುತ್ತೆ ಇರುತ್ತದೆ.ನಮ್ಮ ದೇಶದ ಚರಿತ್ರೆ ಶ್ರೀಮಂತ, […]

Read More

ಕುಂದಾಪುರ: ಆಗಸ್ಟ್ 15ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ – ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ್ ಕಾಮತ್ ಉದ್ಘಾಟಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬರಹಗಾರ ನರೇಂದ್ರ ಗಂಗೊಳ್ಳಿ ಆಗಮಿಸಿದ್ದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಸ್ವಾಗತಿಸಿದರು. ಉಪನ್ಯಾಸಕರಾದ ದುರ್ಗಾಪ್ರಸಾದ್ ವಂದಿಸಿ ಸುಮಾ ಕಾರ್ಯಕ್ರಮ ನಿರೂಪಿಸಿದರು

Read More

. ದೇಶದ 75 ನೇ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಮೆಟಡೋರ್ ಡ್ರೈವರ್ ಅಸೋಸಿಯೇಷನ್ (ರಿ) ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಧ್ವಜಾರೋಹಣವನ್ನು ನೇರವೇರಿಸಿ ಜಾತಿ, ಮತ, ಧರ್ಮ ಭೇದವನ್ನು ಮರೆತು ಸಂಘಟಿತರಾಗಿ ಬ್ರಿಟೀಷರಿಂದ ಪಡೆದ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸಿದರು. ಪ್ರಸ್ತುತ ದೇಶವು ಎದುರಿಸುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಕೋಮುಸಂಘರ್ಷಗಳ ವಿರುದ್ಧ ಪಕ್ಷ ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನು […]

Read More

ಕುಂದಾಪುರ,ಅ.15: ಕಥೊಲಿಕ್ ಸಭಾ ಕುಂದಾಪುರ ಚರ್ಚ್ ಘಟಕದ ವತಿಯಿಂದ ಕುಂದಾಪುರ ಹೋಲಿ ರೋಜರಿ ಮಾತಾ ಇಗರ್ಜಿಯ ಮೈದಾನದಲ್ಲಿ, ಸ್ವಾತಂತ್ರ್ಯ ಸಂಭ್ರಮದ ಅಮ್ರತ ಮಹೋತ್ಸವನ್ನುಆಚರಿಸಲಾಯಿತು   ಕುಂದಾಪುರ ಹೋಲಿ ರೋಜರಿ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಗೌರವ ಸ್ವೀಕರಿಸಿ ಧ್ವಜಾ ರೋಹಣಗೈದು “ನಮ್ಮ ಹಿರಿಯರು ಮಾಡಿದ ತ್ಯಾಗ ಸಾಹಸಗಳ ಬಲಿದಾನದಿಂದ ಇವತ್ತು ನಾವು ಸ್ವಾತಂತ್ರ್ಯದ ಫಲವನ್ನು ಅನುಭವಿಸುತ್ತಿದ್ದೇವೆ. ಅವರೆನೆಲ್ಲ ನಾವು ಸ್ಮರಿಸಿಕೊಳ್ಳುವ ಅಗತ್ಯವಿದೆ, ಇಂದು ನಮ್ಮ ದೇಶವನ್ನು ಕಾಯುವ ಸೈನಿಕರನ್ನು ನಾವು ನೆನಪಿಸಿಕೊಳ್ಳ ಬೇಕು, ಇಂದು ಅವರು […]

Read More

ಉಡಪಿ/ ಕುಂದಾಪುರ. ಅ.15:ನಮ್ಮ ದೇಶದ ಸ್ವಾತಂತ್ರ್ಯ ಸಂಭ್ರಮದ ಅಮ್ರತ ಮಹೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಕೋಟ ಬ್ಲಾಕಿನ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ೧೦ ಸಾವಿರ ಲಡ್ಡುಗಳ ವಿತರಣೆಯನ್ನು ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ವಿತರಣೆ ಮಾಡಿತು. ಮಾಜಿ ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿಯವರು ತಮ್ಮ ನಿವಾಸದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಅಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ ನಾಗರಾಜ್, ಮಹ್ಮಮದ್ ಶೀಸ್, ಕಿಶನ್ ಖಾರ್ವಿ, […]

Read More

ಉಡುಪಿ: ಜಿಲ್ಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ ನಡುವೆ ಉಡುಪಿಯಲ್ಲಿ ಉತ್ಸಾಹದಿಂದ ಸಮಾಜಮುಖಿ ಕೆಲಸ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿರುವ ದಿ.ಆಸ್ಕರ್‌ ಫೆರ್ನಾಂಡೀಸ್‌ ಅಭಿಮಾನಿ ಬಳಗವು ದಿನೆ ದೀನೆ ಖ್ಯಾತಿಯನ್ನು ಗಳಿಸುತೀದೆ. ಈಗಾಗಲೇ ಕಾಂಗ್ರೆಸ್‌ ಪಕ್ಷ ಜಿಲ್ಲೆಯಲ್ಲಿ ಹಮ್ಮಿಕೊಂಡ 75ನೇ ಸ್ವಾತಂತ್ರೋತ್ಸವದ ನಡಿಗೆ ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿ ಕೆ.ಪ್ರತಾಪ್‌ ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದಿ.ಆಸ್ಕರ್‌ ಫೆರ್ನಾಂಡೀಸ್‌ ಅಭಿಮಾನಿ ಬಳಗವು ಕಾಂಗ್ರೆಸ್‌ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿತು. ವಿವಿಧ ಕಡೆಗಳಲ್ಲಿ ಅಭಿಮಾನಿ ಬಳಗದ ಸದಸ್ಯರಾದ ರೊನಾಲ್ಡ್ ಮನೋಹರ್ ಕರ್ಕಡ, ಮಂಜೀತ್ […]

Read More