ಕುಂದಾಪುರ,ಜು.೧೫: ಸ್ಥಳೀಯ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ, ಪ್ರಸಕ್ತ ಮಣಿಪಾಲದ ಎಮ್. ಐ. ಟಿ ಯಲ್ಲಿ ಎರೋನಾಟಿಕಲ್ಸ್ ನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿರುವ ಶ್ರೀ ಫ್ಲೆಕ್ಸನ್ ನಝ್ರತ್ ಇವರು ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ತಾವು ಆಯ್ದುಕೊಂಡ ವಿಷಯದಲ್ಲಿ ಸರಳ ನೈಪುಣ್ಯತೆಯನ್ನು ಪಡೆದು ಸೂಕ್ತವಾದ ಔದ್ಯೋಗಿಕ ಜೀವನವನ್ನು ಆಯ್ಕೆ ಮಾಡಿಕೊಳ್ಳಲು ಲಭ್ಯವಿರುವ ವಿವಿಧ ಅವಕಾಶಗಳ ಬಗ್ಗೆ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಸ್ವಾಗತಿಸಿದರು. ದ್ವಿತೀಯ ಪಿ.ಯು. ಸಿ […]
ಕುಂದಾಪುರ: ಜು.15 ವಿದ್ಯಾರ್ಥಿಗಳು ಶ್ರಮಪಡಬೇಕು,ಬದ್ಧತೆ ಅತಿ ಮುಖ್ಯ.ವಿದ್ಯಾರ್ಥಿ ಜೀವನದಲ್ಲಿ ಇತರರೊಡನೆ ಬೆರೆತು,ಪ್ರತಿಯೊಂದು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಿಮ್ಮ ಅರ್ಹತೆ,ಬಲ ಏನು ಎನ್ನುವುದನ್ನು ಅರಿತು ನಡೆಯಬೇಕು. ವಿಜ್ಞಾನ ರಂಗದಲ್ಲಿ ಅನೇಕ ಅವಕಾಶಗಳಿವೆ. ಅವೆಲ್ಲವನ್ನೂ ಬಳಸಿಕೊಳ್ಳಬೇಕು. ಎಂದು ಸಂಪನ್ಮೂಲ ವ್ಯಕ್ತಿಗಳಾದ ಕೋಟೇಶ್ವರದ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ವೆಂಕಟರಮಣ ಭಟ್ ಹಾಗೂ ಇಂಜಿನೀಯರ ಪದವಿಧರರಾದ ಶ್ರೀ ಪ್ಲಾಕ್ಸನ್ ನಜರೇತ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಹೇಳಿದರು. ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ವೃತ್ತಿ ಮಾರ್ಗದರ್ಶನ […]
ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ “ಮೌಲ್ಯಾಧಾರಿತ ಶಿಕ್ಷಣ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕುಂದಾಪುರದ ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಧ್ಯಾಪಕ ಚೇತನ್ ಕುಮಾರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ವಿದ್ಯಾರ್ಥಿಗಳು ಕಾಲದ ಬದಲಾವಣೆಗಳ ಜೊತೆಗೆ ಹೆಜ್ಜೆ ಹಾಕುವಾಗ ಸಮಯಪ್ರಜ್ಞೆ ಅತಿಮುಖ್ಯ. ಬದುಕಿನಲ್ಲಿ ಯಶಸ್ಸು ಎನ್ನುವುದು ಕಂಡಕಂಡಲ್ಲಿ ಬೆಳೆಯುವುದಿಲ್ಲ. ಯಶಸ್ಸು ಪವಿತ್ರ ಹೃದಯದ ಮಂದಾರ ಪುಷ್ಪ ವಾಗಿದೆ. ಈ ಯಶಸ್ಸನ್ನು ಪಡೆಯುವಾಗ ಸಮಯಪ್ರಜ್ಞೆ ಬೆಳೆಸಿಕೊಳ್ಳಬೇಕಾಗಿದೆ. ನಿರ್ಧಿಷ್ಟ […]
JANANUDI NEWS NETWORK PHOTOS : ANTONY DALMEIDA ಕುಂದಾಪುರ, ಜು.16: ಸ್ಥಳಿಯ ಸಂತ ಜೋಸೆಫ್ ಕಾನ್ವೆಂಟಿನಲ್ಲಿ ಆಪೊಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಧರ್ಮ ಭಗಿನಿಯರು, ತಮ್ಮ ಪಾಲಕಿ ಕಾರ್ಮೆಲ್ ಮಾತೆಯ ಹಬ್ಬವನ್ನು ಜುಲಾಯ್ 16 ರಂದು ಆಚರಿಸಿದರು.ಹಬ್ಬದ ಪ್ರಯುಕ್ತ ಕುಂದಾಪುರ ಕಾನ್ವೆಂಟಿನ ಛಾಪೆಲ್‍ನಲ್ಲಿ ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿ ಕಾರ್ಮೆಲ್ ಮಾತೆಯ ಮಹತ್ವವನ್ನು ವಿವರಿಸಿದರು. ಸಹಾಯಕ ಧರ್ಮಗುರು ವಂ| ಅಶ್ವಿನ್ ಅರಾನ್ಹಾ ಸಹ ಬಲಿದಾನವನ್ನು ಅರ್ಪಿಸಿದರು.ಕಾನ್ವೆಂಟಿನ ಮುಖ್ಯಸ್ಥೆ […]
JANANUDI NEWS NETWORK (EDITOR : BERNARD D’COSTA) ಕುಂದಾಪುರ: ಜಗತ್ತಿನ ಅತಿ ದೊಡ್ಡ ಸೇವಾ ಸಂಘಟನೆಯಾದ ಲಯನ್ಸ್ ಸಂಸ್ಥೆಯ ಮುಖ್ಯ ಉದ್ದೇಶ ಅಗತ್ಯವಿರುವವರಿಗೆ ಬೇಕಾದ ಸೇವೆಯನ್ನು ನೀಡುವುದು. ಕುಂದಾಪುರ ಲಯನ್ಸ್ ಕ್ಲಬ್ ಕಳೆದ 50 ವರ್ಷಗಳಿಂದ ವಿವಿಧ ಸೇವೆಗಳನ್ನು ಸೇವೆಗಳನ್ನು ನೀಡುತ್ತಾ ನೊಂದವರ ಕಣ್ಣೀರನ್ನು ಒರೆಸುವ ಕಾರ್ಯ ಮಾಡುತ್ತಾ ಬಂದಿದೆ. ಇನ್ನು ಮುಂದೆಯು ಕೂಡಾ ಒಳ್ಳೆಯ ಸೇವೆ ಜನತೆಗೆ ಈ ಕ್ಲಬಿನಿಂದ ಸಿಗುವಂತಾಗಲಿ ಎಂದು ಲಯನ್ಸ್ 317ಸಿ ಜಿಲ್ಲೆಯ ಮಾಜಿ ಗವರ್ನರ್ ಲ. ಪ್ರಕಾಶ ಟಿ. […]
JANANUDI NEWS NETWORK (EDITOR : BERNARD D’COSTA) ಪ್ರತಿಷ್ಠಿತ ಲಯನ್ಸ್ ಕ್ಲಬ್, ಕುಂದಾಪುರ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ ಶೆಟ್ಟಿಯವರಿಗೆ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿ ವರ್ಗದವರು ಪುಷ್ಪಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.
JANANUDI NEWS NETWORK (EDITOR : BERNARD D’COSTA) ಬೈಂದೂರು, ಜುಲೈ 13: ನಿರ್ಜನ ಕಾಡು ಪ್ರದೇಶದಲ್ಲಿ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಕರಕಲಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರುಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಹಿಂಬದಿ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ […]
JANANUDI NEWS NETWORK (EDITOR : BERNARD D’COSTA) “ಒಳ್ಳೆಯವರಾಗುವುದು” ನಮ್ಮ ಬದುಕಿನ ಧ್ಯೇಯದಲ್ಲಿ ಒಂದಾಗಿರಬೇಕು. ಮಾನವೀಯತೆಯ ಸ್ಪರ್ಶ ಇರುವ ಸೇವೆ ಬಹಳ ಉತ್ತಮ ಪರಿಣಾಮ ಸಮಾಜದಲ್ಲಿ ಉಂಟು ಮಾಡುತ್ತದೆ. ಜನ ಜೀವನದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡುತ್ತಿರುವ ರೋಟರಿ ಸದಸ್ಯರಾಗುವುದರೊಂದಿಗೆ ವೃತ್ತಿಯಲ್ಲೂ ಶೃದ್ಧೆ, ಕರ್ತವ್ಯ, ನಿಷ್ಠೆ ತೋರುತ್ತಿರುವ ರೋಟರಿ ಸದಸ್ಯರು ಅಭಿನಂದನೀಯರು. ರೋಟರಿ ಕುಂದಾಪುರ ದಕ್ಷಿಣ ಈ ನಿಟ್ಟಿನಲ್ಲಿ ಬಹಳ ಶ್ರೇಷ್ಠ ಸಾಧನೆ ಮಾಡುತ್ತಾ ಬಂದಿದೆ. ಕಳೆದ ವರ್ಷ ಅಸಹಾಯಕರಿಗೆ ಸುಸಜ್ಜಿತ ಮನೆಗಳನ್ನು ಕಟ್ಟಿ ಕೊಟ್ಟು, […]
JANANUDI NEWS NETWORK (EDITOR : BERNARD D’COSTA) ಶಿರ್ವ: ಇಂದು ನಾವು ಸ್ಪರ್ಧಾತ್ಮಕ ಮತ್ತು ತಾಂತ್ರಿಕ ಯುಗದಲ್ಲಿ ಇದ್ದೇವೆ. ಪ್ರತಿಯೊಂದು ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು ಅದನ್ನು ಪಡೆಯುವುದರಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಪಡೆದುಕೊಳ್ಳಲು ವಿವಿಧ ಸ್ಪರ್ಧೆಗಳ ಅವಶ್ಯಕತೆ ಇಂದು ಅನಿವಾರ್ಯವಾಗಿದೆ . ಪ್ರತಿಯೊಂದು ಸ್ಪರ್ಧೆಯು ಯುವ ಪೀಳಿಗೆಗಳಿಗೆ ಜೀವನದ ಕೌಶಲ್ಯ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ರೂಪಿಸುವಲ್ಲಿ ಸಹಕಾರಿಯಾಗಲಿದೆ, ತನ್ಮೂಲಕ ಪ್ರತಿಭೆಗಳ ಅನಾವರಣ ಆಗಲಿದೆ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ […]