JANANUDI NEWS NETWORK          (EDITOR : BERNARD D’COSTA) ಕುಂದಾಪುರ: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಜು.೧೨ ರಂದು ಶಾಲಾ ಆಡಳಿತ ಮಂಡಳಿಯಿಂದ ಸಮವಸ್ತ್ರ ವಿತರಣೆ ಮಾಡಲಾಯಿತು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಆಶಾ ರವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿ ಸಮವಸ್ತ್ರದ ಮಹತ್ವದ ಬಗ್ಗೆ ತಿಳಿಸಿದರು. ಕಾನ್ವೆಂಟ್ ಸುಪೀರಿಯರ್ ಆಗಿರುವ ಸಿಸ್ಟರ್ ಸಂಗೀತ ರವರು ಸಮವಸ್ತ್ರ ಕೂಡಮಾಡಿದ ಆಡಳಿತ ಮಂಡಳಿಯನ್ನು ಪ್ರಶಂಸಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು […]

Read More

JANANUDI NEWS NETWORK         (EDITOR : BERNARD D’COSTA ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಉಡುಪಿಯ ಸಂತೆಕಟ್ಟೆಯ ಸಮೀಪ್ಸ ಕೆ.ಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ.    ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸಚಿವರ ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳು ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದೆ. ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ […]

Read More

JANANUDI NEWS NETWORK          ಕೋಟ : ತಾಯಿಯು ಊಟ ಬಡಿಸದೇ, ನೀನೇ ಹೋಗಿ ಬಡಿಸಿಕೋ ಎಂದು ಹೇಳಿದ್ದಕ್ಕೆ ಬಾಲಕನೊಬ್ಬ ನೇಣಿಗೆ ಶರಣಾದ ಕರಾಳ ಕುಂದಾಪುರ ಸಮೀಪದ ಕೋಟದಲ್ಲಿ ಸೋಮವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ.     ಈತನ ತಾಯಿ ಲಕ್ಷ್ಮೀ ಅವರು, ಜೀವನೋಪಾಯಕ್ಕಾಗಿ ಕಾರ್ಕಡದಲ್ಲಿ ತನ್ನ ಮನೆಯ ಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ […]

Read More

Reported By : Richard Dsouza (Editor : Bernard D’costa) On 9th July, at 10.00 am this morning, it was truly a thrill to ears, and awakening to heart as the gigantic Bells of Milagres Cathedral were chiming to invite the faithful to join them at 10.30 am to rejoice and raise their prayers to Almighty […]

Read More

JANANUDI NEWS NETWORK               (EDITOR : BERNARD D’COSTA) ಕುಂದಾಪುರ,ಜು.9: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕಕ್ಕೆ ಜು. 8 ರಂದು ಹತ್ತು ಒಕ್ಸಿಜನ್ ಕೊನ್ಸಂಟ್ರೇಟರನ್ನು ಕಾವೇರಿ ಆಸ್ಪತ್ರೆ ಬೆಂಗಳೂರು ಮತ್ತು ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಪ್ರಭು ಸಹೋದರರು ಸಭಾಪತಿ ಶ್ರೀ ಎಸ್. ಜಯಕರ ಶೆಟ್ಟಿ ಇವರಿಗೆ ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯ ಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ, ಡಾ. ಸೋನಿ, ಶಾಂತಾರಾಮ್ ಪ್ರಭು, ಸೀತಾರಾಮ […]

Read More

JANANUDI NEWS NETWORK            (EDITOR : BERNARD D’COSTA) ಕುಂದಾಪುರ, ಜು. 9: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ ದಿಂದ ಚೈತನ್ಯ ವಿಶೇಷ ಶಾಲೆಯ ಮಗುವಿಗೆ ಜು. 8 ರಂದು ರೂಪಾಯಿ 13,500/- ಬೆಲೆ ಬಾಳುವ ಶ್ರವಣ ಸಾಧನ ವನ್ನು ಸಭಾಪತಿ ಶ್ರೀ ಎಸ್. ಜಯಕರ ಶೆಟ್ಟಿ ಇವರು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯ ಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ, ಡಾ. ಸೋನಿ, ಶಾಂತಾರಾಮ್ ಪ್ರಭು, ಸೀತಾರಾಮ […]

Read More

JANANUDI NEWS NETWORK           (EDITOR : BERNARD D’COSTA) ಕುಂದಾಪುರ: ಉಡುಪಿ ಜಿಲ್ಲೆಯದ್ಯಾಂತ ಮಳೆ ಅವಾಂತರ ಮನೆ ಹಟ್ಟಿಗಳು ಜಲಾವ್ರತ ನದಿ ಹೊಳೆಗಳು ಉಕ್ಕಿ ಹರಿಯುತ್ತಿವೆ. ಉಡುಪಿ ಜಿಲ್ಲೆಯ ಸೌಪರ್ಣಿಕ ನದಿ ಉಕ್ಕಿ ಹರಿಯುತ್ತದೆ.  ಜಲಾವೃತಗೊಂಡಿರುವ ಬೈಂದೂರು ತಾಲ್ಲೂಕಿನ ನಾವುಂದದಲ್ಲಿ ನೆರೆ ಉಂಟಾಗಿದೆ. ಮಲೆನಾಡಿನ ತಪ್ಪಲಿನಲ್ಲಿ ನಿರಂತರ ಮಳೆ. ಸುರಿಯುತ್ತಿರುವುದರಿಂದ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನಾವುಂದದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. 100ಕ್ಕೂ ಹೆಚ್ಚು ಮನೆಗಳು ಭಾಗಶಃ ಮುಳುಗಡೆಯಾಗಿವೆ. ಜೊತೆಗೆ ಸಾವಿರಾರು ಹೇಕ್ಟೆರ್ ವ್ಯವಸಾಯ ಭೂಮಿ ಮುಳುಗಡೆಯಾಗಿ ಆತಂಕಕಾರಿ  […]

Read More

ವರದಿ: ಜೆನ್ನಿ ಡೆಸಾ ಪಿಯುಸ್ ನಗರ          (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ) ಕುಂದಾಪುರ, ಜು.8: 2022 ಜುಲೈ 7 ರಂದು ಪಿಯುಸ್ ನಗರ್ ಧರ್ಮಕೇಂದ್ರದ ಸಭಾ ಭವನದಲ್ಲಿ ಮೂಳೆ ತಪಾಸಣಾ ಶಿಬಿರ ನಡೆಯಿತು. ಇಗರ್ಜಿಯ ಆರೋಗ್ಯ ಹಾಗೂ ಸ್ತ್ರೀ ಆಯೋಗದ ವತಿಯಿಂದ ಈ ಶಿಬಿರ ನಡೆಯಿತುಪ್ರಾರ್ಥನಾ ಗೀತೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಧರ್ಮಗುರು ವಂ| ಆಲ್ಬರ್ಟ್ ಕ್ರಾಸ್ತಾರವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟ್ವಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಡುಪಿಯ ಸಮಾಜ ಸೆವಕ ಪ್ರಕಾಶ್ […]

Read More