The Church witnessed a momentous occasion as Bishop Peter Paul Saldanha conferred diaconate ordination upon 23 seminarians at St Joseph’s Interdiocesan Seminary. The ceremony, held amidst joyous celebrations, marked a significant milestone in the spiritual journey of these young men as they prepare for the priesthood. In his homily, the Bishop emphasized the importance of […]
ಕುಂದಾಪುರ (ಅ 02) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ನಡೆದು ಬಂದ ಹಾದಿ, ಅವರ ಜೀವನ ಇವುಗಳನ್ನು ಗಾಂಧಿ ಜಯಂತಿಯ ದಿನಾಚರಣೆಗೆ ಮಾತ್ರ […]
“ವಿದ್ಯಾರ್ಥಿಗಳಿಂದು ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಒತ್ತಡ ಬಹಳ ಇರುತ್ತದೆ. ಆದರೆ ಪಾಠದ ಅಧ್ಯಯನದೊಂದಿಗೆ ಪಾಠೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡರೆ ಆತ್ಮ ವಿಶ್ವಾಸ ಬೆಳೆಯುತ್ತದೆ. ನಮ್ಮ ಭಾಷೆ, ಸಂಸ್ಕøತಿ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವುದರೊಂದಿಗೆ ಆದಷ್ಟು ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅನುಭವದ ವಿಕಾಸ ಮಾಡಿಕೊಳ್ಳಬೇಕು. ಕುಂದಾಪ್ರ ಕನ್ನಡದಲ್ಲಿ ಕವನ ಬರೆದ ಹಾಗೂ ಹಾಡುಗಳನ್ನು ಹಾಡಿದ ವಿದ್ಯಾರ್ಥಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.” ಎಂದು ಖ್ಯಾತ ಸಾಮಾಜಿಕ ಧುರೀಣ, ಸುಪರ್ ಗ್ರೇಡ್ ವಿದ್ಯುತ್ ಗುತ್ತಿಗೆದಾರರಾದ ಕಾ. ಆರ್. ನಾಯ್ಕ ಹೇಳಿದರು.ಭಂಡಾರ್‍ಕಾರ್ಸ್ ಕಾಲೇಜಿನ ರೇಡಿಯೋ ಕುಂದಾಪ್ರ 89.6 […]
ಉಡುಪಿ, 29ನೇ ಸೆಪ್ಟೆಂಬರ್ 2024 – ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ (ICYM), ಉಡುಪಿಯ ಧರ್ಮಪ್ರಾಂತ್ಯದ ವತಿಯಿಂದ ಉದ್ಯಾವರದ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನಲ್ಲಿ ‘ಯುವ ದಬಾಜೊ 2024’ ಎಂಬ ಯುವ ಸಮಾವೇಶವು ಅತ್ಯಂತ ಯಶಸ್ವಿಯಾಯಿತು. ಈ ವಾರ್ಷಿಕ ಕಾರ್ಯಕ್ರಮವು ಧರ್ಮಪ್ರಾಂತ್ಯದ ವಿವಿಧ ಧರ್ಮಕೇಂದ್ರದ ಯುವಕರನ್ನು ಒಂದು ದಿನದ ಪ್ರತಿಭಾ ಪ್ರದರ್ಶನಕ್ಕಾಗಿ ಮತ್ತು ಯುವಕರಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಲು ಒಟ್ಟುಗೂಡಿಸಿತು .ಉಡುಪಿ ವಲಯದ ಪ್ರಧಾನ ಧರ್ಮಗುರು ಅ।ವಂ।ಫಾ.ಚಾರ್ಲ್ಸ್ ಮೆನೇಜಸ್ ಅವರು ಬಲಿದಾನಾವನ್ನು ಅರ್ಪಿಸಿ ಉದ್ಘಾಟನೆಗೆ ಚಾಲನೆ ನೀಡಿದರು. […]
ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಭಾರತೀಯ ಸೇನೆಗೆ ಲೆಪ್ಟಿನೆಂಟ್ ಆಗಿ ಆಯ್ಕೆಗೊಂಡ ಭಾರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮಾತನಾಡಿಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಎನ್.ಸಿ.ಸಿ ವಿಶೇಷ ಆಯ್ಕೆ ಪರೀಕ್ಷೆ ಮೂಲಕ ಭಾರತೀಯ ಸೇನೆಗೆ ಲೆಪ್ಟಿನೆಂಟ್ ಆಗಿ ಆಯ್ಕೆಗೊಂಡಿರುವುದು ಹೆಮ್ಮೆಯ ವಿಷಯ. ಅವರು ಈ ಸಾಧನೆ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಹೇಳಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ […]
‘ದಿ ಬಾರ್ಕೂರ್ ಎಜುಕೇಶನಲ್ ಸೊಸೈಟಿ ಬಾರ್ಕೂರ್’ (BES) ತನ್ನ ವಾರ್ಷಿಕ ಸಾಮಾನ್ಯ ಸಭೆಯನ್ನು 30ನೇ ಸೆಪ್ಟೆಂಬರ್, 2024 ರಂದು ನಡೆಸಿತು. ಆರಂಭಿಕ ಟಿಪ್ಪಣಿಗಳು ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಮತ್ತು ಐಶ್ವರ್ಯ ಶೆಟ್ಟಿಯವರ ನೇತೃತ್ವದಲ್ಲಿ ಸಾಂಪ್ರದಾಯಿಕ ಪ್ರಾರ್ಥನಾ ಗೀತೆಯ ನಂತರ, ಮಧ್ಯಾಹ್ನ 3.30 ಕ್ಕೆ ಸಭೆಯು ಉಪಾಧ್ಯಕ್ಷರಾದ ಶ್ರೀ ಶೇಡಿಕೊಡ್ಲು ವಿಟ್ಲ ಶೆಟ್ಟಿಯವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭವಾಯಿತು. ಕಾರ್ಯಸೂಚಿಯನ್ನು ಮುಂದುವರಿಸುವ ಮೊದಲು, ಅಧ್ಯಕ್ಷರಾದ ಶ್ರೀ ಬಿ ಶಾಂತಾರಾಮ ಶೆಟ್ಟಿಯವರು, ವರ್ಷವಿಡೀ ತಮ್ಮ ಹಾಜರಾತಿ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ […]
ಅಕ್ರಮವಾಗಿ ಮರಳು ತೆಗೆಯುತ್ತಿರುವ ಪಾವುರು ಉಳಿಯ,ರಾಣಿಪುರ, ಉಳ್ಳಾಲ ಹೊಯಿಗೆ ಹಾಗೂ ಮಳವೂರು, ಕೆಂಜಾರು ಪ್ರದೇಶದಲ್ಲಿ ಹಾಗೂ ಹರೇಕಳ ನದಿಯ ನಡುವೆ ಹೊಸತಾಗಿ ನಿರ್ಮಿಸಿದ ಡ್ಯಾಮ್‍ನ ಬುಡದಲ್ಲಿ ಅಕ್ರಮವಾಗಿ ಮರಳು ತೆಗೆಯುದರಿಂದಾಗಿ ಡ್ಯಾಮ್ ಕುಸಿಯುವುದು ಇದರ ಪರಿಣಾಮವಾಗಿ ದೇವಾಲಯ ಹಾಗೂ ಮನೆಗಳು ಬೀಳುವ ಪರಿಸ್ಥಿತಿಯ ಕುರಿತು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಶ್ರೀ ಯು.ಟಿ ಖಾದರ್ ಹಾಗೂ ದ.ಕ ಜಿಲ್ಲಾಧಿಕಾರಿಗಳಿಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರಿಯ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜರವರ ನಿಯೋಗವು ತಾರೀಕು:30-09-2024ರಂದು ಬೆಳಿಗ್ಗೆ […]
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ ( ರಿ) – ಎಪಿಸ್ಕೊಪಲ್ ಸಿಟಿ ವಲಯದ ವತಿಯಿಂದ ವಿಧಾನ ಪರಿಷದ್ ಸದಸ್ಯಾ – ಎಂ.ಎಲ್.ಸಿ ಶ್ರೀಮಾನ್ ಐವನ್ ಡಿಸೋಜ ರವರಿಗೆ – ಸನ್ಮಾನ ಕಾರ್ಯಕ್ರಮವನ್ನು ಅದಿತ್ಯವಾರ 10 ಘಂಟೆಗೆ ಸರಿಯಾಗಿ ಎಂ.ಸಿ.ಸಿ ಬ್ಯಾಂಕ್ ಹಂಪನ್ಕಟಾ ಮಂಗಳೂರು ಇಲ್ಲಿ ಅಯೋಜಿಸಲಾಗಿತ್ತು. ಕಾರ್ಯದ ಅಧ್ಯಕ್ಷತೆ ಯನ್ನು ಕಥೊಲಿಕ್ ಸಭಾ ಎಪಿಸ್ಕೊಪಲ್ ಸಿಟಿ ವಲಯದ ಅಧ್ಯಕ್ಷರಾಗಿರುವ ಶ್ರೀಮತಿ ಐಡಾ ಫುರ್ಟಾಡೊ ನಿರ್ವಹಿಸಿದರು.ಪೂಜನೀಯ ಧರ್ಮಗುರು – ಮಿಲಾಗ್ರಿಸ್ ಚರ್ಚ್ – ಬೊನಂವೆಂಚರ್ ನಜರೇತ್ ಹಾಗೂ ಸಂಘಟನೆಯ […]
ಶ್ರೀನಿವಾಸಪುರ : ವಸತಿ ನಿಲಯದ ಒಳಗೆ ಹೋದರೆ ಒಳಗೆ ಸ್ವಚ್ಚತೆ ಇಲ್ಲದೆ ಕಸವು ತುಂಬಿ ತುಳುಕುತ್ತಿದ್ದುನ್ನ ಕಂಡು ಬೇಸರ ವ್ಯಕ್ತಪಡಿಸಿದರು. ಒಟ್ಟಿನಲ್ಲಿ ವಸತಿನಿಲಯವು ಸಮಸ್ಯೆಗಳ ಆಗರವಾಗಿದೆ ಎಂದು ಅಧಿಕಾರಿಗಳ ವಿರುದ್ದ ಕರ್ನಾಟಕ ರಾಜ್ಯ ಉಪಲೋಕಾಯುಕ್ತ ವೀರಪ್ಪ ಕಿಡಿಕಾರಿದರು. ಪಟ್ಟಣದ ಪದವಿ ( ಡಿಗ್ರಿ) ಕಾಲೇಜಿಗೆ ಭಾನುವಾರ ಬೆಳಗ್ಗೆ ಅನಿರೀಕ್ಷಿತ ಬೇಟಿ ನೀಡಿ ಮಾತನಾಡಿದರು. ಪದವಿ (ಡಿಗ್ರಿ) ಕಾಲೇಜಿಗೆ ಬೇಟಿ ನೀಡಿದ ಸಮಯದಲ್ಲಿ ವಸತಿ ನಿಲಯವು ಧನಗಳ, ಹಂದಿಗಳ ದೊಡ್ಡಿಯಂತಿದೆ ಎಂದು ಖಾರವಾಗಿ ನುಡಿದು, ರಾಜ್ಯದಲ್ಲಿಯೇ ಈ ವಸತಿ […]

