JANANUDI.COM NETWORK ಶಿರ್ವ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರು ಯಾವುದೇ ಪರೀಕ್ಷೆಯನ್ನು ಎದುರಿಸಬೇಕಾದದಲ್ಲಿ ಅವರಲ್ಲಿ ಪರೀಕ್ಷೆಯ ಸಂಪೂರ್ಣ ಮಾಹಿತಿ, ಮಾರ್ಗದರ್ಶನವನ್ನು ಪಡೆದು ಪೂರ್ವಸಿದ್ಧತೆಯನ್ನು ಮಾಡಿದ್ದಲ್ಲಿ ಮುಂದೆ ಎಂಥಾ ಸವಾಲುಗಳನ್ನು ಎದುರಿಸುವ ಗುಣಗಳನ್ನು ಪಡೆಯಬಹುದು. ಕಠಿಣ ಪರಿಶ್ರಮದ ಜೊತೆಗೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕೌಶಲ್ಯಗಳನ್ನು ಅರಿತುಕೊಂಡು ಪ್ರಯತ್ನ ಪಡುವ ಮೂಲಕ ಉದ್ಯೋಗವನ್ನು ಪಡೆದು ಅವರ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಇಂತಹ ಕಾರ್ಯಗಾರಗಳು ಅತ್ಯಗತ್ಯ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು.ಶಿರ್ವ […]

Read More

JANANUDI.COM NETWORK ಹಳೆ ವಿದ್ಯಾರ್ಥಿ ಸಂಘ (ರಿ), ಬೋರ್ಡ್ ಹೈಸ್ಕೂಲ್ ಕುಂದಾಪುರದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಶತಮಾನೋತ್ತರ ಬೆಳ್ಳಿ ಹಬ್ಬದ ಭವನ ಹಸ್ತಾಂತರ ಜೂನ್ 12ರಂದು ನಡೆಯಲಿದೆ.ಈ ಸಮಾರಂಭದೊಂದಿಗೆ ಶಾಲೆಗೆ ಕೀರ್ತಿ ತಂದ ಕಾರಂತ, ಮುದ್ದಣ್ಣ, ಅಡಿಗರ ಪುತ್ಥಳಿ ಅನಾವರಣ ಕಾರ್ಯಕ್ರಮ ಸಹ ನಡೆಯಲಿದೆ. ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ. ಎಸ್. ಪುತ್ಥಳಿ ಅನಾವರಣ ಮಾಡಲಿದ್ದಾರೆ. ಸಮಾರಂಭವನ್ನು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದಾರೆ.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೊಲಮನ್ […]

Read More

JANANUDI.COM NETWORK ಸಂತ ಮೇರಿಯ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಸಂತ ಮೇರಿ ಫ್ರೌಢ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಅಸುಂತಾ ಲೋಬೊ ಅತಿಥಿಯಾಗಿ ಆಗಮಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಡೋರಾ ಸುವಾರಿಸ್ ಇವರು ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ‘ಪ್ರಕೃತಿ ಇಕೋ ಕ್ಲಬ್ ‘ ವತಿಯಿಂದ ವಿದ್ಯಾರ್ಥಿಗಳಿಗೆ ಚಿತ್ರ ಕಲಾ ಸ್ಪರ್ಧೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ […]

Read More

JANANUDI.COM NETWORK ಕುಂದಾಪುರ ಜೂ. 6: ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ (ELC) ನ ಸಹಯೋಗದೊಂದಿಗೆ “ವಿಶ್ವ ಪರಿಸರ ದಿನಾಚರಣೆ”ಯ ಸಂಬಂಧ ಚಟುವಟಿಕೆಗಳನ್ನು ನಡೆಸಲಾಯಿತು.    “ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು” “ಮರಗಳನ್ನು ಉಳಿಸಿ- ಪ್ರಜಾಪ್ರಭುತ್ವ ಉಳಿಸಿ” ಇತ್ಯಾದಿ ಘೋಷವಾಕ್ಯಗಳ ಫಲಕಗಳೊಂದಿಗೆ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳಿಗೆ ಪರಿಸರ ಹಾಗೂ ಮತದಾನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳಿಗೆ Voter Help Line App ಬಳಕೆ ಮಾಡುವಂತೆ ಪ್ರೋತ್ಸಾಹಿಸಲಾಯಿತು.

Read More

JANANUDI.COM NETWORK ಕುಂದಾಪುರ:ಕುಂದಾಪುರ ಪುರಸಭೆಯ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಹಾಗೂ ಆರ್‍ಡಿಎಸ್ ಸಂಸ್ಥೆ ಮತ್ತು ಸೈಂಟ್ ಮೇರಿಸ್ ಪ್ರೌಢಶಾಲೆಯ ನಿಸರ್ಗ ಇಕೋ ಕ್ಲಬ್ ಸಹಯೋಗದಲ್ಲಿ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಬಂಡವಾಳ ಹೂಡಿಕೆ ಕಾರ್ಯಕ್ರಮ ಜಲಸಿರಿ ಮತ್ತು ಸಮುದಾಯ ಜಾಗೃತಿ,ಭಾಗವಹಿಸುವಿಕೆ ಪುನರ್‍ರ್ವಸತಿ ಹಾಗೂ ಪುನರ್ ನಿರ್ಮಾಣ ಚಟುವಟಿಕೆಯ ಅಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯೋಜನಾ ಅರಿವು ಮೂಡಿಸುವ ಕಾರ್ಯಕ್ರಮ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಜರುಗಿತು. ಕರ್ನಾಟಕ ನಗರ ಮೂಲಸೌಕರ್ಯ […]

Read More

JANANUDI.COM NETWORK ಕುಂದಾಪುರ,ಜೂ.5: ಕುಂದಾಪುರ ಚರ್ಚಿನ ಕಥೊಲಿಕ್ ಸಭಾ ಘಟಕದ ಮುಂದಾಳತ್ವದಲ್ಲಿ, ಸಿ.ಎಸ್.ಐ. ಕ್ರಪಾ ಚರ್ಚ್, ಮುಸ್ಲಿಂ ವೆಲ್ಪೇರ್ ಕಮಿಟಿ ಹೆಮ್ಮಾಡಿ, ಎನ್.ಎಂ.ಎ.ಕೋಡಿ ಇವರ ಆಶ್ರಯದಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಂಯ ಪ್ರೇರಿತ ರಕ್ತದಾನ ಶಿಬಿರ, ಉಚಿತ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಕಾರ್ಯಕ್ರಮ ನಡೆಯಿತು.ಇದರ ಉದ್ಘಾಟನೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚೇಯರ್ ಮೇನ್ ಜಯಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೊರೀದರು. ಕುಂದಾಪುರ ರೋಜರಿ ಚರ್ಚಿನ ಪ್ರಧಾನ […]

Read More

JANANUDI.COM NETWORK ಕುಂದಾಪುರ: ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಮತ್ತು ಬಂಡವಾಳ ಹೂಡಿಕೆ ಕಾರ್ಯಕ್ರಮ- ಜಲಸಿರಿ, ಆರ್. ಡಿ. ಎಸ್ ಸಂಸ್ಥೆಯ ಸಹಯೋಗದಲ್ಲಿ ಸಮುದಾಯ ಜಾಗೃತಿ, ಹಾಗೂ ಪುನರ್ ನಿರ್ಮಾಣ, ಚಟುವಟಿಕೆಗಳ ಅಡಿಯಲ್ಲಿ” ಶಾಲಾ ವಿದ್ಯಾರ್ಥಿಗಳಿಗೆ ಯೋಜನಾ ಅರಿವು ಕಾರ್ಯಕ್ರಮ” ದಿನಾಂಕ 04-06-2022 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟಕರು ಹಾಗೂ ಕುಂದಾಪುರ ಜಲಸಿರಿ ಸಹಾಯಕ ಕಾರ್ಯಪಾಲಕ ಅಭಿಯಂತ ರವರು ಶ್ರೀ ಅರ್ಕೇಶ್ ಗೌಡ […]

Read More

JANANUDI.COM NETWORK ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ವಲಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ದಿನಾಂಕ 04-06-2022 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕುಂದಾಪುರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಾಗಿರುವ ಕಾಂತರಾಜ್‍ರವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಉಪವಲಯ ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ ವಿದ್ಯಾರ್ಥಿಗಳಿಗೆ “ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಕಾರ್ಯವೇನು? ಗಿಡಗಳನ್ನು ಏಕೆ ನಾವು ಬೆಳೆಸಬೇಕು? ಎನ್ನುವ ಕುರಿತು” ಅರಿವು […]

Read More

JANANUDI.COM NETWORK ಉಡುಪಿ:  “ಆಟಿಸಂ ರೋಗ ಚಿಕ್ಕ ಮಕ್ಕಳಲ್ಲಿ ಕಂಡುಬರುವಂತಹ ಅಸ್ವಸ್ಥತೆಯಾಗಿದ್ದು ತಮ್ಮ ಮಕ್ಕಳಿಗೆ ಅಂತಹ ಸಮಸ್ಯೆ ಇದೆ ಎಂದು ತಿಳಿದಾಗ ಪೋಷಕರು ವಿಶೇಷ ಪ್ರೀತಿ ವಾತ್ಸಲ್ಯ ಮತ್ತು ಕಾಳಜಿ ವಹಿಸಿ ಅಕ್ಕರೆಯಿಂದ ಪಾಲನೆ ಮಾಡಿದಾಗ ಅಂತಹ ಮಕ್ಕಳು ಸಮಾಜದ ಆಸ್ತಿಯಾಗುವುದರಲ್ಲಿ ಇನ್ನೊಂದು ಮಾತಿಲ್ಲ”  ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್‌ ಐಸಾಕ್‌ ಲೋಬೊ ಹೇಳಿದರು. ಅವರು ಮಂಗಳವಾರ ಪಾಂಬೂರು ಮಾನಸ ವಿಶೇಷ ಮಕ್ಕಳ ಶಾಲೆಯ ರಜತಮಹೋತ್ಸವದ ಪ್ರಯುಕ್ತ ನಿರ್ಮಿಸಲಾದ ಕಟ್ಟಡ ಹಾಗೂ ಆಟಿಸಂ ತರಬೇತಿ […]

Read More