JANANUDI.COM NETWORK ಉಡುಪಿ: ಧರ್ಮಪ್ರಾಂತ್ಯದಲ್ಲಿ 9 ವರ್ಷಗಳ ಸೇವೆಯ ಕಾಲದಲ್ಲಿ ಉಜ್ವಾಡ್ ಪತ್ರಿಕೆಯ ಸಂಪಾದಕರಾಗಿ, ಸಾರ್ವಜನಿಕ.ಸಂಪರ್ಕಾಧಿಕಾರಿಯಾಗಿ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಈಗ ಉಡುಪಿ ಧರ್ಮಪ್ರಾಂತ್ಯದಿಂದ ನಿರ್ಗಮಿಸಿ ಮಂಗಳೂರು ಧರ್ಮಪ್ರಾಂತ್ಯದ ಖ್ಯಾತ ಅಸ್ಸಿಸಿ ಪ್ರೆಸ್ ಹಾಗೂ ಅಸ್ಸಿಸಿ ಸ್ಟುಡಿಯೋದ ನಿರ್ದೇಶಕ ಹಾಗೂ ‘ಸೆವಕ್’ ಕೊಂಕಣಿ ಮಾಸ ಪತ್ರಿಕೆಯ ಸಂಪಾದಕರಾಗಿ ನಿಯುಕ್ತಿಗೊಂಡ ವಂ| ಧರ್ಮಗುರು ಚೇತನ್ ಲೋಬೊ.ಅವರ ಉಡುಪಿ ಧರ್ಮಪ್ರಾಂತ್ಯದ ಕ್ರೈಸ್ತ ಪತ್ರಕರ್ತರ ಪರವಾಗಿಏರ್ಪಡಿಸಿದ ಬಿಳ್ಳೋಡುಗೆ ಸಮಾರಂಭ ಸೋಮವಾರ ಉಡುಪಿ ಧರ್ಮಾಧ್ಯಕ್ಷರ ನಿವಾಸದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
JANANUDI.COM NETWORK ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುರುವಾರ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಉದ್ಯಮಿ ಚಾರ್ಟೆಡ್ ಎಕಾಂವ್ಟೆಡ್ ಮೊಳಹಳ್ಳಿ ಗಣೇಶ ಶೆಟ್ಟಿಯವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ. ಮೃತರ ಪುತ್ರ ಸುಧೀಂದ್ರ ಕಟ್ಟೆ ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ದೂರು ನೀಡಿದ್ದು ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ಅರೋಪಿಗಳ ಪ್ಯೆಕಿ […]
JANANUDI.COM NETWORK ಕುಂದಾಪುರ, ಮೇ.28: ವಸಂತ ಪ್ರೋಡಕ್ಷನ್ ಹೌಸ್ ಇವರ ನಿರ್ಮಾಪಕತ್ವದಲ್ಲಿ ತಯಾರಾಗುವ “ಬಾಲವನದ ಜಾದೂಗಾರ”ಎಂಬ ಸಿನಿಮಾವು ಕೋಟ ತಟ್ಟು ಶಿವರಾಮ ಕಾರಂತರ ಧೀಂ ಪಾರ್ಕಿನಲ್ಲಿ ಚಿತ್ರೀಕರಣ ಆರಂಭವಾಯಿತು.ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಇಲಾಖೆ ಸಚಿವ ಮಾನ್ಯ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರು ಕ್ಯಾಮರ ಸ್ವೀಚ್ ಒನ್ ಮಾಡಿ ಚಿತ್ರಿಕರಕ್ಕೆ ಚಾಲನೆ ನೀಡಿ “ನಮ್ಮ ನಾಡಿನ ಶಿವರಾಮ ಕಾರಂತರು ಮಹತ್ತರ ಸಾಧಾನೆ ಮಾಡಿದವರು. ಅವರ ಹಿನ್ನೆಲೆಯನ್ನು ಇಟ್ಟುಕೊಂಡು ಒಂದು ಸಿನೆಮಾ ಮಾಡುವುದು ನಿಜಕ್ಕೂ ಶ್ಲಾಘನೀಯ, […]
JANANUDI.COM NETWORK ಮಂಗಳೂರು, ಮೇ 28: ಹೆಸರಾಂತ ಕೊಂಕಣಿ ಸಾಹಿತಿ, ಹಾಸ್ಯ ಸಾಹಿತ್ಯ ಬರಹಗಾರ ‘ಸಿಜಿಎಸ್ ತಾಕೊಡೆ’ ಎಂದೇ ಜನಪ್ರಿಯರಾಗಿದ್ದ ಸಿರಿಲ್ ಜಿ ಸಿಕ್ವೇರಾ ಮೇ 28 ರಂದು ಅಲ್ಪ ಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇವರು ಇವತ್ತಿನ ಕಾಲದಲ್ಲಿ ಕೊಂಕಣಿಯಲ್ಲಿ ಅಪ್ರತಿಮ ಹಾಸ್ಯ ಬರಹಗಾರರಾಗಿದ್ದರು. ‘ಸಿಜಿಎಸ್ ಅವರ ಹಾಸ್ಯ ಬರಹದಿಂದ ಕೊಂಕಣಿಯ ಜನರಿಗೆ ಚಿರಪರಿಚಿತರಾಗಿದ್ದರು. ಅವರು ಹಾಸ್ಯ ಬರಹದಲ್ಲಿ ನಯವಾಗಿ ಕಟು ಸತ್ಯವನ್ನು ಜನರ ಮುಂದಿಡಲು ಖ್ಯಾತರಾಗಿದ್ದರು. ಅವರು ದಕ ಜಿಲ್ಲೆಯ […]
ವರದಿ: ಲಾರೆನ್ಸ್ ಫೆರ್ನಾಂಡಿಸ್, ಬೈಂದೂರು ಬೈಂದೂರು : ಸ್ಥಳೀಯ ಹೋಲಿಕ್ರಾಸ್ ಇಗರ್ಜಿಯಲ್ಲಿ 24 ಬಾಲಕ ಬಾಲಕಿಯರಿಗೆ ದೃಡೀಕರಣ (confirmation- ಕ್ರಿಜ್ಮ್) ಸಂಭ್ರಮನಡೆಯಿತು.ಇದನ್ನು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ರವರು ನೆರವೇರಿಸಿ ಅವರು ದೃಡೀಕರಣದ ಮಹತ್ವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಇಗರ್ಜಿಯ ಧರ್ಮಗುರು ರೆ.ಫಾ. ವಿನ್ಸೆಂಟ್ ಕುವೆಲ್ಲೋ ಉಪಸ್ಥಿತರಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.
JANANUDI.COM NETWORK ಕುಂದಾಪುರ: ಇಂದು ಮುಂಜಾನೆ (ಮೇ.26) ಕೋಟೇಶ್ವರ ಸಮೀಪದಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎನ್ನುವರ ಮನೆ ಸಿಟೌಟ್ ನಲ್ಲಿ ರಿವಾಲ್ವರ್’ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಿಕ, ಉದ್ಯಮಿ ಕಟ್ಟೆ ಭೋಜಣ್ಣ (ಕಟ್ಟೆ ಗೋಪಾಲಕೃಷ್ಣ) ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿದ್ದು ತನಗಾದ ಸಮಸ್ಯೆ ಬಗ್ಗೆ ಉಲ್ಲೇಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಡೆತ್ ನೋಟ್’ನಲ್ಲಿ ಬರೆದ ಪ್ರಕಾರ, ಮೂರು ಸಲ ತಾರೀಕುಗಳನ್ನು ಬರೆದಿದ್ದಾರೆ, ಅಂದರೆ ಈ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು […]
JANANUDI.COM NETWORK ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಹಿರಿಯ ಉದ್ಯಮಿ ಚಿನ್ಮಯಿ ಆಸ್ಪತ್ರೆಯ ಮಾಲಕ ಕಟ್ಟೆ ಭೋಜಣ್ಣ (80) (ಕಟ್ಟೆ ಅವರ ಹಿರಿಯರಿಂದ ಬಂದ ಹೆಸರು) ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ನಲ್ಲಿ ರಿವಾಲ್ವರ್ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಬಳಿ ಇಂದು ಗುರುವಾರ ಬೆಳಗ್ಗೆ 6.15ರ ಸುಮಾರಿಗೆ ಈಘಟನೆ ನಡೆದಿದೆ. ಆದರೆ ಆತ್ಮಹತ್ಯೆ ಮಾಡಿಕೊಂಡವರು ಬೇರೆಯವರ ಮನೆಯ ಸಿಟೌಟ್ನಲ್ಲಿ ಕುಳಿತು ಗುಂಡು ಹಾರಿಸುವುದು ಏಕೆ ಎಂಬ ಅನುಮಾನ ಸಾರ್ವಜನಿಕ […]
JANANUDI.COM NETWORK ಕುಂದಾಪುರದ ಪ್ರತಿಷ್ಠಿತ ಸಂತ ಜೋಸೆಫರ ಅನುದಾನಿತ ಪ್ರೌಢ ಶಾಲೆಯಲ್ಲಿ ಒಟ್ಟು 28 ವಿದ್ಯಾರ್ಥಿಗಳು ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 26 ವಿದ್ಯಾರ್ಥಿಗಳು ಪಾಸಾಗುವುದರ ಮೂಲಕ ಶೇಕಡ 92.85 ಫಲಿತಾಂಶ ದಾಖಲಾಗಿದೆ. ಆದಿತ್ಯ ಬಿಲ್ಲವ (591) , ಸಹನಾ.ಎನ್.ಪುತ್ರನ್ (591) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ರಶ್ಮಿ (588) ದ್ವಿತೀಯ ಸ್ಥಾನ , ಪ್ರಗತಿ (584) ಅಂಕಗಳನ್ನು ಪಡೆದು ತ್ರತೀಯ ಸ್ಥಾನ ಪಡೆದಿರುತ್ತಾರೆ. ಕುಮಾರಿ ರಶ್ಮಿ ಹಿಂದಿ ಹಾಗೂ ಸಮಾಜ […]
JANANUDI.COM NETWORK ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯರ 31ನೇ ಪುಣ್ಯಸ್ಮರಣೆ ಸಭೆಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನೆರವೇರಿಸಲಾಯಿತು.ಆನಗಳ್ಳಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಂಗಾಧರ್ ಶೆಟ್ಟಿಯವರು ರಾಜೀವ್ ಗಾಂಧಿಯವರು ದೇಶದ ಜನರ ಧ್ವನಿಯಾಗಿದ್ದರು ಎಂದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ಮಾತನಾಡುತ್ತಾ ರಾಜೀವ್ ಗಾಂಧಿಯ ಆಡಳಿತ ಅವಧಿಯಲ್ಲಿ ಸಂವಿಧಾನದ 73ನೇ ವಿಧಿಯನ್ನು ತಿದ್ದುಪಡಿಯನ್ನು ತಂದು ಪಂಚಾಯತ್ ರಾಜ್ ವ್ಯವಸ್ಥೆಯ ಆಡಳಿತದಲ್ಲಿ ಸಮಾಜದ ಎಲ್ಲ ವರ್ಗದ ಜನರಿಗೆ […]