JANANUDI.COM NETWORK ಕುಂದಾಪುರ,ಮಾ.3:: ಹಿಜಾಬ್ ವಿಚಾರದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ ಅರೋಪದಲ್ಲಿ ಒರ್ವ ಯುವಕನನ್ನು ಬಂಧಿಸಲಾಗಿದೆ.ಬಂದಿತ ಯುವಕ ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ. ಮೊಹಮ್ಮದ್ ಶಬೀರ್ ಇಂಟರ್ನೆಟ್ ಮೂಲಕ ಪ್ರಾಂಶುಪಾಲರಿಗೆ ಕರೆ ಮಾಡಿ ನಿನ್ನ ಹೆಂಡತಿ ಮಕ್ಕಳನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪ ಕೇಳಿಬಂದಿತ್ತು.ಕುಂದಾಪುರದ ಕಾಲೇಜಿನಲ್ಲಿ ಉಡುಪಿ ಹಿಜಾಬ್ ವಿವಾದದ ಬಳಿಕ ಎಕಾಎಕಿ ಹಿಜಾಬ್ ಹಾಕಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು […]

Read More

ವರದಿ: ಸ್ಟೀವನ್  ಕುಲಾಸೊ ಉಡುಪಿ : ಉದ್ಯಾವರದ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಪ್ರಸ್ತುತ ಪ್ರತಿಷ್ಠಿತ ಮಂಗಳೂರಿನ ಪ್ರಖ್ಯಾತ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಯ ವಿಭಾಗ (ಡೀನ್) ಮುಖ್ಯಸ್ಥರಾಗಿರುವ ಡಾ. ಉರ್ಬನ್ ಡಿಸೋಜರವರಿಗೆ ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ಇತ್ತೀಚೆಗೆ ಗೌರವಿಸಿ ಸನ್ಮಾನಿಸಲಾಯಿತು.ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ನಡೆದ ನಿರಂತರ್ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಉದ್ಯಾವರದ ಅಂಕುದ್ರು ನಿವಾಸಿಯಾಗಿರುವ ಇವರು ಉನ್ನತ ಶಿಕ್ಷಣ ಪಡೆದು […]

Read More

JANANUDI.COM NETWORK ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕುರಿತ ಮಾಹಿತಿ ಶಿಬಿರವನ್ನು ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿಬಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ನಡೆಸಿಕೊಟ್ಟರು.ಈ ಶಿಬಿರವನ್ನು ಕುಂದಾಪುರ ತಾಲೂಕು ಖಾಸಗಿ ಶಿಕ್ಷಕರ – ಉಪನ್ಯಾಸಕರ ಸಂಘ ಮತ್ತು ಅಮೃತ ಭಾರತಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಅಪರ್ಣಾ ಆಚಾರ್ಯ ಉಪಸ್ಥಿತರಿದ್ದರು.ಅಮೃತ […]

Read More

JANANUDI.COM NETWORK ಕುಂದಾಪುರ,F.28: ಕುಂದಾಪುರದ ಹಿರಿಯ ವಕೀಲ, ಕುಂದಾಪುರ ಬಾರ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ, ಕುಂದಾಪುರ ಪುರಸಭೆಯ ಮಾಜಿ ಉಪಾಧ್ಯಕ್ಷ ಗಡಾಹದ್ ರಾಮಕೃಷ್ಣ ರಾವ್ (87) ಫೆ. 27 ರಂದು ರಾತ್ರಿ ನಿಧನರಾದರು.ಜಿ.ಆರ್.ರಾವ್. ಮತ್ತು “ಗಡಾಲ್” ರು ಎಂದೇ ಕರೆಯಲ್ಪಡುತ್ತಿದ್ದ ಇವರು, ಕುಂದಾಪುರದ ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯರಾದವರು. ಕುಂದಾಪುರದ ರೋಟರಿಕ್ಲಬ್, ರೋಟರಿ ದಕ್ಷಿಣದ ಪ್ರೋಬಸ್ ಕ್ಲಬ್, ನೆಹರೂ ಸ್ಪೋರ್ಟ್ ಕ್ಲಬ್‍ನ ಹಿರಿಯ ಸದಸ್ಯರಾಗಿದ್ದ ರಲ್ಲದೇ, ಶ್ರೀ ಕುಂದೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ […]

Read More

JANANUDI.COM NETWORK ಎಂಐಟಿ ಕುಂದಾಪುರದ ಎಂಬಿಎ ವಿದ್ಯಾರ್ಥಿಗಳು ಸಿದ್ಧಪಡಿಸಿದ “ಜನತಾ ಗ್ರೂಪ್‌ಗಾಗಿ ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಎಂಬ ಪುಸ್ತಕದ ಬಿಡುಗಡೆ  ಕಾರ್ಯಕ್ರಮವು 25 ಫೆಬ್ರವರಿ 2022 ರಂದು ಕೋಟಾದ ಜನತಾ ಗ್ರೂಪ್‌ನಲ್ಲಿ ನಡೆಯಿತು./ ಜನತಾ ಗ್ರೂಪ್ ಕೋಟ ಇದರ ಸಿಇಒ, ಡಾ.ಧಾನೇಶ್ ಜೇವಾನಿ, ಸಿಎಫ್‌ಒ ಅಶ್ವಥ್ ಶೆಟ್ಟಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ   ಎಂ.ಎಸ್. ಕೃಷ್ಣ, ಪ್ರಮೋಟರ್ ಗಳಾದ ಶ್ರೀ ಪ್ರಶಾಂತ್ ಕುಂದರ್,  ಶ್ರೀ ರಕ್ಷಿತ್ ಕುಂದರ್, ಕಾರ್ಖಾನೆಯ ಉಸ್ತುವಾರಿ ಶ್ರೀ ಶ್ರೀನಿವಾಸ ಕುಂದರ್, ಮೂಡ್ಲಕಟ್ಟೆ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ  ಡಾ. ಪ್ರತಿಭಾ ಎಂ. ಪಟೇಲ್, ಉದ್ಯೋಗ ಹಾಗೂ […]

Read More

JANANUDI.COM NETWORK ಕುಂದಾಪುರ, ಫೆ. 26: “ಹಲವಾರು ವಿದ್ಯುತ್ ದೀಪಳಿದ್ದ ಒಂದು ಸಭಾ ಭವನ ಕೆಲವು ತಿಂಗಳು ಮುಚ್ಚಿದ್ದು, ಒಮ್ಮೇಲೆ ಸಭಾಭವನದ ದೀಪಗಳ ಸ್ವೀಚ್ ಹಾಕಿದರೆ ಅದರಲ್ಲಿ ಕೆಲವು ದೀಪಗಳು, ಬೆಳಕು ನೀಡುವುದಿಲ್ಲ, ಕೆಲವು ಮಿಣುಕುತ್ತವೆ, ಕೆಲವು ಸರಿಯಾಗಿ ಉರಿದು ಬೆಳಕು ನೀಡುತ್ತವೆ. ಬೆಳಕು ನೀಡುವು ದೀಪಗಳೆಂದರೆ, ನಾವು ದೇವರೆ ಮೇಲೆ ಇಟ್ಟಿರುವ ನಂಬಿಕೆ, ಅದೇ ಯೇಸುವಿನ ಬೆಳಕು ನಮ್ಮ ಹ್ರದಯಗಳಲ್ಲಿ ಬೆಳಗುವುದಾಗಿದೆ, ಅದೇ ದೇವರ ಬೆಳಕಿನ ಜೊತೆ ನಾವೆಲ್ಲ ಒಟ್ಟಾಗಿ ದೇವರಡೇ ಪಯಣ ಮಾಡುವುದು, ಅದಕ್ಕಾಗಿ […]

Read More

JANANUDI.COM NETWORK ಕುಂದಾಪುರ, ಫೇ.24 : ಕಾಲೇಜು ವಿದ್ಯಾರ್ಥಿನಿಯರಿಗೆ ಪೋಲಿ ಮೆಸೇಜ್ ಕಳುಹಿಸಿದ ಹಿನ್ನೆಲೆಯಲ್ಲಿ ಪೊಲೀ ಪಿ ಅರ್ ಓ.ವಿರುದ್ಧ ವಿದ್ಯಾರ್ಥಿಗಳು ಹಠಾತ್ ಪ್ರತಿಭಟನೆ ನಡೆಸಿತು .ಬೈಂದೂರು ಶಾಸಕರ ಅಡಳಿತದಲ್ಲಿರುವ ಕಾಲೇಜಿನ ಸಿಬಂದಿಯೋರ್ವ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿ ಆರೋಪ ಹಿನ್ನಲೆಯಲ್ಲಿಬಿಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರು.ಕಾಲೇಜು ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳಿಸುತ್ತಿರುವ ಸಿಬಂದಿ ವಿರುದ್ದ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಶಿಸ್ತುಕ್ರಮ ಜರುಗಿಸದ ಆಡಳಿತ ಮಂಡಳಿ ವಿರುದ್ದ ವಿದ್ಯಾರ್ಥಿಗಳಿಂದ ಕಾಲೇಜು ಮುಂಭಾಗದಲ್ಲಿ ಧರಣಿ […]

Read More

JANANUDI.COM NETWORK ಕುಂದಾಪುರ,ಫೇ. 23: ಸ್ಥಳೀಯ ಸೈಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.೨೨ ರಂದು 3 ರಿಂದ 7 ನೇ ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದೆ ತಿಂಡಿ ತಯಾರಿ ಸ್ಪರ್ಧೆ ನಡೆಸಲಾಯಿತು.ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್. ತೆರೆಜಾ ಶಾಂತಿ ಇವರು ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ದೈಹಿಕ ಶಿಕ್ಷಕಿ ಶಾಂತಿ ರಾಣಿ ಬರೆಟ್ಟೊ ಸಂಯೋಜಕರಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕಿಯರಾದ ಆನ್ನಿ ಕ್ರಾಸ್ತಾ, […]

Read More