JANANUDI.COM NETWORK ಕುಂದಾಪುರ, ಸಬ್ಲಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ (30 12 2021) ರಂದು ಶ್ರೀಯುತ ಶಂಕರ್ ಪೂಜಾರಿ ಶಿಕ್ಷಕರು ಇವರು ವರ್ಗಾವಣೆಯಾದ ಪ್ರಯುಕ್ತ ಬೀಳ್ಕೊಡುಗೆ ಕಾರ್ಯಕ್ರಮ ಮತ್ತು ದಾನಿಗಳ ನೆರವಿನ ಕಾರ್ಯಕ್ರಮ ನಡೆಯಿತು.ಸಬ್ಲಾಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಂಕರ್ ಪೂಜಾರಿ ಇವರು ವರ್ಗಾವಣೆಯಾದ ಪ್ರಯುಕ್ತ ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷೆಯಾದ ಶ್ರೀಮತಿ ಜಲಾಜಾಕ್ಷಿ ವಹಿಸಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ಶುಭ ಕೋರಿದರು.ನಂತರದ ಕಾರ್ಯಕ್ರಮದಲ್ಲಿ ಲ್ಯಾನ್ಸ್ ಕ್ಲಬ್ ಕುಂದಾಪುರ ಇವರಿಂದ ಕೊಡಮಾಡಲ್ಪಟ್ಟ […]

Read More

JANANUDI.COM NETWORK ಇಂದು ಸಂಜೆ 7 ಗಂಟೆ ನಂತರ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಬೀಚ್ ಗಳಿಗೆ ಹೋಗಬೇಡಿಇಂದು ಸಂಜೆ ವರ್ಷದ ಕೊನೆಯ ದಿನ, ಉಡುಪಿ ಮತ್ತು ಮಂಗಳೂರು ಜಿಲ್ಲೆಗಳ ಪ್ರಮುಕ ಬೀಚಗಳಿಗೆ ತೆರಳದಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ. ಕೊರೊನಾ ತಡೆಯ ಮುಂಜಾಗ್ರತ ಕ್ರಮವಾಗಿ ಬೀಚಗಳಲ್ಲಿ ಸೇರಿ ಹೊಸ ವರ್ಷದ ಆಚರಣೆಯನ್ನು ನೀಷೆಧಿಸಲಾಗಿದೆಯೆಂದು ಅವರು ತಿಳಿಸಿದ್ದಾರೆ. ಹಾಗೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಕೊರೊನಾ ತಡೆಯ ಮುಂಜಾಗ್ರತ ಕ್ರಮವಾಗಿ ದಕ ಜಿಲ್ಲೆಯ ಮ್ರಮುಖ ಬೀಚಗಳಾದ […]

Read More

JANANUDI.COM NETWORK ಕುಂದಾಪುರ: ದೊಡ್ಡ ಲೇಖಕನಾಗುವುದು ಎಷ್ಟು ಮುಖ್ಯವೋ, ಒಳ್ಳೆಯ ಮನುಷ್ಯನಾಗುವುದೂ ಅಷ್ಟೇ ಮುಖ್ಯ. ಸಮನ್ವಯ, ಸಹಬಾಳ್ವೆ ಹಾಗೂ ಸರ್ವೋದಯಗಳಂಥ ಮೌಲ್ಯಗಳ ಮೂಲಕ ಶ್ರೀ ರಾಮಕೃಷ್ಣ ಪರಮಹಂಸರ ಆಧ್ಯಾತ್ಮಿಕತೆ, ವಿನೋಭಾ ಭಾವೆಯವರ ತಾತ್ವಿಕತೆ ಮೇಳೈಸಿದ ಕುವೆಂಪುರವರ ಬದುಕು- ಬರಹಗಳನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕು ” ಎಂದು ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನ ಉಪಪ್ರಾಂಶುಪಾಲರೂ, ಕನ್ನಡ ವಿಭಾಗದ ಮುಖ್ಯಸ್ಥರೂ ಆದ  ಡಾ. ರೇಖಾ ಬನ್ನಾಡಿಯವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗವು ರಾಷ್ಟ್ರಕವಿ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ಬೆಂಗಳೂರಿನಲ್ಲಿ ನಡೆದ ಜೇಸಿಐ ಭಾರತದ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ವಲಯ ಹದಿನೈದರ ಪ್ರಾಂತ್ಯ ಸಿ ವಿಭಾಗದ ವಲಯ ಉಪಾಧ್ಯಕ್ಷರು, ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷರಾದ ಜೇಸಿ. ಸತ್ಯನಾರಾಯಣ ಭಟ್ ಅವರಿಗೆ ಅತ್ಯುತ್ತಮ ವಲಯ ಉಪಾಧ್ಯಕ್ಷ ರಾಷ್ಟ್ರೀಯ ಪ್ರಶಸ್ತಿ ಹಾಗೂ ಬೆಳ್ಮಣ್ಣು ಜೇಸಿಐ ಘಟಕದ ಸದಸ್ಯರಾದ ಜೇಸಿ. ಚಿನ್ಮಯಿ ಶೆಣೈ ಅವರಿಗೆ ಅತ್ಯುತ್ತಮ ನೂತನ ಸದಸ್ಯರು ರಾಷ್ಟ್ರೀಯ ಪ್ರಶಸ್ತಿಯನ್ನು ಭಾರತೀಯ ಜೇಸಿಐನ ರಾಷ್ಟ್ರಧ್ಯಕ್ಷರಾದ ಜೇಸಿ. ರಾಕಿ ಜೈನ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. […]

Read More

JANANUDI.COM NETWORK ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ದಿನಾಂಕ ೨೨.೧೨.೨೦೨೧ ರಂದು ಪಾಲಕರ ಸಭೆಯಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ನ ಕುರಿತಂತೆ ಮಾಹಿತಿ ಕಾರ್ಯಾಗಾರ ಮತ್ತು ನಾರಾಯಣ ವಿಶೇಷ ಶಾಲೆಯ ಮಕ್ಕಳಿಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ್ ನ ವಿತರಣೆ ನಡೆಯಿತು. ಮಣಿಪಾಲ ಕೆ.ಎಮ್.ಸಿ ಮಾರ್ಕೆಟಿಂಗ್ ವಿಭಾಗದ ಮುಖ್ಯ ಪ್ರಬಂಧಕರಾದ ಸಚಿನ್ ಕಾರಂತ್ ಮಣಿಪಾಲ ಆರೋಗ್ಯ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮತ್ತು ಅದರ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ವಿಶೇಷವಾಗಿ ನಾರಾಯಣ ವಿಶೇಷ ಮಕ್ಕಳ […]

Read More

JANANUDI.COM NETWORK ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ಕುಂದಾಪುರ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕುಂದಾಪುರ ತಾಲೂಕು, ಮುಕಾಂಬಿಕಾ ದೇವಸ್ಥಾನ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಭಜನಾ ಅಭಿಮಾನ-ಅಭಿಯಾನ ಉದ್ಘಾಟನೆ ಜ.2ರಂದು ಭಾನುವಾರ ಬೆಳಿಗ್ಗೆ 8.30ರಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸ್ವರ್ಣ ಮಂಟಪದಲ್ಲಿ ಜರುಗಲಿದೆ.ಬೆಳಿಗ್ಗೆ ಗಂಟೆ 8.30ಕ್ಕೆ ಭವ್ಯ ಮೆರವಣಿಗೆ, 9.30ರಿಂದ ಹಿರಿಯ ಭಜನಾ ತರಬೇತಿದಾರರು ಮೈಸೂರು ರಾಜೇಶ್ ಪಡಿಯಾರ್ ಇವರಿಂದ ಕುಣಿತ ಮತ್ತು ಕುಳಿತು ಭಜನಾ ತರಬೇತಿ […]

Read More

JANANUDI.COM NETWORK ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಡುಬೆಳ್ಳೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ. ಡಿಸೆಂಬರ್ 30ರಂದು ಸಂತಲಾರೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಸಹಮಿಲನ ಕಾರ್ಯಕ್ರಮವು ಸಂತ ಲಾರೆನ್ಸ್ ಕಮ್ಯೂನಿಟಿ ಸಭಾಂಗಣದಲ್ಲಿ ಪೂರ್ವನ್ನ 10 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜ ಅವರು ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ1962 ರಿಂದ 1970 ತನಕದ ಎಸೆಸೆಲ್ಸಿ ಬ್ಯಾಚಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ […]

Read More

JANANUDI.COM NETWORK ಕುಂದಾಪುರ, ತಾರೀಕು 27 ರಂದು ಕೋಟದಲ್ಲಿ ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಅಂದು ಹೇಳಲಾಗುತ್ತಿರುವ ಪೊಲೀಸರ ವಿಚಾರಣೆ ಮುಗಿಯುವ ತನಕ ಕೋಟ ಪೊಲೀಸ್ ಠಾಣೆಯಿಂದ ಸ್ಥಳಾಂತರ ಮಾಡಬೇಕು” ಎಂದು ಉಡುಪಿ ಎಸ್ಪಿ ವಿಷ್ಣುವರ್ದನ ಆದೇಶ ನೀಡಿದ್ದಾರೆ.ಕೊರಗ ಜನಾಂಗದ ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ ನಡೆಸಿದ ಆರೋಪ ಎದುರಿಸುತ್ತಿರುವ ಪಿಎಸ್ ಐ ಸಂತೋಷ್ ಮತ್ತು ಐವರು ಸಿಬ್ಬಂದಿಗಳನ್ನು ಠಾಣೆಯಿಂದ ಸ್ಥಳಾಂತರ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಪಿಎಸ್ ಐ ಮತ್ತು […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ […]

Read More