ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಲಿರುವ 15ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ಸಮಿತಿಯ ಇತರೆ ಪಧಾಧಿಕಾರಿಗಳು:ನಿಕಟ ಪೂರ್ವಾಧ್ಯಕ್ಷರು – ಆನಂದ ಪೂಜಾರಿಅಂತರಿಕ ಲೆಕ್ಕಪರಿಶೋಧಕರು – ಹರಿಪ್ರಸಾದ್ ಆಚಾರ್ಯ, ಅಬ್ಬನಡ್ಕಗೌರವಾಧ್ಯಕ್ಷರು-ಶಶಿಧರ್ ಶೆಟ್ಟಿಕಾರ್ಯದರ್ಶಿ-ಪದ್ಮಶ್ರೀ ಪೂಜಾರಿಕೋಶಾಧಿಕಾರಿ-ಸಂಧ್ಯಾ ಶೆಟ್ಟಿಪೂಜಾ ಮತ್ತು ಅಲಂಕಾರ ಸಮಿತಿ- ವಿಠಲ ಮೂಲ್ಯ, ಪ್ರಕಾಶ್ ಆಚಾರ್ಯಸೇವಾ ಕೇಂದ್ರದ ಕಛೇರಿ ನಿರ್ವಹಣೆ-ಲಲಿತಾ ಆಚಾರ್ಯ, […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ : ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರು ಯಾವುದೇ ಲಂಗು ಲಗಾಮಿಲ್ಲದಂತೆ ಏರುತ್ತಿರುವ ಅಡುಗೆ ಅನಿಲದ ಬೆಲೆಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇದೀಗ ಮತ್ತೆ ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಸಿಲಿಂಡರ್ ಮೇಲೆ 25ರೂ. ಏರಿಕೆಯಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ.ಈಗಾಗಲೇ ಗ್ರಹ ಬಳಕೆಗೆ ಸಿಗುತ್ತಿದ್ದ ಸಬ್ಸಿಡಿಯನ್ನು ನುಂಗಿ ಹಾಕಿರುವ ಸರ್ಕಾರ ಇದೀಗ ಸಬ್ಸಿಡಿರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಸಹಾ 25 […]

Read More

JANANUDI.COM NETWORK ಮೂಡುಬೆಳ್ಳೆಯ: ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ವಿವಿಧ ಹಣ್ಣುಗಳ ಗಿಡಗಳನ್ನು ಲಯನ್ಸ್ ಕ್ಲಬ್ ಮೂಡುಬೆಳ್ಳೆ ಇವರ ವತಿಯಿಂದ ನೆಡಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ವಲೇರಿಯನ್ ನೊರೊನ್ಹಾ, ಲಯನ್ ದೇವದಾಸ ಹೆಬ್ಬಾರ್ , ಎಲಿಯಾಸ್ ಲೋಬೋ ವಿವೇಕ ಫೈ‌, ಶಿಕ್ಷಕ ವೃಂದದವರು ಹಾಜರಿದ್ದರು. ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿದರು ಪ್ರೌಢಶಾಲಾ ಹಿರಿಯ ಶಿಕ್ಷಕಿ ಸುನೀತಾ ಕಾಮತ್ […]

Read More

JANANUDI.COM NETWORK ಉಡುಪಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಕಾರಣ, ಶುಕ್ರವಾರ ೯ ಗಂಟೆಯಿಂದ 13.09..2021 ಬೆಲಿಗ್ಗೆಯ ತನಕ ಅಂದರೆ ಎರಡು ವೀಕೆಂಡಳಿಗೆ ಕರ್ಫ್ಯೂ ಆದೇಶ ಹೊರಡಿಸಲಾಗಿದೆ.ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸಿ.ಆರ್.ಪಿ.ಸಿ. ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮುಂದಿನ ಆದೇಶದವರಗೆ ಈ ಕೆಳಗಿನಂತೆ ಪರಿಷ್ಕೃತ ಆದೇಶ […]

Read More

JANANUDI.COM NETWORK ಗಂಗೊಳ್ಳಿ 01-09-2021: ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ತಳಿರು-ತೋರಣಗಳಿಂದ ಅಲಂಕೃತವಾಗಿ, ಸಜ್ಜುಗೊಂಡ ವಿದ್ಯಾ ಮಂದಿರಕ್ಕೆ ಉತ್ಸಾಹದಿಂದ ಆಗಮಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಪಾಲಕರ ಸಭೆ ನಡೆಸಿದ ಮುಖ್ಯೋಪಾಧ್ಯಾಯಿನಿ ಭ. ಕ್ರೆಸೆನ್ಸ್ ಪ್ರಸಕ್ತ ಶೈಕ್ಷಣಿಕ ವರ್ಷದ ಭೌತಿಕ ತರಗತಿಗೆ ಸ್ವಾಗತ ಕೋರಿ, ಕೋವಿಡ್ -19 ಮಾರ್ಗಸೂಚಿಗಳನ್ನು ತಿಳಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Read More

JANANUDI.COM NETWORK ಉದ್ಯಾವರ : ಸೋನಿ ವಾಹಿನಿಯಲ್ಲಿ ನಡೆದ ಪ್ರತಿಷ್ಠಿತ ಇಂಡಿಯನ್ ಐಡಲ್ ಸೀಸನ್ 12ರ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿ 5ನೇ ಸ್ಥಾನ ಗಳಿಸಿದ ಏಕೈಕ ಕನ್ನಡಿಗ, ಮೂಡುಬಿದ್ರೆ ಅಲಂಗಾರಿನ ನಿಹಾಲ್ ತಾವ್ರೋ ರವರಿಗೆ ಉದ್ಯಾವರದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಅದ್ದೂರಿ ಸನ್ಮಾನ ನಡೆಸಲಾಯಿತು.ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಐಸಿವೈಎಂ ಉದ್ಯಾವರ ಸಂಘಟನೆಯ ಸಹಕಾರದೊಂದಿಗೆ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ನಿಹಾಲ್ ತಾವ್ರೊ ರವರಿಗೆ ಉದ್ಯಾವರ ಸಂತ ಫ್ರಾನ್ಸಿಸ್ […]

Read More

JANANUDI.COM NETWORK ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿ : ದಿನಾಂಕ 27 8 20 21 ರಂದು ಉಡುಪಿ ಜಿಲ್ಲಾ ಸನ್ಮಾನ್ಯ ಉಪ ನಿರ್ದೇಶಕರಾದ ಎನ್.ಎಚ್ ನಾಗೂರ ಭೇಟಿ ನೀಡಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ ಶ್ರೇಯಾ ಮೇಸ್ತ ಮತ್ತು ಅವಳಿ ಸಹೋದರ ಸಂಜಯ್ ಮೇಸ್ತ ಇವರಿಗೆ ಸನ್ಮಾನಿಸಿ ಸನ್ಮಾನಿಸಿ ಶುಭಹಾರೈಸಿದರು ಈ ಸಂದರ್ಭದಲ್ಲಿ ಕುಂದಾಪುರ ವಲಯ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರೀಯುತ ಪದ್ಮನಾಭ, ಕಾರ್ಮೆಲ್ ಸಂಸ್ಥೆಯ ಶಿಕ್ಷಣ ಕಾರ್ಯದರ್ಶಿ ಭಗಿನಿ ಶುಭ ಎಸಿ, […]

Read More

JANANUDI.COM NETWORK ಕುಂದಾಪುರ: ಕೊರೊನಾದಿಂದ ವಿದ್ಯಾರ್ಥಿಗಳ ಕಲಿಕೆಯ ಹಿನ್ನೆಡೆಯ ದೃಷ್ಟಿಯಿಂದ ವಿದ್ಯಾಸೇತು ಪುಸ್ತಕವನ್ನು ಕರ್ನಾಟಕ ರಾಜ್ಯ ಪಠ್ಯ ಕ್ರಮದಲ್ಲಿ ಕಲಿಯುತ್ತಿರುವ ಕನ್ನಡ ಮಾಧ್ಯಮದ ಸರಕಾರಿ ಮತ್ತು ಅನುದಾನಿತ ಮಕ್ಕಳ ಹಿತದೃಷ್ಟಿಯಿಂದ ರೂಪಿಸಲಾಗಿದೆ ಎಂದು ರೋಟರಿ ಝೋನ್ 1ರ ಸಹಾಯಕ ಗವರ್ನರ್ ಜಯಪ್ರಕಾಶ್ ಶೆಟ್ಟಿ ಹೇಳಿದರು.ಅವರು ಸೋಮವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕುಂದಾಪುರ ಸನ್‍ರೈಸ್ ಕೊಡಮಾಡಿದ ವಿದ್ಯಾಸೇತು ಪುಸ್ತಕವನ್ನು ವಿತರಿಸಿ ಮಾತನಾಡಿದರು.ರೋಟರಿ ಜಿಲ್ಲೆ 3182ರ ವ್ಯಾಪ್ತಿಯಲ್ಲಿ ಬರುವ ಉಡುಪಿ, ಚಿಕ್ಕಮಗಳೂರು, […]

Read More

JANANUDI.COM NETWORK ಗಂಗೊಳ್ಳಿ: 2020–21 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 625/625 ಅಂಕಗಳಿಸಿದ ಗಂಗೊಳ್ಳಿ ಸ್ಟೆಲ್ಲಾ ಮಾರೀಸ್ ಕನ್ನಡ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಮೇಸ್ತಾ ಅವರನ್ನು ಕೊಸೆಸಾಂವ್ ದೇವಾಲಯದ ಅಮ್ರತಾ ಮಹಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ದೇವಾಲಯದ ಧರ್ಮ ಗುರು ಫಾ/ ರೋಶನ್ ಡಿ ಸೋಜರವರು ಸನ್ಮಾನಿಸಿ ಶುಭವನ್ನು ಕೋರಿದರು. ಈ ಸಂದರ್ಭದಲ್ಲಿ ಉತ್ತಮ ಅಂಕವನ್ನು ಪಡೆದ ಶ್ರೇಯಾಳ ಅವಳಿ ಸಹೋದರ ಸಂಜಯ ಮೇಸ್ತ, ಶ್ರೇಯಾ ಳ ತಾಯಿ ಪವಿತ್ರ ಮೇಸ್ತ, ಶಾಲೆಯ ಮುಖ್ಯೋಪಧ್ಯಾಯಿನಿ ಸಿಸ್ಟರ್ […]

Read More