JANANUDI.COM NETWORK ಆಕರ್ಷಕ ಮಾದರಿಗಳನ್ನು ತಯಾರಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ “ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆಗಳಿವೆ. ಅವಕಾಶ ಸಿಕ್ಕಾಗ ಅವುಗಳ ಸದ್ಬಳಕೆ ಮಾಡುವುದರ ಮೂಲಕ ಉನ್ನತವಾದ ಸಾಧನೆಯನ್ನು ಮಾಡಲು ಸಾಧ್ಯವಿದೆ .ಈ ದಿಸೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯು ಉತ್ತಮ ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಇದರಲ್ಲಿ ಉತ್ಸಾಹದಿಂದ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ” ಎಂದು ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ಹೇಳಿದರು .ಅವರು ಕಾಲೇಜಿನ ಸೆಂಟರ್ ಫಾರ್ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಬೂಬರಾಜ ಸಾಮ್ರಾಜ್ಯ ಕೃತಿಗೆ “ಮಾಸ್ತಿ ಪ್ರಶಸ್ತಿ ಪುರಸ್ಕøತ ಬೆಳ್ಮಣ್ಣು ಜನಾರ್ಧನ ಭಟ್ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರವರು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ನಿಕಟಪೂರ್ವ ಜಿಲ್ಲಾ ಗವರ್ನರ್ ಎನ್. ಎಂ. ಹೆಗ್ಡೆ, […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಬಾಲ ಪ್ರತಿಭೆ ಬೋಳ ಹನ್ಸಿಕಾ ಹಾಡಿ ಅಭಿನಯಿಸಿರುವ “ಕರುನಾಡ ಕನ್ನಡಿಗರು” ಆಲ್ಬಂ ಗೀತೆಯ ಬಿಡುಗಡೆ ಸಮಾರಂಭವು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರಲ್ಲಿ ಜರಗಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರಸಿದ್ಧ ದೈವ ನರ್ತಕರು ಹಾಗೂ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಇನೋಳಿ, ಪಾವೂರಿನ ಲವೀನಾ ದಾಂತಿ ಇವರಿಗೆ ಇಸವಿಯಿಂದ ಸಮಾಜ ಸೇವೆ ಹಾಗೂ ನಾಯಕತ್ವದ ಸಾಧನೆಗಾಗಿ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇನೊಳಿ ಪಾವೂರಿನ ಫೆಡ್ರಿಕ್ ವಾಲ್ಟರ್ ದಾಂತಿ ಇವರ ಪತ್ನಿಯಾದ ಲವೀನಾ ದಾಂತಿ ಶ್ರೀ ಕ್ಷೇತ್ರ ಧರ್ಮಸ್ಥ ಳ ಗ್ರಾಮಾಭಿವೃದ್ದಿಯಲ್ಲಿ ಘಟಕದ ಸದಸ್ಯೆ ಹಾಗೂ ಒಕ್ಕೂಟದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. 5 ವರ್ಷಗಳ ಕಾಲ ಒಕ್ಕೂಟದಲ್ಲಿ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ: ಇಲ್ಲಿನ ಸಹನಾ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಜೇಸಿಐ ಭಾರತ ವಲಯ 15 ರ “ಉನ್ನತಿ” ವ್ಯವಹಾರ ಸಮ್ಮೇಳನದಲ್ಲಿಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಖ್ಯಾತ ಪತ್ರಕರ್ತೆ ಅಕ್ಷತಾ ಗಿರೀಶ್ ರಿಗೆ ‘ಸಾಧನಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಅಕ್ಷತಾ, ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ, ಕೋಟೇಶ್ವರ ರೋಟರಿ ಕ್ಲಬ್ ನ ಆನ್ಸ್ ಘಟಕದ ಅಧ್ಯಕ್ಷರಾಗಿ, ಪ್ರಧಾನಮಂತ್ರಿ ಪ್ರಚಾರ – ಪ್ರಸಾರ ಮಹಿಳಾ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಬಹುಮುಖ ಸೇವೆ […]

Read More

JANANUDI.COM NETWORK ಕೋಟ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಅನಿವಾಸಿ ಭಾರತೀಯ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಇವರನ್ನು ಶುಕ್ರವಾರ ವಕ್ವಾಡಿ ಕನಕ ನಿವಾಸದಲ್ಲಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಬೀಜಾಡಿ ಗೋಪಾಡಿ ಮಿತ್ರ ಸಂಗಮ ಮತ್ತು ರೋಟರಿ ಸಮುದಾಯ ದಳ ಬೀಜಾಡಿ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನನ್ನ ಮೇಲಿನ ಆತ್ಮೀಯತೆಯಿಂದ ನನ್ನನ್ನು ಸನ್ಮಾನಿಸಿ ಗೌರವಿಸಿದ್ದಿರಿ. ಗ್ರಾಮಗಳು ಅಭಿವೃದ್ದಿ ಕಾಣಬೇಕಾದರೆ ಸ್ಥಳೀಯ […]

Read More

JANANUDI.COM NETWORK ಬೀಜಾಡಿ:ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಬೀಜಾಡಿ ಗೋಪಾಡಿ ಮಿತ್ರ ಸಂಗಮ ಹಾಗೂ ರೋಟರಿ ಸಮುದಾಯ ದಳ ಬೀಜಾಡಿ ಗೋಪಾಡಿ ಆಶ್ರಯದಲ್ಲಿ ಭಾನುವಾರ ರಾತ್ರಿ ಬೀಜಾಡಿ ಮಿತ್ರಸೌಧದ ಎದುರು ಭಾವಪೂರ್ಣವಾಗಿ ದೀಪ ನಮನ,ನುಡಿನಮನ,ಶ್ರದ್ಧಾಂಜಲಿ ಸಲ್ಲಿಸಲಾಯಿತು.ತ್ರಾಸಿ ಕರ್ಣಾಟಕ ಬ್ಯಾಂಕ್ ಪ್ರಬಂಧಕ ಮಂಜುನಾಥ ನುಡಿನಮನ ಸಲ್ಲಿಸಿ ಮಾತನಾಡಿ, ಪುನೀತ್ ಅವರು ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ವರೆಗೆ ಪ್ರೀತಿಸುವ ಗುಣವನ್ನು ಹೊಂದಿದ್ದರು. ಮಾನವೀಯ ಮೌಲ್ಯಗಳ ಸಾಕಾರಮೂರ್ತಿ […]

Read More

JANANUDI.COM NETWORK ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಹಾಗೂ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜು ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು .ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ದೀಪ ಬೆಳಗಿಸಿ ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಜೋಸೆಫ್ ಡಿಸೋಜ ಇವರು ಸ್ವಾಗತಿಸಿ ಹಿರಿಯ ಉಪನ್ಯಾಸಕಿ ಶ್ರೀಮತಿ ಜೆಸಿಂತಾ ಲೋಬೊ ವಂದಿಸಿದರು. ನಂತರ ಪ್ರತಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ […]

Read More

JANANUDI.COM NETWORK ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಶ್ರೀ ಚಂದ್ರ ಕಾಂಚನ್ , ಕಾಸನಕಟ್ಟೆ,ಶ್ರೀ ರಾಘವೇಂದ್ರ ಪೂಜಾರಿ , ಕೋಟೇಶ್ವರ, ಶ್ರೀಮತಿ ಶೋಭಾ ಸಚ್ಚಿದಾನಂದ ,ಕುಂದಾಪುರ , ಇವರನ್ನು ಶ್ರೀ ಲಕ್ಷ್ಮೀ ನಾರಾಯಣ ,ಅಧ್ಯಕ್ಷರು ಹಿಂದುಳಿದ ವರ್ಗ , ರಾಜ್ಯ ಕಾಂಗ್ರೆಸ್ ಸಮಿತಿಯವರ ಸೂಚನೆಯಂತೆ , ಶ್ರೀ ಪ್ರತಾಪಚಂದ್ರ ಶೆಟ್ಟಿ , ಮಾಜಿ ಸಭಾಪತಿಯವರ ನಿರ್ದೇಶನದಂತೆ ಮತ್ತು ಶ್ರೀ ಹರಿಪ್ರಸಾದ್ ಶೆಟ್ಟಿ , ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ರವರ ಶಿಪಾರಸ್ಸು ಮೇರೆಗೆ ಶ್ರೀ ಸಂಕಪ್ಪ ಎ. ಅಧ್ಯಕ್ಷರು […]

Read More