JANANUDI.COM NETWORK ಕುಂದಾಪುರ:ಸೋಮವಾರ ಕುಂದಾಪುರದ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರವು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಜರುಗಿತು.ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಮಿತಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು.ಆಶಾ ಕಾರ್ಯಕರ್ತೆ ಮಾಲತಿ ಸಹಕರಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಅಸುಂತಾ ಲೋಬೋ ಸ್ವಾಗತಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ವಂದಿಸಿದರು.
JANANUDI.COM NETWORK ಕುಂದಾಪುರ: ಪ್ರಗತಿಪರ ಕೃಷಿಕ, ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಹತ್ಯೆಯಿಂದ ಒಬ್ಬ ಒಳ್ಳೆಯ ಕೃಷಿಕನನ್ನು ಕಳೆದುಕೊಂಡು ಸಮಾಜ ಬಡವಾಗಿದೆ. ಜತೆಗೆ ಅವರ ಕುಟುಂಬವು ಸಹ ಅನಾಥವಾಗಿದೆ ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಹೇಳಿದರು.ಅವರು ಭಾನುವಾರ ಕುಂದಾಪುರ ವ್ಯಾಸರಾಜ ಮಠದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ನಡೆದ ಯಡಮೊಗೆ ಉದಯ ಗಾಣಿಗ ಅವರ ಶೃದ್ದಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು.ಉದಯ ಗಾಣಿಗ ಅದೆಷ್ಟೋ ಕೃಷಿಕರ […]
JANANUDI.COM NETWORK ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಕುಂದಾಪುರ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ , ಕಾಲೇಜಿನ ಆಡಳಿತ ಮಂಡಳಿ ಉಪನ್ಯಾಸಕಿ ರೇಶ್ಮಾ ಫೆರ್ನಾಂಡಿಸ್ ಇವರನ್ನು ಆಯ್ಕೆ ಮಾಡಿದ್ದಾರೆ. ಇವರು ಶಿಕ್ಷಕರಾಗಿ, ಉಪನ್ಯಾಸಕರಾಗಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ವಿದ್ಯಾಸಂಸ್ಥೆಯ ಸಂಚಾಲರು, ಕುಂದಾಪುರ ವಲಯದ ಪ್ರಧಾನ ಧರ್ಮ ಗುರುಗಳು ಆಗಿರುವ ವಂ.ಫಾ.ಸ್ಟ್ಯಾನಿ ತಾವ್ರೋ ಹೂ ಗುಚ್ಛ ನೀಡಿ ಪ್ರಾಂಶುಪಾಲ ಹುದ್ದೆಯನ್ನು ಹಸ್ತಾಂತರಿಸಿದರು. ಜತೆಗೆ ಕಾಲೇಜಿನ ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ […]
JANANUDI.COM NETWORK ಕುಂದಾಪುರ: ಸರಕಾರದಉಚಿತ ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಂಡಿರುವ ಭಂಡಾರ್ಕಾರ್ಸ್‍ಕಾಲೇಜಿನ ಬಗ್ಗೆ ಸಾರ್ವಜನಿಕ ವಲಯ ಪೋಷಕರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.ಕರೋನಾ-19 ಸಾಂಕ್ರಾಮಿಕರೋಗದಿಂದ ಶೈಕ್ಷಣಿಕ ವಲಯಕ್ಕೆ ಹೊಡೆತ ಬಿದ್ದಿದೆ. ಈ ತನ್ಮಧ್ಯೆ ಸರಕಾರವು ಹೊಸ ಹೆಜ್ಜೆಯನ್ನಿರಿಸಿ 18 ವರ್ಷ ಮೇಲ್ಪಟ್ಟಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದೆ. ಇದಕ್ಕೆಅನುಸಾರವಾಗಿಉಡುಪಿ ಜಿಲ್ಲಾಆಸ್ಪತ್ರೆ, ಕುಂದಾಪುರತಾಲೂಕಾಆಸ್ಪತ್ರೆ, ಭಾರತೀಯರೆಡ್‍ಕ್ರಾಸ್ ಸಂಸ್ಥೆಯಕುಂದಾಪುರಘಟಕ ಮತ್ತು ಭಂಡಾರ್ಕಾರ್ಸ್‍ಕಾಲೇಜಿನ ಸಹಯೋಗದಲ್ಲಿದಿನಾಂಕ 28, 29 ಜೂನ್ ಮತ್ತು 1ಜುಲೈ 2021 ರಂದು ಮೂರು ದಿನಗಳ ಕಾಲ “ಉಚಿತ ಲಸಿಕಾ ಅಭಿಯಾನ” […]
JANANUDI.COM NETWORK ಕುಂದಾಪುರ: ಅಂತರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನಗರದ ಹೆಸರಾಂತ ವೈದ್ಯರಾದ ಡಾ. ಚಂದ್ರಶೇಖರರವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್‍ನ ಮುಖಂಡರಾದ ಲ. ಚಂದ್ರಶೇಖರ ಕಲ್ಪತರು ಅವರು ವೈದ್ಯರನ್ನು ಸನ್ಮಾನಿಸುತ್ತಾ ಈ ಕೋವಿಡ್ ಸಂದರ್ಭದಲ್ಲಿ ವೈದ್ಯರು ತಮ್ಮನ್ನು ತಾವು ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡ ಬಗ್ಗೆ ಶ್ಲಾಘಿಸಿ ವೈದ್ಯರನ್ನು ಅಭಿನಂದಿಸಿದರು.ಸನ್ಮಾನ ಸ್ವೀಕರಿಸಿದ ಡಾ. ಚಂದ್ರಶೇಖರರವರು ಮಾತನಾಡುತ್ತಾ ಈ ವೃತ್ತಿ ಅತೀ ಶ್ರೇಷ್ಠವಾದುದು ಈ ಮಾರಣ ಕೋವಿಡ್ ಸಂದರ್ಭದಲ್ಲೂ ಕೇವಲ ವೈದ್ಯರ ಸೇವೆ ಮಾತ್ರ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಮಾನ್ಯ ಗೋಪಾಲ್ ಭಂಡಾರಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಬೆಲ್ಮನ್ ಗ್ರಾಮೀಣ ಸಮಿತಿ ಅಧ್ಯಕ್ಷರ ಮನೆಯಲ್ಲಿ ನಡೆಯಿತು. ಸುಮಾರು 20ಕ್ಕೂ ಮೇಲ್ಪಟ್ಟ ಕಾರ್ಯಕರ್ತರು ಮತ್ತು ಹಿತೈಷಿಗಳು ಹಾಜರಿದ್ದರು. ಎಲ್ಲರೂ ಗೋಪಾಲ್ ಭಂಡಾರಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ನಮನ ಸಲ್ಲಿಸಿದರು. ಅನಿತಾ ಡಿಸೋಜ ಸ್ವಾಗತ ಕೋರಿದರು. ಅಧ್ಯಕ್ಷರು ಫ್ಲೋರಾ ಮೆಂಡೋನ್ಸಾ ನುಡಿ ನಮನ ಸಲ್ಲಿಸಿದರು. ಜಗಧೀಶ್ ಕುಡ್ವ ಧನ್ಯವಾದಗಳನ್ನು ಸಲ್ಲಿಸಿದರು.
JANANUDI.COM NETWOROK ಕುಂದಾಪುರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಇವಾಗಿನ ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದೆ ಇರುವುದನ್ನು ಊಹಿಸಲೇ ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ ಕಲಿಕೆ ಪ್ರಮುಖ ಪಾತ್ರವಹಿಸುತ್ತದೆ. ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ಸ್, […]
JANANUDI.COM NETWORK ಕುಂದಾಪುರ, ಜೂ.23: ವಿಶ್ವ ಯೋಗ ದಿನಾಚರಣೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಶಾಖೆ ತಾರೀಖು 21-06-2021 ರಂದು ರಕ್ತ ನಿಧಿ ಕೇಂದ್ರ ದಲ್ಲಿ ಆಚರಿಸಲಾಯಿತು. ಸಭಾಪತಿ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾದ ಗಣೇಶ್ ಆಚಾರ್ಯ ಮತ್ತು ಮುತ್ತಯ್ಯ ಶೆಟ್ಟಿ ಹಾಗೂ ರಕ್ತ ನಿಧಿ ಕೇಂದ್ರದ ಸಿಭಂದಿಗಳಾದ ವೀರೇಂದ್ರ ಕುಮಾರ ಗುಟ್ಟಲ್ ಮತ್ತು ಎಲ್ಲಾ ಸಿಭಂದಿಗಳು ಪಾಲ್ಗೊಂಡರು. ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ. […]
JANANUDI.COM NETWORK ಕುಂದಾಪುರ, ಜೂ.23: ಕರ್ಣಾಟಕ ಗೇರು ಉತ್ಪಾಕರ ಸಂಘದವರು (Karnataka cashew manufacturing association) ಆರು ಓಕ್ಸಿಜನ್ ಕೋನ್ಸೆಂಟ್ರೇಟರ್ ನ್ನು 21 ರಂದು ದೇಣಿಗೆಯಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಗೆ ದೇಣಿಗೆ ನೀಡಿದರು. ಇದರ ಉದ್ದೇಶ ಅಗತ್ಯ ವಿರುವ ರೋಗಿಗಳಿಗೆ ಉಚಿತವಾಗಿ ನೀಡುವುದಕ್ಕಾಗಿ ಈ ಕೊಡುಗೆಯಾಗಿದೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಭಾಪತಿ ಶ್ರೀ ಜಯಕರ ಶೆಟ್ಟಿ ಯವರು ಮಾಡಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮ ದಲ್ಲಿ ಉಪ ಸಭಾಪತಿ ಡಾ. ಉಮೇಶ್ ಪುತ್ರನ್, ಕಾರ್ಯದರ್ಶಿ […]