JANANUDI.COM NETWORK ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ತಾರೀಕು 10-4-2021 ರಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷದಿ ಕೇಂದ್ರದ ಎದುರು Free medical camp ( BP, Sugar and E. C. G) ಆಯೋಜಿಸಿದರು. ಇದರ ಅಧ್ಯಕ್ಷತೆಯನ್ನು ನಮ್ಮ ಸಭಾಪತಿಯವರಾದ ಶ್ರೀ ಎಸ್ ಜಯಕರ ಶೆಟ್ಟಿ ವಹಿಸಿದರು. ಉದ್ಗಾಟಕರಾಗಿ ವಿನಯ ಆಸ್ಪತ್ರೆಯ MD, ಮತ್ತು ನುರಿತ ಸರ್ಜನ್ ಡಾ. ವಿಶ್ವನಾಥ ಶೆಟ್ಟಿ ನಿರ್ವಹಿಸಿದರು. ಮುಖ್ಯ ಅತಿಥಿ ಲಯನ್ಸ್ ಅದ್ಯಕ್ಷರಾದ ಚಂದ್ರಶೇಖರ ಕೆ. […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಧರ್ಮ ಮತ್ತು ಸಂಸ್ಕೃತಿಗಳಿಗೆ ಅವಿನಾಭಾವ ಸಂಬಂಧವಿದೆ. ಧರ್ಮದ ತಳಹದಿಯ ಮೇಲೆ ನಮ್ಮ ಉದಾತ್ತ ಸಂಸ್ಕೃತಿ ಬೆಳೆದುಬಂದಿದೆ. ನಮ್ಮಲ್ಲಿನ ವಿಭಿನ್ನ ಕಲೆಗಳಾದ ಸಂಗೀತ, ನಾಟ್ಯ, ಯಕ್ಷಗಾನ ಇತ್ಯಾದಿಗಳು ಸಂಸ್ಕೃತಿಯ ಪ್ರತೀಕ. ಇತರ ಕಲೆಗಳಂತೆ ಯಕ್ಷಗಾನ ಕಲಿಯಲು ಮೊದಲು ನಿರ್ದಿಷ್ಟ ತರಗತಿಗಳಿರಲಿಲ್ಲ. ಆದರೆ ಈಗ ಯಕ್ಷಗಾನ ಕಲೆಯನ್ನು ಸುಲಭವಾಗಿ ಕಲಿಯುವುದು ಸಾಧ್ಯ. ಶಾಲಾ ಪಠ್ಯದಲ್ಲೂ ಯಕ್ಷಗಾನದ ವಿಷಯ ಅಳವಡಿಸಲಾಗಿದ್ದು, ಇದರಿಂದ ಮಕ್ಕಳು ಪೌರಾಣಿಕ ಜ್ಞಾನ ಹೊಂದಲು ಸಾಧ್ಯವಾಗಿದೆ ಎಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ […]
JANANUDI.COM NETWORK ಕುಂದಾಪುರ; ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ 10000 ರೂ ನಗದು ಬಹುಮಾನದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ಸುಮೀತ್ ಕುಮಾರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ […]
JANANUDI.COM NETWORK ಬೀಜಾಡಿ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸ್ನೇಹ, ಪ್ರೀತಿ, ವಿಶ್ವಾಸ,ಬಾಂಧವ್ಯ ಬೆಳೆಯುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಎರಡನ್ನು ಸಮವಾಗಿ ಸ್ವೀಕರಿಸಬೇಕು. ವ್ಯವಸ್ಥಿತವಾಗಿ ಕ್ರೀಡಾ ಸ್ಪರ್ಧೆಯನ್ನು ಸಂಘಟಿಸಿದ ಕೋಟೇಶ್ವರ ಗಾಣಿಗ ಯುವ ಸಂಘಟನೆಗೆ ಅಭಿನಂದನೆಗಳು ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಹೇಳಿದರು.ಅವರು ಭಾನುವಾರ ಕೋಟೇಶ್ವರ ಗಾಣಿಗ ಯುವ ಸಂಘಟನೆ ದಶಮಾನೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಗಾಣಿಗ ಸಮಾಜ ಬಾಂಧವರಿಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾದ ವಿವಿಧ […]
JANANUDI.COM NETWORK ಗ್ರಾಮದ ಅಭಿವೃದ್ದಿಯ ಚಿಂತನೆ ಇರುವವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ದರೆ ಗ್ರಾಮಗಳ ಅಭಿವೃದ್ಧಿ ಯಾಗುವುದು ಖಚಿತ. ಪಂಚಾಯತ್ ರಾಜ್ ವ್ಯವಸ್ಥೆ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.ರವಿವಾರ ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ಹಾಲಾಡಿ ಜಿಲ್ಲಾ ಪಂಚಾಯತ್ ಗೆದ್ದ ಮತ್ತು ಸ್ಪರ್ಧಿಸಿದ ಕಾಂಗ್ರೆಸ್ ಬೆಂಬಲಿತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಅಶೋಕ ಕುಮಾರ್ ಕೊಡವೂರು ಅವರು ಗ್ರಾಮೀಣ ಮಟ್ಟದಲ್ಲಿ […]
Reported by : Richard Dsouza Udupi : Good Friday commemorating the passion and crucifixion of Jesus Christ and his death at Calvary was observed with great devotion at Milagres Cathedral, Kallanpur of Udupi diocese on Friday, April 2, 2021. The Good Friday service and liturgy was divided into four parts. The first part comprised of […]
JANANUDI.COM NETWORK ಕುಂದಾಪುರ ಮಾ.:2 ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಯೇಸುವಿನ ಕಶ್ಟ ಮರಣದ ಶುಕ್ರವಾರವನ್ನು ಭಕ್ತಿ ಶ್ರದ್ದೆಯಿಂದ ಆಚರಿಸಲಾಯಿತು. ಬೆಳಗ್ಗೆ ಆಯ್ದ ಜನರ ಮುಂದಾಳತ್ವದಲ್ಲಿ ಭಕ್ತರೊಡನೆ ಶಿಲುಭೆ ಮರಣದ ಯಾತ್ರ ವಿಧಿಯನ್ನು ಚರ್ಚಿನ ಒಳಗಡೆ ನಡೆಸಲಾಯಿತು ನೆಡೆಸಲಾಯಿತು.ಸಂಜೆಯ ಹೊತ್ತಿನಲ್ಲಿ ಇಗರ್ಜಿಯೊಳಗೆ ಸಂಪ್ರಾದಾಯದೊಂದಿಗೆ ಶಿಲುಭೆ ಮರಣದ ಪ್ರಾರ್ಥನ ವಿಧಿಯನ್ನು ನೆಡಸಲಾಯಿತು. ಪ್ರಥಮ ಭಾಗದಲ್ಲಿ ದೇವರ ವಾಕ್ಯದ ಸಂಭ್ರಮ ಮತ್ತು ಯೇಸುವಿನ ಕಷ್ಟ ಮರಣದ ರೀತಿಯನ್ನು ನೆಡಸಲಾಯಿತು.ಇದನ್ನು ಕಟ್ಕರೆ ಬಾಲಾ ಯೇಸುವಿನ ಆಶ್ರಮದ ಮುಖ್ಯಸ್ಥರಾದ ಧರ್ಮಗುರು ವಂ| ಅಲ್ವಿನ್ […]
Reported by : Richard Dsouza Udupi : Maundy Thursday was observed in Milagres Cathedral, Kallianpur of Udupi diocese with great devotion on Thursday, 1st April, 2021. The Holy Thursday also called Covenant Thursday was concelebrated by Most Rev Dr. Gerald Isaac Lobo, Bishop of Udupi diocese along with Very Rev Fr. Valerian Mendonca, Rector of the […]
JANANUDI.COM NETWORK ಕುಂದಾಪುರ,ಎ.4; “ಯೇಸುಸ್ವಾಮಿ ತಾವೇ ಶಿಷ್ಯರ ಪಾದಗಳನ್ನು ತೊಳೆದು ನಾವು ಪರರ ಸೇವೆಯನ್ನು ಹೇಗೆ ಮಾಡಬೇಕೆಂದು ನಮಗೆ ಕಲಿಸಿದ್ದಾರೆ. ಯೇಸು “ನಾನು ನಿಮ್ಮನ್ನು ಪ್ರೀತಿಸಿದಂತೆ, ನೀವು ಪರರನ್ನು ಪ್ರೀತಿಸಿ’ ಎಂದು ತನ್ನ ಶಿಷ್ಯರಿಗೆ ಮನವರಿಕೆ ಮಾಡಿಕೊಟ್ಟಿದ್ದು ಅದು ಕೇವಲ ಶಿಷ್ಯರಿಗಲ್ಲ, ಅದು ನಮಗೂ ಅನ್ವಯವಾಗುತ್ತೆ” ಎಂದು 450 ವರ್ಷಗಳ ಪುರಾತನವಾದ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರುಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಸಂದೇಶ ನೀಡಿದರು ಅವರು ಗುರುವಾರದಂದು ಯೇಸುವಿನ ಕೊನೆಯ ಭೋಜನದ ಸಂಭ್ರಮ ಶಿಷ್ಯರ ಪಾದ ತೊಳೆಯುವ ಮತ್ತು […]