ವರದಿ : ಮಝರ್, ಕುಂದಾಪುರ ಕುಂದಾಪುರ : ನಮ್ಮ ಕುಂದಾಪ್ರಕನ್ನಡಗಲ್ಫ್ ಬಳಗ ,ದುಬಾಯಿ ಇವರ ವತಿಯಿಂದ ಉಡುಪಿ ಜಿಲ್ಲಾ ಪತ್ರಕರ್ತರಿಗೆ ಕೋವಿಡ್ 19 ರಕ್ಷಣಾತ್ಮಕ ಮುಖ ಗವಸು(ಫೇಸ್ ಶೀಲ್ಡ್ )ಗಳನ್ನು ನೀಡಲಾಯಿತು. ಗಲ್ಫ್ ಬಳಗದ ಪರವಾಗಿ ಪತ್ರಕರ್ತರಿಗೆ ಫೇಸ್ ಶೀಲ್ಡ್ ವಿತರಿಸಿದ ದುಬಾಯಿ ಉದ್ಯಮಿ ಶೀನ ದೇವಾಡಿಗ ಕೊಡಪಾಡಿ ಇವರು ಮಾತನಾಡುತ್ತಾ ” ಕೋವಿಡ್ ಮಹಾಮಾರಿಯ ಈ ಸಂದಿಗ್ಧ ಸಮಯದಲ್ಲೂ ಸುದ್ದಿಮನೆಯ ರೂವರಿಗಳಾಗಿ ತಮ್ಮ ಕರ್ತವ್ಯ ನಿಭಾಯಿಸುವ ಪತ್ರ ಕರ್ತರ ಸೇವೆ ಶ್ಲಾಘನೀಯ, ಇವರನ್ನು ಗುರುತಿಸಿ ನಮ್ಮ […]
JANANUDI.COM NETWORK ಕುಂದಾಪುರ, ಜೂ.15: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಪ್ರಸಿದ್ದ ಮೈಕ್ರೋಸಾಫ್ಟ್ ನ ಟ್ರೈನಿಂಗ್ ಪಾರ್ಟ್ನರ್ ಕಂಪನಿಯು ಒಂದು ಮಹತ್ವದ ಒಪ್ಪಂದಕ್ಕೆ ಸಹಿ ಮಾಡುವ ಮೂಲಕ ತನ್ನ ಬೆಳವಣಗೆಯ ಚಟುವಟಿಕೆಗೆ ಸಾಕ್ಷಿಯಾಯ್ತು. ಈ ಒಪ್ಪಂದದಿಂದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಮತ್ತು ಹೊಸ ತಂತ್ರಜ್ಞಾನ ಭರಿತ ಕೋರ್ಸ್ ಗಳನ್ನು ಕಲಿತು, ವಿಶ್ವದ ಪ್ರಸಿದ್ಧ ಸಾಫ್ಟ್ವೇರ್ ಕಂಪೆನಿಯಾದ ಮೈಕ್ರೋಸಾಫ್ಟ್ ನಿಂದ ಪ್ರಮಾಣಪತ್ರ ಪಡೆಯುವ ಅವಕಾಶವಿರುತ್ತದೆ. ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತರಾಗದೆ, ಉದ್ಯೋಗವಕಾಶಕ್ಕೆ ಮುಖ್ಯವಾಗಿರುವ, ಜ್ಞಾನವನ್ನ ವೃದ್ಧಿಗೊಳಿಸುವ […]
JANANUDI.COM NETWORK ಕುಂದಾಪುರ, ಜೂ.15:ಈ ದಿನ 14-06-2021 ಜಗತ್ತಿನಾದ್ಯಂತ ರಕ್ತ ದಾನಿಗಳ ದಿನಾಚರಣೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ತನ್ನ ರಕ್ತ ನಿಧಿ ಕೇಂದ್ರ ದಲ್ಲಿ ಆಚರಿಸಿತು.ಈ ಸಂದರ್ಭದಲ್ಲಿ ಖ್ಯಾತ ವಕೀಲರಾದ ರಾಘವೇಂದ್ರ ಚರಣ ನಾವುಡಾ ಇವರು 80ನೇ ಸಲ ರಕ್ತದಾನ ಮಾಡಿದರು. ಹಾಗೇ ಒಟ್ಟು 20 ಜನರು ರಕ್ತದಾನ ಮಾಡಿದರು. ಸಮಾರಂಭದಲ್ಲಿ ಸಭಾಪತಿ ಶ್ರೀ ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಡಾ. ಸೋನಿ ಮತ್ತು ಗಣೇಶ್ ಆಚಾರ್ಯ […]
JANANNUDI.COM NETWORK ಇಂದು ಜೂನ್ 13 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೋಟೇಶ್ವರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಭಟನೆಯ ನಡೆಯಿತು. ಕುಂದಾಪುರ – ಬಸ್ರೂರು ರಸ್ತೆಯಲ್ಲಿರುವ ಎಚ್ ಪಿ ಪೆಟ್ರೋಲ್ ಪಂಪ್ ಕೋಣಿ ಬಳಿ ಇಂದು ಬೆಳಿಗ್ಗೆ ಗಂಟೆ 9.00 ಕ್ಕೆ ಪ್ರತಿಭಟನೆ ನಡೆಯಿತು. ಹಿರಿಯ ಕಾಂಗ್ರೆಸ್ ನಾಯಕರಾದ ಕೃಷ್ಣ ದೇವ ಕಾರಂತರು ಮಾತನಾಡಿ ಪೆಟ್ರೋಲ್ ದರ ನಾಟೌಟ್ 100ರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ದೇಶದ […]
JANANUDI.COM NETWORK ಕುಂದಾಪುರ, ಜೂ.13; ಸ್ವಾತಂತ್ರ್ಯ ನಂತರ ದೇಶವನ್ನು ಆಳಿದ ಸರಕಾರಗಳು ಭಾರತ ದೇಶಕ್ಕೆ ಮತ್ತು ಜನತೆಗೆ ಏನು ಮಾಡಿಲ್ಲ ಬಿಜೆಪಿಗೆ ಅಧಿಕಾರ ಕೊಟ್ಟರೆ ದೇಶದ ಎಲ್ಲಾ ಪ್ರಚೆಗಳನ್ನು 5 ವರ್ಷಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೆವೆಂದು ಜನರನ್ನು ಭ್ರಮಾ ಲೋಕದಲ್ಲಿ ತೆಲಿಸಿ ಅಧಿಕಾರಕ್ಕೆ ಅಧಿಕಾರಕ್ಕೆ ಬರುವುದಷ್ಟೆ ಅವರ ಸಾಧನೆ, ಹೀಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋಧಿ ನೇತ್ರತ್ವದ ಬಿಜೆಪಿ ಸರಕಾರ ನೋಟ್ ಬ್ಯಾನ್ ,ಜಿ ಎಸ್ ಟಿ ಯಂತಹ ಅವೈಜ್ಞಾನಿಕ ಮಸೂದೆ ಜ್ಯಾರಿ ಮಾಡುವ ಜೊತೆಗೆ ಕರೋನಾದಂತಹ ಮಹಾಮಾರಿ […]
JANANUDI.COM NETWORK ಕುಂದಾಪುರ,ಜೂ. 12: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ – ಬ್ಲಾಕ್ ಕಾಂಗ್ರೆಸ್ ಕುಂದಾಪುರನಿರಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ವಿರುದ್ಧ ಕೆ.ಪಿ.ಸಿ.ಸಿ.ಯ ನಿರ್ದೇಶನದಂತೆ ಬ್ಲಾಕ್ ಕಾಂಗ್ರೆಸ್ ಕುಂದಾಪುರ ವತಿಯಿಂದ ಎಚ್.ಪಿ. ಪೆಟ್ರೋಲ್ ಪಂಪ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಿ.ಎಲ್.ಡಿ. ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿಯವರು ಕೋವಿಡ್ ಸಂಕಷ್ಟದ ಸಮಯದಲ್ಲಿ ನಿರಂತರ ಬೆಲೆಯೇರಿಕೆಯಿಂದ ದೇಶದ ಜನರಿಗೆ ಜೀವನ ನಡೆಸುವುದು ಕಷ್ಟವಾಗಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ದರ […]
JANANUDI.COM NETWORK ಕುಂದಾಪುರ, ಜೂ. 12: ಕೊರೊನಾ ಮಹಾಮಾರಿಯಿಂದ ಅನೇಕರು ಆರ್ಥಿಕ ಸಮಸ್ಯೆಯಿಂದ ತೊಂದರೆಗಿಡಾಗಿದ್ದಾರೆ. ಇದಕ್ಕೆ ಸ್ಪಂದಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಸಮಿತಿ, ರೋಜರಿ ಕ್ರೆಡಿಟ್ ಕೋ ಆಪರೆಟೀವ್ ಸೊಸೈಟಿ.ಲಿಮಿಟೆಡ್ ಕುಂದಾಪುರ ಮತ್ತು ಶೆವೊಟ್ ಪ್ರತಿಷ್ಠಾನ್ (ರಿ) ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯದಿಂದ ಆರಿಸಲ್ಪಟ್ಟ 50 ಕಡು ಬಡ ಕುಟುಂಬದವರಿಗೆ ಕುಂದಾಪುರ ಹೋಲಿ ರೋಜರಿ ಮಾತಾ, ಚರ್ಚಿನ ಸಭಾ ಭವನದ ಹೊರಗಡೆ ಕಿಟ್ ವಿತರಣೆಯ ಚಾಲನೆಯನ್ನು ಕುಂದಾಪುರ ವಲಯ ಪ್ರಧಾನ […]
JANANUDI.COM NETWORK ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (13.6.2021 ಭಾನುವಾರ)ಬೆಳಿಗ್ಗೆ 9.00 ಗಂಟೆಗೆ ತೆಕ್ಕಟ್ಟೆ ಮತ್ತು ಹುಣ್ಸೆಮಕ್ಕಿಯ HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ ಗೊಳಿಸಬೇಕಾಗಿ ವಿನಂತಿ ಮಾಡಿದ್ದಾರೆ
JANANUDI.COM NETWORK ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (12.6.2021 ಶನಿವಾರ)ಬೆಳಿಗ್ಗೆ 9.00 ಗಂಟೆಗೆ ಕುಂದಾಪುರ ಸರಕಾರಿ ಆಸ್ಪತ್ರೆ ಬಳಿಯ HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ […]