JANANUDI.COM NETWORK ಕುಂದಾಪುರ,ಜೂ.10: ಈ ದಿನ ಭಾರತೀಯ ರೆಡ್ ಕ್ರಾಸ್ ಕುಂದಾಪುರ ತಾಲೂಕು ಶಾಖೆ, ತಾಲೂಕು ಆಫೀಸಿನಲ್ಲಿ ಕಂದಾಯ ಇಲಾಖೆಯ 35 ಜನ ಸಹಾಯಕರಿಗೆ ರೇಶನ್ ಕಿಟ್ ( Dry ration kit) ನ್ನು ನೀಡಲಾಯಿತಯ. ಇದರ ಒಟ್ಟು ಬೆಲೆ ರೂ. 35000/- ಇದನ್ನು ರೆಡ್ ಕ್ರಾಸ್ ಸಂಸ್ಥೆಯ ಅದ್ಯಕ್ಷ ರಾದ ಸಹಾಯಕ ಕಮಿಷನರ್ ಶ್ರೀ ರಾಜು ಕೆ. ಇವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ, ಉಪಾಧ್ಯಕ್ಷ ರಾದ ಆನಂದಪ್ಪ ನಾಯಕ್ […]
JANANUDI.COM NETWORK ಕುಂದಾಪುರ, ಜೂ. 6: ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರು 11-05-2021 ರಿಂದ 01-06-2021 ಮತ್ತು 06-06-2021 ರಂದು ಹೀಗೆ ಒಟ್ಟು 23 ದಿನಗಳ ಕಾಲ ಕುಂದಾಪುರ ಪರಿಸರದಲ್ಲಿ ಸುಮಾರು 230 ಕ್ಕಿಂತಲೂ ಹೆಚ್ಚು ಹಸಿದವರಿಗೆ ಪ್ರತಿ ದಿನ ಊಟವನ್ನು ನೀಡುವ ಕಾರ್ಯಕ್ರಮ ನಡೆಸಿತು. ಇಂದು ಈ ಸೇವೆಯ ಕಾರ್ಯಕ್ರಮವನ್ನು ನಡೆಸಲು ಸಹಕರಿಸಿದವರನ್ನು ಧನ್ಯವಾದಗಳನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ ಶೆಟ್ಟಿ , ಕಾರ್ಯದರ್ಶಿ ವೈ ಸೀತಾರಾಮ […]
JANANUDI.COM NETWORK ಕುಂದಾಪುರ,ಜೂ. 6: ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಆನ್ಲೈನ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಪರಿಸರ ಸಂರಕ್ಷಣೆ ವಿಷಯದ ಮೇಲೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ದೀಪಕ್ ಶೆಟ್ಟಿ ಇವರು ಮಾತನಾಡಿ ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಪರಿಸರವನ್ನು ಸ್ವಚ್ಚ ವಾಗಿಡುವುದರ ಜೊತೆ ಮರಗಳನ್ನ ಬೆಳೆಸುವುದರಿಂದ ಆಗುವ ಪ್ರಯೋಜನಗಳ ಮಾಹಿತಿಯನ್ನ ಸಮಾಜಕ್ಕೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದರೆ ಮುಂದಿನ ದಿನಗಲ್ಲಿ ಉತ್ತಮ ವಾತಾವರಣ […]
JANANUDI.COM NETWORK ಬೈಂದೂರು,ನಾಡ ಜೂ.6: ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ ಸೇತುವೆ ಬಳಿ ರೈಲು ಡಿಕ್ಕಿ ಹೊಡೆದು ನಾಲ್ಕು ವರ್ಷದ ಕಪ್ಪು ಚಿರತೆ ಮೃತಪಟ್ಟ ಘಟನೆ ಕೆಲದಿನಗಳ ಹಿಂದೆನಡೆದಿದೆ. ಆಹಾರ ಅರಸಿಕೊಂಡು ಚಿರತೆ ರೈಲ್ವೆ ಮೇಲ್ ಸೇತುವೆ ಬಳಿ ಬಂದಿದ್ದು, ಈ ವೇಳೆಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದೆ ಎನ್ನಲಾಗಿದೆ.ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದು, ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್‍ನಿಂದಾಗಿ ಸಂಕಷ್ಟಕ್ಕೀಡಾಗಿರುವ ಖಾಸಗಿ ಅನುದಾನ ರಹಿತ ಶಾಲೆ,ಕಾಲೇಜುಗಳ ಬೋಧಕ,ಬೋಧಕೇತರ ಸಿಬ್ಬಂದಿಗೆ ತಲಾ 5 ಸಾವಿರ ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿರುವ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಇನ್ನೊಂದು ಕಂತಿನಲ್ಲಿ ಮತ್ತೆ 5 ಸಾವಿರ ನೀಡುವಂತೆ ಮನವಿ ಮಾಡಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸುರೇಶ್‍ಕುಮಾರ್ ನೇತೃತ್ವದ ಎಂಎಲ್‍ಸಿಗಳ ನಿಯೋಗಕ್ಕೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ 5 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಆದರೆ ತೀವ್ರ […]
JANANUDI.COM NETWORK ಕುಂದಾಪುರ,ಮೇ. : ಗ್ರಾ.ಪಂ ಗಳನ್ನು ಸೀಲ್ ಡೌನ್ ಮಾಡಿರುವುದು ಪರಿಣಾಮಕಾರಿಯಾಗಿ ಪರಿಣಮಿಸಿದೆ.ಆದರಿಂದ ಮಂಗಳವಾರದಂದು ಸಭೆ ನಡೆಸಿ ಯಾವ್ಯಾವ ಪಂಚಾಯತ್ ಮತ್ತು ಹಾಗೂ ಪುರಸಭೆ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಬೇಕೆಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಇಂದು ಶನಿವಾರ ನಗರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರಕಾರದ ಆದೇಶದಂತೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಅರ್ಹರಿಗೆ ಮಾತ್ರ ಲಸಿಕೆ ದೊರೆಯಕಬೇಕೆಂಬ ಉದ್ದೇಶದಿಂದ ಈ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್ ಇದರ ನೇತೃತ್ವದಲ್ಲಿ ಹಾಗೂ ಬೆಳ್ಮಣ್ ಹಾಗೂ ನಂದಳಿಕೆ ಪರಿಸರದ ವಿವಿಧ ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದು ನಂದಳಿಕೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಕಳ ಬಿಳಿಬೆಂಡೆಯ ಬೀಜ ವಿತರಣೆಯ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಹಾಗೂ ಕರ್ನಾಟಕ ಸರಕಾರದ ಆಡಳಿತ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಇವರು ಬಿಳಿಬೆಂಡೆಯ ಬೀಜ ವಿತರಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ’ಅತ್ಯಧಿಕ ಪೌಷ್ಠಿಕಾಂಶವುಳ್ಳ […]
ವರದಿ : ಮಝರ್, ಕುಂದಾಪುರ ಕುಂದಾಪುರ : ಮಹಾಮಾರಿಯ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವ ಕುಂದಾಪುರ ಕಲಾಮಂದಿರದ ಲಸಿಕಾ ಕೇಂದ್ರದಲ್ಲಿ ಇದೀಗ ಸಮಾಜ ಸೇವೆಯ ಸೋಗಿನಲ್ಲಿ ರಾಜಕೀಯವು ತಾಂಡವವಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತಲಿದೆ. ಲಸಿಕೆ ಹಾಕಿಸಿಕೊಳ್ಳಲು ಬೆಳ್ಳಂಬೆಳಗ್ಗೆ ದೂರದಿಂದ ಬಂದು ತಮ್ಮ ಸರತಿಗಾಗಿ ಸಂಜೆ ತನಕ ಕಾದಿದರೂ, ಕೇಂದ್ರದಲ್ಲಿ ಠಿಕಾಣಿ ಹೂಡಿರುವ ಪುಢಾರಿಗಳಿಂದಾಗಿ ಲಸಿಕೆ ಲಭ್ಯವಾಗದೆ,ಹಿಡಿಶಾಪ ಹಾಕುತ್ತಾ ಹಿಂತಿರುಗಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಹೇಳಲಾಗುತ್ತಿದೆ. ಲಸಿಕಾ ಕೇಂದ್ರದಲ್ಲಿ ಅದಾಗಲೇ ಮಟ್ಟಸವಾಗಿ ತಳವೂರಿರುವ ಎರಡನೇ ಹಂತದ […]
JANANUDI.COM NETWORK ಕುಂದಾಪುರ,ಜೂ.1: ಭಾರತೀಯ ರೆಡ್ ಕ್ರಾಸ್ ರಾಜ್ಯದ ಶಾಖೆಯಿಂದ ಕೊಡ ಮಾಡಲ್ಪಟ್ಟ ಹೈಪೋ ಆಕ್ಸಿಜನ್ ಯಂತ್ರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇಂದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಮಿಶನರ್ ರಾಜು ಕೆ. ಕೋವಿಡ್ ಇನ್‌ಚಾರ್ಜ್ ಡಾ.ನಾಗೇಶ್, ಕುಂದಾಪುರ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರಾಬರ್ಟ್ ರೆಬೆಲ್ಲೊ, ಕುಂದಾಪುರ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ್ ಶೆಟ್ಟಿ ಉಪಾಧ್ಯಕ್ಷ ಡಾ.ಉಮೇಶ್ ಪುತ್ರನ್, ಕಾರ್ಯದರ್ಶಿ […]