JANANUDI.COM NETWORK ಉಲ್ಲಾಳ,22: ಸಾವಿರಾರು ಭಕ್ತರು ಭಾಗವಹಿಸಿದ್ದ, ಧಾರ್ಮಿಕ ಕಾರ್ಯಕ್ರಮವೊಂದನ್ನು ಆಯೋಜಿಸುವ ಮೂಲಕ ಕೋವಿಡ್ -19 ರ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಂಗಳೂರಿನ ಉಲ್ಲಾಳ ಸೋಮನಾಥ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಬ್ರಹ್ಮಕಳಶೋತ್ಸವದ ಅಂಗವಾಗಿ ದೇವಾಲಯದ ಆಡಳಿತ ಮಂಡಳಿ ಸೋಮವಾರ ರಥೋತ್ಸವ ಮತ್ತು ‘ಹೋರೆ ಕಾಣಿಕೆ’ ಆಯೋಜಿಸಿದ್ದರು. ರಥೋತ್ಸವದಲ್ಲಿ ವಿವಿಧ ಸ್ಥಳಗಳಿಂದ ಸಾವಿರಾರು ಭಕ್ತರು ಸೇರಿದ್ದು ಅವರಲ್ಲಿ ಹಲವರು ಮಾಸ್ಕ್ ಧರಿಸಲಿಲ್ಲ ಹಾಗೇ ಸಾಮಾಜಿಕ ಅಂತರ ಕಾಯ್ದುಕೊಂಡಿರದೆ ನಿಯಮ ಉಲಂಘನೆಯಾಗತ್ತು. […]

Read More

JANANUDI.COM NETWORK ಕುಂದಾಪುರ: ಇಲ್ಲಿನ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಕುಂದಾಪುರ ವ್ಯಾಸರಾಜ ಕಲಾ ಮಂದಿರದಲ್ಲಿ ಬುಧವಾರ ಸಾಮೂಹಿಕ ಉಪನಯನ, ಸತ್ಯನಾರಾಯಣ ಪೂಜೆ, ರಾಮ ನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ಸಮಾಜದ 22 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಮಠದ ಅರ್ಚಕ ವಿಜಯ ಪೆಜತ್ತಾಯ ಪೂಜಾ ವಿಧಿ ವಿಧಾನ ನಡೆಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜತೆ ಕಾರ್ಯದರ್ಶಿ ರಾಜೇಶ್ […]

Read More

JANANUDI.COM NETWORK ಮಂಗಳೂರು,ಎ.20; ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಜೂನ್ 17ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ಝರಾ ಆಡಿಟೋರಿಯಂನಲ್ಲಿ ‘ಸೌಹಾರ್ದ ಸಾಮೂಹಿಕ ವಿವಾಹ’ ಸಮಾರಂಭ ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಧರ್ಮ, ಜಾತಿ, ಮತಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ […]

Read More

JANANUDI.COM NETWORK ಬೀಜಾಡಿ: ಆರ್‍ಸಿಸಿಯ ಕೆಲಸಗಳಲ್ಲಿ ರೋಟರಿಯವರು ಹೆಚ್ಚು ಹೆಚ್ಚಾಗಿ ಭಾಗವಹಿಸಬೇಕು. ಅವರ ಕಾರ್ಯಕ್ರಮಗಳು ರೋಟರಿಗೆ ಪೂರಕವಾಗಿದ್ದು, ಆರ್‍ಸಿಸಿ ರೋಟರಿಯ ಅವಿಭಾಜ್ಯ ಅಂಗವಾಗಿದೆ ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ ಹೇಳಿದರು.ಅವರು ಭಾನುವಾರ ಕೋಟೇಶ್ವರ ವಿಶ್ವಕರ್ಮ ಸಭಾಭವನದಲ್ಲಿ ನಡೆದ ಕೋಟೇಶ್ವರ ರೋಟರಿ ಕ್ಲಬ್, ರೋಟರಿ ಸಮುದಾಯ ದಳ ಕೊರವಡಿ ಮತ್ತು ಬೀಜಾಡಿ ಇವರ ಆಶ್ರಯದಲ್ಲಿ ರೋಟರಿ ಸಮುದಾಯ ದಳದ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣಮೂರ್ತಿ […]

Read More

JANANUDI.COM NETWORK ರಾಜ್ಯದಲ್ಲಿ ಉಪ ಚುನಾವಣಾ ಪ್ರಚಾರ ಮುಗಿಯುವ ತನಕ ಕರೋನಾ ಮಾರ್ಗಸೂಚಿಯನ್ನು ತಮಗೆ ಅನುಕೂಲವಾಗುವ ರೀತಿಯಲ್ಲಿ ಪ್ರಕಟಿಸಿಕೊಂಡು , ಉಪ ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆ  ತಮ್ಮ ಮನಸ್ಸಿಚ್ಚೆಯಂತೆ ಮಾರ್ಗಸೂಚಿ ಪ್ರಕಟಿಸಿತ್ತಿರುವುದು ಖಂಡನಾರ್ಹವಾಗಿದೆ. ಎಲ್ಲಾ ಆಚರಣೆಗೆ ,ರಾಜಕೀಯ ಸಭೆಗೆ ಅವಕಾಶ ಮಾಡಿ ಕೊಟ್ಟು ಕೇವಲ  ಧಾರ್ಮಿಕ ಕಾರ್ಯಕ್ರಮಗಳು  ಮತ್ತು ಆಚರಣೆಗಳನ್ನು ನಿಷೇಧಿಸಿರುವುದು ತೀವ್ರ ಖಂಡನೀಯ” ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಕಾನ್ಕಕ್ಕಿ  ಹರಿಪ್ರಸಾದ ಶೆಟ್ಟಿ  ತಿಳಿಸಿದ್ದಾರೆ. ಕಳೆದ ವರ್ಷದ ಲಾಕ್ ಡೌನ್  ಕಾರಣದಿಂದ ಕರಾವಳಿ  ಭಾಗದಲ್ಲಿ […]

Read More

JANANUDI.COM NETWORK ಬೀಜಾಡಿ: ಕೋಟೇಶ್ವರ ರೋಟರಿ ಕ್ಲಬ್, ರೋಟರಿ ಸಮುದಾಯ ದಳ ಕೊರವಡಿ ಮತ್ತು ಬೀಜಾಡಿ ಇವರ ಆಶ್ರಯದಲ್ಲಿ ರೋಟರಿ ಸಮುದಾಯ ದಳದ ಜಿಲ್ಲಾ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಎ.18ರಂದು ಭಾನುವಾರ ಬೆಳಿಗ್ಗೆ 9.30ರಿಂದ ಕೋಟೇಶ್ವರ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.ಸಮ್ಮೇಳನವನ್ನು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣಮೂರ್ತಿ ಪಿ.ಕೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

JANANUDI.COM NETWORK ಕುಂದಾಪುರ,ಎ. 15: ಎಪ್ರಿಲ್ 14 ಬುದವಾರಂದು ಸಾಸ್ತಾನ ಸಂತ ಅಂತೋನಿ ಚರ್ಚ್ ಶತಮಾನೊತ್ಸೋವದ ಸಂಭ್ರಮ ಕೃತಜ್ಞತಾ ಬಲಿಪೂಜೆಯು ಶ್ರದ್ದೆ ಭಕ್ತಿಯೊಂದಿಗೆ ನಡೆಯಿತು. ಕೋವಿಡ್ ನಿಬರ್ಂಧಗಳಿಂದಾಗಿ, ಶತಮಾನೋತ್ಸವ ಆಚರಣೆಯನ್ನು ಸೂಕ್ಷ್ಮ ರೀತಿಯಲ್ಲಿ ನಡೆಸಲಾಯಿತು.ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಅ|ವಂ| ಜೆರಾಲ್ಡ್ ಐಸಾಕ್ ಲೋಬೊ ಅವರು ಕೃತಜ್ಞತಾ ಬಲಿದಾನದ ಪ್ರಧಾನರಾಗಿದ್ದು, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಅ|ವಂ| ಪೀಟರ್ ಪಾಲ್ ಸಲ್ಡಾನ್ಹಾ, ಮೊನ್ಸಿಜೆಂರ್ ಅ|ವಂ| ಎಡ್ವಿನ್ ಸಿ ಪಿಂಟೊ, ಅ|ವಂ| ಧರ್ಮಗುರು ಸ್ಟ್ಯಾನಿ ಬಿ ಲೋಬೊ, ಉಡುಪಿ ಧರ್ಮಪ್ರಾಂತ್ಯದ ಕುಲಪತಿ, […]

Read More

JANANUDI.COM NETWORK ಕುಂದಾಪುರ,ಎ.15 ಸಂತ ಜೋಸೆಫರ ಪ್ರೌಢ ಶಾಲೆಯ ಸಬಾಂಗಣದಲ್ಲಿ ಎ.14 ರಂದು ಡಾ| ಬಿ.ಆರ್.ಆಂಬೇಡ್ಕರ್‍ರವರ ಭಾವ ಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸುವುದರ ಮೂಲಕ ಆಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಐವಿಯವರು ‘ಡಾ| ಬಿ.ಆರ್.ಆಂಬೇಡ್ಕರ್‍ರವರ ಸಂವಿಧಾನದಿಂದ ನಾವಿತ್ತು ಜಗತ್ತಿನ ಅತ್ಯುನತ್ತ ಸಂವಿಧಾನವನ್ನು ಪಡೆದುಕೊಂಡ ರಾಷ್ಟ್ರದಲ್ಲಿ ಬದುಕುತಿದ್ದೆವೆ, ಭಾರತದ ಎಲ್ಲಾ ಜಾತಿ ಮತ ಭೇದದ ಜನರು ಜೀವಿಸಲು, ಮಾನತ್ಚವಾದಿ ತತ್ವದೊಂದಿಗೆ ರೂಪಿಸಿದ ಸಂವಿಧಾನದ ಅಡಿ ಬದುಕುತಿದ್ದೆವೆ, ಅಂಬೇಡ್ಕರ್ ಜಗತ್ತಿಗೆ ಮಾದರಿ’ ಎಂದು ಅಂಬೇಡ್ಕರ್ ಜಯಂತಿಯ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ […]

Read More

JANANUDI.COM NETWORK ಕುಂದಾಪುರ,ಎ.14: ಬ್ಲಾಕ್ ಸಮಿತಿ ಕುಂದಾಪುರ ಇವರಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಮಂಡಾಡಿ-ಹೊಂಬಾಡಿ ಗ್ರಾಮದ ತಲಮಕ್ಕಿ ಕಾಲೋನಿಯಲ್ಲಿ ಆಚರಿಸಲಾಯಿತು.ಜನಸಾಮಾನ್ಯರ ರಕ್ಷಣೆಗಾಗಿ ರಚನೆಗೊಂಡಿರುವ ಅಂಬೇಡ್ಕರ್ ಸಂವಿಧಾನ ಬಿಜೆಪಿಯ ಆಡಳಿತದಲ್ಲಿ ಆಪಾಯದಲ್ಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಅಶ್ವತ್ ಕುಮಾರ್ ಅವರು ಗಾಂಧಿ ಮತ್ರು ಅಂಬೇಡ್ಕರ್ ನಮ್ಮ ದೇಶದ ಎರಡು ಕಣ್ಣುಗಳಿದ್ದಂತೆ. ಗಾಂಧಿ ಬ್ರಿಟಿಷರ […]

Read More