ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಬಹು ದಿನಗಳಿಂದಲೂ ನಿರೀಕ್ಷಿಸಿದ್ದ, ಕೋಟೇಶ್ವರದ ಯುವ ಪ್ರತಿಭೆ ನಿರ್ದೇಶಿಸಿ, ಕರಾವಳಿ ಭಾಗದಲ್ಲೇ ಚಿತ್ರೀಕರಣಗೊಂಡಿದ್ದ, ಬಿಡುಗಡೆಯ ಪೂರ್ವದಲ್ಲೇ ಮೂರು ಅಂತರ್ ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ಸಾಂಸಾರಿಕ ಕಥಾನಕದ “ಮೋಡರ್ನ್ ಮಹಾಭಾರತ” ಕನ್ನಡ ಸಿನಿಮಾ ಫೆ.26ರ ಶುಕ್ರವಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕುಂದಾಪುರದವರೆ ನಿರ್ಮಿಸಿದ್ದ ಇನ್ನೊಂದು ಸಿನಿಮಾ ಕೂಡಾ ಅಂದೇ ಬಿಡುಗಡೆಗೊಂಡಿತ್ತು.ಹಿಂದಿನ ದಿನವೇ ಚಿತ್ರ ತಂಡದವರು ಕೋಟೇಶ್ವರದ ಭಾರತ್ ಸಿನಿಮಾಸ್ ಥಿಯೇಟರ್ ಮುಂಭಾಗದಲ್ಲಿ ದೊಡ್ಡ […]

Read More

JANANUDI.COM NETWORK ಮಣಿಪಾಲ, ಮಾರ್ಚ್ 21 ರಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಕೊಂಕಣಿ ಸಾಹಿತ್ಯ ಸಮ್ಮೇಳನ- 2021ರ ಪೂರ್ವಭಾವಿ ಮಹಾಸಭೆ ತಾ.24.02.2021 ರ ಬುಧವಾರ ಮಣಿಪಾಲದ ಆರ್.ಎಸ್.ಬಿ. ಸಭಾ ಭವನದಲ್ಲಿ ನಡೆಯಿತು.ಸಭೆಯಲ್ಲಿ ಸಂಘಟನಾ ಸಮಿತಿಯ ಕಾರ್ಯಾಧ್ಯಕ್ಷ, ಮಹೇಶ್ ಠಾಕೂರ್ ,ಪ್ರಧಾನ ಸಂಚಾಲಕರಾದ ಪೂರ್ಣಿಮಾ ಸುರೇಶ್ ನಾಯಕ್, ‌ಗೌರವಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಅಮೃತ್ ಶೆಣೈ, ಅಕಾಡೆಮಿಯ ಸದಸ್ಯರಾದ ಜೀವನ್ ಪಿಂಟೋ, ಆರ್.ಎಸ್.ಬಿ. ಸಮಾಜದ ಮುಖಂಡ ಉಪೇಂದ್ರ ನಾಯಕ್, ವೈಶ್ಯವಾಣಿ ಸಮಾಜದ […]

Read More

JANANUDI.COM NETWORK ಕುಂದಾಪುರ,ಫೆ.26: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 100 ಕಿ.ಮಿ. ಜನಧ್ವನಿ ಪಾದಯಾತ್ರೆ ಹಮ್ಮಿಕೊಂಡಿದ್ದ ಭಾಗವಾಗಿ ಇಂದು ಬೆಳಿಗ್ಗೆ ಕುಂದಾಪುರ ಶಾಸ್ತ್ರಿ ಸರ್ಕಲ್ ನಿಂದ ಹೊರಟು, ಕುಂದಾಪುರದ ಮುಖ್ಯ ರಸ್ತೆಯಿಂದ ಸಾಗಿ, ಮಾಸ್ತಿ ಕಟ್ಟೆ ತಿರುವಿನಿಂದ ತಿರುಗಿ, ಚಿಕ್ಕನಸಾಲು ರಸ್ತೆಯಿಂದ ಸಾಗಿ ಬೈಂದೂರಿಗೆ ಹೊರಟಿತು.ಈ ಸಂದರ್ಭದಲ್ಲಿ ಕಾಂಗ್ರೆಸಿನ ಪ್ರಮುಖ ನಾಯಕರಾದ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಮಂತ್ರಿ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಕ್ರಷ್ಣ ಪೂಜಾರಿ, ಅಶೋಕ […]

Read More

JANNUDI.COM NETWORK ಕೇಂದ್ರ ಹಾಗೂ ರಾಜ್ಯ ಸರಕಾರದ ಭೂ ಮಸೂದೆ ಕಾಯ್ದೆ ತಿದ್ದುಪಡಿ ˌ ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ಎ.ಪಿ.ಎಂ.ಸಿ ಕಾಯ್ದೆ ತಿದ್ದು ಪಡಿ ವಿರುದ್ಧ ಜನಜಾಗ್ರತಿ, ಮೋದಿಯ ದುರಾಡಳಿತಕ್ಕೆ ಜಾಗ್ರತಿ ಮೂಡಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು* *ತಾ 22 – 02 -2021 ರಿಂದ 27 – 02 -2021 ರವರೆಗೆ ಹಮ್ಮಿಕೊಂಡ ಪಾದಯಾತ್ರೆ ಹಮ್ಮಿಕೊಂಡಿದೆ. ಸಾರ್ವಜನಿಕರು ಈ ಪಾದಯಾತ್ರೆಗೆ ಬರಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮನವಿ ಮಾದಿದೆ. ಕೇಂದ್ರ ಮತ್ತು […]

Read More

ವರದಿ : ಮಝರ್, ಕುಂದಾಪುರ ಶ್ರೀ ಮದ್ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ  ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಕುಂದಾಪುರದ ವೆಂಕಟರಮ ಣ ಆಂಗ್ಲ ಮಾಧ್ಯಮ ಶಾಲೆಯ 7ನೆ ತರಗತಿ ವಿದ್ಯಾರ್ಥಿನಿ ಯುಕ್ತ ಹೊಳ್ಳ ಅವರನ್ನು ಶ್ರೀ ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್, ಅಶ್ವತ್ಥಪುರ ಇವರ ವತಿಯಿಂದ ತಾ||20/2/2021 ರಂದು ಸಾವಿತ್ರಿ ಸಭಾ ಸದನ ಇಲ್ಲಿ  ಜರುಗಿದ ಸಭಾ ಕಾರ್ಯಕ್ರಮದಲ್ಲಿ   ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕರಾದಶ್ರೀ ಹರಿನಾರಾಯಣ ಅಸ್ರಣ್ಣ ಅವರು ಸನ್ಮಾನಿಸಿದರು.

Read More

JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ” ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ| ಉಷಾ ದೆಸಾಯಿ ರವರು ಆಗಮಿಸಿದ್ದರು.ಡಾ| ಉಷಾ ದೆಸಾಯಿ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ […]

Read More

JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್‍ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಕಾಲೇಜಿನ ಕನ್ನಡ ಪ್ರಾಧ್ಯಾಪಕರರಾದ ಪ್ರೊ.ಗಣಪತಿ ಭಟ್, ಮತ್ತು ಕಚೇರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ದಿನಕರ ಶೆಟ್ಟಿಗಾರ್ ಇವರನ್ನು ಗೌರವಿಸಲಾಯಿತು.ಈ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ದಕನ್ನಡ ಪ್ರಾಧ್ಯಾಪಕರರಾದ ಪ್ರೊ.ಗಣಪತಿ ಭಟ್ ಅವರು ಮಾತನಾಡಿ ಸೇವೆಯಿಂದ ನಿವೃತ್ತನಾದ ನನಗೆ ನನ್ನ ಕೃಷಿ ವೃತ್ತಿ ಮುಂದುವರೆಸಿಕೊಂಡು ಹೋಗುವಂತೆ ಮಾಡಿದೆ. ಹಾಗೆಯೇ ವಿದ್ಯಾಥಿಗಳೊಂದಿಗೆ ಮತ್ತುಉಪನ್ಯಾಸಕರೊಂದಿಗಿನ ಭಾಂದವ್ಯವನ್ನು ನೆನಪಿಸಿಕೊಂಡರು.ಪ್ರೊ.ಗಣಪತಿ ಭಟ್ ಅವರಕುರಿತು ಕನ್ನಡ ವಿಭಾಗ ಮುಖ್ಯಸ್ಥೆ ಡಾ.ರೇಖಾ […]

Read More

ವರದಿ: ಸ್ಟೀವನ್  ಕುಲಾಸೊ, ಉದ್ಯಾವರ ಉದ್ಯಾವರ : ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ 46ನೇ ಕಾರ್ಯಕ್ರಮವಾದ ಕ್ರೀಡಾ ಕೂಟದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ, ಉಪಾಧ್ಯಕ್ಷೆ ಮಧುಲತಾ ಶಶಿಧರ್, ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷ ಸುಧಾಕರ ಪೂಜಾರಿ ಇವರನ್ನು ಗೌರವಿಸಿ, ಸನ್ಮಾನಿಸಲಾಯಿತು.ಸನ್ಮಾನಿತರ ಪರವಾಗಿ ಮಾತನಾಡಿದ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ […]

Read More

JANANUDI.COM NETWORK ಕುಂದಾಪುರ,ಫೆ.21: ಕಥೊಲಿಕ್ ಸಭಾ ಉಡುಪಿ ಪ್ರದೇಶ್ ರಿ. ಕುಂದಾಪುರ ವಲಯ ಸಮಿತಿ ಮತ್ತು ಶೆವೊಟ್ ಪ್ರತಿಷ್ಟಾನ ರಿ. ಕುಂದಾಪುರ ಇವರಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ವಲಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಈ ಸಲದ ಪಂಚಾಯತ್ ಚುನಾವಣೆಯಲ್ಲಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮವು ಫೆ.21 ರಂದು ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜಿನ ಸಭಾಭವನದಲ್ಲಿ ಜರಗಿತುಕಾರ್ಯಕ್ರಮವನ್ನು ಕಥೊಲಿಕ್ ಸಭಾ ಕುಂದಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕರಾದ ಅ|ವಂ|ಸ್ಟ್ಯಾನಿ ತಾವ್ರೊ ಉದ್ಘಾಟಿಸಿ ‘ಬೆಳಕು […]

Read More