JANANUDI.COM NETWORK ಕುಂದಾಪುರ : ಇಲ್ಲಿನ ಹಳೆ ಆಳಿವೆ ನಿವಾಸಿ ಭಾರತೀಯ ಜೀವಾ ವಿಮಾ ನಿಗಮದ ಅಡವೈಸರ್ , ಪ್ರಗತಿಪರ ಕೃಷಿಕರು ಪಿಯುಸ್ ನಗರ ಚರ್ಚಿನಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡ, ಸ್ಟ್ಯಾನಿ ಡಿ’ಸೋಜ (58) ಅಲ್ಪಕಾಲದ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾಗಿ, ಕಥೊಲಿಕ್ ಸಭಾದ ಅಧ್ಯಕ್ಷರಾಗಿ, ಕುಂದಾಪುರದ ಬ್ಲಾಕ್ ಕಾಂಗ್ರೆಸ್ ನ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ, ರೋಟರಿ ಕ್ರೆಡಿಟ್ ಕೋ- ಒಪರೇಟಿವ್ ಸೊಸೈಟಿ ಲಿಮಿಟೆಡ್ ನ […]

Read More

JANANUDI.COM NETWOEK ಕುಂದಾಪುರ: ಫೆಬ್ರವರಿ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ” ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್. ಪಿ.ನಾರಾಯಣ ಶೆಟ್ಟಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯೊಂದಿಗೆ ಸಾಕಷ್ಟು ಪ್ರಯತ್ನ ಮತ್ತು ತಯಾರಿ ಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ನಿಮ್ಮ ಪರಿಶ್ರಮ ಇರಲಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ ಜಿ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ : ಬೆಂಗಳೂರಿನ ‘ಅಗೋಚರ’ ಮಾಸ ಪತ್ರಿಕೆಯ ಆಶ್ರಯದಲ್ಲಿ ಕೋಟೇಶ್ವರದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಮತ್ತು ತಾಲೂಕು ಘಟಕಗಳ ಕುಂದು ಕೊರತೆ – ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮೊಡರ್ನ್ ಮಹಾಭಾರತ ಸಿನಿಮಾ ನಿರ್ದೇಶಕ ಕೋಟೇಶ್ವರ ಶ್ರೀಧರ ಉಡುಪರನ್ನು ಅಗೋಚರ ಪತ್ರಿಕಾ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಪತ್ರಿಕಾ ಬಳಗ ಮತ್ತು ಸಾಹಿತ್ಯ ಪರಿಷತ್ ಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಯುವ ನಿರ್ದೇಶಕ ಶ್ರೀಧರ್ ಉಡುಪ, – ಒಂದು […]

Read More

ವರದಿ: ಸ್ಟೀವನ್ ಕುಲಾಸೊ, ಉದ್ಯಾವರ ಉಡುಪಿ : ಕಲೆ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಘಟನೆಯ ಮೂರನೇ ವರ್ಷದ ಮೂರು ದಿನಗಳ ನಿರಂತರ್ ನಾಟಕೋತ್ಸವವನ್ನು ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊ ನಗಾರಿ ಬಾರಿಸುವುದರೊಂದಿಗೆ ಉದ್ಘಾಟಿಸಿದರು.ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ರಂಗ ಮಂದಿರದ ವೇದಿಕೆಯಲ್ಲಿ ಉದ್ಘಾಟಿಸಿ, ಮಾತನಾಡಿದ ಅವರು, ನಾಟಕ ಒಂದು ಅತ್ಯುತ್ತಮ ಮಾಧ್ಯಮ. ಸಮಾಜದಲ್ಲಿ ಆಗುವಂತಹ […]

Read More

JANANUDI.COM NETWORK ಕುಂದಾಪುರ: ನಮ್ಮ ಬದುಕು ನಾವು ಏಣಿಸಿದಂತೆ ಆಗುತ್ತದೆ ಎಂದು ಮಾಜಿ ಸೈನಿಕ ರಾಮಕೃಷ್ಣ ಮಿಶನ್ ಇದರ ಗೋಪಿನಾಥ್ ರಾವ್ ಹೇಳಿದರು.ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೊಶ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು ಮತ್ತು ರಾಮಕೃಷ್ಣ ಮಿಶನ್ ಮಂಗಳೂರು ಇವರ ಸಹಯೋಗದಲ್ಲಿ ನಡೆದ “ವಿವೇಕಾನಂದ ಮತ್ತು ಯುವಜನತೆ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.ವಿವೇಕಾನಂದರ ಆಲೋಚನೆಗಳು ಪ್ರತಿಯೊಬ್ಬರ ಬದುಕಿನುದ್ದಕ್ಕೂ ಆದರ್ಶ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಲು ನೆರವಾಗುತ್ತದೆ. ಅಲ್ಲದೇ ನಮ್ಮ ಯಶಸ್ವಿ […]

Read More

JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರತಿಷ್ಟಿತ ಕಂಪೆನಿಯಾದ ಸಿನೋಪಿಕ್ ಸಿಸ್ಟಮ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಸೌಜನ್ಯ ಕೆ ಆಗಮಿಸಿದ್ದರು.“ಕ್ಯಾಂಪಸ್ ಟು ಕಾರ್ಪೊರೇಟ್ ” ಈ ವಿಷಯದ ಬಗ್ಗೆ ತಮ್ಮ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಕಂಪೆನಿಯಲ್ಲಿನ ವೃತ್ತಿ ಜೀವನದ ಕುರಿತು ವಿವರಿಸಿ, ಉದ್ಯೋಗ ಸಂದರ್ಶನಕ್ಕೆ ಹೇಗೆ ತಯಾರಾಗಬೇಕು ಎಂಬುದರ ಬಗ್ಗೆ ಕಾರ್ಯಾಗಾರ […]

Read More

JANANUDI.COM NETWORK ಕುಂದಾಪುರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ಓದು ಎನ್ನುವ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ ನಾರಾಯಣಶೆಟ್ಟಿಯವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮದ ಕುರಿತು ಮಾತನಾಡುತ್ತಾ ವಿಶ್ವದ ಪ್ರಭಾವಿ ವಿದ್ಯಾವಂತ ನಾಯಕರಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕೂಡ ಒಬ್ಬರು.ಅವರು ಒಂದು ಜನಾಂಗಕ್ಕೆ ಮಾತ್ರ ಸೀಮಿತರಾದವರಲ್ಲ.ಅವರು ನಮ್ಮ ರಾಷ್ಟ್ರದ ಸಂಪತ್ತೆಂದರು.ಮುಖ್ಯ ಭಾಷಣಕಾರರಾಗಿ ಆಗಮಿಸಿದ ಡಾ.ಜಯಪ್ರಕಾಶ […]

Read More

JANANUDI.COM NETWORK ಕುಂದಾಪುರ: ಇತ್ತೀಚೆಗೆಇಲ್ಲಿನ ಭಂಡಾರ್ಕಾರ್ಸ್‍ ಕಾಲೇಜಿನಲ್ಲಿ, ಕುಂದಾಪುರ ಶ್ರೀ ಜನಾರ್ದನ ಮಹಾಕಾಳೀ ದೇವಸ್ಥಾನ, ಅಂಬಲಪಾಡಿ, ಉಡುಪಿಮತ್ತುಶ್ರೀ ಕುಂದೇಶ್ವರ ದೇವಸ್ಥಾನಇವರ ಸಹಯೋಗದಲ್ಲಿ ಆನ್‍ಲೈನ್ ಮೂಲಕ “ಜೀವನ ಮೌಲ್ಯ ಶಿಕ್ಷಣ ಶಿಬಿರ” ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿದ್ವಾಂಸರಾದ ವಿದ್ವಾನ್‍ಕೃಷ್ಣರಾಜ ಕುತ್ಪಾಡಿ. ಅವರು ಮೌಲ್ಯಮತುಸೌಂದರ್ಯ” ಎಂಬ ವಿಷಯದಕುರಿತು ಮಾತನಾಡಿ, ಸೌಂದರ್ಯಎನ್ನುವುದು ನಮ್ಮಲ್ಲಿಇರುತ್ತದೆ. ನಿಜವಾದ ಸೌಂದರ್ಯವಿರುವುದು ನಮ್ಮ ಒಳ್ಳೆ ಯ ಮೌಲ್ಯಗಳಿಂದಲೇ ಹೊರತು ಬೇರೆನಿಲ್ಲ. ಒಳ್ಳೆಯ ಮೌಲ್ಯಗಳಿದ್ದರೆ ತನ್ನಂತಾನೆ ಬಾಹ್ಯ ಸೌಂದರ್ಯಕ್ಕೆ ಬೆಲೆ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚಿನವರು ಬಾಹ್ಯ ಸೌಂದರ್ಯಕ್ಕೆ […]

Read More

JANANUDI.COM NETWORK ಮೂಡ್ಲಕಟ್ಟೆ ತಾಂತ್ರಿಕ ವಿಧ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇತ್ತೀಚೆಗೆ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನಿಂದ ಮೂಡ್ಲಕಟ್ಟೆ ಜನಾರ್ದನ ದೇವಸ್ಥಾನದ ತನಕ ರಸ್ತೆ ಅಕ್ಕಪಕ್ಕದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿದ್ದಲ್ಲದೆ, ದೇವಸ್ಥಾನದ ಆವರಣವನ್ನು ಸ್ವಚ್ಚಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪ್ರೊ. ಬಾಲನಾಗೇಶ್ವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.. ಕಾಲೇಜಿನ ಡೀನ್, ಸಿಬಂದಿ ವರ್ಗ ಹಾಗೂ ಪ್ರಥಮ ವರ್ಷದ ವಿಧ್ಯಾರ್ಥಿ ಸ್ವಯಂಸೇವಕರು ಪಾಲ್ಗೊಂಡಿದ್ದರು.

Read More