JANANUDI.COM NETWORK ಕುಂದಾಪುರ,ಸೆ.26: ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು – ಕುಂದಾಪುರದ ನಡುವೆ ಸಿಗುವ ಆರಾಟೆ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಬೈಂದೂರಿನಿಂದ ಕುಂದಾಪುರ ಬರುವ ಕಡೆಯಿಂದ ಸಂಚರಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ, ಈ.ಸೇತುವೆ ಹೊಸದಾಗಿ ಇತ್ತಿಗಷ್ಟೆ ನಿರ್ಮಾಣಗೊಂಡಿದ್ದು ಇಷ್ಟು ಬೇಗ ಬಿರುಕು ಕಾಣಿಸಿಕೊಂಡಿಡ್ಡು ಆಶ್ಚರ್ಯ ಚಕಿತವಾಗಿದೆ.. ಹೊಸ ಸೇತುವೆ ನಿರ್ಮಾಣವಾದ ನಂತರ ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳಿಗೆ ಈ ಸೇತುವೆಯಲ್ಲಿ ಮತ್ತು ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ವಾಹನಗಳಿಗೆ ಹಳೇ […]
JANANUDI.COM NETWORK ಬೀಜಾಡಿ: ಈ ಬಾರಿ ಕೊರೊನಾ ರೈತರ ಸಂಕಷ್ಟವನ್ನು ಹೆಚ್ಚಿಸಿದ್ದು, ಕೃಷಿ ಚಟುವಟಿಕೆ ಮಾತ್ರ ಬಹಳ ಉತ್ಸುಕತೆಯಿಂದಲೇ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಯುವ ಜನರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಕೊಂಡಿರುವುದು ಒಳ್ಳೆಯ ಬೆಳವಣೆಗೆ ಎಂದು ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‍ನ ಮುಖ್ಯ ವ್ಯವಸ್ಥಾಪಕ ಮನೋಹರ್ ಕಟ್ಗೇರಿ ಹೇಳಿದರು.ಅವರು ಗುರುವಾರ ಬೀಜಾಡಿ ಮಿತ್ರಸೌಧದಲ್ಲಿ ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್, ಬೀಜಾಡಿ-ಗೋಪಾಡಿ ಮಿತ್ರ ಸಂಗಮ, ರೋಟರಿ ಸಮುದಾಯ ದಳ ಬೀಜಾಡಿ ಇವರ ಆಶ್ರಯದಲ್ಲಿ ನಡೆದ ಕೃಷಿ ಮಾಹಿತಿ ಕಾರ್ಯಗಾರದಲ್ಲಿ […]
JANANUDI.COM NETWORK ಕೊರೋನಾ ಸೋಂಕು ನಿಯಂತ್ರಣ ಅಭಿಯಾನದಲ್ಲಿ, ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೆರವಾಗುವ ದೃಷ್ಠಿಯಿಂದ, ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮಾರುತಿ ಓಮ್ನಿ ವಾಹನವನ್ನು ಮಾದರಿ ಸಂಗ್ರಹ ಸಂಚಾರಿ ಘಟಕಕ್ಕಾಗಿ ಹಸ್ತಾಂತರಿಸಲಾಗಿದೆ.ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಇದನ್ನು ಒಪ್ಪಿಸಲಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಗಂಟಲು ದ್ರವ ಮಾದರಿ ಸಂಗ್ರಹ ಸಂಚಾರಿ ಘಟಕವಾಗಿ ಈ ವಾಹನವನ್ನು ಪರಿವರ್ತಿಸಿದ್ದಾರೆ. ಸ್ವಯಂ ಚಾಲಿತ ಹೊಸ ಮಾದರಿಯ ಸೆನಿಟೈಸರ್ ಹಾಗೂ ಗಂಟಲು […]
ವರದಿ : ಕೆ.ಜಿ.ವೈದ್ಯ,ಕುಂದಾಪುರ ಕುಂದಾಪುರ: ಕನ್ನಡದ ಖ್ಯಾತ ಕಥೆಗಾರ ದಿವಂಗತ ಜಿ.ಕೆ.ಐತಾಳರ ಸಂಸ್ಮರಣೆ ಹಾಗೂ ‘ಜಿ.ಕೆ.ಐತಾಳರ ಆಯ್ದ ಕತೆಗಳು’ ಕೃತಿ ಬಿಡುಗಡೆ ಸಮಾರಂಭವು ಕೋಟದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಾಲಯದಲ್ಲಿ ನಡೆಯಿತು.ಕ ಸಾ ಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳಗೋಡು ರಮೇಶ್ ಭಟ್ ರ ಸಂಪಾದಕತ್ವದಲ್ಲಿ ಸೋಮಯಾಜಿ ಪ್ರಕಾಶನ ಹೊರತಂದಿರುವ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಜಿ.ಕೆ.ಐತಾಳರ ಪತ್ರಿಕೋದ್ಯಮ ಹವ್ಯಾಸ, ಅವರ ಸಮಾಜಮುಖಿ ಬದುಕು, ರಂಗಪ್ರಯೋಗಾಸಕ್ತಿ, ಸಾಹಿತ್ಯ, ಬದುಕು […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜ್ಯದಲ್ಲಿ ಈವರೆಗೆ 192 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು. ಶೆಟ್ಟಿಹಳ್ಳಿ ಗ್ರಾಮದ ಸಮೀಪ ರೂ.17 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಕೆರೆಯನ್ನು ಶುಕ್ರವಾರ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಕೆರೆ ಅನ್ನದ ಬಟ್ಟಲಾಗಿದೆ ಹಾಗೂ ಅಂತರ್ಜಲ ವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 16 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 16ಸಾವಿರ […]
JANANUDI.COM NETWORK ಬೀಜಾಡಿ: ರೋಟರಿ ಕುಂದಾಪುರ ರಿವರ್‍ಸೈಡ್ ಪ್ರಾಯೋಜಿತ ರೋಟರಿ ಸಮುದಾಯ ದಳ ಬೀಜಾಡಿ ಗೋಪಾಡಿ ಇದರ ಸನದು ಪ್ರದಾನ ಸಮಾರಂಭ ಬೀಜಾಡಿ ಮಿತ್ರಸೌಧದಲ್ಲಿ ಶನಿವಾರ ಜರುಗಿತು.ರೋಟರಿ ಸಮುದಾಯ ದಳದ ಜಿಲ್ಲಾ ಚೇರ್‍ಮ್ಯಾನ್ ಪ್ರಭಾಕರ ಬಿ.ಕುಂಭಾಶಿ ಅವರು ಬೀಜಾಡಿ ಗೋಪಾಡಿ ರೋಟರಿ ಸಮುದಾಯ ದಳದ ಸ್ಥಾಪಕಾಧ್ಯಕ್ಷ ಚಂದ್ರಶೇಖರ ಬೀಜಾಡಿ ಅವರಿಗೆ ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಮಾನ್ಯತೆ ನೀಡಿದ ಸನದು ಪ್ರಮಾಣ ಪತ್ರವನ್ನು ಪ್ರದಾನ ಮಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕುಂದಾಪುರ ರಿವರ್‍ಸೈಡ್ ಅಧ್ಯಕ್ಷ ಕೌಶಿಕ್ ಯಡಿಯಾಳ್ ವಹಿಸಿದ್ದರು. ರೋಟರಿ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕಾರ್ಕಳ ತಾಲೂಕು ಅತ್ಯುತ್ತಮ ಶಾಲೆ ಪ್ರಶಸ್ತಿ ಪುರಸ್ಕøತ ಸಂಸ್ಥೆ ಕೆದಿಂಜೆ ಗ್ರಾಮದ ಪರಿಸರದಲ್ಲಿ ಗುಣಮಟ್ಟ ಮತ್ತು ರಚನಾತ್ಮಕ ಶಿಕ್ಷಣ ನೀಡುತ್ತಿರುವ ಕನ್ನಡ ಮಾಧ್ಯಮ ಶಿಕ್ಷಣ ಸಂಸ್ಥೆ ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ.1935ರಲ್ಲಿ ಉದ್ಯಮಿ ದಿ| ಯು. ಸುಬ್ಬಣ್ಣ ಕಾಮತ್‍ರವರು ಸ್ಥಾಪಿಸಿದ ವಿದ್ಯಾಸಂಸ್ಥೆಯು ಯು.ಸುಬ್ಬಣ್ಣ ಕಾಮತ್ ಶಿಕ್ಷಣ ಪ್ರತಿಷ್ಠಾನ ಇದರ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕ ಯು.ಶೇಷಗಿರಿ ಕಾಮತ್‍ರ ನೇತೃತ್ವದಲ್ಲಿ ಸಂಸ್ಥೆಯು ಬಹಳಷ್ಟು ಏಳಿಗೆಯನ್ನು ಕಂಡಿದೆ.ಅತೀ ಕಡಿಮೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಸೇವೆಯ ಮೂಲಕ ಪಕ್ಷ ಸಂಘಟನೆ ಮಾಡಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಗುರುವಾರ ಏರ್ಪಡಿಸಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ಪ್ರತಿ ವರ್ಷ ಸೇವಾ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಸಮಾಜ ಸೇವಾ ಕಾರ್ಯಗಳನ್ನು […]
JANANUDI.COM NETWORK ಉಡುಪಿ,ಸೆ.20: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ರಸ್ತೆಗಳು ನದಿ ತೀರದಲ್ಲಿರುವ ಮನೆಗಳಿಗೆ ನೆರೆ ನೀರು ನುಗ್ಗಿದ್ದು, ರಕ್ಷಣಾ ಕಾರ್ಯ ಪ್ರಾರಂಭವಾಗಿದೆ. ದಾರಕಾರ ಮಳೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳಲ್ಲಿ ನೀರುನಿಂತು ಸಂಚಾರ ಸ್ಥಗಿತವಾಗಿದೆ, ರಸ್ತೆಗಳು ಹೊಳೆಯಂತೆ ಆಗಿವೆ.. ಅಂಬಲಪಾಡಿ, ಮಠದಬೆಟ್ಟು, ಗುಂಡಿಬೈಲು, ಬನ್ನಂಜೆ, ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ […]