ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇವರ ಆಶ್ರಯದಲ್ಲಿ ಶಾಲೆಯ್ ಇಂಟ್ರಾಕ್ಟ್ ಕ್ಲಬ್ ನ ಪದಪ್ರದಾನ ಕಾರ್ಯಕ್ರಮ ನೆರವೇರಿತು. ರೋ,ಕೆ. ನರಸಿಂಹ ಹೊಳ್ಳ ಇವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ಅಧ್ಯಕ್ಷರಾಗಿರುವ ರೋ, ಡಾಕ್ಟರ್ ವಿಶ್ರಾಂತ್ ಶೆಟ್ಟಿ ಇವರು ಪದ ಪ್ರದಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿ […]
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಶ್ರೀ ಪ್ರೀತೇಶ್ ಶೆಟ್ಟಿಯವರು ಅಧಿಕಾರ ಸ್ವೀಕರಿಸಿರುತ್ತಾರೆ. ರಸಾಯನ ಶಾಸ್ತ್ರ ವಿಷಯದಲ್ಲಿ ಎಮ್. ಎಸ್.ಸಿ ವ್ಯಾಸಂಗ ಮಾಡಿರುವ ಇವರು ಕಳೆದ 22 ವರ್ಷಗಳಿಂದ ಸಹ ಸಂಸ್ಥೆಯಾದ ವಿ.ಕೆ. ಆರ್. ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಉಪಪ್ರಾಂಶುಪಾಲರಾಗಿ ನೇಮಕಗೊಂಡ ಶ್ರೀ ಪ್ರೀತೇಶ್ ಶೆಟ್ಟಿಯವರನ್ನು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡ್ಲಕಟ್ಟೆಯಲ್ಲಿ ಕಲಿಯುತ್ತಿರುವ ಒಂದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕಗಳನ್ನು ಐ ಎಂ ಜೆ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ ಮ್ಯಾನರಾದ ಶ್ರೀ ಸಿದ್ದಾರ್ಥ್. ಜೆ ಶೆಟ್ಟಿಯವರ ಆಶಯಕ್ಕೆ ಅನುಗುಣವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ.ಎಂ ಪಟೇಲ್ ವಿತರಿಸಿದರು ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಶೇರೆಗಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಆಚಾರ್, […]
ಕೋಣಿ : ಕೋಣಿ ಗ್ರಾಮದ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ, ನಿಯಮಿತ ಕೋಣಿ ಶಾಖೆಯ ಮೇಲ್ಗಡೆ ಎಂ.ಪಿ.ವಿ. ಪೂರ್ವ ಪ್ರಾಥಮಿಕ ಶಾಲೆ ಮತ್ತು ಓಖಿಖಿ ಅಕಾಡಮೆಯನ್ನು ಉದ್ಘಾಟಿಸಿದ ಕಾಮಧೇನು ಕೊಕನೇಟ್ ಇಂಡಸ್ಟ್ರೀಯ ಮಾಲೀಕರಾದ ನಾಗರಾಜ ಕಾಮಧೇನುರವರು ಈ ಪ್ರಾಂತ್ಯದಲ್ಲಿ ಉತ್ತಮವಾದ ಸಂಸ್ಕøತದೊಂದಿಗೆ ಇತರ ಎಲ್ಲಾ ಶಿಕ್ಷಣವನ್ನು ನೀಡುವ ಸಂಸ್ಥೆಯ ಅವಶ್ಯಕತೆ ಇದೆ ಎಂದು ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೆ. ವಿಕಾಸ ಹೆಗ್ಡೆ ಉಪಾಧ್ಯಕ್ಷರು ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ಬಸ್ರೂರು, ಗೌತಮ್ […]
ಕುಂದಾಪುರ: ಸ್ಥಳೀಯ ಯು.ಬಿ.ಎಮ್.ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10.08.2024 ರಂದು ಗಣ್ಯರು ದೀಪ ಬೆಳಗಿಸುವ ಮೂಲಕ ಆರ್ಟ್ಸ್ ಕ್ಲಬ್ ಸ್ಥಾಪಿಸಲಾಯಿತು. ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಕರು ಜ್ಞಾನೋದಯದ ಗೀತೆ ಹಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಉಜ್ವಲಾ ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ, ಸಿಎಸ್ಐ ಕೃಪಾ ವಿದ್ಯಾಲಯ ನರ್ಸರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸವಿತಾ, ಆರ್ಟ್ ಕ್ಲಬ್ನ ಸಂಯೋಜಕಿ ಶ್ರೀಮತಿ ವೀಣಾ, ವಿದ್ಯಾರ್ಥಿ ಸಂಯೋಜಕರಾದ ಮಾನ್ವಿಕ್ […]
ಕುಂದಾಪುರ,ಆ.11:ಕಥೊಲಿಕ್ ಸಭಾ ಕುಂದಾಪುರ ಘಟಕದಿಂದ ಕುಂದಾಪುರ ಪುರಸಭೆ ವ್ಯಾಪ್ತಿಯೊಳೊಗಿನ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಅಂತರ್ ಶಾಲಾ ದೇಶ ಭಕ್ತಿ ಗೀತೆ ಹಾಗೂ ನ್ರತ್ಯ ಸ್ಪರ್ಧೆಗಳು (ಆ.10 ರಂದು) ಸಂತ ಮೇರಿಸ್ ಪಿ.ಯು. ಕಾಲೇಜು ಸಭಾಂಗಾಣದಲ್ಲಿ ಜರಗಿತು.ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಅಗಮಿಸಿದ ಕುಂದಾಪುರ ತಾಲುಕಿನ ತಹಸಿಲ್ದಾರ್ ಶೋಭಲಕ್ಷ್ಮಿ ಮಾತನಾಡಿ ‘ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಲು ಸಾವಿರ ಅಲ್ಲ ಲಕ್ಷಾಂತರರ ಲಕ್ಷಾಂತರ ಜನ ಹೋರಾಡಿದ್ದಾರೆ, ನಮ್ಮ ದೇಶದ ಸ್ವಾತಂತ್ರ್ಯಕಾಗಿ ಜೀವ ಬಲಿದಾನವನ್ನು ಅರ್ಪಿಸಿದ್ದಾರೆ, ನಮಗೆ ದೊರೆತ ಸ್ವಾತಂತ್ರದ ಸವಿ ನೆನಪಿಗೆ […]
ಹೆರಾಡಿ ಬಾರ್ಕೂರಿನ ಶ್ರೀ ವಿದ್ಯೇಶ ವಿದ್ಯಾಮಾನ್ಯ ರಾಷ್ಟ್ರೀಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೇದ ಗಣಿತ ಮತ್ತು ಅಬ್ಯಾಕಸ್ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಿಕಿತಾ ಕೊಠಾರಿ ವಹಿಸಿದ್ದರು. ವಿಶೇಷ ಅತಿಥಿ ಶ್ರೀಮತಿ ಸುನೀತಾ ಹೆಬ್ಬಾರ್, ರ್ಯಾಪಿಡ್ ಇನ್ಸ್ಟಿಟ್ಯೂಟ್ ಆಫ್ ಅಬ್ಯಾಕಸ್ನ ಆಡಳಿತ ನಿರ್ದೇಶಕಿ. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಿಕಿತಾ ಕೊಠಾರಿ ಸಮಾರಂಭವನ್ನು ಉದ್ಘಾಟಿಸಿದರು, ನಂತರ ಶ್ರೀಮತಿ ಸುನೀತಾ ಹೆಬ್ಬಾರ್ ಅವರ ಭಾಷಣದಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಅಬ್ಯಾಕಸ್ ಮತ್ತು ವೈದಿಕ ಮಠಗಳ ಮಹತ್ವವನ್ನು ತಿಳಿಸಿದರು. […]
ಎಸ್ ಆರ್ ಎಸ್ ಎಂ ನ್ಯಾಷನಲ್ ಸ್ಕೂಲ್ ಹೆರಾಡಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳು, ಸಮವಸ್ತ್ರಗಳು ಮತ್ತು ಕ್ರೀಡಾ ಉಡುಪುಗಳನ್ನು ಹಸ್ತಾಂತರಿಸಲಾಯಿತುಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಪ್ರಾಥಮಿಕ ಶಾಲೆ ಹೆರಾಡಿ – ಬಾರ್ಕೂರು – ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಕ್ರೀಡಾ ಉಡುಪು, ಅಥ್ಲೆಟಿಕ್ಸ್ ಉಡುಪುಗಳು ಮತ್ತು ನೋಟ್ ಪುಸ್ತಕಗಳ ಉಚಿತ ವಿತರಣೆಯನ್ನು ಆಯೋಜಿಸಲಾಗಿದೆ.2024 ರ ಆಗಸ್ಟ್ 8 ರಂದು ಬೆಳಿಗ್ಗೆ 11.00 ಗಂಟೆಗೆ ಎಸ್ಆರ್ಎಸ್ಎಂ ರಾಷ್ಟ್ರೀಯ ಪ್ರಾಥಮಿಕ ಶಾಲೆಯಲ್ಲಿ ‘ದಿ ಬಾರ್ಕೂರು ಎಜುಕೇಶನಲ್ ಸೊಸೈಟಿ’ […]
ಆಗಸ್ಟ್ 4 ರಂದು ಶಿವಮೊಗ್ಗದಲ್ಲಿ ನಡೆದ ಓಪನ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024ರಲ್ಲಿ ಬಸ್ರೂರಿನ ಮಿಥುನ್.ಆರ್ 16 ರಿಂದ 17 ವರ್ಷದ ವಯೋಮಾನದ ವಿಭಾಗದಲ್ಲಿ ಕಟಾದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾನೆ.ಈತ ಬಸ್ರೂರಿನ ನಿವಾಸಿ ರಮೇಶ್ ಹಾಗೂ ಕುಸುಮ ದಂಪತಿಯ ಪುತ್ರ. ಆರ್.ಎನ್.ಶೆಟ್ಟಿ ಕಂಪೋಸಿಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ. ಸಾಧಕ ಕರಾಟೆಪಟು ಮಿಥುನ್ ಆರ್. ಗೆ ಕಾಲೇಜಿನ ಸಂಚಾಲಕರಾದ ಶ್ರೀ ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ […]