JANANUDI.COM NETWORK ಪತ್ರಕರ್ತ ಸಮಾಜಕ್ಕೆ ಉಪಕಾರ ಆಗುವ ಕೆಲಸ ಮಾಡಬೇಕು : ಎ.ಎಸ್.ಎನ್.ಹೆಬ್ಬಾರ್ ಪತ್ರಕರ್ತರಾಗಿ ಸೇವೆಸಲ್ಲಿಸುವವರಿಗೆ ಸಾಮಾಜಿಕ ಜವಾಬ್ದಾರಿ ಇರುತ್ತದೆ. ಅವರ ವರದಿಗಳು ಧನಾತ್ಮಕವಾಗಿರಬೇಕು. ಆ ವರದಿಯಿಂದ ಜನರಿಗೆ ಉಪಯೋಗವಾದರೆ ಜೀವನದಲ್ಲಿ ಸಾರ್ಥಕತೆ ಸಿಗುತ್ತದೆ. ಎಷ್ಟೋ ಉತ್ತಮ ಪತ್ರಕರ್ತರಿಂದ ಸಮಾಜದಲ್ಲಿ ಕ್ರಾಂತಿಕಾರಿಕ ಬದಲಾವಣೆಗಳಾಗಿವೆ. ಅನ್ಯಾಯಕ್ಕೊಳಗಾದವರಿಗೆ ನ್ಯಾಯಸಿಕ್ಕಿದೆ. ಅಸಹಾಯಕರಿಗೆ ಸಹಾಯ ದೊರಕಿದೆ. ಇದರಿಂದ ಪತ್ರಕರ್ತರಿಗೆ ಸಿಗುವ ತೃಪ್ತಿ ಖುಷಿಯೇ ಬೇರೆ. ” ಎಂದು ಹಿರಿಯ ಪತ್ರಕರ್ತ ಎ.ಎಸ್.ಎನ್.ಹೆಬ್ಬಾರ್ ಹೇಳಿದರು. ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿನಲ್ಲಿ ಏರ್ಪಡಿಸಿದ “ಪತ್ರಿಕೋದ್ಯಮದ ಶಕ್ತಿ” ವಿಚಾರವಾಗಿ […]

Read More

JANANUDI.COM NETWORK  ಕುಂದಾಪುರ ಸಂತ ಜೋಸೆಫ್ ಪ್ರೌಢ ಶಾಲಾ ಕ್ರಿಡೋತ್ಸವ   ಕುಂದಾಪುರ, ನ.8: ಇಲ್ಲಿನ ಸಂತ ಜೋಸೆಫ್ ಪ್ರೌಢ ಶಾಲಾಯ ಕ್ರಿಡೋತ್ಸವವು ನ. 8 ರಂದು ರೋಟರಿ ಕ್ಲಬ್ ರೀವರ್ ಸೈಡ್ ಇವರ ಸಹಯೋಗದಲ್ಲ್ಲಿ ಶಾಲಾ ಮೈದಾನದಲ್ಲಿ ನಡೆಯಿತು. ಶಾಲಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಕೀರ್ತನಾ ದ್ವಜಾರೋಹಣ ಮಾಡುವ ಮೂಲಕ ಕ್ರಿಡೋತ್ಸವನ್ನು ಉದ್ಘಾಟಿಸಿ ಶುಭ ಕೋರಿದರು. ಮುಖ್ಯ ಅತಿಥಿಗಳಾದ ರೋಟರಿ ಕ್ಲಬ್ ರೀವರ್ ಸೈಡ್ ಇದರ ಅಧ್ಯಕ್ಷ ರೊ| ರಾಜು ಪೂಜಾರಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ […]

Read More

JANANUDI.COM  NETWORK  ಕುಂದಾಪುರ ಕಾರ್ಟೂನು ಹಬ್ಬದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಾರ್ಟೂನು ಸ್ಪರ್ಧೆ ಕುಂದಾಪುರ ಕಾರ್ಟೂನು ಹಬ್ಬದ ‘ಸ್ಕೂಲ್‌ಟೂನ್ ಚಾಂಪಿಯನ್‌ಶಿಪ್’ ಸ್ಪರ್ಧೆಯ ಪ್ರಯುಕ್ತ ನವೆಂಬರ್ 23 ರಂದು ಬೋರ್ಡ್ ಹೈಸ್ಕೂಲ್, ರೋಟರಿ ಕಲಾಮಂದಿರ ಕುಂದಾಪುರ ಇಲ್ಲಿ ಮಧ್ಯಾಹ್ನ 2 ಗಂಟೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ವ್ಯಂಗ್ಯಚಿತ್ರ ಸ್ಪರ್ಧೆ ಆಯೋಜಿಸಲಾಗಿದೆ. 5ನೇ ತರಗತಿಯ ತನಕ ಸ್ಪರ್ಧೆಯ ವಿಷಯವಾಗಿ ‘ಗಾಂಧೀಜಿ’ಯವರ ಚಿತ್ರ ರಚನೆ – ಪ್ರಥಮ ಬಹಮಾನ ರೂ.6000/-, ದ್ವಿತೀಯ ರೂ.4000/-. […]

Read More

JANANUDI.COM NETWORK ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಕಾರ್ಯಕರ್ತರ ಸಭೆಗೆ  ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರ ಆಗಮನ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಬೃಹತ್ ಕಾರ್ಯಕರ್ತರ ಸಭೆ ವಿರೋದ ಪಕ್ಷದ ನಾಯಕ , ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು  ಆಗಮಿಸಲಿದ್ದಾರೆ, ಮತ್ತು ಸಭೆ ಆರಂಭ ಗೊಂಡಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಮಾಧ್ಯಮಕ್ಕೆ ತಿಳಿಸಿದ್ದಾರೆ 

Read More

JANANUDI.COM NETWORK ಹಿರಿಯ ಕಾಂಗ್ರೆಸಿಗ ವಾಸು ಸೇರೆಗಾರ್ರು – ಪ್ರಸಿದ್ದ ವಾಣಿಜದ್ಯೋಮಿ ( ಗಣೇಶ್ ಸ್ಟೋರ್ ಮಾಲಕ ) ನಿಧನ ಕುಂದಾಪುರ, ನ.2. ಕುಂದಾಪುರದ ಹಿರಿಯ ಕಾಂಗ್ರೆಸಿಗ ವಾಸು ಸೇರೆಗಾರ್ರು, ಪ್ರಸಿದ್ದ ವಾಣಿಜದ್ಯೋಮಿ ( ಗಣೇಶ್ ಸ್ಟೋರ್ ಮಾಲಕ ) ನಿನ್ನೆ (ನವೆಂಬರ್ 1) ರಾತ್ರಿ 11ಗಂಟೆಗೆ ಅಲ್ಪಕಾಲದ ಅಸೌಖ್ಯದಿಂದ ಮೃತಪಟ್ಟಿರುತ್ತಾರೆ. ಮೃತ ದೇಹವು ಇಂದು ಮಧ್ಯಾಹ್ನ 2ಗಂಟೆಗೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಅವರ ಸ್ವಗ್ರಹಕ್ಕೆ ಆಗಮಿಸಲಿದೆ ಮತ್ತು ಅಂತ್ಯಕ್ರಿಯೆಯು ಸಂಜೆ 4ಗಂಟೆಗೆ ನಡೆಯಲಿದೆ ಎಂದು ಅವರ ಕುಟುಂಬ ಸದಸ್ಯರು […]

Read More

JANANUDI.COM NETWORK ಅಕಸ್ಮಿಕವಾಗಿ ನದಿಯಲ್ಲಿ ಬಿದ್ದ ಡೇವಿಡ್ ಕರ್ವಾಲ್ಲೊ ಸಾವನ್ನಪ್ಪಿದ್ದಾರೆ   ಗುಜ್ಜಾಡಿ ಗ್ರಾಮದ ನಾಯಕ್ವಾಡಿ ನಿವಾಸಿ ಡೇವಿಡ್ ಕರ್ವಾಲ್ಲೊ (43ವರ್ಷ) ರವರು ದಿನಾಂಕ 1/11/2019 ರಂದು ಬೆಳಿಗ್ಗೆ 9.00 ಗಂಟೆಯ ಸುಮಾರಿಗೆ ಕನ್ನಡಕುದ್ರು – ಗುಜ್ಜಾಡಿ ಮಧ್ಯೆ ಸೌಪರ್ಣಿಕಾ ನದಿಯಲ್ಲಿ ಮೀನು ಹಿಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಆಯತಪ್ಪಿ ನದಿಗೆ ಬಿದ್ದಿದ್ದರು. ಇಂದು ಅವರ ದೇಹ ದೊರಕಿದ್ದು ಅವರು ಮ್ರತ ಪಟ್ಟಿದ್ದಾರೆಂದು ತಿಳಿದು ಬಂದಿದೆ. ಅವರು ಪತ್ನಿ ಶೋಭಾ ಕರ್ವಾಲ್ಲೊ, ಮತ್ತು ೩ ಮಕ್ಕಳನ್ನು ಅಗಲಿದ್ದಾರೆ.  

Read More

JANANUDI.COM NETWORK  ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ಧಾರ್ ಪಟೇಲ್ ಜನ್ಮದಿನಾಚರಣೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಕ್ರಾಂತಿಕಾರಕವಾದ ಉಳುವವನೆ ಹೊಲದೊಡೆಯ ಕಾನೂನನ್ನು ಜಾರಿಗೊಳಿಸುವ ಮೂಲಕ ದೇಶದ ಕಟ್ಟ ಕಡೆಯ ಕೃಷಿಕಾರ್ಮಿಕನಿಗೆ ಭೂಮಿಯ ಹಕ್ಕನ್ನು ನೀಡುವ ಮೂಲಕ ಮತ್ತು ಶ್ರೀಮಂತ ವರ್ಗಕ್ಕಷ್ಟೆ ಸೀಮಿತವಾಗಿದ್ದ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣದ ಮಾಡುವ ಮೂಲಕ ದೇಶದ ಸಾಮಾನ್ಯ ಜನತೆಗೆ ಬ್ಯಾಂಕಿನ ಸಾಲ ಮತ್ತಿತರ ಸೌಲಭ್ಯಗಳು ದೊರೆಯುವಂತಹ ವಾತಾವರಣ ನಿರ್ಮಸಿದ ಇಂದಿರಾಗಾಂಧಿ ಯವರು ದೇಶದ ಸಮಗ್ರತೆಗಾಗಿ ತಗೆದುಕೊಂಡ ನಿರ್ಧಾರ ಸಿಖ್ ಉಗ್ರಗಾಮಿಗಳ ವಿರುದ್ಧದ ಅಪರೇಷನ್ ಬ್ಲೂಸ್ಟಾರ್ […]

Read More

JANANUDI.COM NETWORK  “ಜೈಕೊಂಕಣಿ”  ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ರಾಜ್ಯಮಟ್ಟದ ಕೊಂಕಣಿ ಕಥೆ, ಕವನ ಸ್ಪರ್ಧೆ  ಕುಂದಾಪುರದಲ್ಲಿ ಸ್ಥಾಪನೆಗೊಂಡು ನೂರಾರು ಕೊಂಕಣಿ ಕಾರ್ಯಕ್ರಮಗಳನ್ನು ನಡೆಸಿರುವ “ಜೈಕೊಂಕಣಿ” ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ರಾಜ್ಯಮಟ್ಟದ ಕೊಂಕಣಿ ಕಥೆ, ಕವನ ಸ್ಪರ್ಧೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆ ಇರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ದೇವನಾಗರಿ, ಕನ್ನಡ , ಇಂಗ್ಲೀಷ್ ಯಾವುದೇ ಲಿಪಿಯಲ್ಲೂ ಬರೆಯಬಹುದು. ಕಥೆ ನಾಲ್ಕು ಪುಟಗಳನ್ನು ಮೀರಬಾರದು. ಕವನ ಎರಡು ಪುಟಗಳನ್ನು ಮೀರಬಾರದು. ಅತ್ಯುತ್ತಮ ಕಥೆಗಾರರು ಹಾಗೂ ಕವಿಗಳನ್ನು ಸಮಾರಂಭದಲ್ಲಿ […]

Read More