JANANUDI.COM NETWORK ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳಿಂದ “ರಸ್ತೆ ಅಪಘಾತ ತಡೆ” ಬಗ್ಗೆ ಯುವ ಜನತೆಗೆ ಜಾಗೃತಿ ಕುಂದಾಪುರ, ಒ.14: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ಸಾಮಾಜಿಕ ಕಾಳಜಿಯ ಕುರಿತು “ರಸ್ತೆ ಅಪಘಾತ ತಡೆ” ಬಗ್ಗೆ ಯುವ ಜನತೆಗೆ ಜಾಗೃತಿಯನ್ನು ಮೂಡಿಸುವ ಪ್ರಯುಕ್ತ ಡಾ|| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಪ್ರೊ.ಸೀಮಾ ಸಕ್ಸೆನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾದ ಕುಂದಾಪುರದ ಸಂಚಾರಿ ಪೋಲಿಸ್ ಅಧಿಕಾರಿಗಳಾದ […]
JANANUDI.COM NETWORK ಜೆಸಿಐ ಸಪ್ತಾಹ ಯುವ ಕಲೋತ್ಸವ:ಮೂಡ್ಲಕಟ್ಟೆ ಎಮ್ ಐ ಟಿ ಕಾಲೇಜು ಪ್ರಥಮ ಕುಂದಾಪುರದಲ್ಲಿ ಜರುಗಿದ ಜೆಸಿಐ ಸಪ್ತಾಹದ ಯುವ ಕಲೋತ್ಸವ ಸಾಂಸ್ಕøತಿಕ ಹಬ್ಬದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನ ತಂಡ ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿತ್ತು.ಕಾಲೇಜಿನ 32 ವಿದ್ಯಾರ್ಥಿಗಳ ತಂಡವು ಸಾಂಸ್ಕøತಿಕ ಹಬ್ಬದಲ್ಲಿ ಭಾಗವಹಿಸಿ,ವಿವಿಧ ರೀತಿಯ ನೃತ್ಯಗಳು,ಮೈಮ್,ಉತ್ತಮ ನಿರೂಪಣೆ ಹಾಗೂ ನಿಮ್ಮ ಆಯ್ಕೆ ವಿಭಾಗದಲ್ಲಿ ಉತ್ತಮ ನಿರ್ವಹಣೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಪ್ರಶಸ್ತಿಯನ್ನು ಬಾಚಿಕೊಂಡಿತು.ವೈಯಕ್ತಿಕ ವಿಭಾಗದಲ್ಲಿ ನಡೆದ ಮೆಹಂದಿ ಹಾಗೂ ರಂಗೋಲಿ […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಸ್ಥಾಪನಾ ದಿನಾಚರಣೆ ಗ್ರಾಮೀಣ ಭಾಗದ ಹಳ್ಳಿ ಪ್ರದೇಶದಲ್ಲಿ ಸ್ಥಾಪಿತಗೊಂಡಂತಹ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಇಂದು ಪುಟ್ಟ ಪುಟ್ಟ ಹೆಜ್ಜೆಗಳನ್ನು ಹಾಕುತ್ತಾ, ತನ್ನದೇಯಾದ ವಿನೂತನ ರೀತಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಪರಿಸರದಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಜಿಲ್ಲಾ ಪ್ರಶಸ್ತಿ ಪಡೆದಿರುವ ನಮ್ಮಿ ಸಂಸ್ಥೆ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವುದು ನಮ್ಮ ಸಂಸ್ಥೆಯ ಸಾಧನೆಗೆ ಸಂದ ಗೌರವವೆಂದು ಸಂಘದ ಸಂಚಾಲಕರಾದ […]
JANANUDI.COM NETWORK ಸಂತ ಮೇರಿಸ್ ಪಿ.ಯು.ಕಾಲೇಜಿನಲ್ಲಿ ದಳಗಳ ಉದ್ಘಾಟನೆ:ವಿವಿಧ ಸ್ಪರ್ಧೆಗಳು ಮತ್ತು ವಸ್ತು ಪ್ರದರ್ಶನ ಕುಂದಾಪುರ, ಒ.9: ಕುಂದಾಪುರ ಸಂತ ನೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ಒಕ್ಟೋಬರ್ 5 ರಂದು ವಿದ್ಯಾರ್ಥಿ ದಳಗಳಾದ ಹಾನೆಸ್ಟಿ, ವಿಕ್ಟರಿ, ಬ್ರೆವರಿ ಮತ್ತು ವಿಶ್ಡಮ್ ಇವುಗಳ ಉದ್ಘಾಟನ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಧರ್ಮಗುರು ವಂ|ಪ್ರವೀಣ್ ಅಮ್ರತ್ ಮಾರ್ಟಿಸ್ ವಹಿಸಿ, ಶುಭ ಕೋರಿದರು. ಬಳಿಕ ಹಣ್ಣು, ತರಕಾರಿಗಳಿಂದ ಕಲಾಕ್ರತಿ, ಹೂವುಗಳಿಂದ ಗುಚ್ಚ ರಚನೆ, ಬೆಂಕಿ ರಹಿತ ಅಡುಗೆ, ರಂಗೋಲಿ. […]
JANANUDI.COM NETWORK ಶಿಕ್ಷಕಿ ಸೆಲಿನ್ ಡಿಸೋಜಾ ಇವರಿಗೆ ರಾಜ್ಯ ಸ್ಕೌಟ್ ಗೈಡ್ ಸಂಸ್ಥೆಯಿಂದ ಸೇವಾ ಪ್ರಶಸ್ತಿ ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ನಿರಂತರವಾಗಿ ಸ್ಕೌಟ್ ಗೈಡ್ ತರಬೇತಿದಾರಳಾಗಿ ನಿರಂತರವಾಗಿ 20 ವರ್ಷ ಸೇವೆ ಸಲ್ಲಿಸಿದ ಶಿಕ್ಷಕಿ ಸೆಲಿನ್ ಡಿಸೋಜಾ ಇವರಿಗೆ ರಾಜ್ಯ ಸ್ಕೌಟ್ ಗೈಡ್ ಸಂಸ್ಥೆಯಿಂದ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಆ ಪ್ರಯುಕ್ತ ಶಾಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ನ ಅಧ್ಯಕ್ಷರಾದ ರೋ.ರಾಜು ಪೂಜಾರಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೈಲೆಟ್ ತಾವ್ರೊ. […]
JANANUDI.COM NETWORK ಸಂತ ಜೋಸೆಫರ ಪ್ರೌಢ ಶಾಲೆ, ಕುಂದಾಪುರ – ಗಾಂಧಿ ಜಯಂತಿ ಆಚರಣೆ ಸಂತ ಜೋಸೆಫರ ಪ್ರೌಢ ಶಾಲೆ, ಕುಂದಾಪುರ ಹಾಗೂ ರೋಟರಿ ಕ್ಲಬ್, ಕುಂದಾಪುರ ರಿವರ್ ಸೈಡ್ ಇದರ ಜಂಟಿ ಆಶ್ರಯದಲ್ಲಿ ಮಹಾತ್ಮಗಾಂಧಿಜೀಯವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಿಗೆ ರೋಟರಿ ಕ್ಲಬ್‍ನ ಅಧ್ಯಕ್ಷರಾದ ರೋ.ರಾಜು ಪೂಜಾರಿ ಬಹುಮಾನ ವಿತರಿಸಿ ಗಾಂಧಿಜೀಯವರ ಮೌಲ್ಯ ಆದರ್ಶಗಳನ್ನುಅಳವಡಿಸಿಕೊಳ್ಳಬೇಕು ಎಂದರು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೈಲೆಟ್ ತಾವ್ರೊರವರು […]
ವರದಿ: ವಾಲ್ಟರ್ ಮೊಂತೇರೊ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸ್ವಚ್ಛತಾ ಅಭಿಯಾನ ಸ್ವಚ್ಛತೆಯ ಮೂಲಕ ಗಾಂಧೀಜಿಗೆ ಶ್ರದ್ಧಾಂಜಲಿ ಸಲ್ಲಿಸೋಣ – ಸತೀಶ್ ಪೂಜಾರಿ ಸ್ವಚ್ಛತೆ ಎಂಬುದು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು. ಮನೆ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಮನಸ್ಸು ಶುದ್ಧವಾಗಿರುತ್ತದೆ. ಸ್ವಚ್ಛತೆಯ ಪಾಠ ಹೇಳಿದ ಗಾಂಧೀಜಿಯವರ ತತ್ವಗಳಿಗೆ ನಮ್ಮ ಪರಿಸರವನ್ನು ಸ್ವಚ್ಛತೆಗೊಳಿಸುವ ಮೂಲಕ ಮಹಾತ್ಮ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಸಂಘದ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಹೇಳಿದರು. ನೆಹರು ಯುವ ಕೇಂದ್ರ ಉಡುಪಿ, ಜಿಲ್ಲಾ ಅತ್ಯುತ್ತಮ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಪೊಲೀಸರು ಸೀಮೆ ಹಸು ಕಳ್ಳತನ ಮಾಡಿದ ಆರೋಪದ ಮೇಲೆ 4 ಮಂದಿಯನ್ನು ಬಂಧಿಸಿ ಟೆಂಪೋವೊಂದನ್ನು ವಶಪಡಿಸಿಕೊಂಡಿದ್ದಾರೆ. ಶ್ರೀನಿವಾಸಪುರ: ಇಲ್ಲಿನ ಪೊಲೀಸರು ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸೀಮೆ ಹಸುಗಳನ್ನು ಕದಿಯುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿ, ಅವರಿಂದ ಕಳ್ಳತನಕ್ಕೆ ಬಳಸಲಾಗುತ್ತಿದ್ದ ಒಂದು ಬೊಲೆರೋ ವಾಹನ, ಒಂದು ಮೊಫೆಡ್ ಹಾಗೂ ರೂ.2.50 ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಶ್ರೀನಿವಾಸಪುರದ ಯೂಸೂಫ್, ಇರ್ಷಾದ್ ಖಾನ್, ಚಿಂತಾಮಣಿಯ ರಹಮತ್ ಉಲ್ಲಾ ಹಾಗೂ ಶಾಮೀರ್, ತಾಲ್ಲೂಕಿನ […]
JANANUDI.COM NETWORK ಕುಂದಾಪುರ ತಾಲೂಕು ಯುವ ಇಂಟಕ್ ಅಧ್ಯಕ್ಷರಾಗಿ ಶಶಿರಾಜ್ ಎಂ. ಪೂಜಾರಿ ನೇಮಕ. ಕುಂದಾಪುರದ ಶಶಿರಾಜ್ ಎಂ. ಪೂಜಾರಿಯವರನ್ನು ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿಯವರ ಆದೇಶದ ಮೇರೆಗೆ ಕುಂದಾಪುರ ತಾಲೂಕು ಯುವ ಇಂಟಕ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಇಂಟಕ್ ಅಧ್ಯಕ್ಷ ಗಣೇಶ್ ಎನ್. ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.