ವರದಿ: ವಾಲ್ಟರ್ ಮೊಂತೇರೊ ಜೇಸಿಐ ಬೆಳ್ಮಣ್ಣು :  ಬೆಳ್ಮಣ್ಣು ಎಸ್.ಕೆ.ಸಾಲ್ಯಾನ್‍ರವರಿಗೆ ಉದ್ಯಮ ರತ್ನ ಪ್ರಶಸ್ತಿ ಪ್ರದಾನ ಬೆಳ್ಮಣ್ಣು ಜೇಸಿಐನ ನೇತೃತ್ವದಲ್ಲಿ ದಿ ಶೈನ್ ಜೇಸಿ ಸಪ್ತಾಹ ಸಮಾರಂಭದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಬೆಳ್ಮಣ್ಣು ಶ್ರೀಕೃಷ್ಣ ಸಭಾಂಗಣದಲ್ಲಿ ಜರಗಿತು. ಬೆಳ್ಮಣ್ಣು ಶ್ರೀಕೃಷ್ಣ ಸಮೂಹ ಸಂಸ್ಥೆಯ ಮಾಲಕರಾದ ಎಸ್.ಕೆ ಸಾಲ್ಯಾನ್‍ರವರಿಗೆ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ಮಣ್ಣು ಜೇಸಿಐನ ಅಧ್ಯಕ್ಷೆ ಶ್ವೇತಾ ಸುಭಾಸ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಳ್ಳಾರಿ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, […]

Read More

JANANUDI,COM NETWORK “ಖಾದಿಯಲ್ಲಿ ಅರಳಿರುವ ಸಂತ ಸಂಜೀವನಾಥ ಐಕಳ” ಕೃತಿ ಬಿಡುಗಡೆ ಕುಂದಾಪುರ; ಸ್ವಾತಂತ್ರ್ಯ ಹೋರಾಟಗಾರರಾಗಿ ಗಾಂಧೀಜಿಯವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನದ ಕೊನೆಯ ಕ್ಷಣದವರೆಗೂ ಸಂತನಂತೆ ಬದುಕಿದ್ದ ಡಾ.ಸಂಜೀವನಾಥ ಈಕಳರ ಬದುಕು ಅನುಕರಣೀಯ ಎಂದು ಶಿಕ್ಷಣ ತಜ್ಞ ಹಿರಿಯ ಸಮಾಜ ಶಾಸ್ತ್ರಜ್ಞ ಪ್ರೊ.ಶ್ರೀಪತಿ ತಂತ್ರಿಯವರು ಹೇಳಿದರು. ಅವರು ಮೂಲ್ಕಿ ರೋಟರಿಭವನದಲ್ಲಿ ಕಾರ್ನಾಡ್ ಸದಾಶಿವರಾವ್ ಸ್ಮಾರಕ ಸೇವಾಶ್ರಮ ಟ್ರಸ್ಟ್ ಆಶ್ರಯದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಾಜಿ ಶಾಸಕ, ಅಕ್ಷರ ಸಂತ ಡಾ.ಸಂಜೀವನಾಥ ಐಕಳ ಕುರಿತಾಗಿ ಡಾ.ರೇಖಾ.ವಿ.ಬನ್ನಾಡಿ ರಚಿಸಿರುವ […]

Read More

  ವರದಿ: ವಾಲ್ಟರ್ ಮೊಂತೇರ ಸಿಐ ಬೆಳ್ಮಣ್ಣು : ಯುವ ಸಂಗಮ ಬೆಳ್ಮಣ್ಣು ಜೇಸಿಐನ ನೇತೃತ್ವದಲ್ಲಿ ಬೆಳ್ಮಣ್ಣು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯವ ಸಂಗಮ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ಮಣ್ಣು ಜೇಸಿಐನ ಅಧ್ಯಕ್ಷೆ ಶ್ವೇತಾ ಸುಭಾಸ್ ವಹಿಸಿದ್ದರು. ನಂದಳಿಕೆ ಚಾವಡಿ ಅರಮನೆಯ ಸುಹಾಸ್ ಹೆಗ್ಡೆಯವರು ಸಮಾರಂಭವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರೋಶನ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪೂರ್ವ ವಲಯಾಧ್ಯಕ್ಷ ರಾಜೇಂದ್ರ ಭಟ್, […]

Read More

JANANUDI.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೇರಳದ ಪ್ರಸಿದ್ಧ ಒಟ್ಟನ್ ತುಲ್ಲೆಲ್ ಕಲಾಪ್ರಕಾರದ ಪ್ರಸ್ತುತಿ ಕಾರ್ಯಕ್ರಮ ಕುಂದಾಪುರ; ಸೆಪ್ಟೆಂಬರ್ 14ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಸ್ಪಿಕ್ ಮೆಕೆ ಕಾರ್ಯಕ್ರಮದ ಪ್ರಯುಕ್ತ ಕೇರಳದ ಪ್ರಸಿದ್ಧ ಒಟ್ಟನ್ ತುಲ್ಲೆಲ್ ಕಲಾಪ್ರಕಾರದ ಪ್ರಸ್ತುತಿ ಕಾರ್ಯಕ್ರಮ ನಡೆಯಿತು. ಕೇರಳದ ಕಲೆ ಮತ್ತು ಸಾಂಸ್ಕøತಿಕ ವಿಶ್ವವಿದ್ಯಾಲಯದ ತುಲ್ಲೆಲ್ ವಿಬಾಗದ ಮುಖ್ಯಸ್ಥರಾದ ಕಲಾಮಂಡಲಮ್ ಮೋಹನಕೃಷ್ಣನ್ ಅವರು ಒಟ್ಟನ್ ತುಲ್ಲೆಲ್ ಕಲಾಪ್ರಕಾರವನ್ನು ಪ್ರಸ್ತುತಪಡಿಸಿದರು. ಅವರೊಂದಿಗೆ ಹಾಡುಗಾರಿಕೆಯಲ್ಲಿ ಕಲಾಮಂಡಲಮ್ ಸುರೇಶ್ ಮತ್ತು ಮೃದಂಗದಲ್ಲಿ ರಾಜೀವ ಅವರು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಅಂಬೇಡ್ಕರ್ ಆಶಯಗಳನ್ನು ತಲೆಯಲ್ಲಿ ಇಟ್ಟುಕೊಳ್ಳದೆ ಎದೆಯೊಳಗೆ ಹಾಕಿಕೊಳ್ಳಿ ಕೋಲಾರ  : ಸುಸ್ಥಿರ ಅಭಿವೃದ್ಧಿಯಾಗಬೇಕಾದರೆ ಅಂಬೇಡ್ಕರ್ ಚಿಂತನೆಯಿಂದ ಸಾದ್ಯ ಎಂದು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಯಾದ ಬಾಲಾಜಿ ಅಭಿಪ್ರಾಯಪಟ್ಟರು. ಯುವ ಜಾಗೃತಿ ದಳ ಮತ್ತು ಪಾರಮಿತ ಅಧ್ಯಯನ ಕೇಂದ್ರದ ವತಿಯಿಂದ ಕೋಲಾರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ ಯುವಜನತೆ ಆಶಯದೊಂದಿಗೆ ತಾಲ್ಲೂಕು ಮಟ್ಟದ ಅದ್ಯಯನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ವಿಚಾರ ವಿನಿಮಯ ಅಗಬೇಕಾದರೆ ಇಂತಹ ಅದ್ಯಯನ ಶಿಬಿರ ಅವಶ್ಯಕತೆ ಇದೆ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು ಎಚ್ಚಿತಕೊಂಡು ನಿವಾಸಿಗಳ ಸಮಸ್ಯೆಗಳು ಬಗೆಹರಿಸಲು ಸಾರ್ವಜನಿಕರು ಒತ್ತಾಯ. ಶ್ರೀನಿವಾಸಪುರ: ಪಟ್ಟಣದ ವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ನಿಶ್ಚಿತ. ಪಟ್ಟಣದಲ್ಲಿ ಶ್ವಾನ ಸಂತತಿ ಮಿತಿ ಮೀರಿ ಬೆಳೆದಿದ್ದು, ಬೀದಿ ನಾಯಿಗಳ ಉಪಟಳವು  ಪಟ್ಟಣದವಾಸಿಗಳೆ ನಿದ್ದೆಗೆಡಿಸಿದೆ. ದಿನ ಬೆಳಗಾದರೆ ರಸ್ತೆಯಲ್ಲಿ ಠಳಾಯಿಸುವ ಶ್ವಾನಗಳ ಹಿಂಡು ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು, ಮಕ್ಕಳ ಮೇಲೆ ಎರಗುವುದು ಸಾಮಾನ್ಯವಾಗಿದೆ. ಪಟ್ಟಣದ […]

Read More

JANANUDI.COM NETWORK ಸಂತ ಜೋಸೆಫರ ಪ್ರೌಢ ಶಾಲೆ, ಕುಂದಾಪುರ. ಉಚಿತ ಸೈಕಲ್ ವಿತರಣೆ ಕುಂದಾಪುರ, ಸೆ.18: ಸಂತ ಜೋಸೆಫರ ಪ್ರೌಢ ಶಾಲೆ ಕುಂದಾಪುರದಲ್ಲಿ ಕರ್ನಾಟಕ ಸರ್ಕಾರ ಉಚಿತವಾಗಿ ಕೊಡಮಾಡಿದ ಸೈಕಲ್ ವಿತರಣಾ ಕಾರ್ಯಕ್ರಮವು ಸೆಪ್ಟಂಬರ್ 17 ರಂದು ನೆರವೇರಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೈಲೆಟ್ ತಾವ್ರೊರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಂದಾಪುರ ಪುರಸಭೆಯ 6ನೇ ಚಿಕ್ಕನ್‍ಸಾಲ್ ವಾರ್ಡ್‍ನ ಸದಸ್ಯರಾದ ಸಂತೋಷ್ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಸರಕಾರ ಉಚಿತ ನೀಡಿದ ಸೈಕಲನ್ನು ಸದ್ವಿನಿಯೋಗ ಪಡಿಸಿಕೊಂಡು ಕಲಿಕೆಯಲ್ಲಿ […]

Read More

JANANUDI.COM NETWORK ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ:ಉಚಿತ ಸೈಕಲ್ ವಿತರಣೆ   ಕುಂದಾಪುರ: ವಿದ್ಯಾರ್ಥಿಗಳು ಶಾಲೆಗೆ ಬಂದು ವಿದ್ಯಾಭ್ಯಾಸ ಮಾಡಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‍ನ್ನು ಸರಕಾರ ಪ್ರತಿ ವರ್ಷ ವಿತರಿಸುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಚೆನ್ನಾಗಿ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಕುಂದಾಪುರ ಪುರಸಭೆ ಸದಸ್ಯ ಪ್ರಭಾಕರ ಹೇಳಿದರು. ಅವರು ಸೋಮವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದರು. ಸೈಂಟ್ ಮೇರಿಸ್ ಪ್ರೌಢಶಾಲೆಗೆ ತನ್ನದೇ […]

Read More

JANANUDI.COM NETWORK ರೊಟಾರ್ಯಾಕ್ಟ್ ಕ್ಲಬ್ ಕುಂದಾಪುರ ದಕ್ಷಿಣ ಇವರ ಆಶ್ರಯದಲ್ಲಿ ‘ರೂಟ್ಸ್’ ತರಬೇತಿ ಶಿಬಿರ ಕುಂದಾಪುರ,ಸೆ. 17:ರೊಟಾರ್ಯಾಕ್ಟ್ ಕ್ಲಬ್ ಕುಂದಾಪುರ ದಕ್ಷಿಣ ಇವರ ಆಶ್ರಯದಲ್ಲಿ ಸೆಪ್ಟಂಬರ 15 ರಂದು ರೋಟರಿ ಡಿಸ್ಟ್ರಿಕ್ಟ್ 3182 ಇದರ ವರ್ಷದ ರೂಟ್ಸ್ ತರಬೇತಿ ಶಿಬಿರವು ರೊಟಾರ್ಯಾಕ್ಟ್ ಯುವ ಜನರಿಗಾಗಿ ರೊಟ್ಯಾರ್ಯಾಕ್ಟ್ ಕ್ಲಬ್ ಕುಂದಾಪುರ ದಕ್ಷಿಣ ಇದರ ಸಭಾ ಭವನದಲ್ಲಿ ನಏಎಯಿತು. ವಿವಿಧ ಭಾಗಗಳಿಂದ 13 ರೊಟಾರ್ಯಾಕ್ಟ್ ಸಂಸ್ಥೆಗಳು ಸದಸ್ಯರು ಈ ಶಿಬಿರದಲ್ಲಿ ಭಾಗಿಯಾದವು. ಕಾರ್ಯಕ್ರಮದ ಉದ್ಘಾಟನೆಯನ್ನು ರೊ||ಅಭಿನಂದನ್ ಶೆಟ್ಟಿ ನೆರವೇರಿಸಿದರು. ರೊಟಾರ್ಯಕ್ಟ್ […]

Read More